ಮುಸ್ಲಿಮರು ಹಿಂಸೆ, ದೌರ್ಜನ್ಯ, ಬಹಿಷ್ಕಾರ ಮತ್ತು ವ್ಯವಸ್ಥಿತ ತುಳಿತಕ್ಕೆ ಒಳಗಾಗುತ್ತಿದ್ದು ಈ ಇಸ್ಲಾಮ್ ಫೋಬಿಯಾದ ವಿರುದ್ಧ ಜಗತ್ತು ಒಂದಾಗಬೇಕು ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಂಟನಿಯೋ ಗುಟ್ ರೆಸ್ ಕರೆ ನೀಡಿದ್ದಾರೆ. ಇಸ್ಲಾಮನ್ನು ಭೀತಿಕಾರಕವಾಗಿ ಪ್ರಚುರಪಡಿಸುವ ವ್ಯವಸ್ಥಿತ ಯೋಜನೆಯು ಚಾಲ್ತಿಯಲ್ಲಿದ್ದು ಮುಸ್ಲಿಮರ ಕೊಡು...
ಆಹಾರದ ಕಿಟ್ ಗಳನ್ನು ಸಂಗ್ರಹಿಸಲು ಸಮುದ್ರಕ್ಕೆ ಇಳಿದ ಫೆಲೆಸ್ತೀನಿಯರ ಪೈಕಿ 18 ಮಂದಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸಮುದ್ರದ ಮೂಲಕ ಆಹಾರ ತಲುಪಿಸುವ ಸೌಲಭ್ಯವನ್ನು ಇಸ್ರೇಲ್ ಪ್ರತಿಬಂಧಿಸಿರುವ ಹಿನ್ನೆಲೆಯಲ್ಲಿ ಆಕಾಶ ಮಾರ್ಗದ ಮೂಲಕ ಆಹಾರವನ್ನು ತಲುಪಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಾಕಲಾದ ಆಹಾರ ಕಿಟ್ ಗಳು ಸಮುದ್ರದ...
ಸೌದಿ ಅರೇಬಿಯಾ ಇದೇ ಮೊದಲ ಬಾರಿಗೆ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಭಾಗವಹಿಸಲಿದೆ. ಇದು ಇಸ್ಲಾಮಿಕ್ ದೇಶದಲ್ಲಾದ ಐತಿಹಾಸಿಕ ಘಟನೆಯಾಗಿದೆ. ಸೌಂದರ್ಯ ಸ್ಪರ್ಧೆಯ ಅನುಭವಿ ಮತ್ತು ಪ್ರಭಾವಶಾಲಿ ರುಮಿ ಅಲ್ಕಾಹ್ತಾನಿ ಸೋಮವಾರ ತಮ್ಮ ಇನ್ಸ್ಟಾಗ್ರಾಮ್ ಹ್ಯಾಂಡಲ್ನಲ್ಲಿ ವಿಶ್ವದ ಅತ್ಯಂತ ಜನಪ್ರಿಯ ಸ್ಪರ್ಧೆಗಳಲ್ಲಿ ಒಂದರಲ್ಲಿ ರಾಜ್ಯವನ್ನು ಪ್ರತಿನಿ...
ಸಿಎಎ ವಿರುದ್ಧ ಧಾರ್ಮಿಕ ಸ್ವಾತಂತ್ರ್ಯಕ್ಕಾಗಿರುವ ಅಪಮಾನವನ್ನು ಅಮೆರಿಕದ ನಿಯೋಗವು ಆಕ್ಷೇಪ ವ್ಯಕ್ತಪಡಿಸಿದೆ. ಧರ್ಮ ಅಥವಾ ನಂಬಿಕೆಯ ಆಧಾರದಲ್ಲಿ ಯಾರಿಗೂ ಪೌರತ್ವ ನಿಷೇಧಿಸುವುದು ಸಲ್ಲ ಎಂದು ಅದು ವಿರೋಧ ವ್ಯಕ್ತಪಡಿಸಿದೆ. ಪೌರತ್ವಕ್ಕೆ ಧರ್ಮವನ್ನು ಮಾನದಂಡ ಮಾಡಿರುವುದು ತಪ್ಪು. ನಿಜವಾಗಿ ಈ ನಿಯಮದ ಉದ್ದೇಶ ದೌರ್ಜನ್ಯ ಕ್ಕೊಳಗಾದ ಅಲ್ಪಸಂ...
ಇಸ್ರೇಲ್ ತಕ್ಷಣವೇ ಗಾಝಾದಲ್ಲಿ ಯುದ್ಧ ಕೊನೆಗೊಳಿಸಬೇಕು ಎಂದು ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ಹಮಾಸ್ ನಡೆಸಿದ ದಾಳಿಯ ಬಗ್ಗೆ ಯಾವುದೋ ರೀತಿಯಲ್ಲಿ ಪ್ರತಿಕ್ರಿಯಿಸಬಹುದಿತ್ತು. ಇಸ್ರೇಲ್ ಇಂದು ಅಂತರರಾಷ್ಟ್ರೀಯ ಬೆಂಬಲ ಕಳೆದುಕೊಳ್ಳುತ್ತಿದೆ ಎಂಬುದು ಟ್ರಂಪ್ ಅಭಿಪ...
33 ವರ್ಷದ ಭಾರತೀಯ ವಿದ್ಯಾರ್ಥಿನಿಯೊಬ್ಬಳು ಸೆಂಟ್ರಲ್ ಲಂಡನ್ನಲ್ಲಿ ತನ್ನ ಮನೆಗೆ ಸೈಕ್ಲಿಂಗ್ ಮಾಡುವಾಗ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಹಿಂದೆ ನೀತಿ ಆಯೋಗದಲ್ಲಿ ಕೆಲಸ ಮಾಡಿದ್ದ ಚೈಸ್ತಾ ಕೊಚ್ಚರ್ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ನಿಂದ ಬಿಹೇವಿಯರಲ್ ಸೈನ್ಸ್ ನಲ್ಲಿ ಪಿಎಚ್ ಡಿ ಮಾಡುತ್ತಿದ್ದರು....
ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ನ್ಯಾಯಯುತ ಹಾಗೂ ನಿಷ್ಪಕ್ಷಪಾತ ವಿಚಾರಣೆ ಎದುರಿಸಲಿದ್ದಾರೆ ಎಂದು ತಾನು ನಿರೀಕ್ಷಿಸುತ್ತಿದ್ದೇನೆ ಎಂದು ಜರ್ಮನಿಯ ವಿದೇಶಾಂಗ ಸಚಿವಾಲಯವು ಹೇಳಿಕೆ ನೀಡಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ "ಜರ್ಮನಿ ರಾಯಭಾರಿಯ ಹೇಳಿಕೆಯು ಭಾರತದ ಆಂತರಿಕ ವಿಚಾರಗಳಲ್ಲಿನ ನಿರ್ಲಜ್ಜ ಹ...
ಸಫಾರಿಗೆ ಬಂದಿದ್ದ ಟ್ರಕ್ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಘಟನೆ ದಕ್ಷಿಣ ಆಫ್ರಿಕಾದ ಪಿಲಾನೆಸ್ ಬರ್ಗ್ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದಿದೆ. ಪ್ರವಾಸಕ್ಕೆ ಹೊರಟಿದ್ದ ವೇಳೆ ಟ್ರಕ್ ಚಾಲಕನಿಗೆ ಏಕಾಏಕಿ ಆನೆ ಎದುರಾಗಿದೆ. ಏಕಾಏಕಿ ಎದುರಾದ ಆನೆಯನ್ನು ಕಂಡು ಟ್ರಕ್ ಚಾಲಕ ಬೆಚ್ಚಿಬಿದ್ದಿದ್ದಾನೆ, ಟ್ರಕ್ ಮೇಲೆ ಅಟ್ಯಾಕ್ ಮಾಡಬೇಡ ...
ಮಾಸ್ಕೋದ ಸಂಗೀತ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ. ಇದು 'ಹೇಯ ಕೃತ್ಯ' ಎಂದು ಕರೆದಿದ್ದು ರಷ್ಯಾ ಸರ್ಕಾರ ಮತ್ತು ಅಲ್ಲಿನ ಜನತೆಯೊಂದಿಗೆ ಒಗ್ಗಟ್ಟನ್ನು ವ್ಯಕ್ತಪಡಿಸಿದ್ದಾರೆ. "ಮಾಸ್ಕೋದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ನಾವು ಬಲವಾಗಿ ಖಂಡಿಸುತ್ತೇವೆ. ನಮ್ಮ ಪ...
ಮಾಸ್ಕೋ: ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ಶುಕ್ರವಾರ ರಾತ್ರಿ ಮಾಲ್ ಒಂದರಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮಕ್ಕೆ ದಾಳಿ ನಡೆಸಿದ ಉಗ್ರರು 60ಕ್ಕೂ ಹೆಚ್ಚು ಜನರನ್ನು ಬಲಿ ಪಡೆದ ಘಟನೆ ನಡೆದಿದ್ದು, 100ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ರಷ್ಯಾದ ರಾಜಧಾನಿ ಮಾಸ್ಕೋದ ಕ್ರೋಕಸ್ ಸಿಟಿ ಹಾಲ್ ನಲ್ಲಿ ನಾಲ್ವರು ಬಂದೂಕುಧಾರಿಗಳು ಜನರ ಗ...