ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ದೇವನಗೂಲ್ ಗ್ರಾಮದ ಬಳಿ ನಡೆದಿದೆ. ಬಸ್ಸಿನಲ್ಲಿದ್ದ 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಕಾಫಿನಾಡ ನಿರಂತರ ಮಳೆಯಿಂದ ಮಲೆನಾಡ ಸೌಂದರ್ಯ ಇಮ್ಮಡಿಕೊಂಡಿದ್ದು ನಿತ್ಯ ಸಾವಿರಾರು ಪ್...
ಚಿಕ್ಕಮಗಳೂರು: ಕಾಫಿನಾಡಲ್ಲಿ ಮಳೆ ಅಬ್ಬರ ಮುಂದುವರೆಯಲಿರೋ ಸಾಧ್ಯತೆ ಇದೆ. ಐದು ದಿನಗಳ ಕಾಲ ಹವಾಮಾನ ಇಲಾಖೆ ಮಳೆ ಎಚ್ಚರಿಕೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಹಾಗೂ ಸ್ಥಳೀಯರಿಗೆ ಜಿಲ್ಲಾಡಳಿತದಿಂದ ಎಚ್ಚರಿಕೆ ನೀಡಿದೆ. ವಿಕ್ ಎಂಡ್ ನಲ್ಲಿ ಬರೋ ಪ್ರವಾಸಿಗರಿಗೆ ಎಚ್ಚರಿಕೆ ನೀಡಿರುವ ಜಿಲ್ಲಾಡಳಿತ, ಚಾರಣ ಮಾಡುವಾಗ ಎಚ್ಚರದಿಂ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ವಿವಿಧ ತಾಲೂಕುಗಳ ಶಾಲೆ, ಪಿಯು ಕಾಲೇಜುಗಳಿಗೆ ತಹಶೀಲ್ದಾರರು ರಜೆ ಘೋಷಿಸಲಾಗಿದೆ. ಮಂಗಳೂರು ತಾಲೂಕು, ಬಂಟ್ವಾಳ ತಾಲೂಕು, ಉಳ್ಳಾಲ ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಜು.19ರಂದು ರಜೆ ಘೋಷಿಸಲಾಗಿದೆ. ಮಂ...
ಚಿಕ್ಕಮಗಳೂರು: ಕಾಫಿತೋಟದಲ್ಲಿ ಅರಳಿದ ಪ್ರೀತಿ, ಹುಡುಗಿ ಬೇರೆ ಯುವಕನ ಜೊತೆಗೆ ಮದುವೆಯಾಗುವುದರೊಂದಿಗೆ ಕೊನೆಗೊಂಡಿತು. ಈಗ ಆಕೆಯನ್ನು ಹುಚ್ಚನಂತೆ ಪ್ರೀತಿಸುತ್ತಿರುವ ಯುವಕ ಅಕ್ಷರಶಃ ದೇವದಾಸನಂತೆ ರಸ್ತೆಯಲ್ಲಿ ಅಲೆದಾಡುತ್ತಿದ್ದಾನೆ. ಬಾಟಲಿಯಿಂದ ತಲೆ ಹೊಡೆದುಕೊಂಡು ರಕ್ತ ಸುರಿಸಿಕೊಳ್ಳುತ್ತಿದ್ದಾನೆ. ಹೌದು..! ಈ ಘಟನೆ ನಡೆದಿರುವುದು ಚಿ...
ಚಿಕ್ಕಮಗಳೂರು : ಮುಖ್ಯ ಪೊಲೀಸ್ ಪೇದೆಯೊಬ್ಬರು ಪೊಲೀಸ್ ಕ್ವಾಟ್ರಸ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ನಗರದ ಬಾರ್ ಲೈನ್ ರಸ್ತೆಯಲ್ಲಿರುವ ಪೊಲೀಸ್ ಕ್ವಾಟ್ರಸ್ ನಲ್ಲಿ ನಡೆದಿದೆ. ಮೃತನನ್ನ 45 ವರ್ಷದ ಕಾಂತರಾಜ್ ಎಂದು ಗುರುತಿಸಲಾಗಿದೆ. ಮೃತ ಕಾಂತರಾಜ್ ಗೆ ಕಳೆದ ನಾಲ್ಕೈದು ವರ್ಷಗಳ ಹಿಂದೆ ಅಪಘಾತ ...
ಚಿಕ್ಕಮಗಳೂರು: ಕಳೆದ ಒಂದೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಲೈನ್ ಮ್ಯಾನ್ ಕರೆಂಟ್ ಶಾಕ್ ನಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಕಡಬಗೆರೆ ಸಮೀಪದ ಹೊನ್ನೆಕೊಪ್ಪ ಗ್ರಾಮದಲ್ಲಿ ನಡೆದಿದೆ. ಮೃತನನ್ನ 26 ವರ್ಷದ ಪ್ರವೀಣ್ ಎಂದು ಗುರುತಿಸಲಾಗಿದೆ. ಮೂಲತಃ ಬಾಗಲಕೋಟೆಯ ಪ್ರವೀಣ್ ಚಿಕ್ಕಮಗಳೂರು ಜಿಲ್ಲೆ...
ಚಿಕ್ಕಮಗಳೂರು: ನಕಲಿ ವೈದ್ಯ ಎನ್ನಲಾಗಿರುವ ವ್ಯಕ್ತಿಯೊಬ್ಬರ ಖಾಸಗಿ ಕ್ಲಿನಿಕ್ ಗೆ ಅಧಿಕಾರಿಗಳು ಬೀಗ ಜಡಿದಿರುವ ಘಟನೆ ಕಳಸ ತಾಲೂಕಿನ ಹಿರೇಬೈಲು ಗ್ರಾಮದಲ್ಲಿ ನಡೆದಿದೆ. ಸ್ಪಂದನ ಕ್ಲಿನಿಕ್ ಹೆಸರಿನಲ್ಲಿ, ಎಂ.ಬಿ.ಬಿ.ಎಸ್. ಡಾಕ್ಟರ್ ಎಂದು ಹೇಳಿ ಫೇಕ್ ಡಾಕ್ಟರ್ ಚಿಕಿತ್ಸೆ ನೀಡುತ್ತಿದ್ದ ಆರೋಪದ ಹಿನ್ನೆಲೆ ಅಧಿಕಾರಿಗಳು ದಾಳಿ ನಡೆದಿದ್ದ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ನಿನ್ನೆ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟನೆ ಆಘಾತಕಾರಿಯಾಗಿದೆ ಎಂದು ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದಾಳೆ ಎನ್ನಲಾಗಿರುವ ಅನನ್ಯ ಭಟ್ ಅವರ ತಾಯಿ ಸುಜಾತಾ ಭಟ್ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ತಮ್ಮ ವಕೀಲರಾದ ಮಂಜುನಾಥ್ ಎನ್. ಅವರ ಮೂಲಕ ಪ್ರಕಟಣೆ ನೀಡಿರುವ ಸುಜಾತಾ ಭಟ್, ಸ್ಥಳೀಯ ಗು...
ಬೀದರ್: ಮಹಿಳಾ ಪೊಲೀಸ್ ಪೇದೆಯೊಬ್ಬರು ಲೋ ಬಿಪಿಯಿಂದ ಸಾವನ್ನಪ್ಪಿರುವ ಘಟನೆ ಬೀದರ್ ನಲ್ಲಿ ನಡೆದಿದೆ. ಸರಿತಾ (28) ಮೃತಪಟ್ಟ ಮಹಿಳಾ ಪೇದೆಯಾಗಿದ್ದಾರೆ. ಬೀದರ್ ನ ಸಬ್ ಅರ್ಬನ್ ಪೊಲೀಸ್ ಠಾಣೆಯ ಪೊಲೀಸ್ ಪೇದೆಯಾಗಿದ್ದ ಸರಿತಾ ಹೆರಿಗೆ ಬಳಿಕ ಲೋ ಬಿಪಿಯಾಗಿ ಸಾವನ್ನಪ್ಪಿದ್ದಾರೆ. ಮೂಲತಃ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಕೊಂಚಾವರ...
ಚಿಕ್ಕಮಗಳೂರು: ಕೊಪ್ಪ ತಾಲೂಕಿನ ಮಲಗಾರು ಗ್ರಾಮದ 8ನೇ ತರಗತಿಯ ಸಿಂಧೂರ ಮೋದಿ ಅವರಿಗೆ ಪತ್ರ ಬರೆಯಲು ಹೆಣೆದ ಕಾರಣ – ನಮ್ಮೂರ ರಸ್ತೆ! ಮಳೆಗಾಲದಲ್ಲಿ ಕೆಸರುಮಯವಾಗುವ ರಸ್ತೆಯಲ್ಲಿ ಶಾಲೆಗೆ ಹೋಗುವುದು ಗುರಿ ಸಾಧನೆಯಂತೆ ಆಗುತ್ತಿದೆ. ಮನೆಯಿಂದ ಶಾಲೆಗೆ ದಿನವೂ 3-4 ಕಿ.ಮೀ. ನಡೆಯುವ ಸಿಂಧೂರ ಹೆಸರಿನ ಬಾಲಕಿ, ಗ್ರಾಮೀಣ ರಸ್ತೆಯ ದುಸ್ಥಿತಿಯಿಂ...