ಇಸ್ರೇಲ್ ಪ್ರಧಾನಿ ಬೆಂಜಮೀನ್ ನೆತನ್ಯಾಹು ಅವರು ಅಮೆರಿಕನ್ ಪಾರ್ಲಿಮೆಂಟ್ ನಲ್ಲಿ ಭಾಷಣ ಮಾಡುತ್ತಿದ್ದಾಗ ಹೊರಗಡೆ ಫೆಲೆಸ್ತೀನ್ ಪರ ರ್ಯಾಲಿ ನಡೆದಿದೆ. ಇಸ್ರೇಲ್ ಗೆ ಸೇನಾ ನೆರವು ನೀಡುವುದನ್ನು ನಿಲ್ಲಿಸಬೇಕು ಎಂದು ಅಮೇರಿಕವನ್ನು ಸಾವಿರಾರು ಮಂದಿ ಆಗ್ರಹಿಸಿದ್ದಾರೆ. ಪ್ರತಿಭಟನಾಕಾರರು ಪ್ಲೇಕಾರ್ಡ್ ಮತ್ತು ಬ್ಯಾನರ್ ಗಳನ್ನು ಹಿಡಿದಿದ್ದರು. ...
ಬಾಂಗ್ಲಾದೇಶದ ಪರಿಸ್ಥಿತಿಯ ಬಗ್ಗೆ ಮಮತಾ ಬ್ಯಾನರ್ಜಿ ಅವರು ನೀಡಿದ ಹೇಳಿಕೆಗಳ ಬಗ್ಗೆ ಬಾಂಗ್ಲಾದೇಶ ಸರ್ಕಾರವು ಭಾರತೀಯ ಹೈಕಮಿಷನ್ಗೆ ಔಪಚಾರಿಕವಾಗಿ ದೂರು ನೀಡಿದೆ. ಬಾಂಗ್ಲಾದೇಶದ ಪರಿಸ್ಥಿತಿಯ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಬಾಂಗ್ಲಾದೇಶ ಸರ್ಕಾರವು ಭಾರತೀಯ ಹೈಕಮಿಷನ್ಗೆ ಔಪಚಾರಿ...
ಫೆಲೆಸ್ತೀನಿನ ಐಕ್ಯತೆಗೆ ಸಂಬಂಧಿಸಿ ಚೀನಾದ ಪ್ರಸ್ತಾಪಕ್ಕೆ ಫೆಲೆಸ್ತೀನಿನ ಪ್ರಮುಖ ರಾಜಕೀಯ ಪಕ್ಷಗಳಾದ ಹಮಾಸ್ ಮತ್ತು ಫತಹ್ ಒಪ್ಪಿಗೆ ನೀಡಿದೆ ಎಂದು ಚೀನಾ ತಿಳಿಸಿದೆ. ಮೂರು ದಿನಗಳ ಕಾಲ ಚೀನಾದ ಬೀಜಿಂಗ್ ನಲ್ಲಿ ನಡೆದ ಚರ್ಚೆಯ ಬಳಿಕ ಒಪ್ಪಂದಕ್ಕೆ ಹಮಾಸ್ ಮತ್ತು ಫತಹ್ ಅಲ್ಲದೆ ಉಳಿದ ಸುಮಾರು 14 ರಷ್ಟು ಸಂಘಟನೆಗಳು ಕೂಡ ಒಪ್ಪಿಗೆ ಸೂಚಿಸಿವೆ ಎಂ...
ಕೊರೋನಾ ಕಾಲದಲ್ಲಿ ಮೃತಪಟ್ಟ ಮುಸ್ಲಿಮರ ಶರೀರವನ್ನು ದಫನ ಮಾಡುವ ಬದಲು ಶ್ರೀಲಂಕಾದಲ್ಲಿ ದಹನ ಮಾಡಲಾಗಿತ್ತು. ಇದಕ್ಕೆ ವಿಶ್ವ ಆರೋಗ್ಯ ಸಂಸ್ಥೆಯೂ ಸೇರಿದಂತೆ ಜಾಗತಿಕವಾಗಿಯೇ ತೀವ್ರ ವಿರೋಧ ವ್ಯಕ್ತವಾಗಿತ್ತು. ಇದೀಗ ಶ್ರೀಲಂಕಾದ ಸರ್ಕಾರ ಅದಕ್ಕಾಗಿ ಮುಸ್ಲಿಮರಿಂದ ಕ್ಷಮೆ ಯಾಚಿಸಿದೆ. ಕೊರೋನಾ ಕಾಲದಲ್ಲಿ ಶ್ರೀಲಂಕಾ ಸರಕಾರ ಅತ್ಯಂತ ಕಠಿಣವಾಗಿ ...
ಇಥಿಯೋಪಿಯಾದಲ್ಲಿ ಭಾರೀ ಮಳೆಯಿಂದಾಗಿ ಉಂಟಾದ ಭೂಕುಸಿತದಲ್ಲಿ ಕನಿಷ್ಠ 229 ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಬದುಕುಳಿದವರನ್ನು ರಕ್ಷಿಸಲು ಪ್ರಯತ್ನಿಸಿದ ಅನೇಕರು ಸೇರಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಇಥಿಯೋಪಿಯಾದ ಕೆಂಚೊ ಶಾಚಾ ಗೊಜ್ಡಿ ಜಿಲ್ಲೆಯಲ್ಲಿ ಬಲಿಯಾದವರಲ್ಲಿ ಚಿಕ್ಕ ಮಕ್ಕಳು ಮತ್ತು ಗರ್ಭಿಣಿಯರು ಸೇರ...
ಕೆನಡಾದ ಎಡ್ಮಂಟನ್ ನಲ್ಲಿ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಲಾಗಿದೆ. ಅಲ್ಲದೇ ಗೋಡೆಗಳ ಮೇಲೆ ಗೀಚುಬರಹವನ್ನು ಬರೆಯಲಾಗಿದೆ. ಈ ಘಟನೆಯ ನಂತರ, ಕೆನಡಾದ ವಿಶ್ವ ಹಿಂದೂ ಪರಿಷತ್ ಇದನ್ನು ಖಂಡಿಸಿದ್ದು ಬೆಳೆಯುತ್ತಿರುವ ಉಗ್ರಗಾಮಿ ಸಿದ್ಧಾಂತದ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೆನಡಾ ಸರ್ಕಾರಕ್ಕೆ ಮನವಿ ಮಾಡಿದೆ. ಎಡ್ಮಂಟನ್ ನ ಬಿಎಪಿಎಸ್ ಮಂದಿರ...
ಯುಎಇಯ ವಿವಿಧ ಪ್ರದೇಶಗಳಲ್ಲಿ ಗುಂಪುಗೂಡಿ ಪ್ರತಿಭಟನೆ ನಡೆಸಿದ ಬಾಂಗ್ಲಾದೇಶಿ ನಾಗರಿಕರಿಗೆ ಅಬುಧಾಬಿ ನ್ಯಾಯಾಲಯ ಕಠಿಣ ಶಿಕ್ಷೆ ವಿಧಿಸಿದೆ. ಮೂರು ಮಂದಿಗೆ ಜೀವಾವಧಿ ಶಿಕ್ಷೆ, 53 ಮಂದಿಗೆ 10 ವರ್ಷಗಳ ಜೈಲು ಮತ್ತು ಗಡಿಪಾರು ಹಾಗೂ ಓರ್ವನಿಗೆ 11 ವರ್ಷ ಜೈಲು ಮತ್ತು ಗಡಿಪಾರು ಶಿಕ್ಷೆಯನ್ನು ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಬಾಂಗ್ಲಾದೇಶದಲ...
ಉತ್ತರ ಪ್ರದೇಶದ ಆಗ್ರಾ ಮೂಲದ 29 ವರ್ಷದ ವ್ಯಕ್ತಿಯನ್ನು ಆತನ ಹೆಂಡತಿಯ ಮುಂದೆಯೇ ಗುಂಡಿಕ್ಕಿ ಕೊಂದ ಘಟನೆ ಯುಎಸ್ ನಲ್ಲಿ ನಡೆದಿದೆ. ಪೊಲೀಸ್ ತನಿಖೆಯಲ್ಲಿ ಲೋಪವಾಗಿದೆ ಎಂದು ಕುಟುಂಬ ಆರೋಪಿಸಿದೆ ಮತ್ತು ಆರೋಪಿಗಳಿಗೆ ಕಠಿಣ ಶಿಕ್ಷೆ ಮತ್ತು ಗೇವಿನ್ ಗೆ ನ್ಯಾಯವನ್ನು ಕೋರಿದೆ. ಇತ್ತೀಚೆಗೆ ಅಮೆರಿಕದಲ್ಲಿ ವಿವಾಹವಾಗಿದ್ದ ಗೇವಿನ್ ದಸೌರ್ ಎಂಬು...
ಶುಕ್ರವಾರ ಕೆಲ-ಕಾಲ ಮೈಕ್ರೋಸಾಫ್ಟ್ ವಿಂಡೋಸ್ ಕಾರ್ಯಾಚರಣೆ ಸ್ಥಗಿತಗೊಂಡಿದ್ದರಿಂದ ದೇಶಾದ್ಯಂತ ವಿಮಾನ ಯಾನ ಸೇವೆ ವ್ಯತ್ಯಯಗೊಂಡಿತ್ತು. ಶನಿವಾರ ಮುಂಜಾನೆ 3 ಗಂಟೆಯಿಂದ ವಿಮಾನ ನಿಲ್ದಾಣಗಳ ಕಂಪ್ಯೂಟರ್ ವ್ಯವಸ್ಥೆ ಸಹಜ ಸ್ಥಿತಿಗೆ ಮರಳಿದೆ ಎಂದು ನಾಗರಿಕ ವಿಮಾನ ಯಾನ ಸಚಿವಾಲಯ ತಿಳಿಸಿದೆ. ಈ ಕುರಿತು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ಅಧಿಕೃತ...
ಫೆಲೆಸ್ತೀನ್ ವಿರುದ್ಧ ನಡೆಯುತ್ತಿರುವ ಇಸ್ರೇಲ್ ಆಕ್ರಮಣವನ್ನು ನೇರವಾಗಿ ಅಥವಾ ಪರೋಕ್ಷವಾಗಿ ಬೆಂಬಲಿಸುವ ಎಲ್ಲಾ ಕಂಪನಿಗಳು ಮತ್ತು ಉತ್ಪನ್ನಗಳ ಮೇಲೆ ಸಂಪೂರ್ಣ ನಿಷೇಧ ಹೇರುವುದಾಗಿ ಪಾಕಿಸ್ತಾನ ಸರ್ಕಾರ ಶುಕ್ರವಾರ ಪ್ರಕಟಿಸಿದೆ. ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ಮತ್ತು ಅವಳಿ ನಗರ ರಾವಲ್ಪಿಂಡಿ ನಡುವಿನ ಫೈಜಾಬಾದ್ ಇಂಟರ್ ಚೇಂಜ್ ನಲ್ಲ...