ಬಕ್ರೀದ್ ಹಬ್ಬದ ಆಚರಣೆಯ ಮಧ್ಯೆ ಪಾಕಿಸ್ತಾನದಲ್ಲಿ ಟೊಮೆಟೊ ಬೆಲೆ ಕೆ.ಜಿ.ಗೆ 200 ರೂ.ಗಿಂತ ಹೆಚ್ಚಾಗಿದೆ. ಇತ್ತೀಚೆಗೆ, ಟೊಮೆಟೊ ಬೆಲೆಯು ಕೆ.ಜಿ.ಗೆ 100 ರೂಪಾಯಿಗಿಂತ ಹೆಚ್ಚಾಗಿದೆ. ಎಕ್ಸ್ಪ್ರೆಸ್ ಟ್ರಿಬ್ಯೂನ್ ಪ್ರಕಾರ ಈ ಪರಿಸ್ಥಿತಿಯಲ್ಲಿ ಪೇಶಾವರ ಜಿಲ್ಲಾಧಿಕಾರಿ ಸೆಕ್ಷನ್ 144 ಅನ್ನು ವಿಧಿಸಲಾಯಿತು. ಜಿಲ್ಲೆಯಿಂದ ಟೊಮೆಟೊ ಸಾಗಣೆಯನ್ನ...
ದಕ್ಷಿಣ ಗಾಝಾದ ರಾಫಾದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ವಿನಾಶಕಾರಿ ಸ್ಫೋಟದಲ್ಲಿ ಎಂಟು ಇಸ್ರೇಲಿ ಸೈನಿಕರು ಪ್ರಾಣ ಕಳೆದುಕೊಂಡಿದ್ದು, ಇದು ಜನವರಿ ನಂತರ ನಡೆದ ಭೀಕರ ಘಟನೆಯಾಗಿದೆ ಎಂದು ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ. ಮೃತಪಟ್ಟವರಲ್ಲಿ ಬೀಟ್ ಜಾನ್ ನ ಕಾಂಬ್ಯಾಟ್ ಎಂಜಿನಿಯರಿಂಗ್ ಕಾರ್ಪ್ಸ್ ನ 601 ನೇ ಬೆಟಾಲಿಯನ್ ನ ಉಪ ಕಂಪನಿ ಕಮಾ...
ಹಜ್ ಸಂದರ್ಭದಲ್ಲಿ ಕೆಲವು ಸ್ಥಳಗಳಲ್ಲಿ 72° ಸೆಲ್ಸಿಯಸ್ ವರೆಗೆ ಬಿಸಿಲು ಅನುಭವವಾಗುವ ಸಾಧ್ಯತೆ ಇದೆ ಎಂದು ಸೌದಿ ಅರೇಬಿಯಾ ಸಚಿವಾಲಯ ಮುನ್ನೆಚ್ಚರಿಕೆ ನೀಡಿದೆ. ಆದ್ದರಿಂದ ಹಜ್ ಯಾತ್ರಿಕರು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆ ವರೆಗೆ ತಮ್ಮ ಕೋಣೆಯಿಂದ ಹೊರಬರದಂತೆ ಜಾಗರೂಕತೆ ಪಾಲಿಸಬೇಕು ಎಂದು ಸಚಿವಾಲಯ ತಿಳಿಸಿದೆ. ತಮ್ಮ ಕೋಣೆಗಳಿಂದ...
ಗಾಝಾದ ರಫಾ ಗಡಿಭಾಗದಲ್ಲಿರುವ ಮಸೀದಿಯನ್ನು ಇಸ್ರೇಲಿ ಸೈನಿಕರು ರೆಸ್ಟೋರೆಂಟ್ ಆಗಿ ಮಾರ್ಪಡಿಸಿರುವ ಆಘಾತಕಾರಿ ಸುದ್ದಿ ಬಹಿರಂಗವಾಗಿದೆ. ಈ ಕುರಿತಾದ ವಿಡಿಯೋ ಬಿಡುಗಡೆಗೊಂಡಿದ್ದು ಜನರಿಂದ ಭಾರಿ ಆಕ್ರೋಶ ವ್ಯಕ್ತವಾಗಿದೆ. ಗಾಝಾ ಮತ್ತು ಈಜಿಪ್ಟ್ ಗಡಿಯ ರಫಾ ದಲ್ಲಿ ಇರುವ ಮಸೀದಿಗೆ ಇಸ್ರೇಲ್ ಸೈನಿಕರು ಪ್ರವೇಶಿಸುವುದು ಮತ್ತು ಅಲ್ಲಿ ಅಡುಗೆ ತ...
ಜಿ 7 ಶೃಂಗಸಭೆಯ ಔಟ್ರೀಚ್ ಅಧಿವೇಶನದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿಯ ಅಪುಲಿಯಾಗೆ ಆಗಮಿಸಿದ್ದಾರೆ. ಶುಕ್ರವಾರ ಕಾರ್ಯಕ್ರಮದ ಹೊರತಾಗಿ ಹಲವಾರು ನಾಯಕರನ್ನು ಭೇಟಿ ಮಾಡುವ ನಿರೀಕ್ಷೆಯಿದೆ. ದಾಖಲೆಯ ಮೂರನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಿದ ನಂತರ ಪ್ರಧಾನಿಯವರ ಮೊದಲ ವಿದೇಶ ಪ್ರವಾಸ ಇದಾಗಿದೆ. "ವಿಶ್ವ ನಾಯಕರೊಂದಿಗೆ ...
ಕುವೈತ್ ನ ಮಂಗಾಫ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಪ್ರಾಣ ಕಳೆದುಕೊಂಡ 45 ಮಂದಿ ಭಾರತೀಯರ ಪಾರ್ಥಿವ ಶರೀರವನ್ನು ಹೊತ್ತ ಭಾರತೀಯ ವಾಯುಪಡೆಯ ವಿಶೇಷ ವಿಮಾನ ಕೊಚ್ಚಿಗೆ ತೆರಳಿದೆ ಎಂದು ಕುವೈತ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಶುಕ್ರವಾರ ಬೆಳಿಗ್ಗೆ ತಿಳಿಸಿದೆ. "ಕುವೈತ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 45 ಭಾರತೀಯರ ...
ಇದೇ ಮೊದಲ ಬಾರಿಗೆ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿ ಆಯೋಜಿಸಿದ್ದ ಅಮೆರಿಕ ಅದರಲ್ಲಿ ಯಶಸ್ಸು ಕೂಡ ಕಂಡಿದೆ. ಇದಕ್ಕಾಗಿ ನ್ಯೂಯಾರ್ಕ್ನಲ್ಲಿ 250 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣವನ್ನೇ ನಿರ್ಮಾಣ ಮಾಡಿತ್ತು. ಅಚ್ಚರಿಯ ಬೆಳವಣಿಗೆ ಏನಪ್ಪ ಅಂದ್ರೆ ಇದೀಗ ಆ ಸ್ಟೇಡಿಯಂನ್ನೇ ತೆರವು ಮಾಡಲಾಗುತ್ತಿದೆ. ಟಿ20 ವಿಶ...
ಕುವೈತ್ ನ ಮಂಗಾಫ್ ನಲ್ಲಿ ಕಾರ್ಮಿಕರ ವಸತಿ ಬ್ಲಾಕ್ನಲ್ಲಿ ಬುಧವಾರ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 40 ಭಾರತೀಯರು ಸಾವನ್ನಪ್ಪಿದ್ದಾರೆ ಮತ್ತು 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಜೀ ನ್ಯೂಸ್ ಟಿವಿ ವರದಿ ಮಾಡಿದೆ. ಕುವೈತ್ ನ ದಕ್ಷಿಣ ಅಹ್ಮದಿ ಗವರ್ನರೇಟ್ ನ ಮಂಗಾಫ್ ಪ್ರದೇಶದ ಬಳಿಯ ಆರು ಅಂತಸ್ತಿನ ಕಟ್ಟಡದ ಅಡುಗೆ...
ಗಾಝಾದ ಮೇಲೆ ಇಸ್ರೇಲ್ ಬಾಂಬ್ ಸುರಿಸುತ್ತಿರುವುದರ ನಡುವೆ ಜನಸಾಮಾನ್ಯರ ಭಾವನೆಗಳನ್ನು ಜಗತ್ತಿನ ಮುಂದೆ ತೆರೆದಿಟ್ಟ ಪತ್ರಕರ್ತೆ ಮಹಾ ಹುಸೈನಿ ಅವರಿಗೆ ಅಂತರಾಷ್ಟ್ರೀಯ ಜರ್ನಲಿಸಂ ಪುರಸ್ಕಾರ ಲಭಿಸಿದೆ. ಮಿಡ್ಲ್ ಈಸ್ಟ್ ಐ ಅಧೀನದಲ್ಲಿ ಅವರು ಮಾಡಿರುವ ವರದಿಗಾರಿಕೆ ಮತ್ತು ಧೈರ್ಯದ ಪತ್ರಕರ್ತ ವೃತ್ತಿಗಾಗಿ ಅವರಿಗೆ ಈ ಪುರಸ್ಕಾರ ಲಭಿಸಿದೆ. ಕಳ...
ಮಲವಿಯ ಉಪಾಧ್ಯಕ್ಷ ಸೌಲೋಸ್ ಚಿಲಿಮಾ ಮತ್ತು ಇತರ ಒಂಬತ್ತು ಜನರನ್ನು ಹೊತ್ತ ವಿಮಾನವು ಇದ್ದಕ್ಕಿದ್ದಂತೆ ನಾಪತ್ತೆಯಾಗಿದೆ. ಸ್ಥಳೀಯ ಕಾಲಮಾನ ಬೆಳಿಗ್ಗೆ 9:17 ಕ್ಕೆ ಲಿಲೊಂಗ್ವೆಯಿಂದ ಹೊರಟ ಮಲವಿ ರಕ್ಷಣಾ ಪಡೆ ವಿಮಾನದಲ್ಲಿ ಚಿಲಿಮಾ ಮತ್ತು ಇತರ ಪ್ರಯಾಣಿಕರು ಇದ್ದರು ಎಂದು ಅಧ್ಯಕ್ಷರ ಕಚೇರಿ ಮತ್ತು ಕ್ಯಾಬಿನೆಟ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ...