ಬಂಟ್ವಾಳ: ಅಪ್ರಾಪ್ತ ಶಾಲಾ ಬಾಲಕಿಗೆ ಹೊಟೇಲ್ ಮಾಲಿಕನೋರ್ವ ದೈಹಿಕ ಹಿಂಸೆ ನೀಡಿದ ಘಟನೆ ಸಜೀಪ ನಡು ಗ್ರಾಮದಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಜೀಪ ನಡು ಗ್ರಾಮದ ಅಬ್ದುಲ್ಲಾ ಬಂಧಿತ ಆರೋಪಿಯಾಗಿದ್ದು, ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ. ಅಪ್ರಾಪ್ತ ಬಾಲಕಿಗೆ ದೈಹಿಕ...
ಬೆಳ್ತಂಗಡಿ : ರಾಜ್ಯ ಸರಕಾರದ ವತಿಯಿಂದ ಸಮಾಜ ಕಲ್ಯಾಣ ಇಲಾಖೆಯ ನೇತೃತ್ವದಲ್ಲಿ ತಲುಪಿದ ಸಂವಿಧಾನ ಜಾಗೃತಿ ಜಾಥಾ ರಥವನ್ನು ಸ್ವಾಗತಿಸುವ ಕಾರ್ಯಕ್ರಮಕ್ಕೆ ಗ್ರಾಪಂ ಅಧ್ಯಕ್ಷ , ಉಪಾಧ್ಯಕ್ಷೆ ಸೇರಿ 20 ಸದಸ್ಯರ ಪೈಕಿ 19 ಮಂದಿ ಗೈರಾದ ಪ್ರಸಂಗ ಕಣಿಯೂರು ಗ್ರಾಮ ಪಂಚಾಯತ್ ನಲ್ಲಿ ಸೋಮವಾರ ನಡೆದಿದ್ದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಬೆ...
ಮಂಗಳೂರಿನ ಬಿಜೆಪಿ ಶಾಸಕ ವೇದವ್ಯಾಸ ಕಾಮತ್, ಭರತ್ ಶೆಟ್ಟಿಯವರ ಶಾಸಕ ಸ್ಥಾನಕ್ಕೆ ಕುತ್ತು ಬರುತ್ತಾ..? ಹೀಗೊಂದು ಪ್ರಶ್ನೆ ಎದುರಾಗಿದೆ. ಹೌದು...! ಮಂಗಳೂರು ನಗರದ ಖಾಸಗಿ ಶಾಲೆಯೊಂದರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವೇದವ್ಯಾಸ ಕಾಮತ್ ಮತ್ತು ಶಾಸಕ ಭರತ್ ಶೆಟ್ಟಿ ಅವರು ವಿಚಾರಣೆ ಮಾಡಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುವುದರ ಬದಲು ...
ಉಡುಪಿ: ಗೃಹ ಪ್ರವೇಶ ಸಮಾರಂಭದ ವಿಡಿಯೋ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಆಘಾತಕಾರಿ ಘಟನೆ ಕಾರ್ಕಳ ತಾಲೂಕಿನ ಕಡ್ತಲ ಗ್ರಾಮದ ಕುಕ್ಕುಜೆ ಎಂಬಲ್ಲಿ ನಡೆದಿದೆ. ಕಾರ್ಕಳ ತೆಳ್ಳಾರು ನಿವಾಸಿ ದೀಪಕ್ ಶೆಟ್ಟಿ(45) ಮೃತಪಟ್ಟವರಾಗಿದ್ದಾರೆ. ಹೊಸ ಮನೆಯೊಂದರ ಗೃಹ ಪ್ರವೇಶದ ಹಿನ್ನೆಲೆಯಲ್ಲಿ ವಿಡಿಯೋಗ್ರಫಿ ಮಾಡುತ್ತಿದ್ದ ವೇ...
ಮಂಗಳೂರು: ನಗರ ಜೆರೋಸಾ ಶಾಲೆಯೊಂದರಲ್ಲಿ ಶಿಕ್ಷಕಿಯೊಬ್ಬರು ಹಿಂದೂ ಧರ್ಮವನ್ನು ಮತ್ತು ದೇವರನ್ನು ಅವಹೇಳನಕರವಾಗಿ ಬೋಧಿಸಿದ್ದಾರೆಂದು ಆರೋಪಿಸಿ ಪೋಷಕರು ನೀಡಿದ ದೂರುಗಳನ್ನಾದರಿಸಿ ಸಮಗ್ರವಾದ ತನಿಖೆ ನಡೆಸುವ ಮತ್ತು ಕಾನೂನಿನಡಿಯಲ್ಲಿ ನ್ಯಾಯ ತೆಗೆಸಿಕೊಡಬೇಕಾಗಿದ್ದ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತರು ಸರಕಾರಿ ನಿಯ...
ಡ್ಯಾನ್ಸ್ ಮಾಸ್ಟರ್ ಒಬ್ಬ ಅಪ್ರಾಪ್ತ ಬಾಲಕಿಯನ್ನು ಪ್ರೀತಿಯ ಬಲೆಗೆ ಬೀಳಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿ ಯುವಕನನ್ನು ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಡೆದಿದೆ. ಚಿಕ್ಕಮಗಳೂರು ತಾಲ್ಲೂಕು ಆಲ್ದೂರು ಪಟ್ಟಣದಲ್ಲಿ ಗುರುವಾರ ಈ ಘಟನೆ ನಡೆದಿದೆ. ಡ್ಯಾನ್ಸ್ ಕಲಿಯಲು ಬರುತ್ತಿದ್ದ ಅಪ್ರಾಪ್ತ ಹಿಂದೂ ಬಾಲಕಿಯ ಜತೆ ಆಲ್ದೂರು ಪ...
ಚಿಕ್ಕಮಗಳೂರು: ಹೊಟೇಲ್ ನಲ್ಲಿ ಕೆಲಸ ಮಾಡಿದ ಹಣ ಕೇಳಿದ್ದಕ್ಕೆ ಕಾಡಿನಲ್ಲಿ ಯುವಕನ ಕೈಕಾಲು ಕಟ್ಟಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಜನರನ್ನು ಕೊಪ್ಪ ಪೊಲೀಸರು ಬಂಧಿಸಿದ್ದಾರೆ. ಮಹೇಶ್, ವಿಠಲ್, ಸಿರಿಲ್, ಸುನೀಲ್, ಮಂಜು ಬಂಧಿತ ಆರೋಪಿಗಳಾಗಿದ್ದಾರೆ. ಹೋಟೆಲ್ ಕೆಲಸದ ಸಂಬಳ ಕೇಳಿದ್ದಕ್ಕೆ ಹಗ್ಗದಿಂದ ಮರ...
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆ ಆತಂಕ ಮತ್ತಷ್ಟು ಹೆಚ್ಚಳವಾಗಿದೆ. ಇದೀಗ 55 ವರ್ಷದ ಮಹಿಳೆಯೊಬ್ಬರಿಗೆ ಕೆ.ಎಫ್.ಡಿ.(ಮಂಗನ ಕಾಯಿಲೆ) ದೃಢವಾಗಿದೆ. ಈ ಮೂಲಕ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪೀಡಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. 9 ಮಂದಿಯಲ್ಲಿ ಓರ್ವ ವೃದ್ಧ ಮೃತ, ನಾಲ್ವವರು ಗುಣಮುಖರಾಗಿದ್ದಾರ...
ಚಿಕ್ಕಮಗಳೂರು: ಕಾಫಿನಾಡಲ್ಲಿ ಭದ್ರಾ ನದಿ ಬಳಿಯೇ ಬೃಹತ್ ವಾಮಾಚಾರವೊಂದು ನಡೆದಿದ್ದು, ವಾಮಾಚಾರಕ್ಕೆ ಕಪ್ಪು ಬಣ್ಣದ ಕುರಿ, ಮೇಕೆಗಳ ಬಲಿ ನೀಡಲಾಗಿದೆ. ನದಿಯಲ್ಲಿ ರುಂಡ--ಮುಂಡ ಬೇರ್ಪಟ್ಟ ಕುರಿ--ಮೇಕೆ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಕಳಸ ತಾಲೂಕಿನ ಭದ್ರಾ ನದಿಯ ಹೆಬ್ಬಾಳೆ ಸೇತುವೆ ಬಳಿ ಈ ಘಟನೆ ನಡೆದಿದೆ. ಭದ್ರಾ ನದಿಯಲ್ಲ...
ರಾಮನಗರ: ಬಿಹಾರ ಮೂಲದ ವ್ಯಕ್ತಿಯನ್ನು ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಚನ್ನಪಟ್ಟಣ ನಗರದ ಸಾತನೂರು ವೃತ್ತದ ಬಳಿ ನಡೆದಿದೆ. ಬಿಹಾರ ಮೂಲದ ಸಂಜಿತ್ ಕುಮಾರ್ ಠಾಕೂರ್ ( 30) ಹತ್ಯೆಗೀಡಾದ ಯುವಕನಾಗಿದ್ದಾನೆ. ದುಷ್ಕರ್ಮಿಗಳು ಕ್ಷುಲ್ಲಕ ಕಾರಣಕ್ಕೆ ಸಂಜಿತ್ ಕುಮಾರ್ ಜೊತೆಗೆ ಜಗಳವಾಡಿದ್ದ...