ಇತ್ತೀಚಿಗೆ ಪಾಕಿಸ್ತಾನದ ಸೀಮಾ ಹೈದರ್ ಗ್ರೇಟರ್ ನೋಯ್ಡಾಗೆ ಪ್ರಿಯಕರ ಸಚಿನ್ ಮೀನಾರನ್ನು ಮದುವೆ ಆಗಲು ಭಾರತಕ್ಕೆ ಬಂದಿದ್ದಳು. ಇದರ ಬೆನ್ನಲ್ಲೇ ಮತ್ತೊಂದು ಆನ್ ಲೈನ್ ಪ್ರೇಮ ಪ್ರಕರಣ ಬಯಲಿಗೆ ಬಂದಿದೆ. ಹೌದು. ಪೋಲೆಂಡ್ನ 49 ವರ್ಷದ ಮಹಿಳೆಯೊಬ್ಬರು ಜಾರ್ಖಂಡ್ನ ತನ್ನ 35 ವರ್ಷದ ಪ್ರಿಯಕರನನ್ನು ಮದುವೆಯಾಗಲು ಭಾರತಕ್ಕೆ ಬಂದಿದ್ದಾರೆ. 20...
ಜಗತ್ತಿನಲ್ಲಿ ಮಾತು ಇಲ್ಲದ ಪ್ರಪಂಚವನ್ನೇ ಸೃಷ್ಟಿಸಿ ನಕ್ಕು ನಲಿಸಿದ ಕಾಮಿಡಿಯನ್ ಚಾರ್ಲಿ ಚಾಪ್ಲಿನ್ ಅವರ ಪುತ್ರಿ ಜೋಸಫೈನ್ ಹಾನ್ನಾ ಚಾಪ್ಲಿನ್ ವಿಧವಶರಾಗಿದ್ದಾರೆ. ಜೋಸಫೈನ್ಗೆ 74 ವರ್ಷ ವಯಸ್ಸಾಗಿತ್ತು. ಪ್ಯಾರಿಸ್ನಲ್ಲಿ ಜೊಸೆಫೈನ್ ಮೃತರಾಗಿದ್ದು, ಈ ವಿಚಾರವನ್ನು ಅವರ ಕುಟುಂಬಸ್ಥರು ತಡವಾಗಿ ಪ್ರಟಿಸಿದ್ದಾರೆ. ಅವರ ಸಾವಿಗೆ ಕಾರಣವ...
ದಕ್ಷಿಣ ಆಫ್ರಿಕಾದ ಜೋಹಾನ್ಸ್ಬರ್ಗ್ನಲ್ಲಿ ಭೂಗತ ಅನಿಲ ಪೈಪ್ ಸ್ಫೋಟ ಸಂಭವಿಸಿದ್ದು ಈ ಘಟನೆಯಲ್ಲಿ ಓರ್ವ ಮೃತಪಟ್ಟು, 41 ಮಂದಿ ಗಾಯಗೊಂಡಿದ್ದಾರೆ. ಈ ಕುರಿತು ಸಾರ್ವಜನಿಕ ಸುರಕ್ಷತೆ ಮೇಯರ್ ಸಮಿತಿ (ಎಂಎಂಸಿ) ಸದಸ್ಯರಲ್ಲಿ ಒಬ್ಬರಾದ ರಾಬರ್ಟ್ ಮುಲಾಡ್ಜಿ ಸ್ಥಳದಲ್ಲೇ ಉಪಸ್ಥಿತರಿದ್ದು ತುರ್ತು ಕ್ರಮಗಳನ್ನು ಕೈಗೊಳ್ಳಲು ಸಹಕರಿಸಿದರು. ಈ...
ಚೀನಾದ ವಿದೇಶಾಂಗ ಸಚಿವ ಕ್ವಿನ್ ಗ್ಯಾಂಗ್ ಅವರು ಕಳೆದ ಮೂರು ವಾರಗಳಿಂದ ಸಾರ್ವಜನಿಕವಾಗಿ ಎಲ್ಲಿಯೂ ಕಾಣಿಸಿಲ್ಲ. ಈ ಹಿನ್ನೆಲೆಯಲ್ಲಿ ಅವರು ನಾಪತ್ತೆಯಾಗಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತವೆ. ಕಳೆದ ವಾರ ಜಕರ್ತಾದಲ್ಲಿ ನಡೆದ ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟ ಶೃಂಗಸಭೆಗೆ ಕ್ವಿನ್ ಗ್ಯಾಂಗ್ ಗೈರಾಗಿದ್ದರು. ಜೂನ್ 25ರಂದು ಬೀಜಿಂಗ್ನ...
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಮೊನ್ನೆ ಇಸ್ರೇಲಿ ಆಸ್ಪತ್ರೆಗೆ ದಾಖಲಾಗಿ ವೈದ್ಯಕೀಯ ಪರೀಕ್ಷೆಗೊಳಗಾಗಿದ್ದರು. ಇದೀಗ ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದೆ ಎಂದು ಅವರ ಕಚೇರಿ ತಿಳಿಸಿದೆ. 73ರ ಹರೆಯದ ನೆತನ್ಯಾಹು ಟೆಲ್ ಹ್ಯಾಶೋಮರ್ನಲ್ಲಿರುವ ಶೆಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಟೆಲ್ ಹ್ಯಾಶೋಮರ್ ಕರಾವಳಿ ಸಿಸೇರ...
ಭಾರತಕ್ಕೆ ಸಂಬಂಧಿಸಿದ 105 ಪುರಾತನ ವಸ್ತುಗಳನ್ನು ಅಮೆರಿಕಾ ಅಧಿಕಾರಿಗಳು ಭಾರತಕ್ಕೆ ಹಸ್ತಾಂತರಿಸಿದ್ದಾರೆ. ಹೌದು. ನ್ಯೂಯಾರ್ಕ್ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ನಲ್ಲಿ ನಡೆದ ವಿಶೇಷ ವಾಪಸಾತಿ ಸಮಾರಂಭದಲ್ಲಿ, ಅಮೆರಿಕದಲ್ಲಿರುವ ಭಾರತದ ರಾಯಭಾರಿ ತರಂಜಿತ್ ಸಿಂಗ್ ಸಂಧು, ಕಾನ್ಸುಲ್ ಜನರಲ್ ರಣಧೀರ್ ಜೈಸ್ವಾಲ್ ಮತ್ತು ಮ್ಯಾನ್ಹ್ಯಾಟನ್ ...
ಅಮೆರಿಕದ ಅಲಾಸ್ಕ ಬಳಿ ಭೀಕರ ಭೂಕಂಪನವಾಗಿದೆ. ಇದು ರಿಕ್ಟರ್ ಮಾಪಕದಲ್ಲಿ 7.4 ತೀವ್ರತೆ ದಾಖಲಾಗಿದೆ. ಅಲಸ್ಕಾದ ಪೆನಿನ್ಸುಲಾ ಪ್ರದೇಶದ ಬಳಿ ಇಂದು ಭೂಕಂಪ ಸಂಭವಿಸಿದೆ ಎಂದು ಯುಎಸ್ ಜಿಯಾಲಜಿಕಲ್ ಸರ್ವೇ ಸಂಸ್ಥೆ ಹೇಳಿದ್ದು ಸುನಾಮಿ ಎಚ್ಚರಿಕೆಯನ್ನು ಸಹ ನೀಡಲಾಗಿದೆ. ಭೂಕಂಪ ಮಾಪನ ಕೇಂದ್ರ ಅಲಾಸ್ಕ, ಪೆನಿನ್ಸುಲಾ ದ್ವೀಪದದಲ್ಲಿ ಭೂಮಿಯಿಂದ 9.3...
ಮೊನ್ನೆಯಷ್ಟೇ ಚಂದ್ರಯಾನ – 3 ಯೋಜನೆಯ ಬಳಿಕ ಈಗ ಇಸ್ರೋ ಯುರೋಪಿಯನ್ ಸ್ಪೇಸ್ ಏಜೆನ್ಸಿಯ ಸಹಯೋಗದೊಂದಿಗೆ ಸೂರ್ಯನತ್ತ ಬಾಹ್ಯಾಕಾಶ ನೌಕೆಯನ್ನು ಕಳುಹಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಆಗಸ್ಟ್ ಅಂತ್ಯದ ವೇಳೆಗೆ ಸೌರ ವಾತಾವರಣವನ್ನು ಅಧ್ಯಯನ ಮಾಡಲು ಆದಿತ್ಯ ಎಲ್ 1 ಕೋರನಾಗ್ರಫಿ ಉಪಗ್ರಹವನ್ನು ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ ರಾಕೆಟ್...
ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈಗಾಗಲೇ ಒಂದು ದಿನದ ಭೇಟಿಗಾಗಿ ಅಬುಧಾಬಿಗೆ ಭೇಟಿ ನೀಡಿದ್ದಾರೆ. ಇವರಿಗೆ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಔತಣಕೂಟ ಏರ್ಪಡಿಸಿದ್ದರು. ವಿಶೇಷ ಅಂದ್ರೆ ಈ ಔತಣಕೂಟದಲ್ಲಿ ಸಸ್ಯಾಹಾರವನ್ನೇ ಬಡಿಸಲಾಗಿತ್ತು. ಔತಣಕೂಟದ ಮೆನು ಕಾರ್ಡ್ನಲ್ಲಿ ಎಲ್ಲಾ ಊಟಗಳು ಸಸ್ಯಾಹಾರಿ ಮ...
ಫ್ರಾನ್ಸ್ ಪ್ರವಾಸ ಮುಗಿಸಿ ಯುಎಇಗೆ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ನೀಡಿದರು. ಇದೇ ವೇಳೆ ಅವರ ಭಾವಚಿತ್ರವನ್ನು ವಿಶ್ವವಿಖ್ಯಾತ ಅತಿ ಎತ್ತರದ ಕಟ್ಟಡವಾದ ದುಬೈಯ ಬುರ್ಜ್ ಖಲೀಫಾದಲ್ಲಿ ಅನಾವರಣಗೊಳಿಸಿ ಅದ್ದೂರಿಯಾಗಿ ಸ್ವಾಗತ ನೀಡಲಾಯಿತು. ಎರಡು ರಾಷ್ಟ್ರಗಳ ನಡುವಿನ ಸುಮಧುರ ಬಾಂಧವ್ಯದ ಪ್ರತೀಕವಾಗಿ ಚಿತ್ರಿಸಿದ ಈ ಪ್ರದರ್ಶನದಲ್ಲ...