'ಭಾರತದ ಸೂಪರ್ ಸ್ಟಾರ್' ಎಂದು ಕನ್ನಡದಲ್ಲಿ ಟ್ವೀಟ್ ಮಾಡಿದ್ದ ವಿಂಬಲ್ಡನ್ ಟ್ವೀಟ್ಗೆ ಭಾರತದ ವೃತ್ತಿಪರ ಟೆನಿಸ್ ಆಟಗಾರ ರೋಹನ್ ಬೋಪಣ್ಣ ಅವರು ಕನ್ನಡದಲ್ಲೇ ಪ್ರತಿಕ್ರಿಯಿಸಿ ಗಮನ ಸೆಳೆದಿದ್ದಾರೆ. ಭಾರತದ ಹಿರಿಯ ಆಟಗಾರ ರೋಹನ್ ಬೋಪಣ್ಣ ಅವರು ವಿಂಬಲ್ಡನ್ ಪುರುಷರ ಡಬಲ್ಸ್ ವಿಭಾಗದ 16ನೇ ಸುತ್ತಿನಲ್ಲೂ ಗೆದ್ದು ಕ್ವಾರ್ಟರ್ ಫೈನಲ್...
ಪಶ್ಚಿಮ ಏಷ್ಯಾದಲ್ಲಿಯೇ ಅತಿ ದೊಡ್ಡ ಹಿಂದೂ ಮಂದಿರವು ಅಬುದಾಬಿಯಲ್ಲಿ ನಿರ್ಮಾಣವಾಗುತ್ತಿದೆ. ಇದು ಮುಂದಿನ ವರ್ಷದ ಫೆಬ್ರವರಿಯಲ್ಲಿ ಉದ್ಘಾಟನೆಗೊಳ್ಳಲಿದೆ. ಇದರ ಕೆತ್ತನೆ ಇತ್ಯಾದಿ ಕಾರ್ಯವು ಅಬುದಾಬಿ ಮತ್ತು ಭಾರತದಲ್ಲಿ ನಡೆಯುತ್ತಿದೆ. ಈ ಹಿಂದೂ ಮಂದಿರದ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಲು ಯುಎಇ ಸಚಿವ ಶೇಕ್ ನಹಿಯಾನ್ ಮುಬಾರಕ್ ಅಲ್ ನ...
ಪೂರ್ವ ಸಿರಿಯಾದಲ್ಲಿ ನಡೆದ ಡ್ರೋನ್ ದಾಳಿಯಲ್ಲಿ ಐಸಿಸ್ ಮುಖಂಡರೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಮೆರಿಕ ಸೇನೆ ಹೇಳಿಕೊಂಡಿದೆ ಎಂದು ಅಲ್ ಜಜೀರಾ ವರದಿ ಮಾಡಿದೆ. ಯುಎಸ್ ಸೆಂಟ್ರಲ್ ಕಮಾಂಡರ್ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಒಸಾಮಾ ಅಲ್-ಮುಹಾಜರ್ ಡ್ರೋನ್ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಯುಎಸ್ ಸೆಂಟ್ರಲ್ ಕಮಾಂಡ್ (ಸೆಂಟ್ಕಾಮ್) ಮ...
ತೀವ್ರ ಸಂಘರ್ಷದಿಂದ ಜರ್ಝರಿತಗೊಂಡಿರುವ ಸುಡಾನ್ ಇದೀಗ ಪೂರ್ಣಪ್ರಮಾಣದ ಅಂತರ್ಯುದ್ಧದ ಅಂಚಿನಲ್ಲಿದ್ದು ಇದು ಇಡೀ ವಲಯವನ್ನೇ ಅಸ್ಥಿರಗೊಳಿಸಬಹುದು ಎಂದು ವಿಶ್ವಸಂಸ್ಥೆ ಎಚ್ಚರಿಕೆ ನೀಡಿದೆ. ರವಿವಾರ ಕನಿಷ್ಟ 22 ಮಂದಿಯ ಸಾವಿಗೆ ಕಾರಣವಾದ ಆಮ್ಡರ್ಮನ್ ನಗರದ ಮೇಲಿನ ವೈಮಾನಿಕ ದಾಳಿಯನ್ನು ಖಂಡಿಸಿರುವ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಅಂಟೋನ...
ಇದನ್ನು ಹುಚ್ಚುತನ ಅನ್ನಬೇಕೋ, ಮೋಡಿ ಅನ್ನಬೇಕೋ ಗೊತ್ತಿಲ್ಲ. ಈಕೆ ಪಾಕಿಸ್ತಾನದವಳು. ಆತ ಭಾರತದವ. ಪಬ್ ಜೀ ಗೆಳೆಯನನ್ನು ನೋಡಲು ತನ್ನ ನಾಲ್ಕು ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಪಾಕಿಸ್ತಾನದ ಮಹಿಳೆಯ ಪತಿ ಇದೀಗ ತನ್ನ ಪತ್ನಿಯನ್ನು ಪಾಕಿಸ್ತಾನಕ್ಕೆ ಕಳುಹಿಸುವಂತೆ ಭಾರತಕ್ಕೆ ಮನವಿ ಮಾಡಿದ್ದಾನೆ. ಈ ಬಗ್ಗೆ ಸೌದಿ ಅರೇಬಿಯಾದಲ್ಲಿರುವ ಪಾಕಿ...
ವಿವಾದಿತ ಸ್ವಾಮಿ ನಿತ್ಯಾನಂದ ಈ ದೇಶ ಬಿಟ್ಟು ಮತ್ತೊಂದು ದೇಶವನ್ನು ಸೃಷ್ಟಿಸಿಕೊಂಡಿದ್ದಾರೆ. ನಿತ್ಯಾನಂದ ತನ್ನನ್ನು 'ಆ ದ್ವೀಪದ ದೊರೆ' ಎಂದು ಘೋಷಿಸಿಕೊಂಡಿದ್ದಾರೆ. ಆ ದ್ವೀಪಕ್ಕೆ ಈ ಮುಂಚೆನೇ 'ಕೈಲಾಸ ದೇಶಂ' ಘೋಷಿಸಿದ್ದ. ಇದೀಗ ಆ ಕೈಲಾಸಕ್ಕೆ ಪ್ರಧಾನಿಯಾಗಿ ತನ್ನ ಆಪ್ತೆಯಾಗಿರುವ ನಟಿ ರಂಜಿತಾಳನ್ನು ಪ್ರಧಾನಿಯಾಗಿ ಆಯ್ಕೆ ಮಾಡಿದ್ದಾರೆ. ...
ಭಾರತೀಯ ಮೂಲದ ನರ್ಸಿಂಗ್ ವಿದ್ಯಾರ್ಥಿನಿಯನ್ನು ಜೀವಂತವಾಗಿ ಸಮಾಧಿ ಮಾಡಿದ ಆರೋಪಿ ಪ್ರಿಯಕರನನ್ನು ಆಸ್ಟ್ರೇಲಿಯಾ ನ್ಯಾಯಾಲಯವು ವಿಚಾರಣೆ ನಡೆಸಿತು. 2021ರ ಮಾರ್ಚ್ನಲ್ಲಿ 21 ವರ್ಷದ ಜಾಸ್ಮೀನ್ ಕೌರ್ ಎಂಬ ಯುವತಿಯನ್ನು ಆಕೆಯ ಮಾಜಿ ಪ್ರಿಯಕರ ತಾರಿಕ್ ಜೋತ್ ಸಿಂಗ್ ಅಪಹರಿಸಿ ಕೇಬಲ್ಗಳಿಂದ ಕಟ್ಟಿ ಗುಂಡಿ ತೋಡಿ ಆಕೆಯನ್ನು ಜೀವಂತ ಸಮಾಧಿ ...
ಮೇ 3 ರಂದು ಗುಡ್ಡಗಾಡು ರಾಜ್ಯದಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರದಿಂದಾಗಿ ಎರಡು ತಿಂಗಳಿಗೂ ಹೆಚ್ಚು ಕಾಲ ಮುಚ್ಚಲ್ಪಟ್ಟಿದ್ದ ಮಣಿಪುರ ಸರ್ಕಾರದ ಶಿಕ್ಷಣ ಇಲಾಖೆಯ ಶಾಲೆಗಳಲ್ಲಿ 1 ರಿಂದ 8 ನೇ ತರಗತಿಗಳನ್ನು ಪುನರ್ ಆರಂಭಿಸಲಾಗಿದೆ. ವಿದ್ಯಾರ್ಥಿಗಳ ಯೋಗಕ್ಷೇಮವನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ತೆಗೆದುಕೊಳ್ಳಲಾಗಿದೆ. ದೀರ್ಘಕಾಲದ ಬೇಸ...
ಚೀನಾದಲ್ಲಿ ಮಳೆ ಅಬ್ಬರ ಜೋರಾಗಿದೆ. ಪರಿಣಾಮವಾಗಿ 15 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ ಹಲವು ಮಂದಿ ಕಾಣೆಯಾಗಿದ್ದಾರೆ. ಚೀನಾ ವರುಣ ಆರ್ಭಟಕ್ಕೆ ತತ್ತರಿಸಿದೆ. ನೈಋತ್ಯ ಚೀನಾದಲ್ಲಿ ಧಾರಾಕಾರ ಮಳೆಯಿಂದಾಗಿ 15 ಜನರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ನಾಪತ್ತೆಯಾಗಿದ್ದಾರೆ. ಸೋಮವಾರದಿಂದ ಈವರೆಗೆ ಸುರಿದ ಭಾರಿ ಮಳೆಗೆ 15 ಜನರು ಸಾವನ್...
ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಎಸ್ಸಿಒ ರಾಷ್ಟ್ರಗಳ ನಾಯಕರ ಸಭೆಯಲ್ಲಿ ಭಯೋತ್ಪಾದನೆ ವಿರುದ್ಧ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಅದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಶರೀಫ್ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಎದುರಲ್ಲೇ ಟಾಂಗ್ ನೀಡಿದ್ದಾರೆ. ಭಯೋತ್ಪಾದಕ ಚಟುವಟಿಕೆಗಳನ್ನು ಎದುರಿಸುವಲ್ಲಿ ಯಾವುದೇ ದ್ವಂದ್ವ ನೀ...