ವಾಷಿಂಗ್ಟನ್: ಅಮೆರಿಕವು ಇರಾನ್ ನಲ್ಲಿರುವ ಮೂರು ಪರಮಾಣು ತಾಣಗಳ ಮೇಲೆ ಬಾಂಬ್ ದಾಳಿ ಮಾಡಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ಹೇಳಿದ್ದಾರೆ. ಇಸ್ರೇಲ್ ನ ಕಡೆಯಿಂದ ಅಮೆರಿಕ ಸಂಘರ್ಷಕ್ಕೆ ಪ್ರವೇಶಿಸಬೇಕೆ ಎಂದು ನಿರ್ಧರಿಸಲು ಎರಡು ವಾರಗಳಷ್ಟು ಸಮಯ ತೆಗೆದುಕೊಳ್ಳುವುದಾಗಿ ಶುಕ್ರವಾರ ಟ್ರಂಪ್ ಹೇಳಿದ್ದರು. ಈ ನಡುವೆ ಅಮೆರಿಕ ...
ಮಾಸ್ಕೋ: ಇಸ್ರೇಲ್ ಮತ್ತು ಇರಾನ್ ಯುದ್ಧದಲ್ಲಿ ಅಮೆರಿಕದ ಮಿಲಿಟರಿ ಹಸ್ತಕ್ಷೇಪವನ್ನು ರಷ್ಯಾ ಗಮನಿಸುತ್ತಿದ್ದು, ಇದೀಗ ಅಮೆರಿಕಕ್ಕೆ ರಷ್ಯಾ ಎಚ್ಚರಿಕೆ ನೀಡಿದೆ. ಇಸ್ರೇಲ್—ಇರಾನ್ ಉರಿಯುವ ಬೆಂಕಿಗೆ ಅಮೆರಿಕ ತುಪ್ಪ ಸುರಿಯುತ್ತಿದೆ. ಪಾಕಿಸ್ತಾನದ ನೆಲದಲ್ಲಿ ನಿಂತು ಇರಾನ್ ಮೇಲೆ ದಾಳಿ ನಡೆಸುವ ಬೆದರಿಕೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ...
ಟೆಹ್ರಾನ್: ಇರಾನ್ ಮೇಲೆ ದಾಳಿ ಮಾಡಿ ಇಸ್ರೇಲ್ ದೊಡ್ಡ ತಪ್ಪು ಮಾಡಿದೆ. ಈ ತಪ್ಪಿಗೆ ಶಿಕ್ಷೆ ಅನುಭವಿಸಲೇ ಬೇಕು ಎಂದು ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹೇಳಿದ್ದಾರೆ. ರಾಷ್ಟ್ರವನ್ನುದ್ದೇಶಿಸಿ ಮಾತನಾಡಿರುವ ಅವರು, ಇಸ್ರೇಲ್ ನ ದಾಳಿಯಿಂದ ಹುತಾತ್ಮರಾದವರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ. ಇಸ್ರೇಲ್ ಶಿಕ್ಷೆ ಅನುಭವಿಸ...
ಟೆಹ್ರಾನ್: “ಯುದ್ಧ ಆರಂಭ” ಎಂದು ಇರಾನ್ ನ ಪರಮೋಚ್ಛ ನಾಯಕ ಅಯತೊಲ್ಲಾ ಅಲಿ ಖಾಮಿನೈ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಈ ಮೂಲಕ ಇರಾನ್—ಇಸ್ರೇಲ್ ನಡುವೆ ಘೋರ ಯುದ್ಧ ಆರಂಭವಾಗುವ ಸೂಚನೆ ದೊರಕಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇಸ್ರೇಲ್ ಪರ ನಿಂತು ಇರಾನ್ ಗೆ ಬೆದರಿಕೆಯೊಡ್ಡುತ್ತಿದ್ದು, ಇರಾನ್ ನ ವಾ...
ಟೆಹ್ರಾನ್: ಐಆರ್ ಐಬಿ ನಿರೂಪಕಿಯೊಬ್ಬರು ಇಸ್ರೇಲ್ ದಾಳಿ ಕುರಿತಂತೆ ಸುದ್ದಿ ಓದುತ್ತಿರುವ ವೇಳೆಯೇ ಬಾಂಬ್ ದಾಳಿ ನಡೆದಿರುವ ಘಟನೆ ಇರಾನ್ ನ ರಾಜಧಾನಿ ಟೆಹ್ರಾನ್ ನಲ್ಲಿ ನಡೆದಿದ್ದು, ಇರಾನ್ ನ ಸರ್ಕಾರಿ ಟಿವಿ ಕಚೇರಿ ಮೇಲೆಯೇ ದಾಳಿ ನಡೆಸಲಾಗಿದೆ. ಐಆರ್ಐಬಿ ನಿರೂಪಕಿಯೊಬ್ಬರು ಇಸ್ರೇಲ್ ದಾಳಿ ಕುರಿತಂತೆ ಸುದ್ದಿ ಓದುತ್ತಿದ್ದರು. ಈ ಸಂ...
ವಾಷಿಂಗ್ಟನ್: ಇರಾನ್ ರಾಜಧಾನಿ ಟೆಹ್ರಾನ್ ನ್ನು ತೊರೆಯುವಂತೆ ಅಲ್ಲಿನ ಜನರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದು, ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಟ್ರಂಪ್ ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ. ಇರಾನ್ ತಾನು ಹೇಳಿದ ಒಪ್ಪಂದಕ್ಕೆ ಸಹಿ ಹಾಕಿಲ್ಲ ಎನ್ನುವ ಕಾರಣಕ್ಕೆ ಇರಾನ್ ಗೆ ಪರೋಕ್ಷವಾಗಿ ಅಮೆರಿಕ ಬೆದರಿಕೆ ಹಾಕಿದೆ ಎ...
ಜೆರುಸಲೇಂ: ಇರಾನ್ ನ ರಕ್ಷಣಾ ಕೇಂದ್ರಗಳು, ತೈಲ ಘಟಕಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿ ನಡೆಸುತ್ತಿದ್ದು, ಇತ್ತ ಇರಾನ್ ಕೂಡ ಇಸ್ರೇಲ್ ಮೇಲೆ ದಾಳಿ ನಡೆಸುತ್ತಿದೆ. ಹೋರಾಟದಿಂದ ಎರಡೂ ದೇಶಗಳು ಹಿಂದೆ ಸರಿಯುವ ಸೂಚನೆ ಸಿಗುತ್ತಿಲ್ಲ. ಇಸ್ರೇಲ್ ತನ್ನ ತೈಲ ಸಂಸ್ಕರಣಾಗಾರಗಳನ್ನು ಹೊಡೆದುರುಳಿಸಿದೆ, ತನ್ನ ಅರೆಸೈನಿಕ ಕ್ರಾಂತಿಕಾರಿ ಗಾ...
ನಮೀಬಿಯಾ: ನಮೀಬಿಯಾದ ವಾಯುವ್ಯ ಪ್ರದೇಶದಲ್ಲಿ ಐಷಾರಾಮಿ ಲಾಡ್ಜ್ನಲ್ಲಿ ಬಿಡಾರ ಹೂಡಿದ್ದ ಉದ್ಯಮಿಯೊಬ್ಬರ ಮೇಲೆ ಸಿಂಹವೊಂದು ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಡೆದಿದೆ. ಬರ್ನ್ಡ್ ಕೆಬೆಲ್ ಎಂಬ ವ್ಯಕ್ತಿ ಸಿಂಹದ ದಾಳಿಗೆ ಬಲಿಯಾದವರಾಗಿದ್ದು, ತನ್ನ ಪತ್ನಿ ಮತ್ತು ಸ್ನೇಹಿತರ ಜೊತೆಗೆ ಸೆಸ್ಫಾಂಟೈನ್ ಪ್ರದೇಶದ ಹೋನಿಬ್ ಸ್ಕೆಲಿಟನ್ ಕೋಸ್ಟ...
ಆಪರೇಷನ್ ಸಿಂಧೂರ ಮೂಲಕ ಪಾಕಿಸ್ತಾನ ವಿಶ್ವದ ಮುಂದೆ ವಿಫಲ ರಾಷ್ಟ್ರ ಎಂದು ಬಹಿರಂಗವಾಗಿ ಬೆತ್ತಲಾಗಿದೆ. ಆದರೂ ಪಾಕಿಸ್ತಾನ ಸುಳ್ಳು ಹರಡುವ ಮೂಲಕ ತನ್ನನ್ನು ತಾನು ಸಮರ್ಥಿಸಿಕೊಳ್ಳಲು ಯತ್ನಿಸುತ್ತಲೇ ಇದೆ. ಇದೀಗ ಭಾರತದ ಮೇಲೆ ನಡೆಸಿದ ದಾಳಿಯ ಫೋಟೋ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರಿಗೆ ಪಾಕಿಸ್ತಾನದ ಸೇನಾ ಮುಖ್ಯಸ್ಥ ಮುನೀರ...
ಇಸ್ಲಾಮಾಬಾದ್: ಮೇ 10 ರಂದು ಭಾರತದ ಕ್ಷಿಪಣಿಗಳು ನೂರ್ ಖಾನ್ ವಾಯುನೆಲೆ ಮತ್ತು ಇತರ ಸ್ಥಳಗಳನ್ನು ನಾಶಪಡಿಸಿದೆ ಎಂದು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಒಪ್ಪಿಕೊಂಡಿದ್ದಾರೆ, ಮೇ 9 ಮತ್ತು 10ರ ನಡುವಿನ ರಾತ್ರಿ 2:30ಕ್ಕೆ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸೀಮ್ ಮುನೀರ್ ಸ್ವತಃ ಕರೆ ಮಾಡಿ ಈ ಮಾಹಿತಿ ನೀಡಿದ್ದಾಗಿ ಷರೀಫ್...