ನಿಮಗೆ ಅಮೆರಿಕಾಕ್ಕೆ ಹೋಗಲು ಆಸೆ ಇದ್ಯಾ..? ವೀಸಾ ಪಡೆಯುವುದೇ ದೊಡ್ಡ ಚಿಂತೆನಾ..? ಹಾಗಾದ್ರೆ ಇನ್ಮುಂದೆ ಆ ಚಿಂತೆ ಬಿಟ್ಟು ಬಿಡಿ. ಯೆಸ್. ಯಾಕ್ ಗೊತ್ತಾ..? ಇನ್ಮುಂದೆ ಅಮೆರಿಕಕ್ಕೆ ತೆರಳಲು ಬೆಂಗಳೂರಿನಲ್ಲೇ ವೀಸಾ ಪಡೆಯುವ ಪ್ರಕ್ರಿಯೆಗಳನ್ನು ಪೂರೈಸಬಹುದು. ಬೆಂಗಳೂರು ಮತ್ತು ಅಹಮದಾಬಾದ್ನಲ್ಲಿ ಹೊಸದಾಗಿ ದೂತಾವಾಸ ಕಚೇರಿ ಆರಂಭಿಸುವುದ...
ಅಪರೂಪದ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್ ಗುರುವಾರ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ ಎಂದು ಶ್ವೇತಭವನದ ಹಿರಿಯ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ. ಶ್ವೇತಭವನದ ಅಧಿಕಾರಿ ಇದನ್ನು 'ಬಿಗ್ ಡೀಲ್' ಎಂದು ಕರೆದಿದ್ದಾರೆ. ಪ್ರಧಾನಿ ಮೋದಿ ಮಾಧ್ಯಮಗೊಷ್ಟಿ ಈವರೆಗೆ ನಡೆಸಿಲ್ಲ....
ಕಳೆದ ವರ್ಷ ಪಂಜಾಬ್ ನಲ್ಲಿ ಗಾಯಕ ಸಿಧು ಮೂಸ್ ವಾಲಾ ಅವರ ಹತ್ಯೆಯ ಮಾಸ್ಟರ್ ಮೈಂಡ್ ಎಂದು ಆರೋಪಿಸಲಾಗಿರುವ ಕೆನಡಾ ಮೂಲದ ಗ್ಯಾಂಗ್ ಸ್ಟಾರ್ ಗೋಲ್ಡಿ ಬ್ರಾರ್ ಎಂಬಾತನಿಂದ ಪಂಜಾಬಿ ಪಾಪ್ ಗಾಯಕ ಹನಿ ಸಿಂಗ್ ಗೆ ಕೊಲೆ ಬೆದರಿಕೆಗಳು ಬಂದಿವೆ ಎಂದು ಆರೋಪಿಸಲಾಗಿದೆ. ಖ್ಯಾತ ಪಾಪ್ ಗಾಯಕ ಈಗ ತನ್ನ ಜೀವಕ್ಕೆ ಬೆದರಿಕೆ ಇದೆ ಎಂದು ದೆಹಲಿ ಪೊಲೀಸರಿ...
ಇಸ್ಲಾಮಿ ಆಚಾರ-ವಿಚಾರಗಳನ್ನು ಉಳಿಸಿಕೊಳ್ಳಲು, ಪಾಕಿಸ್ತಾನದ ವಿಶ್ವವಿದ್ಯಾನಿಲಯಗಳಲ್ಲಿ ಇನ್ಮುಂದೆ ಹೋಳಿ ಮತ್ತು ಇತರ ಹಬ್ಬಗಳನ್ನು ನಿಷೇಧಿಸಲಾಗಿದೆ. ಭಾರತದ ವಿಭಜನೆಯ ನಂತರ ಸೃಷ್ಟಿಯಾದ ಪಾಕಿಸ್ತಾನದಲ್ಲಿ ಇಸ್ಲಾಮಿಕ್ ನಿಯಮಗಳು ಮತ್ತು ನಿಬಂಧನೆಗಳಿಂದಾಗಿ ಇತರ ಧರ್ಮದ ಜನರು ಶಾಂತಿಯುತವಾಗಿ ಬದುಕುವುದು ಕಷ್ಟಕರವಾಗಿದೆ. ಇಲ್ಲಿ ಮುಸ್ಲಿಮರಿಗ...
ನ್ಯೂಯಾರ್ಕ್ನಲ್ಲಿಂದು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು. ಇದರಲ್ಲಿ ಅತೀ ಹೆಚ್ಚು ದೇಶದ ಜನರು ಭಾಗಿಯಾಗಿದ್ದಾರೆ. ಹೀಗಾಗಿ ಅತೀ ಹೆಚ್ಚು ದೇಶದ ಜನರು ಪಾಲ್ಗೊಂಡಿರುವ ಈ ಕಾರ್ಯಕ್ರಮ ಗಿನ್ನಿಸ್ ದಾಖಲೆ ಪುಟ ಸೇರಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕಾರ್ಯಕ್ರಮದಲ್ಲಿ 100 ಕ್ಕೂ ...
ವಿಶ್ವಸಂಸ್ಥೆಯ ಮೂಲಕ ಅಂತರರಾಷ್ಟ್ರೀಯ ಯೋಗ ದಿನವನ್ನು ಅಂತರರಾಷ್ಟ್ರೀಯಗೊಳಿಸಿದ್ದಕ್ಕಾಗಿ ಕೇಂದ್ರ ಸರ್ಕಾರ ಸೇರಿದಂತೆ ಯೋಗವನ್ನು ಪುನರುಜ್ಜೀವನಗೊಳಿಸಿದ ಮತ್ತು ಜನಪ್ರಿಯಗೊಳಿಸಿದ ಎಲ್ಲರಿಗೂ ನಾವು ಕೃತಜ್ಞರಾಗಿರಬೇಕು ಎಂದು ಶಶಿ ತರೂರ್ ಬುಧವಾರ ಹೇಳಿದ್ದಾರೆ. ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರು ಯೋಗವನ್ನು ಜನಪ್ರಿಯಗ...
ಟೆಸ್ಲಾ ಸಿಇಒ ಮತ್ತು ಟ್ವಿಟರ್ ಮಾಲೀಕ ಎಲೋನ್ ಮಸ್ಕ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿಯಾದರು. 'ನಾನು ಮೋದಿಯವರ ಅಭಿಮಾನಿ' ಎಂದು ಮಸ್ಕ್ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ. 'ಇದು ಭಾರತದ ಪ್ರಧಾನಿಯೊಂದಿಗಿನ ಅದ್ಭುತ ಸಭೆ. ನಾನು ಅವರನ್ನು ತುಂಬಾ ಇಷ್ಟಪಡುತ್ತೇನೆ. ಅವರು ಕೆಲವು ವರ್ಷಗಳ ಹಿಂದೆ ನಮ್ಮ ಕಾರ್ಖಾನೆಗೆ ...
26/11ರ ಮುಂಬೈ ದಾಳಿಯ ಸಂಚುಕೋರ, ಪಾಕಿಸ್ತಾನ ಮೂಲದ ಲಷ್ಕರ್ ಎ ತೊಯ್ಬಾ ಸಂಘಟನೆಯ ಉಗ್ರ ಸಾಜಿದ್ ಮಿರ್ನನ್ನು ಜಾಗತಿಕ ಭಯೋತ್ಪಾದಕನೆಂದು ಘೋಷಿಸುವುದಕ್ಕೆ ಸಂಬಂಧಿಸಿ ವಿಶ್ವಸಂಸ್ಥೆಯಲ್ಲಿ ಭಾರತ ಮತ್ತು ಅಮೆರಿಕ ಸಲ್ಲಿಸಿದ್ದ ಪ್ರಸ್ತಾವಕ್ಕೆ ಚೀನಾ ತಡೆಯೊಡ್ಡಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ‘1267 ಅಲ್ ಖೈದಾ ಸ್ಯಾಂಕ್ಷನ್ಸ್ ಕಮಿ...
ಟೈಟಾನಿಕ್ ಸಾಗರ ಹಡಗಿನ ಅವಶೇಷಗಳನ್ನು ವೀಕ್ಷಿಸಲು ಅಟ್ಲಾಂಟಿಕ್ ಸಾಗರಕ್ಕೆ ಧುಮುಕಿದ ವೇಳೆ ಜಲಾಂತರ್ಗಾಮಿ ನೌಕೆಯಲ್ಲಿ ಕಾಣೆಯಾದ ಐದು ಜನರ ಪಟ್ಟಿಯಲ್ಲಿ ಪಾಕಿಸ್ತಾನದ ಅತ್ಯಂತ ಶ್ರೀಮಂತ ವ್ಯಕ್ತಿ ಶಹ್ ಜಾದಾ ದಾವೂದ್ ಮತ್ತು ಅವರ ಮಗ ಸುಲೇಮಾನ್ ಕೂಡ ಸೇರಿದ್ದಾರೆ. ಜಲಾಂತರ್ಗಾಮಿ ನೌಕೆಯಲ್ಲಿ ಶಹ್ ಜಾದಾ ದಾವೂದ್ ಮತ್ತು ಅವರ ಮಗ ಕಾಣೆಯಾಗಿದ್ದಾರೆ...
ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ ಯುಎಸ್ ಭೇಟಿಯು ಇಂಡೋ-ಯುಎಸ್ ಪಾಲುದಾರಿಕೆಯ ಆಳ ಮತ್ತು ವೈವಿಧ್ಯತೆಯನ್ನು ಶ್ರೀಮಂತಗೊಳಿಸಲು ಒಂದು ಅವಕಾಶವಾಗಿದೆ ಎಂದು ಹೇಳಿದ್ದಾರೆ. ಜಾಗತಿಕ ಸವಾಲುಗಳನ್ನು ಎದುರಿಸುವಲ್ಲಿ ಉಭಯ ದೇಶಗಳು ಒಟ್ಟಾಗಿ ಬಲವಾಗಿ ನಿಲ್ಲುತ್ತವೆ ಎಂದು ಪ್ರತಿಪಾದಿಸಿದ್ದಾರೆ. ಅಧ್ಯಕ್ಷ ಜೋ ಬೈಡನ್ ಮತ್ತು ಪ್ರಥಮ ಮಹ...