ದಕ್ಷಿಣ ಕನ್ನಡ: ಮಂಗಳೂರು ನಗರ ಕೇಂದ್ರ ಉಪ ವಿಭಾಗದ ಎಸಿಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇನ್ಸ್ ಪೆಕ್ಟರ್ ಗೆ ವರ್ಗಾವಣೆ ಮಾಡಲಾಗಿದೆ. ಮಂಗಳೂರು ನಗರ ಕೇಂದ್ರ ಉಪ ವಿಭಾಗದ ಎಸಿಪಿ ಮಹೇಶ್ ಕುಮಾರ್ ಅವರನ್ನು ಮೈಸೂರು ಹಾಗೂ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿದ್ದು, ಪ್ರತಾಪ್ ಸಿಂಗ...
ವಿಟ್ಲ: ಮಲಗಿದಲ್ಲಿಯೇ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ವಿಜಯ್ ಹೊಟೇಲ್ ಸಮೀಪದಲ್ಲಿ ನಡೆದಿದೆ. ಸಂದೀಪ್ ಭಂಡಾರಿ(42) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಮೂಲತಃ ಸಜೀಪ ನಿವಾಸಿಯಾಗಿದ್ದು, ಪ್ರಸ್ತುತ ಕಾಶೀಮಠದಲ್ಲಿ ವಾಸಿಸುತ್ತಿದ್ದರು. ಸಂದೀಪ್ ಅವರು ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆ...
ಸುಳ್ಯ: ಸುಮಾರು 45 ವರ್ಷಗಳ ಹಿಂದಿನ ಕಿಂಡಿ ಆಣೆಕಟ್ಟಿನ ಸ್ಲ್ಯಾಬ್ ಮುರಿದು ಬಿದ್ದು ದಂಪತಿ ಗಾಯಗೊಂಡ ಘಟನೆ ಸುಳ್ಯದ ಅರಂತೋಡು ಗ್ರಾಮದ ದೇರಾಜೆ ಸಮೀಪ ಕಳುಬೈಲಿನಲ್ಲಿ ನಡೆದಿದೆ. ಚಂದ್ರಪ್ರಕಾಶ್ ಹಾಗೂ ಅವರ ಪತ್ನಿ ವೇದಾವತಿ ಗಾಯಗೊಂಡ ದಂಪತಿಗಳಾಗಿದ್ದಾರೆ. ಕೆಲಸಕ್ಕೆ ಹೋಗಿ ಕಿಂಡಿ ಆಣೆಕಟ್ಟಿನ ಮೂಲಕ ವಾಪಸ್ ನಡೆದುಕೊಂಡು ಬರುತ್ತಿದ್ದರು...
ಚಿಕ್ಕಮಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಹಿನ್ನೆಲೆ ವಾಣಿಜ್ಯ ಅಧಿಕಾರಿ ನೇತ್ರಾವತಿ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ತರೀಕೆರೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯಾಗಿರುವ ನೇತ್ರಾವತಿ ಅವರ ಕಡೂರು ಪಟ್ಟಣದಲ್ಲಿರುವ ಮನೆ ಮೇಲೆ ದಾಳಿ ನಡೆಸಲಾಗಿದೆ. 13 ವರ್ಷದಿಂದ ಅಧಿಕ ಆಸ್ತಿ ಹೊಂದಿರುವ ಆರೋಪದ ಹಿನ್ನ...
ಗ್ರಾಹಕರು ತಮ್ಮ ನೆಚ್ಚಿನ ಗೃಹೋಪಯೋಗಿ ಉತ್ಪನ್ನಗಳನ್ನು www.ikea.in ವೆಬ್ ಸೈಟ್ ಮೂಲಕ, ಐಕಿಯಾ ಶಾಪಿಂಗ್ ಅಪ್ಲಿಕೇಶನ್ ಮತ್ತು ಅದರ ಶಾಪ್ ಬೈ ಫೋನ್ ಸಹಾಯ ಸೇವೆಯ ಮೂಲಕ, ಫೆಬ್ರವರಿ 1ರಿಂದ ಆರ್ಡರ್ ಮಾಡಬಹುದು. ಮಂಗಳೂರು, 30 ಜನವರಿ 2024: ಐಕಿಯಾ, ವಿಶ್ವದ ಪ್ರಮುಖ ಸ್ವೀಡಿಷ್ ಓಮ್ನಿಚಾನಲ್ ಗೃಹೋಪಕರಣಗಳ ಚಿಲ್ಲರೆ ಮಾರುಕಟ್ಟೆ, ಮಹಾರಾಷ್...
ಮಂಗಳೂರು: 2024 ನೇ ವರ್ಷದ ಗಣರಾಜ್ಯೋತ್ಸವದ ಅಂಗವಾಗಿ ಭಾರತದ ರಾಷ್ಟ್ರಪತಿ ಪದಕ ಪಡೆದ ಬಜ್ಪೆ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪ -ನಿರೀಕ್ಷಕರಾದ ರಾಮ ಪೂಜಾರಿಯವರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ )ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಬಜ್ಪೆಯಲ್ಲಿ ಅಭಿನಂದಿಸಲಾಯಿತು. ಜಿಲ್ಲಾ ಸಂಚಾಲಕರಾದ ರಘು. ಕೆ. ...
ಮಂಗಳೂರು: ಭ್ರಷ್ಟ ರಾಜಕಾರಣಿಗಳು ಹಾಗೂ ಭ್ರಷ್ಟ ಅಧಿಕಾರಿಗಳನ್ನು ನಾವು ನಿರ್ದಾಕ್ಷಿಣ್ಯವಾಗಿ ತಿರಸ್ಕರಿಸಿದರೆ ಮಾತ್ರ ಸಂವಿಧಾನವನ್ನು ರಕ್ಷಿಸಿದಂತಾಗುತ್ತದೆ ಎಂದು ಮಂಗಳೂರು ವಿಶ್ವ ವಿದ್ಯಾಲಯದ ಸಮೂಹ ಮಾಧ್ಯಮದ ಮುಖ್ಯಸ್ಥರಾದ ಪ್ರೊ.ಎಂ.ಪಿ.ಉಮೇಶ್ಚಂದ್ರ ಹೇಳಿದರು. ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ )ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ದ...
ಮಂಗಳೂರು: ಭಾರತದ ಮೊದಲ ಭಯೋತ್ಪಾದಕ ನಾಥೂರಾಂ ಗೋಡ್ಸೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದರು. ಡಿವೈಎಫ್ ಐ 12ನೇ ರಾಜ್ಯ ಸಮ್ಮೇಳನದ ಪ್ರಯುಕ್ತ ಮಹಾತ್ಮ ಗಾಂಧಿ ಹುತಾತ್ಮ ದಿನದ ನೆನಪಿನಲ್ಲಿ ಮಂಗಳೂರಿನ ಬಲ್ಮಠದ ಸಹೋದಯ ಸಭಾಂಗಣದಲ್ಲಿ ನಡೆದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡುತ್ತಿದ್ದರು. ಗೋಡ್ಸೆಯಿಂದಾಗಿ ನಮ್ಮ ದೇಶ...
ಪುತ್ತೂರು: ಬೈಕ್ ಹಾಗೂ ಟಿಪ್ಪರ್ ನಡುವೆ ನಡೆದ ಅಪಘಾತದಲ್ಲಿ ಶಿಕ್ಷಕಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸಮೀಪದ ಪೋಳ್ಯ ಎಂಬಲ್ಲಿ ನಡೆದಿದೆ. ಮಾಣಿ ಖಾಸಗಿ ಶಾಲಾ ಶಿಕ್ಷಕಿ ಅನಿತಾ(35) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅನಿತಾ ಅವರು ಕೆಲವು ದಿನಗಳ ಹಿಂದೆ ಮನೆಯಲ್ಲಿ ಬಿದ್ದು ಗಾಯ ಮಾಡಿಕ...
ಬೆಳ್ತಂಗಡಿ: ಸುಡುಮದ್ದು ತಯಾರಿಸುವ ಘಟಕದಲ್ಲಿ ಸ್ಫೋಟಗೊಂಡು ಮೂವರು ಸಾವನ್ನಪ್ಪಿದ್ದು, ಹಲವರಿಗೆ ಗಾಯವಾಗಿದೆ. ಘಟನೆಗೆ ಸಂಬಂಧಿಸಿದಂತೆ ವೇಣೂರು ಠಾಣೆಯಲ್ಲಿ ಶಾಂತಿ ಎಂಬವರು ನೀಡಿರುವ ದೂರಿನ ಮೇರೆಗೆ ಸುಡುಮದ್ದು ತಯಾರಿಕ ಘಟಕದ ಮಾಲಿಕನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕೇಡಿ ಗ್ರಾಮ ಪಂಚಾಯತ್...