ಚಿಕ್ಕಮಗಳೂರು: ಕಾಫಿನಾಡ ಮಹಾಮಳೆಯಿಂದಾಗಿ ನಡೆಯಬೇಕಿದ್ದ ಭಾರೀ ಅವಾಂತರವೊಂದು ತಪ್ಪಿದ್ದು, ನೂರಾರು ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾತ್ರಿ ಸುರಿದ ಧಾರಾಕಾರ ಮಳೆಗೆ ರೈಲ್ವೆ ಹಳಿ ಕೊಚ್ಚಿ ಹೋಗಿದ್ದು, ಪರಿಣಾಮವಾಗಿ ಬೇಸ್ ಗಳು ಲಯ ತಪ್ಪಿವೆ. ರೈಲ್ವೆ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದಾಗಿ ಭಾರೀ ಅನಾಹುತವೊಂದು ತಪ್ಪಿದೆ. ಚಿಕ್...
ಚಿಕ್ಕಮಗಳೂರು: ಕಾಫಿನಾಡ ಮಲೆನಾಡು—ಬಯಲುಸೀಮೆಯಲ್ಲಿ ಮಳೆ ಅಬ್ಬರ ಮುಂದುವರಿದಿದೆ. 2025ರ ವರ್ಷಪೂರ್ತಿ ಮಳೆಗೆ ಕಾಫಿನಾಡಲ್ಲಿ ಐದನೇ ಬಲಿಯಾಗಿದೆ. ಎಮ್ಮೆ ಮೇಯಿಸಲು ಹೋಗಿದ್ದ ರೈತ ಹಳ್ಳದಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಲಕ್ಷ್ಮಣ್ ಗೌಡ (45) ಮೃತ ದುರ್ದೈವಿಯಾಗಿದ್ದಾರೆ. ಚಿಕ್ಕಮಗಳೂರು ತಾಲೂಕಿನ ದೇವಗೊಂಡನಹಳ್ಳಿಯಲ್ಲಿ ...
ಪುತ್ತೂರು: ಅನಧಿಕೃತವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದ ವೇಳೆ ಪೊಲೀಸರ ಮೇಲೆ ದಾಳಿ ನಡೆಸಿದ ಆರೋಪಿಯ ಕಾಲಿಗೆ ಗುಂಡು ಹಾರಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರ ಮಂಗಲದಲ್ಲಿ ಬುಧವಾರ ಬೆಳಗಿನಜಾವ ನಡೆದಿದೆ. ಕೇರಳ ಕಾಸರಗೋಡಿನ ಆರೋಪಿ ಅಬ್ದುಲ್ಲಾ (40), ಐಚರ್...
ಬೆಂಗಳೂರು/ಪುತ್ತೂರು: ಸಿಎಂ ಸಿದ್ದರಾಮಯ್ಯ(Siddaramaiah)ನವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾದ ಪರಿಣಾಮ 11ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ನಡೆದ ‘ಅಶೋಕ ಜನಮನ' ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ...
ಚಿಕ್ಕಮಗಳೂರು: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಿನ್ನೆಲೆ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ, ಹಾಸನ ವಿಭಾಗದ ಬಜರಂಗದಳ ಸಹ ಸಂಚಾಲಕನ ಮೇಲೆ ದೂರು ದಾಖಲಾಗಿದೆ. ಸಂತೋಷ್, ಶಾಮ್ ಸೇರಿ ಒಟ್ಟು ಐವರ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ...
ಚಿಕ್ಕಮಗಳೂರು: ಆರ್.ಎಸ್.ಎಸ್. ಚಟುವಟಿಕೆಗೆ ಸರ್ಕಾರ ನಿರ್ಬಂಧ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ. ಆರ್.ಎಸ್.ಎಸ್. ಇರುವುದು ಜನರ ಮನಸ್ಸಿನಲ್ಲಿ, ದೇಶ ಹಾಳು ಮಾಡುವ ವಿಚಾರ ಆಗಿದ್ರೆ ಸಂಘ ಇಷ್ಟು ದೊಡ್ಡ ಮಟ್ಡಕ್ಕೆ ಬೆಳೆಯುತ್ತಿರಲಿಲ್ಲ, ಸಂಘದಲ್ಲಿರುವುದು ನಿಸ್ವಾರ್ಥ ದೇಶಪ್ರೇಮ, ಅದು ಬೆ...
ಮಂಗಳೂರು : ಹಳೇಬಂದರು ಸಗಟು ಮಾರುಕಟ್ಟೆ ಹಮಾಲಿ ಕಾರ್ಮಿಕರು ಮೀನುಗಾರಿಕಾ ಧಕ್ಕೆಯಲ್ಲಿ ದುಡಿಯುವ ಕಾರ್ಮಿಕರು ಸರಕು ಸಾಗಾಟ ಲಾರಿ, ಟೆಂಪೋ ಚಾಲಕರು ಮೀನುಗಾರರು ಅತ್ಯಧಿಕ ಸಂಖ್ಯೆಯಲ್ಲಿ ಇರುವ ಬಂದರು ಪ್ರದೇಶದಲ್ಲಿ ಆದ್ಯತೆಯಲ್ಲಿ ನಿರ್ಮಿಸಿಕೊಡಬೇಕಿದ್ದ ಇಂದಿರಾ ಕ್ಯಾಂಟೀನನ್ನು ತೆರೆಯದೆ ನಿರ್ಲಕ್ಷ್ಯ ಮಾಡಿರುವ ಜಿಲ್ಲಾಡಳಿತದ ಕ್ರಮವನ್ನು ವಿ...
ಚಿಕ್ಕಮಗಳೂರು: ದೇವಸ್ಥಾನಕ್ಕೆ ಬಂದಿದ್ದ ದಂಪತಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಲಕ್ಕವಳ್ಳಿ ಭದ್ರಾ ಜಲಾಶಯದ ಬಳಿ ನಡೆದಿದೆ. ಭದ್ರಾವತಿ ತಾಲೂಕಿನ ಶಂಕರಪುರ ಗ್ರಾಮದ ನಿವಾಸಿಗಳಾದ ವಿಠಲ್ (48) ಗಂಗಮ್ಮ (40) ಮೃತಪಟ್ಟವರು ಎಂದು ಗುರುತಿಸಲಾಗಿದೆ. ತರೀಕೆರೆ ತಾಲೂಕಿನ ಲಕ್ಕವಳ್ಳಿ ಸಮೀಪದ ಜಗದಾಂಭ ದೇವಸ್ಥಾನಕ್ಕೆ ಬಂದಿದ್...
ಚಿಕ್ಕಮಗಳೂರು: ಕೌಟುಂಬಿಕ ಕಲಹದ ಹಿನ್ನೆಲೆ ಪತಿಯೇ ಪತ್ನಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅಜ್ಜಂಪುರ ತಾಲೂಕಿನ ಚಿಕ್ಕನಾವಂಗಲ ಗ್ರಾಮದಲ್ಲಿ ನಡೆದಿದೆ. ತನು (25) ಗಂಡನಿಂದ ಭೀಕರವಾಗಿ ಕೊಲೆಯಾದ ಮಹಿಳೆಯಾಗಿದ್ದಾರೆ. ಇವರು 7 ವರ್ಷದ ಹಿಂದೆ ಮದುವೆಯಾಗಿದ್ದು ರಮೇಶ್ ಎಂಬಾತನ ಜೊತೆಗೆ ವಿವಾಹವಾಗಿದ್ದರು. ...
ಕೋಲಾರ: ಜಾತಿ ಗಣತಿ ಸಮೀಕ್ಷೆಗೆ ತೆರಳಿ ನಾಪತ್ತೆಯಾಗಿದ್ದ ಶಿಕ್ಷಕಿ ಶವವಾಗಿ ಪತ್ತೆಯಾಗಿದ್ದು, ಕೆಜಿಎಫ್ ತಾಲೂಕಿನ ಐಪಲ್ಲಿ ಕೆರೆಯಲ್ಲಿ ಶಿಕ್ಷಕಿಯ ಶವ ಪತ್ತೆಯಾಗಿದೆ. ಅಖ್ತರ್ ಬೇಗಂ ಮೃತಪಟ್ಟ ಶಿಕ್ಷಕಿಯಾಗಿದ್ದಾರೆ. ಇವರು ಕೋಲಾರದ ಮಹಾಲಕ್ಷ್ಮಿ ಬಡಾವಣೆಯ ನಿವಾಸಿಯಾಗಿದ್ದರು. ನರಸಾಪುರದಲ್ಲಿ ಸಮೀಕ್ಷೆ ಕಾರ್ಯ ನಡೆಸಿದ ಬಳಿಕ ನಾಪತ್ತೆಯಾಗಿದ...