ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಕೇಪು ಗ್ರಾಮದ ಅಡ್ಯನಡ್ಕದ ಯುವಕನೊಬ್ಬನ ಮನೆಯ ಮುಂದೆ ಉತ್ತರ ಭಾರತ ಮೂಲದ ಯುವತಿಯೊಬ್ಬಳು ಧರಣಿ ನಡೆಸಿದ ಘಟನೆ ಮಂಗಳವಾರ ವರದಿಯಾಗಿದೆ. ಉತ್ತರ ಭಾರತದ ಜಲಂದರ್ ಮೂಲದ ಯುವತಿ, ಯುವಕನ ಮನೆಯ ಮುಂದೆ ಪ್ರತಿಭಟನೆ ನಡೆಸಿದ ಯುವತಿಯಾಗಿದ್ದಾಳೆ. ಈಕೆ ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹ...
ಚಿಕ್ಕಮಗಳೂರು: ಡ್ರೈವರ್ ನಿಂದ ಲಂಚ ಪಡೆಯುತ್ತಿದ್ದ ವೇಳೆ ಕೆ.ಎಸ್.ಆರ್.ಟಿ.ಸಿ. ಡಿಸಿ ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಬಸವರಾಜ್ ಲೋಕಾಯುಕ್ತ ಬಲೆಗೆ ಬಿದ್ದ ಕೆ.ಎಸ್.ಆರ್.ಟಿ.ಸಿ. ಡಿಸಿಯಾಗಿದ್ದಾನೆ. ಈತ ಚಿಕ್ಕಮಗಳೂರಿನಿಂದ ಕಡೂರು ಡಿಪೋಗೆ ವರ್ಗಾವಣೆ ಮಾಡಲು 10 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇ...
ಚಿಕ್ಕಮಗಳೂರು: ನ್ಯಾಷನಲ್ ಕಬ್ಬಡಿ ಆಟಗಾರರೊಬ್ಬರು ನೇಣಿಗೆ ಶರಣಾಗಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರು ತಾಲೂಕಿನ ತೇಗೂರು ಗ್ರಾಮದಲ್ಲಿ ನಡೆದಿದೆ. ವಿನೋದ್ ರಾಜ್ ಅರಸ್ ಸಾವಿಗೆ ಶರಣಾದವರಾಗಿದ್ದು, ವಿವಾಹವಾಗಿದ್ದ ಪತ್ನಿ ಬಿಟ್ಟು ಹೋದ ಹಿನ್ನೆಲೆಯಲ್ಲಿ ಸಾವಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ವಿನೋದ್ ರಾಜ್ ಅರಸ್ ಶುಕ್ರವಾರ ...
ಕೊಡಗು: ಬೈಕ್ ಸರ್ವೀಸ್ ಗೆ ಬಂದಿದ್ದ ಯುವಕನ ಮೇಲೆ ಶೋರೂಮ್ ಮಾಲಿಕ ಚೂಪಾದ ಆಯುಧದಿಂದ ಇರಿದ ಪರಿಣಾಮ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಸಾವನ್ನಪ್ಪಿದ ಘಟನೆ ಕುಶಾಲನಗರದ ಮೈಸೂರು ರಸ್ತೆಯ ಕೊಡಗನ ಮೋಟರ್ಸ್ ಬಳಿ ನಡೆದಿದೆ. ಮಡಿಕೇರಿಯ ಗಣಪತಿ ಬೀದಿ ನಿವಾಸಿ ವೆಲ್ಡರ್ ಸಾಜಿದ್(22) ಮೃತಪಟ್ಟ ಯುವಕನಾಗಿದ್ದಾನೆ...
ಮಂಗಳೂರು: ಕರಾವಳಿಯಲ್ಲಿ ಬಿಜೆಪಿಗೆ ಭೀತಿ ಸೃಷ್ಟಿಸಿರುವ ಅರುಣ್ ಪುತ್ತಿಲ ಇದೀಗ ಬಿಜೆಪಿ ಜೊತೆಗೆ ಕೈಜೋಡಿಸಬೇಕಾದರೆ, ಹಲವು ಷರತ್ತುಗಳನ್ನು ಮುಂದಿಟ್ಟಿದ್ದು, ಈ ಷರತ್ತಿಗೆ ಬಿಜೆಪಿಗೆ ಮೂರು ದಿನಗಳ ಗಡುವು ನೀಡಿದ್ದಾರೆ. ಪುತ್ತೂರಿನಲ್ಲಿ ನಡೆದ ಪುತ್ತಿಲ ಪರಿವಾರ ಸಮಾಲೋಚನಾ ಸಭೆಯಲ್ಲಿ ಪುತ್ತಿಲ ಪರಿವಾರ ಬಿಜೆಪಿ ಜೊತೆಗೆ ವಿಲೀನವಾಗಲು...
ಚಿಕ್ಕಮಗಳೂರು: ಮಲೆನಾಡಿಲ್ಲಿ ಮಂಗನ ಕಾಯಿಲೆ ಮೊದಲ ಬಲಿ ಪಡೆದುಕೊಂಡಿದೆ. ಕೆ.ಎಫ್.ಡಿಗೆ 79 ವರ್ಷದ ವೃದ್ಧರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ರೆಡ್ ಝೋನ್ ನಲ್ಲಿ ತಪಾಸಣೆ ಮಾಡಿದಾಗ ವೃದ್ದನಲ್ಲಿ ಕೆ.ಎಫ್.ಡಿ ಪತ್ತೆಯಾಗಿತ್ತು. ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೆ.ಎಫ್.ಡಿ ಜೊತೆಗೆ ಬೇರೆ ಬೇರೆ ಕ...
ಮಣಿಪಾಲ: ವೇಶ್ಯಾವಾಟಿಕೆ ದಂಧೆಗೆ ಸಂಬಂಧಿಸಿದಂತೆ ಮೂವರನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ನಡೆದಿದೆ. ಫೆ.1ರಂದು ವ್ಯಕ್ತಿ ಮಹಿಳೆಯರನ್ನು ಪುಸಲಾಯಿಸಿ ಕರೆತಂದು ವೇಶ್ಯಾವಾಟಿಕೆಗೆ ಕಳುಹಿಸಿಕೊಡುತ್ತಿರುವ ಬಗ್ಗೆ ಬಂದ ಮಾಹಿತಿಯ ಮೇರೆಗೆ ಸ್ಥಳಕ್ಕೆ ದಾಖಲಿ ನಡೆಸಿದ ಮಣಿಪಾಲ ಪೊಲೀಸರು ಆರೋಪಿ ಪವನ್ ಎಂಬಾತನನ್ನು ವಶಕ್ಕೆ...
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಬೀಟಮ್ಮ ಗ್ಯಾಂಗ್ ಆನೆಗಳ ಹಾವಳಿ ಹೆಚ್ಚಾಗಿದ್ದು, ತೋರಣಮಾವು ಗ್ರಾಮಕ್ಕೆ ಆನೆಗಳ ಗ್ಯಾಂಗ್ ಎಂಟ್ರಿಯಾಗಿದ್ದು, ಅರಣ್ಯ ಇಲಾಖೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು, ಮೈಕ್ ನಲ್ಲಿ ಅನೌನ್ಸ್ ಮೆಂಟ್ ಮಾಡಲಾಗಿದೆ. ಗ್ರಾಮಸ್ಥರು ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸೂಚನೆ ನೀಡಿದೆ. ಅನವಶ್ಯಕವ...
ಚಿತ್ರದುರ್ಗ: ಬಾಗೂರು ಗ್ರಾಮದ ಚನ್ನಕೇಶವ ದೇಗುಲದಲ್ಲಿ ನಾವು ದೇಗುಲಕ್ಕೆ ಹೋಗಿದ್ದೆವೆಂಬ ಕಾರಣಕ್ಕೆ ದೇವಾಲಯ ಸ್ವಚ್ಛಗೊಳಿಸಿದ್ದಾರೆ ಎಂದು ಸಾಣೇಹಳ್ಳಿಯಲ್ಲಿ ಕನಕ ಪೀಠದ ಈಶ್ವರಾನಂದಪುರಿ ಶ್ರೀ ಬೇಸರ ವ್ಯಕ್ತಪಡಿಸಿದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಸಾಣೇಹಳ್ಳಿ ಗ್ರಾಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸ...
ಮೈಸೂರು: ತಾಲೂಕಿನ ಜಯಪುರ ಹೋಬಳಿಯ ದಾರಿಪುರ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಹಲವು ಹಳ್ಳಿಗಳ ಜನರಲ್ಲಿ ಭೀತಿ ಸೃಷ್ಟಿಸಿದ್ದ ಚಿರತೆ ಇದೀಗ ಬೋನಿಗೆ ಬಿದ್ದಿದ್ದು, ಸಾರ್ವಜನಿಕರು ಮತ್ತು ರೈತರು ನಿಟ್ಟುಸಿರು ಬಿಟ್ಟಿದ್ದಾರೆ. ಈ ಭಾಗದಲ್ಲಿ ಚಿರತೆ ಹಲವು ದಿನಗಳಿಂದ ಓಡಾಡುತ್ತಾ, ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಾ, ಆತಂಕ ಸೃಷ್ಟಿ ಮಾ...