ಗ್ರೀಸ್ ನಲ್ಲಿ ಮೀನುಗಾರಿಕಾ ದೋಣಿ ಮುಳುಗಿ ಕನಿಷ್ಟ 78 ವಲಸಿಗರು ಮೃತಪಟ್ಟ ಘಟನೆ ನಡೆದಿದೆ. ಇನ್ನೂ ಹಲವಾರು ಮಂದಿ ನಾಪತ್ತೆಯಾಗಿದ್ದಾರೆ. 100ಕ್ಕೂ ಅಧಿಕ ಮಂದಿಯನ್ನು ರಕ್ಷಿಸಲಾಗಿದೆ. ಯುರೋಪ್ ತಲುಪಲು ಪ್ರಯತ್ನಿಸುತ್ತಿದ್ದಾಗ ಕಿಕ್ಕಿರಿದ ಮೀನುಗಾರಿಕಾ ದೋಣಿ ಮಗುಚಿ ಬಿದ್ದು ಮುಳುಗಿದ ನಂತರ ನೂರಾರು ನಿರಾಶ್ರಿತರು ಮತ್ತು ವಲಸಿಗರನ್ನು ಹು...
ಮತ್ತೊಂದು ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದಿದೆ. ಹೌದು. ಸಂಸತ್ತಿನಲ್ಲೇ ತಮ್ಮ ಮೇಲೆ ಲೈಂಗಿಕ ಹಲ್ಲೆ ನಡೆದಿದೆ ಎಂದು ಆಸ್ಟ್ರೇಲಿಯಾದ ಸಂಸದೆ ಲಿಡಿಯಾ ಥೋರ್ಪೆ ಗಂಭೀರವಾಗಿ ಆರೋಪಿಸಿದ್ದಾರೆ. ಈ ವಿಚಾರವನ್ನು ಸಂಸತ್ತಿನಲ್ಲಿ ದುಃಖಭರಿತರಾಗಿ ಪ್ರಸ್ತಾಪಿಸಿದ ಅವರು, ಸಂಸತ್ ಕಟ್ಟಡ ಮಹಿಳೆಯರಿಗೆ ಕೆಲಸ ಮಾಡಲು ಸುರಕ್ಷಿತ ಸ್ಥಳವಲ್ಲ. ಸಂಸತ್ತ...
ಹೈದರಾಬಾದ್ ಮೂಲದ 27 ವರ್ಷದ ವಿದ್ಯಾರ್ಥಿನಿಯನ್ನು ಚೂರಿಯಿಂದ ಇರಿದು ಹತ್ಯೆ ಮಾಡಿದ ಘಟನೆ ಲಂಡನ್ ನಗರದ ವೆಂಬ್ಲೆ ಪ್ರದೇಶದ ನೀಲ್ಡ್ ಕ್ರೆಸೆಂಟ್ ಪ್ರದೇಶದಲ್ಲಿ ನಡೆದಿದೆ. ಮೃತ ಯುವತಿಯನ್ನು ತೇಜಸ್ವಿನಿ ರೆಡ್ಡಿ (27) ಎಂದು ಗುರುತಿಸಲಾಗಿದೆ. ಉನ್ನತ ವಿದ್ಯಾಭ್ಯಾಸಕ್ಕಾಗಿ ಲಂಡನ್ನಲ್ಲಿದ್ದಳು. ಮನೆಯಲ್ಲಿದ್ದ ಈಕೆಯನ್ನು ಬ್ರೆಝಿಲ್ ಮ...
ವಿವಾಹ ಕಾರ್ಯಕ್ರಮ ಮುಗಿಸಿ ಮರಳಿ ಬರುವಾಗ ದೋಣಿಯೊಂದು ನೀರಲ್ಲಿ ಮಗುಚಿ ಬಿದ್ದು ಮಕ್ಕಳೂ ಸೇರಿದಂತೆ ಕನಿಷ್ಠ 103 ಮಂದಿ ಮೃತಪಟ್ಟಿದ್ದಾರೆ. ಕ್ವಾರಾ ರಾಜ್ಯ ರಾಜಧಾನಿ ಇಲೋರಿನ್ನಿಂದ 160 ಕಿ.ಮೀ. ದೂರ ಇರುವ ಕ್ವಾರಾ ರಾಜ್ಯದ ಪಟೇಗಿ ಜಿಲ್ಲೆಯ ನೈಗರ್ ನದಿಯಲ್ಲಿ ಜನರಿಂದ ತುಂಬಿದ್ದ ದೋಣಿಯು ಮಗುಚಿ ಬಿದ್ದು ನದಿಯಲ್ಲಿ ಕಾಣೆಯಾಗಿತ್ತು. ಸುಮಾ...
ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಅವದು ಪ್ರಧಾನಿ ನರೇಂದ್ರ ಮೋದಿ ಜೊತೆಗೆ ಸಭೆ ನಡೆಸಿ ದ್ವಿಪಕ್ಷೀಯ ಸಹಕಾರದ ವಿಷಯಗಳ ಬಗ್ಗೆ ಚರ್ಚಿಸಿದರು. ಇಬ್ಬರೂ ನಾಯಕರು ಸಭೆಯಲ್ಲಿ ನಿರ್ಣಾಯಕ ಮತ್ತು ಉದಯೋನ್ಮುಖ ತಂತ್ರಜ್ಞಾನಗಳ (ಐಸಿಇಟಿ) ಭಾರತ-ಯುಎಸ್ ಉಪಕ್ರಮದ ಅಡಿಯಲ್ಲಿ ಪ್ರಗತಿಯನ್ನು ಪರಿಶೀಲಿಸಿದರುಇದೇ ವೇಳೆ ಅಮೆರಿಕ ಅ...
ಅವರು ಚೆನ್ನೈನ ಪ್ರಭಾವಿ ಮಕ್ಕಳ ಹಕ್ಕುಗಳ ಪ್ರತಿಪಾದಕಿ. ಅವರ ಹೆಸರೇ ಲಲಿತಾ ನಟರಾಜನ್. ಇವರ ಸೇವೆಯನ್ನು ಗುರುತಿಸಿ ಇವರಿಗೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಅಮೆರಿಕದ ಡಿಪಾರ್ಟ್ ಮೆಂಟ್ ಆಫ್ ಲೇಬರ್ನ ಪ್ರತಿಷ್ಠಿತ ಪ್ರಶಸ್ತಿಯಾಗಿರುವ ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆಗೆ ನಡೆಸಿದ ಪ್ರಯತ್ನಗಳಿಗಾಗಿ ನೀಡುವ 2023ನೇ ಸಾಲಿನ ಇಕ್ಬಾಲ್ ಮಸಿ...
ಚೀನಾ ಪೊಲೀಸರು ಬೀಜಿಂಗ್ ವಿಮಾನ ನಿಲ್ದಾಣದಲ್ಲಿ ಅರ್ಜೆಂಟೀನಾದ ಸ್ಟಾರ್ ಫುಟ್ಬಾಲ್ ಆಟಗಾರ ಲಿಯೊನೆಲ್ ಮೆಸ್ಸಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಮೂಲಗಳ ಪ್ರಕಾರ, ಮೆಸ್ಸಿ ತನ್ನ ಅರ್ಜೆಂಟೀನದ ಪಾಸ್ಪೋರ್ಟ್ ಬದಲಿಗೆ ತನ್ನ ಸ್ಪ್ಯಾನಿಷ್ ಪಾಸ್ಪೋರ್ಟ್ ಅನ್ನು ಹೊಂದಿದ್ದರು. ಆದರೆ ಮೆಸ್ಸಿ ಅವರಲ್ಲಿ ಮಾನ್ಯವಾದ ಚೀನೀ ವೀಸಾ ಇರಲಿಲ್ಲ. ಸ್ಪ್ಯಾ...
ಲಂಡನ್ ಲ್ಲಿರುವ ಭಾರತೀಯ ಹೈಕಮಿಷನ್ ಮೇಲೆ ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಸೋಮವಾರ ಈ ದಾಳಿಯ ಐದು ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದೆ. ಇದರ ಜೊತೆಗೆ ಅಪರಾಧಿಗಳನ್ನು ಗುರುತಿಸಲು ಸಾರ್ವಜನಿಕರ ಸಹಾಯವನ್ನು ಕೋರಿದೆ. ಮಾರ್ಚ್ 19ರಂದು ಭಾರತೀಯ ರಾಯಭಾರ ಕಚೇರಿ ಮೇಲೆ ದಾಳಿ ನಡೆದಿ...
ಜಪಾನ್ ರಾಯಭಾರಿ ಹಿರೋಶಿ ಸುಜುಕಿ ಅವರು ಪುಣೆಯಲ್ಲಿ ತಮ್ಮ ಪತ್ನಿಯೊಂದಿಗೆ ವಡಾ ಪಾವ್ ತಿನ್ನುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಂತಸ ವ್ಯಕ್ತಪಡಿಸಿದ್ದಾರೆ. ಜಪಾನ್ ರಾಯಭಾರಿ ಸುಜುಕಿ ಈ ಕುರಿತು ವಿಡಿಯೋವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿದ್ದು, ನನ್ನ ಪತ್ನಿ ನ...
ಜಗತ್ತಿನ ಅತ್ಯಂತ ಬಡರಾಷ್ಟ್ರಗಳಲ್ಲಿ ಒಂದಾಗಿರುವ ಸೊಮಾಲಿಯಾದಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಪರಿಣಾಮ 25 ಮಕ್ಕಳು ಸೇರಿದಂತೆ 27 ಮಂದಿ ಸಾವಿಗೀಡಾಗಿದ್ದಾರೆ. ಪೂರ್ವ ಲೋವರ್ ಶಾಬೆಲ್ಲೆಯ ಜನಾಲೆ ಪ್ರದೇಶದ ಮುರಾಲೆ ಗ್ರಾಮದ ಫುಟ್ಬಾಲ್ ಮೈದಾನದಲ್ಲಿ ಈ ಸ್ಫೋಟ ಸಂಭವಿಸಿದೆ. ಹಳೆಯ ಬಾಂಬ್ನ ಅವಶೇಷಗಳು ಸ್ಫೋಟಗೊಂಡು ಈ ದುರ್ಘಟನೆ ನಡೆದಿದೆ. ಸ್ಫ...