ಕೀವ್: ಉಕ್ರೇನ್ ನಲ್ಲಿ ಯುದ್ಧ ಭೀಕರತೆ ಹೆಚ್ಚುತ್ತಿದೆ. ರಷ್ಯಾ ಯುದ್ಧ ನಿಯಮಗಳನ್ನು ಮೀರುತ್ತಿದೆ. ಈ ಮಧ್ಯೆ, ಮರಿಯುಪೋಲ್ ನಲ್ಲಿ ಆರು ವರ್ಷದ ಬಾಲಕಿಯೊಬ್ಬಳು ಕುಡಿಯಲು ನೀರು ಸಿಗದೆ, ನಿರ್ಜಲೀಕರಣಕ್ಕೆ ಒಳಗಾಗಿ ಮೃತಪಟ್ಟಿದ್ದಾಳೆ. ರಷ್ಯಾ ಸೇನೆ, ನಾಗರಿಕರ ಮೇಲೆ ದಾಳಿ ನಡೆಸುತ್ತಿದೆ ಎಂದು ಉಕ್ರೇನ್ ಆರೋಪ ಮಾಡುತ್ತಲೇ ಬಂದಿದೆ. ಬಾಲ...
ವಾಷಿಂಗ್ಟನ್: ಉಕ್ರೇನ್ ಮೇಲೆ ದಾಳಿ ಮುಂದುವರಿಸಿರುವ ರಷ್ಯಾದ ತೈಲದ ಯುಎಸ್ ಆಮದುಗಳ ಮೇಲೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ನಿಷೇಧವನ್ನು ಘೋಷಿಸಿದ್ದಾರೆ. ನಾವು ರಷ್ಯಾದ ತೈಲ ಮತ್ತು ಅನಿಲ ಮತ್ತು ಶಕ್ತಿಯ ಎಲ್ಲಾ ಆಮದುಗಳನ್ನು ನಿಷೇಧಿಸುತ್ತಿದ್ದೇವೆ. ಇದರರ್ಥ ಅಮೆರಿಕದ ಬಂದರುಗಳಲ್ಲಿ ರಷ್ಯಾದ ತೈಲವು ಇನ್ನು ಮುಂದೆ ಸ್ವೀಕಾರಾರ್ಹವಲ್ಲ ಮತ್ತ...
ಕೀವ್: ಉಕ್ರೇನ್ ಗೆ ನ್ಯಾಟೋ ಸದಸ್ಯತ್ವ ನೀಡುವಂತೆ ಇನ್ನು ಮುಂದೆ ನಾನು ಒತ್ತಾಯಿಸುವುದಿಲ್ಲ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ. ರಷ್ಯಾದ ಪರವಾಗಿರುವ ಪೂರ್ವ ಉಕ್ರೇನ್ ನ ಎರಡು ಪ್ರದೇಶಗಳಾದ ಡೊನೆಟ್ಸ್ಕ್ ಮತ್ತು ಲುಗಾನ್ಸ್ಕ್ ಸ್ಥಿತಿ ಬಗ್ಗೆ ಸಂಧಾನ ಮಾಡಿಕೊಳ್ಳಲು ಸಿದ್ಧರಿರುವುದಾಗಿಯೂ ತಿಳಿಸಿದ್ದಾರೆ...
ಲಂಡನ್: ಉಕ್ರೇನ್ ಮೇಲೆ ಆಕ್ರಮಣ ಮಾಡಿರುವ ರಷ್ಯಾವನ್ನು ಭಯೋತ್ಪಾದಕ ದೇಶ ಎಂದು ಗುರುತಿಸಿ ಹಾಗೂ ರಷ್ಯಾ ಮೇಲೆ ಕಠಿಣ ನಿರ್ಬಂಧಗಳನ್ನು ಹೇರುವಂತೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಬ್ರಿಟೀಷ್ ಸಂಸದರಿಗೆ ಕರೆ ನೀಡಿದ್ದಾರೆ. ವಿಡಿಯೋ ಸಂವಾದದ ಮೂಲಕ ಬ್ರಿಟನ್ ಹೌಸ್ ಆಫ್ ಕಾಮನ್ಸ್ನಲ್ಲಿ ಐತಿಹಾಸಿಕ ಭಾಷಣ ಮಾಡಿದ ...
ನವದೆಹಲಿ: ಯುದ್ಧಪೀಡಿತ ಉಕ್ರೇನ್ ನಿಂದ ಭಾರತೀಯ ರಾಯಭಾರಿ ಕಚೇರಿ ಮೂಲಕ ಸುರಕ್ಷಿತವಾಗಿ ಸ್ಥಳಾಂತರ ಮಾಡಿದಕ್ಕಾಗಿ ಪಾಕಿಸ್ತಾನದ ಯುವತಿ ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ಹೇಳಿದ್ದಾರೆ. ಆಪರೇಷನ್ ಗಂಗಾ ಕಾರ್ಯಾಚರಣೆ ಮೂಲಕ ಭಾರತೀಯರನ್ನು ಉಕ್ರೇನ್ ನಿಂದ ಕರೆ ತರುವ ಕೆಲಸ ನಡೆಯುತ್ತಿದ್ದು, ಈ ನಡುವೆ ಕೀವ್ನಲ್ಲಿ ಸಿಲುಕಿದ್ದ ಪಾಕಿಸ್ತ...
ಕೀವ್: ಖಾರ್ಕಿವ್ ಯುದ್ಧದಲ್ಲಿ ರಷ್ಯಾದ ಜನರಲ್ ವಿಟಾಲಿ ಗೆರಾಸಿವೊವ್ ಸಾವನ್ನಪ್ಪಿದ್ದು, ಹಿರಿಯ ಕಮಾಂಡರ್ ನ್ನು ಬಲಿ ಪಡೆಯುವ ಮೂಲಕ ಉಕ್ರೇನ್ ರಷ್ಯಾಕ್ಕೆ ಮತ್ತೊಂದು ಆಘಾತವನ್ನು ನೀಡಿದೆ. ರಷ್ಯಾದ 7ನೇ ವಾಯು ಸೇನೆ ವಿಭಾಗದ ಕಮಾಂಡಿಗ್ ಜನರಲ್ ಆಂಡ್ರೆ ಸುಖೋವೆಟ್ಸ್ಕಿ ಮತ್ತು 41ನೇ ಕಂಬೈನ್ಸ್ ಆರ್ಮ್ಸ್ ಆರ್ಮಿಯ ಉಪ ಕಮಾಂಡರ್ ಸ್ನೈಪರ್ ಮೃತ...
ಕೀವ್: ರಷ್ಯಾ-ಉಕ್ರೇನ್ ಯುದ್ಧ 13ನೇ ದಿನಕ್ಕೆ ಕಾಲಿಟ್ಟಿದ್ದು, ರಷ್ಯಾ ಸೇನೆಯು ಉಕ್ರೇನ್ನ 202 ಶಾಲೆ ಮತ್ತು 34 ಆಸ್ಪತ್ರೆಗಳನ್ನು ಧ್ವಂಸ ಮಾಡಿರುವ ಬಗ್ಗೆ ವರದಿಯಾಗಿದೆ. ಕೀವ್ ನಗರದ 202 ಶಾಲೆ, 34 ಆಸ್ಪತ್ರೆ ಮತ್ತು 1,500ಕ್ಕೂ ಹೆಚ್ಚು ವಸತಿ ಕಟ್ಟಡಗಳನ್ನು ರಷ್ಯಾ ಸೇನೆ ಧ್ವಂಸ ಮಾಡಿದೆ. ಅಲ್ಲದೇ ಉಕ್ರೇನ್ ನಲ್ಲಿರುವ 900ಕ್ಕೂ ಅಧಿ...
ಕೀವ್: ಉಕ್ರೇನ್ ನ ಮೇಲಿನ ರಷ್ಯಾದ ಆಕ್ರಮಣ ನಡುವೆ 11 ವರ್ಷದ ಉಕ್ರೇನ್ ಬಾಲಕನೊಬ್ಬ ಬ್ಯಾಕ್ಪ್ಯಾಕ್ ಹಿಡಿದು, ತನ್ನ ತಾಯಿ ಕೊಟ್ಟಿದ್ದ ಸಂದೇಶ ಮತ್ತು ಟೆಲಿಫೋನ್ ಸಂಖ್ಯೆಯನ್ನು ಬರೆದುಕೊಂಡು 1,000ಕಿ.ಮೀ. ಒಬ್ಬನೇ ಪ್ರಯಾಣಿಸಿ ಸ್ಲೊವಾಕಿಯಾ ತಲುಪಿರುವ ಬಗ್ಗೆ ವರದಿಯಾಗಿದೆ. ಎನ್ಡಿಟಿವಿ ವರದಿ ಪ್ರಕಾರ, ರಷ್ಯಾ ಪಡೆಗಳು ಕಳೆದ ವಾರ ವ...
ಕೀವ್: ಯುದ್ದಗ್ರಸ್ಥ ಉಕ್ರೇನ್ನಲ್ಲಿ ರಷ್ಯಾದ ಎರಡು ಯುದ್ಧ ವಿಮಾನಗಳನ್ನು ಉಕ್ರೇನ್ ಸೇನೆ ಹೊಡೆದುರುಳಿಸಿದೆ ಎಂದು ತಿಳಿದು ಬಂದಿದೆ. ರಷ್ಯಾದ ಎರಡು ಫೈಟರ್ ಜಟ್ಗಳನ್ನು ರಾಕೆಟ್ ಲಾಂಚರ್ ಮೂಲಕ ಧ್ವಂಸಗೊಳಿಸಲಾಗಿದ್ದು, ಓರ್ವ ಪೈಲಟ್ ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ಮಾಹಿತಿ ನೀಡಿದೆ. ಉಕ್ರೇನ್ ಹಾಗೂ ರಷ್ಯಾ ಮಧ್ಯೆ ಎರಡು ಶಾಂತಿ ...
ಪ್ಯಾಲೆಸ್ಟೈನ್: ಪ್ಯಾಲೆಸ್ಟೈನ್ಲ್ಲಿದ್ದ ಭಾರತದ ರಾಯಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮುಕುಲ್ ಆರ್ಯ ಅವರ ಮೃತದೇಹ ರಾಮಲ್ಲಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ ಭಾನುವಾರ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಆರ್ಯ ನಿಧನದ ಕುರಿತು ಟ್ವೀಟ್ ಮಾಡಿರುವ ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್, ರಮಲ್ಲಾದಲ್ಲಿ ಭಾರತೀಯ ರಾಯಭಾರ...