ಜಪಾನ್ ದೇಶದಲ್ಲಿ ಇದೀಗ ಜನಸಂಖ್ಯೆ ಬಿಕ್ಕಟ್ಟು ಶುರುವಾಗಿದೆ. ಅಂದರೆ ಇಲ್ಲಿ ಜನಸಂಖ್ಯೆ ಕಡಿಮೆ ಇದೆ ಎಂಬುದೇ ದೊಡ್ಡ ಸಮಸ್ಯೆಯಾಗಿದೆ. ಜನನ ಪ್ರಮಾಣವು 2022ರಲ್ಲಿ ಸತತ ಏಳನೇ ವರ್ಷಕ್ಕೆ ದಾಖಲೆಯ ಮಟ್ಟಕ್ಕೆ ಕುಸಿದಿದೆ ಎಂದು ಇಲ್ಲಿನ ಆರೋಗ್ಯ ಸಚಿವಾಲಯ ಹೇಳಿದೆ. ಜನಸಂಖ್ಯೆಯು ಕುಗ್ಗುತ್ತಿರುವಾಗ ಮತ್ತು ವೇಗವಾಗಿ ವಯಸ್ಸಾಗುತ್ತಿರುವುದನ್ನು ...
2014 ರ ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಒಗ್ಗಟ್ಟು ಬಿಜೆಪಿಯನ್ನು ಸೋಲಿಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಭಾರತೀಯ ಸಮಾಜದ ಕತ್ತು ಹಿಸುಕುತ್ತಿದ್ದಾರೆ ಎಂದು ಕೂಡ ರಾಹುಲ್ ಆರೋಪಿಸಿದ್ದಾರೆ. ವಾಷಿಂಗ್ಟನ್ನ ನ್ಯಾಷನಲ್ ಪ್ರೆಸ್ ಕ್ಲಬ್ನಲ್ಲಿ ಗುರುವಾರ ಅವರು ಪ...
ಚೀನಾದ ವೊಲೋಂಗ್ ರಾಷ್ಟ್ರೀಯ ಅಭಯಾರಣ್ಯದಲ್ಲಿ ಸಂಪೂರ್ಣ ಬಿಳಿಬಣ್ಣ ಹೊಂದಿರುವ ಅಪರೂಪದ ಪಾಂಡಾವನ್ನು ಪತ್ತೆಹಚ್ಚಲಾಗಿದೆ. ವಿಶ್ವದಲ್ಲಿ ಬದುಕಿರುವ ಏಕೈಕ ಬಿಳಿಬಣ್ಣದ ಪಾಂಡಾವು ಸುಮಾರು 6 ವರ್ಷ ಪ್ರಾಯದ್ದಾಗಿದ್ದು ಅತ್ಯಂತ ಆರೋಗ್ಯವಾಗಿದೆ. 2019ರ ಎಪ್ರಿಲ್ ತಿಂಗಳಲ್ಲಿ ಈ ಅಪರೂಪದ ಜೀವಿ ಅಭಯಾರಣ್ಯದಲ್ಲಿ ಇರಿಸಿದ್ದ ಕ್ಯಾಮೆರಾದಲ್ಲಿ ಸೆರೆಯಾ...
ಕೇರಳ ರಾಜ್ಯದ ಹಳೆಯ ಹಾಗೂ ನಮ್ಮ ಮಿತ್ರ ಪಕ್ಷವಾದ ಮುಸ್ಲಿಮ್ ಲೀಗ್ ಸಂಪೂರ್ಣ ಜಾತ್ಯತೀತ ಪಕ್ಷವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಅವರು ವಾಷಿಂಗ್ಟನ್ ಡಿಸಿಯ ನ್ಯಾಷನಲ್ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗಾರರೊಂದಿಗೆ ಜೊತೆಗಿನ ಸಂವಾದದ ಸಂದರ್ಭದಲ್ಲಿ ಗಾಂಧಿ ವಂಶಸ್ಥರ ಕುರಿತ ಹೇಳಿಕೆಗಳು, ಜಾತ್ಯತೀತತೆ ಪ್ರತಿಪಾದನ...
ಮೆಕ್ಸಿಕೋದ ಜಲಿಸ್ಕೋ ರಾಜ್ಯದ ರಾಜಧಾನಿ ಗ್ವಾಡಲಜಾರಾ ನಗರದ ಹೊರಗಿನ ಕಂದಕವೊಂದರಲ್ಲಿ ಮಾನವ ಅವಶೇಷಗಳ 45 ಚೀಲಗಳು ಪತ್ತೆಯಾಗಿದೆ. ಏಳು ಮಂದಿ ಕಾಲ್ ಸೆಂಟರ್ ಉದ್ಯೋಗಿಗಳು ನಾಪತ್ತೆಯಾಗಿದ್ದು, ಈ ಬಗ್ಗೆ ಹುಡುಕಾಟದಲ್ಲಿ ತೊಡಗಿದ್ದ ಪೊಲೀಸರ ತಂಡಕ್ಕೆ ಮಿರಾಡೋರ್ ಡೆಲ್ ಬಾಸ್ಕ್ ಕಂದಕದಲ್ಲಿ ಮಹಿಳೆಯರು ಮತ್ತು ಪುರುಷರ ದೇಹದ ಭಾಗಗಳನ್ನು ಒಳಗೊ...
2004 ರ ಮಾರ್ಚ್ ನಲ್ಲಿ ಸಕ್ರಿಯ ರಾಜಕೀಯಕ್ಕೆ ಕಾಲಿಟ್ಟಾಗ ನಾನು ಲೋಕಸಭೆಯಿಂದ ಅನರ್ಹಗೊಳ್ಳುತ್ತೇನೆ ಎಂದು ಭಾವಿಸಿರಲಿಲ್ಲ. ಆದರೆ ಈ ಅನರ್ಹತೆ ನನಗೆ ಜನರ ಸೇವೆ ಮಾಡಲು 'ದೊಡ್ಡ ಅವಕಾಶ' ನೀಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಅವರು ಕ್ಯಾಲಿಫೋರ್ನಿಯಾದ ಪ್ರತಿಷ್ಠಿತ ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯದ ಕ್ಯಾಂಪಸ್...
ದೇಶದ ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತದ ಪ್ರವಾಸದಲ್ಲಿರುವ ನೇಪಾಳ ಪ್ರಧಾನಿ ಪುಷ್ಪಕಮಲ್ ದಹಲ್ ಪ್ರಚಂಡ ಅವರು ಇಂದು ಇಂಧನ, ಸಂಪರ್ಕ ಮತ್ತು ವ್ಯಾಪಾರ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಭಾರತ-ನೇಪಾಳ ಸಹಕಾರವನ್ನು ಹೆಚ್ಚಿಸುವ ಕುರಿತು ಮಾತುಕತೆ ನಡೆಸಿದರು. ನೇಪಾಳದ ಪ್ರಧಾನಿ ನಾಲ್ಕು ದಿನಗಳ ಭಾರತ ಪ್ರವಾಸಕ್ಕಾಗಿ ನಿನ್ನೆ ದೆಹಲಿಗೆ ...
ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಟೆಸ್ಲಾ ಮತ್ತು ಸ್ಪೇಸ್ ಎಕ್ಸ್ ಸಿಇಒ ಎಲಾನ್ ಮಸ್ಕ್ ಆಯ್ಕೆಯಾಗಿದ್ದಾರೆ. ಈ ಮೂಲಕ ಅವರು ಫ್ರೆಂಚ್ ಉದ್ಯಮಿ ಬರ್ನಾರ್ಡ್ ಅರ್ನಾಲ್ಟ್ ಅವರನ್ನು ಹಿಂದಿಕ್ಕಿದ್ದಾರೆ. ಮಸ್ಕ್ ಇಂದು ಟೆಕ್ ಜಗತ್ತಿನಲ್ಲಿ ಅತ್ಯಂತ ಮಾನ್ಯತೆ ಪಡೆದ ಮತ್ತು ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರು. 90ರ ದಶಕದಿಂದ ನ್ಯಾಯ...
ನವದೆಹಲಿ: ಜಪಾನ್ ನ ಹಿರೋಷಿಮಾದಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭಾಗವಹಿಸಿದ್ದು, ಇದೇ ವೇಳೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಭೇಟಿಯಾಗಿದ್ದಾರೆ. ಕಳೆದ ವರ್ಷ ಫೆಬ್ರವರಿಯಲ್ಲಿ ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಿದ ಬಳಿಕ, ಉಭಯ ನಾಯಕರ ನಡುವಿನ ಮೊದಲ ಭೇಟಿ ಇದಾಗಿದೆ...
Testing