ಸಿಂಗಾಪುರ ಮತ್ತು ಬ್ರೂನಿ ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ತೆರಳಿರುವಂತೆಯೇ ಕಾಂಗ್ರೆಸ್ ಅವರನ್ನು ಕುಟುಕಿದೆ. ಸದಾ ಪ್ರಯಾಣದಲ್ಲಿರುವ ಪ್ರಧಾನಿಯವರು ಯಾವಾಗ ಮಣಿಪುರಕ್ಕೆ ಮಾನವೀಯ ಭೇಟಿ ನೀಡುತ್ತಾರೆ ಎಂದು ಪ್ರಶ್ನಿಸಿದೆ. ಬ್ರೂನಿ ಸುಲ್ತಾನರ ಕೋರಿಕೆಯಂತೆ ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ನೀಡಿದ್ದಾರೆ. ಹಾಗೆಯೇ ಅವರು ಸಿಂಗಾಪುರಕ್ಕ...
ನಮ್ಮ ಒತ್ತೆಯಲ್ಲಿರುವ ಬಂಧಿಗಳನ್ನು ಇಸ್ರೇಲಿ ಸೇನೆ ಬಲವಂತದಿಂದ ಬಿಡಿಸಲು ಬಂದರೆ ಅವರು ಒತ್ತೆಯಾಳುಗಳನ್ನು ಶವಪೆಟ್ಟಿಗೆಯಲ್ಲಿ ಕೊಂಡೊಯ್ಯಬೇಕಾದೀತು ಎಂದು ಹಮಾಸ್ ಎಚ್ಚರಿಸಿದೆ. ಹಮಾಸ್ ನ ಸಶಸ್ತ್ರ ವಿಭಾಗವಾದ ಅಲ್ ಕಸ್ಸಾಮ್ ಬ್ರಿಗೇಡ್ ನ ವಕ್ತಾರ ಅಬೂ ಉಬೈದಾ ಅವರ ಹೇಳಿಕೆಯನ್ನು ವಿವಿಧ ಮಾಧ್ಯಮಗಳು ಪ್ರಕಟಿಸಿವೆ. ಇಸ್ರೇಲ್ ಬಾಂಬ್ ಆಕ್ರಮಣದ...
ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಮತ್ತು ವಿಲ್ಮೋರ್ ತಾಂತ್ರಿಕ ಬಾಹ್ಯಾಕಾಶದಲ್ಲಿ ಸಿಲುಕಿಕೊಂಡಿರುವ ವಿಚಾರ ನಿಮಗೆಲ್ಲರಿಗೂ ತಿಳಿದೇ ಇದೆ. ಇದೀಗ ಇಬ್ಬರೂ ಗಗನಯಾತ್ರಿಗಳು ಫೆಬ್ರವರಿ 2025 ರವರೆಗೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಉಳಿಯಲಿದ್ದಾರೆ ಎಂದು ಹೇಳಲಾಗಿದೆ. ಇವರು ಭೂಮಿಗೆ ಮರಳಲು ಮತ್ತಷ್ಟು ವಿಳಂಬವಾಗ...
ಗುಜರಾತ್ ನ ಪೋರ್ ಬಂದರ್ ಕರಾವಳಿಯಲ್ಲಿ ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ ಅಡ್ವಾನ್ಸ್ಡ್ ಲೈಟ್ ಹೆಲಿಕಾಪ್ಟರ್ (ಎಎಲ್ಎಚ್) ಅನ್ನು ಅರಬ್ಬಿ ಸಮುದ್ರದಲ್ಲಿ ತುರ್ತು ಭೂಸ್ಪರ್ಶ ಮಾಡಿದ ನಂತರ ಭಾರತೀಯ ಕೋಸ್ಟ್ ಗಾರ್ಡ್ ನ ಮೂವರು ಸದಸ್ಯರು ನಾಪತ್ತೆಯಾಗಿದ್ದಾರೆ. ಹೆಲಿಕಾಪ್ಟರ್ ನಲ್ಲಿ ನಾಲ್ವರು ಸದಸ್ಯರಿದ್ದು, ಅವರಲ್ಲಿ ಒಬ್ಬರನ್ನು ರಕ್ಷಿಸಲಾಗಿದೆ...
ಇಂದಿನಿಂದ ಪ್ರಧಾನಿ ನರೇಂದ್ರ ಮೋದಿ ಅವರು ಬ್ರೂನಿ ಮತ್ತು ಸಿಂಗಾಪುರಕ್ಕೆ ಭೇಟಿ ನೀಡಲಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಹೆಚ್ಚಿಸಲು ಸುಲ್ತಾನ್ ಹಾಜಿ ಹಸನಾಲ್ ಬೋಲ್ಕಿಯಾ ಅವರ ಆಹ್ವಾನದ ಮೇರೆಗೆ ಅವರು ಸೆಪ್ಟೆಂಬರ್ 3-4 ರಂದು ಬ್ರೂನಿಗೆ ಭೇಟಿ ನೀಡಲಿದ್ದಾರೆ. ಭಾರತ ಮತ್ತು ಬ್ರೂನಿ ನಡುವಿನ ರಾಜತಾಂತ್ರಿಕ ಸಂಬಂಧ...
ಮಕ್ಕಾದ ಮಸ್ಜಿದ್ ಹರಾಮ್ ಗೆ ಜೋಡಿಸಲಾಗಿರುವ ಎಸಿ ವ್ಯವಸ್ಥೆಯು ಜಗತ್ತಿನಲ್ಲಿ ಅತ್ಯಂತ ದೊಡ್ಡದೆಂದು ಗುರುತಿಸಲಾಗಿದೆ. 1,55,000 ಟನ್ ಸಾಮರ್ಥ್ಯದ ಈ ಎಸಿ ವ್ಯವಸ್ಥೆ ಜಾಗತಿಕವಾಗಿ ಅತಿ ದೊಡ್ಡ ವ್ಯವಸ್ಥೆಯಾಗಿ ಮಾನ್ಯವಾಗಿದೆ. ಹರಮ್ ನ ಎರಡು ಸ್ಥಳಗಳಲ್ಲಿ ಈ ಎಸಿ ವ್ಯವಸ್ಥೆ ಮಾಡಲಾಗಿದೆ. ಶಾಮಿಯ ಮತ್ತು ಅಜಿಯಾದ್ ಎಂಬ ಸ್ಥಳಗಳಲ್ಲಿ ಈ ಎಸಿಯನ್...
ಇಸ್ರೇಲ್ ಪ್ರಧಾನಿ ನೇತನ್ಯಾಹು ಸರಕಾರದ ವಿರುದ್ಧ ಇಸ್ರೇಲ್ ನಲ್ಲಿ ಭಾರೀ ಪ್ರತಿಭಟನೆ ನಡೆಯುತ್ತಿದೆ. ಇಸ್ರೇಲ್ ನ ಅತಿ ದೊಡ್ಡ ಕಾರ್ಮಿಕ ಸಂಘಟನೆ ಯಾಗಿರುವ ಹಿಸ್ತ್ರಡಿಯ ನೇತೃತ್ವದಲ್ಲಿ ದೇಶ ವ್ಯಾಪಿ ಸಾರ್ವಜನಿಕ ಕೆಲಸ ಸ್ಥಗಿತಕ್ಕೆ ಚಾಲನೆ ನೀಡಲಾಗಿದ್ದು ಒತ್ತೆಯಾಳುಗಳನ್ನು ಬಿಡುಗಡೆಗೊಳಿಸುವುದಕ್ಕಾಗಿ ಕದನ ವಿರಾಮ ಏರ್ಪಡಿಸುವಂತೆ ಸಾವಿರಾರು ಮ...
ಇರಾಕ್ನ ಬಾಗ್ದಾದ್ ನ ಉತ್ತರದ ಸಲಾಹುದ್ದೀನ್ ಪ್ರಾಂತ್ಯದಲ್ಲಿ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪು ಬಿಟ್ಟುಹೋದ ಬಾಂಬ್ ಸ್ಫೋಟಗೊಂಡ ಪರಿಣಾಮ ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬರು ಗಾಯಗೊಂಡಿದ್ದಾರೆ. ಸಲಾಹುದ್ದೀನ್ ಪ್ರಾಂತ್ಯದ ಬೈಜಿ ನಗರವನ್ನು ಅನ್ಬರ್ ಪ್ರಾಂತ್ಯದ ಹದಿತಾ ನಗರದೊಂದಿಗೆ ಸಂಪರ್ಕಿಸುವ ಮರುಭೂಮಿ ರಸ್ತೆಯಲ...
ಬರುವ ಅಕ್ಟೋಬರ್ ನಲ್ಲಿ ಇಸ್ಲಾಮಾಬಾದ್ ನಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆ (ಎಸ್ಸಿಒ) ಸಭೆಯಲ್ಲಿ ಭಾಗವಹಿಸಲು ಪಾಕಿಸ್ತಾನವು ಪ್ರಧಾನಿ ನರೇಂದ್ರ ಮೋದಿಯವರನ್ನು ಅಧಿಕೃತವಾಗಿ ಆಹ್ವಾನಿಸಿದೆ ಎಂದು ಜಿಯೋ ನ್ಯೂಸ್ ಉಲ್ಲೇಖಿಸಿ ಎಎನ್ಐ ವರದಿ ಮಾಡಿದೆ. ಇಸ್ಲಾಮಾಬಾದ್ ನಲ್ಲಿ ನಡೆಯಲಿರುವ ಸರ್ಕಾರದ ಮುಖ್ಯಸ್ಥರ ಮಂಡಳಿ (ಸಿಎಚ್ಜಿ) ಸಭೆಗೆ ಭಾ...
ಫೆಲೆಸ್ತೀನ್ ನ ಮಸ್ಜಿದುಲ್ ಅಕ್ಸದಲ್ಲಿ ಯೆಹೂದಿ ಮಂದಿರವನ್ನು ನಿರ್ಮಿಸಬೇಕು ಎಂದು ಇಸ್ರೇಲ್ ನ ರಕ್ಷಣಾ ಸಚಿವ ಇತ್ ಮಾರ್ ಬೆನ್ ಗಿವರ್ ಅವರು ಹೇಳಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಸೌದಿ ಅರೇಬಿಯಾ ಈ ಹೇಳಿಕೆಯನ್ನು ಪ್ರಬಲವಾಗಿ ವಿರೋಧಿಸಿದೆ. ಇಸ್ರೇಲ್ ರಕ್ಷಣಾ ಸಚಿವರ ಈ ಹೇಳಿಕೆ ಪ್ರಚೋದನಕಾರಿ ಮತ್ತು ಅತ್ಯಂತ ಉಗ್ರವಾದಿ ಸ್ವರೂಪದ್ದಾ...