ಚಿಕ್ಕಮಗಳೂರು: ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯ 3ನೇ ತಿರುವಿನಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ. ಎತ್ತರದ ಪ್ರದೇಶದಲ್ಲಿ ನಿಂತಿದ್ದ ಕಾಡಾನೆ ರಸ್ತೆ ಕಡೆ ಇಳಿಯಲು ಜಾಗ ಹುಡುಕುತ್ತಿದ್ದು, ಕೆಳಗಿಳಿಯಲು ಹೆದರಿ ಕೆಲಕಾಲ ಅಲ್ಲೇ ನಿಂತಿತ್ತು. ಬೀಳುವ ಭೀತಿಯಿಂದ ಸುರಕ್ಷಿತ ದ...
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಹಾಂದಿ ಸಮೀಪ ಕಡೂರು--ಮಂಗಳೂರು ರಾಷ್ಟ್ರೀಯ ಹೆದ್ದಾರಿ 173ರ ಪಕ್ಕದಲ್ಲಿರುವ ಮನೆಯಲ್ಲಿ ಸಾಂಬರ್ ಮಾಡಿಲ್ಲ ಎಂಬ ವಿಚಾರಕ್ಕೆ ಕುಟುಂಬ ಕಲಹ ತಾರಕಕ್ಕೇರಿದ ಘಟನೆ ನಡೆದಿದೆ. ಚಿತ್ರದುರ್ಗ ಮೂಲದ ಕೂಲಿ ಕಾರ್ಮಿಕ ಕುಟುಂಬದಲ್ಲಿ, ನಾಗರಾಜ್ ಎಂಬಾತ ಮದ್ಯಪಾನ ಮಾಡಿ ಮನೆಗೆ ಬಂದು ತನ್ನ ಅಕ್ಕ ಅಂಜಲಿ ಹಾಗೂ ಅಕ್ಕನ...
ಚಿಕ್ಕಮಗಳೂರು: ಡಾ.ಬಿ.ಆರ್.ಅಂಬೇಡ್ಕರ್ ಅವರು ನಮ್ಮ ದೇಶಕ್ಕೆ ಸಂವಿಧಾನದ ಮೂಲಕ ಎಲ್ಲಾ ಜಾತಿ, ಧರ್ಮದ ಜನರು ಗೌರವದಿಂದ ಬದುಕುವ ಹಕ್ಕು ನೀಡಿದ್ದಾರೆಂದು ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತೆ, ಸಾಹಿತಿ ಭಾನು ಮುಷ್ತಾಕ್ ಹೇಳಿದರು. ಅವರು ಸೋಮವಾರ ಪಟ್ಟಣದ ಅಡ್ಯಂತಾಯ ರಂಗಮಂದಿರದ ಅನುಭವ ಮಂಟಪ ವೇದಿಕೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್...
ಬಜ್ಪೆ: 2025--2026ನೇ ಸಾಲಿನ SSLC ಪರೀಕ್ಷೆಯಲ್ಲಿ ಬಡತನದ ನಡುವೆಯೂ ಅತ್ಯುತ್ತಮ ಅಂಕಗಳೊಂದಿಗೆ ಸಾಧನೆ ಮಾಡಿದ ಬಡಗ ಎಕ್ಕಾರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಸ್ವಾಭಿಮಾನಿ ಪ್ರೊ. ಬಿ. ಕೃಷ್ಣಪ್ಪ ಬಣ) ಎಕ್ಕಾರು ಗ್ರಾಮ ಶಾಖೆಯ ವತಿಯಿಂದ ಅಭಿನಂದಿಸಲಾಯಿತು. ಸಾಧಕ ವಿದ್ಯಾರ್ಥಿನಿಯರು: ಕು!...
ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿಯಾಗಿ ಹಲವರು ಗಾಯಗೊಂಡ ಘಟನೆ ನಡೆದಿದೆ. ಅಶೋಕ್ ಲೈಲ್ಯಾಂಡ್ ದೊಸ್ತ್ ಗೂಡ್ಸ್ ವಾಹನವು ಏಪ್ರಿಲ್ 26ರ ಸಂಜೆ ಚಾರ್ಮಾಡಿ ಘಾಟ್ ನ ಎಂಟನೇ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮವಾಗಿ ವಾಹನದಲ್ಲಿದ್ದ ಹಲವು ಮಂದಿ ಗಾಯಗೊಂಡಿದ್ದಾರೆ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟಿಯ ನಾಲ್ಕನೇ ತಿರುವಿನಲ್ಲಿ ಇಂದು ಖಾಸಗಿ ಬಸ್ಸೊಂದು ಪಲ್ಟಿಯಾಗಿದ್ದು, ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಧರ್ಮಸ್ಥಳದಿಂದ ಆಂಧ್ರಪ್ರದೇಶದ ಕಡೆಗೆ ಪ್ರಯಾಣಿಸುತ್ತಿದ್ದ ಬಸ್, ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ...
ಚಿಕ್ಕಮಗಳೂರು: ತಂದೆ ಬೈದರು ಎಂಬ ಕ್ಷುಲ್ಲಕ ಕಾರಣಕ್ಕೆ ಅವಿವಾಹಿತೆ ಯುವತಿಯೋರ್ವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಸೌಜನ್ಯ ಪೂಜಾರಿ (22) ನೇಣಿಗೆ ಶರಣಾದ ಯುವತಿ. ಸೌಜನ್ಯ ಅವರ ತಂದೆ ನಟೇಶ್ ಪೂಜಾರಿ ಅಲಿಯಾಜ್ ಗೋಪಾಲ ಅವರು, ಶನಿವಾರ ಬೆಳಗ್ಗೆ ತರಕಾರ...
ಬೆಂಗಳೂರು: ಸುಮಾರು 102 ಕೋಟಿ ರೂಪಾಯಿ ಮೌಲ್ಯದ ಚಿನ್ನದ ಕಳ್ಳಸಾಗಣೆ ಆರೋಪದ ಮೇಲೆ ಬಂಧಿತರಾಗಿದ್ದ ಕನ್ನಡ ಚಿತ್ರನಟಿ ರನ್ಯಾ ರಾವ್ (ಹರ್ಷವರ್ಧಿನಿ ರಣ್ಯ), ಒಂದು ವರ್ಷದ 'ಕೋಫೆಪೋಸಾ' (COFEPOSA) ಕಸ್ಟಡಿಯ ನಂತರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. 2024--25ರಲ್ಲಿ ದುಬೈನಿಂದ ಬೆಂಗಳೂರಿಗೆ ಸುಮಾರು 100 ಕೆಜಿ ಚಿನ್ನವನ್ನು ಅಕ್ರಮವಾಗಿ ಸ...
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡುಕೋಣಗಳ ಹಾವಳಿ ಮಿತಿಮೀರಿದ್ದು, ಸಾರ್ವಜನಿಕರು ಹಾಗೂ ರೈತರು ಆತಂಕದ ನೆರಳಿನಲ್ಲಿ ಬದುಕುವಂತಾಗಿದೆ. ಕಾಫಿ ಮತ್ತು ಟೀ ಎಸ್ಟೇಟ್ಗಳನ್ನೇ ಬೀಡು ಮಾಡಿಕೊಂಡಿರುವ ಕಾಡುಕೋಣಗಳ ಹಿಂಡು, ಬೆಳೆ ನಾಶಪಡಿಸುವುದಲ್ಲದೆ ಜನರ ಪ್ರಾಣಕ್ಕೂ ಕುತ್ತು ತರುತ್ತಿವೆ. ಕೊಪ್ಪ ತಾಲೂಕಿನ ಎಲೆಮಡಲು ಸಮೀಪದ ಟೀ ಎಸ...
ಮೂಡಿಗೆರೆ ಪಟ್ಟಣದ ಛತ್ರಮೈಧಾನದ ಸಮೀಪದ ಜೆಎಸ್ ಶಾಲೆ ಹಿಂಭಾಗದಲ್ಲಿ ಡರ್ಟ್ಟ್ರಾಕ್ 2026 ವತಿಯಿಂದ ಏ.25 ಮತ್ತು 26ರಂದು ಬೆಳಗ್ಗೆಯಿಂದ ಸಂಜೆವರೆಗೆ ಬೈಕ್ ಮತ್ತು ಕಾರ್ಗಳ ಡರ್ಟ್ ಟ್ರಾಕ್ ರ್ಯಾಲಿ ಏರ್ಪಡಿಸಲಾಗಿದೆ ಎಂದು ಆಯೋಜಕ ಅನುಪ್ ವಿ.ಶೆಟ್ಟಿ ಹೇಳಿದರು. ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೊದಲ ದಿನ ಶನಿವಾರ ಬ...