ಉಪ್ಪಿನಂಗಡಿ: ವಿದ್ಯುತ್ ಸರಿಪಡಿಸಲು ಮುಂದಾದ ವೇಳೆ ಯುವಕನೋರ್ವ ವಿದ್ಯುತ್ ಶಾಕ್ ತಗುಲಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನಡೆದಿದೆ. ಹರೀಶ(32) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದ ಈತ ಉತ್ತಮ ಕಬಡ್ಡಿ ಆಟಗಾರನೂ...
ಚಿಕ್ಕಮಗಳೂರು: ಕಬ್ಬಿಣದ ಸೇತುವೆ ಮಾಡಿದ ಅಧಿಕಾರಿಗಳು ಹಲಗೆ ಹಾಕೋದನ್ನೇ ಮರೆತಿದ್ದಾರೆ. ಇದೀಗ ಹಲಗೆ ಇಲ್ಲದ ಸೇತುವೆಯಲ್ಲಿ ಜನರು ನಿತ್ಯ ಸಾವಿನ ನಡಿಗೆ ಮಾಡುತ್ತಲೇ ಇದ್ದಾರೆ. ಈ ಘಟನೆ ನಡೆದಿರೋದು ಕೊಪ್ಪ ತಾಲೂಕಿನ ಅತ್ತಿಕೂಡಿಗೆ, ಅಬ್ಬಿಕಲ್ಲು ಗ್ರಾಮದಲ್ಲಿ. ಇಲ್ಲಿನ ಜನರಗೋಳು ಕೇಳುವವರೇ ಇಲ್ಲ ಎಂಬಂತಾಗಿದೆ. ಈ ಸೇತುವೆಯನ್ನು ಕಂಡರೆ,...
ಮೂಡಿಗೆರೆ: ತಾಲೂಕಿನ ರಾಣಿಝರಿಗೆ ಸಾಗುವ ರಸ್ತೆಯಲ್ಲಿ ಬೈಕ್ ರೈಡರ್ ಗಳ ಹುಚ್ಚಾಟಕ್ಕೆ ಪ್ರವಾಸಿಗರು ಭಾನುವಾರ ಬೇಸತ್ತು ಹೋದ ಘಟನೆ ನಡೆದಿದೆ. ಉಜಿರೆ ಮೂಲದ ಐದಾರು ಜನ ಯುವಕರು ಮೊದಲೇ ಕೆಸರುಮಯವಾಗಿದ್ದ ರಸ್ತೆಯಲ್ಲಿ ರೀಲ್ಸ್ ಹುಚ್ಚಿಗೆ 50 ಕ್ಕೂ ಹೆಚ್ಚು ಬಾರಿ ಕುಡಿದ ಮತ್ತಿನಲ್ಲಿ ಯುವಕರು ಬೈಕ್ ವ್ಹೀಲಿಂಗ್ ಮಾಡಿದ ಪರಿಣಾಮ ರಸ್ತೆಯೇ ಹ...
ಉಡುಪಿ: ಫ್ರಿಡ್ಜ್ ನೊಳಗೆ ಇಟ್ಟಿದ್ದ ಹೂಕೋಸಿನೊಳಗೆ ಹಾವಿನ ಮರಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಕಾಪು ತಾಲೂಕು ಪಡುಬಿದ್ರೆಯಲ್ಲಿ ಬೇಂಗ್ರೆಯಲ್ಲಿ ನಡೆದಿದೆ. ಇಲ್ಲಿನ ಮಹಿಳೆಯೊಬ್ಬರು ಫ್ರಿಡ್ಜ್ ನಲ್ಲಿ ತರಕಾರಿ ಇಟ್ಟಿದ್ದರು. ಅಡುಗೆ ಮಾಡುವುದಕ್ಕಾಗಿ ಫ್ರಿಡ್ಜ್ ನಲ್ಲಿಟ್ಟಿದ್ದ ತರಕಾರಿ ತೆಗೆದು ಕತ್ತರಿಸಲು ಮುಂದಾಗಿದ್ದಾರೆ. ಈ ವೇ...
ಚಿಕ್ಕಮಗಳೂರು: ರಸ್ತೆಯಲ್ಲಿ ಓಡಾಡುತ್ತಿದ್ದ ಬಿಡಾಡಿ ದನಗಳ ಹಿಡಿಯೋ ಕಾರ್ಯಾಚರಣೆ ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮಟೆ ನೇತೃತ್ವದಲ್ಲಿ ನಡೆಯಿತು. ನಗರದಲ್ಲಿ ಹಗಲಿರುಳೆನ್ನದೇ ದನಗಳ ಓಡಾಟದಿಂದ ಸಾಕಷ್ಟು ವಾಹನಗಳ ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆ ಖುದ್ದು ರಸ್ತೆಗೆ ಇಳಿದು ಬಿಡಾಡಿ ದನಗಳನ್ನು ಎಸ್.ಪಿ ವಿಕ್ರಮ್ ಅಮಟೆ ಹಿಡಿದರು. ಚ...
ಸುಳ್ಯ: ಪ್ರತಾಪ ಯುವಕ ಮಂಡಲ (ರಿ) ಅಜ್ಜಾವರ ಮತ್ತು ಚೈತ್ರ ಯುವತಿ ಮಂಡಲ(ರಿ) ಅಜ್ಜಾವರ ಇದರ ವತಿಯಿಂದ 3ನೇ ವರ್ಷದ ‘ಕಂಡದ ಗೌಜಿ ಕೆಸರ್ದ ಪರ್ಬ—2024 ಜುಲೈ 14 ರಂದು ಸುಳ್ಯ ತಾಲೂಕಿನ ಅಜ್ಜಾವರ ಕೊರಂಗುಬೈಲು ಗದ್ದೆಯಲ್ಲಿ ನಡೆಯಲಿದೆ. ಅಂದು ಬೆಳಗ್ಗೆ 9:30ರಿಂದ ಸಭಾ ಕಾರ್ಯಕ್ರಮ ನಡೆಯಲಿದೆ. ಸಭಾಧ್ಯಕ್ಷತೆಯನ್ನು ಪ್ರತಾಪ ಯುವಕ ಮಂಡಲದ ಅ...
ಔರಾದ್: ಕಾಂಗ್ರೆಸ್ ಪಕ್ಷದ ಔರಾದ ಬ್ಲಾಕ್ ನಗರ ಘಟಕದ ಪರಿಶಿಷ್ಟ ಪಂಗಡ ವಿಭಾಗದ ತಾಲೂಕು ಅಧ್ಯಕ್ಷರಾಗಿ ರಾಜಗೊಂಡ ಧನರಾಜ ಮುದಾಳೆ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಪಂಗಡ ವಿಭಾಗದ ಜಿಲ್ಲಾಧ್ಯಕ್ಷ ರಾಕೇಶ ಎನ್. ಕುರಬಖೇಳಗಿ ನೇಮಕಾತಿ ಆದೇಶ ಹೊರಡಿಸಿದ್ದಾರೆ. ರಾಜ್ಯಾಧ್ಯಕ್ಷ ವಿಜಯ ನಾಯ್ಕ್ ಎಂ ಒ...
ಔರಾದ್ : ತಾಲೂಕಿನಲ್ಲಿ ಅಂಗನವಾಡಿ ನೇಮಕಾತಿಯಲ್ಲಿ ಲೋಪದೋಷಗಳಾಗಿವೆ. ಅವುಗಳನ್ನು ಸರಿಪಡಿಸುವ ಮೂಲಕ ಇನ್ನೊಮ್ಮೆ ನೇಮಕಾತಿ ಅಧಿಸೂಚನೆ ಹೊರಡಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಹಾಗೂ ದಲಿತ ಸಂಘಟನೆಗಳ ಒಕ್ಕೂಟ ಶುಕ್ರವಾರ ಸಂತಪೂರ ಶಿಶು ಅಭಿವೃದ್ಧಿ ಇಲಾಖೆಯ ಎದುರು ಪ್ರತಿಭಟನೆ ನಡೆಸಿವೆ. ಈ ವೇಳೆ ಮಾತನಾಡಿದ ಕಾರ್ಯಕರ್ತ...
ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು ಬಿ. ಚವ್ಹಾಣ ಅವರು ಡೆಂಗ್ಯೂ ಜ್ವರ ನಿಯಂತ್ರಣ ಕುರಿತಂತೆ ಜುಲೈ 11ರಂದು ಆರೋಗ್ಯ ಇಲಾಖೆ ಕಛೇರಿಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಸೇರಿದಂತೆ ಎಲ್ಲ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಸ್ವಚ್ಛತೆಯ ಕುರಿತಾಗಿ ಅಧಿಕಾರಿಗಳಿಗೆ ತೀವ್ರ ತರಾಟೆಗೆ ತೆಗೆದುಕೊಂಡರು. ಡೆಂಗ್ಯೂ ರೋಗ ದಿನೇ ದಿನೇ ಹೆಚ್ಚಾ...
ಕಲಬುರಗಿ: ತಂಗಿಯನ್ನು ಪ್ರೀತಿಸಿದ್ದಕ್ಕೆ ತನ್ನ ಸಂಬಂಧಿ ಯುವಕನನ್ನು ಯುವತಿಯ ಅಣ್ಣ ಬರ್ಬರವಾಗಿ ಹತ್ಯೆ ನಡೆಸಿರುವ ಆಘಾತಕಾರಿ ಘಟನೆ ಕಲಬುರಗಿ-- ಶಾಹಬಾದ್ ರಸ್ತೆಯ ನಿರ್ಜನ ಪ್ರದೇಶದಲ್ಲಿ ನಡೆದಿದೆ. ಪ್ರವೀಣ್ ಬಿರಾದರ್(24) ಹತ್ಯೆಗೀಡಾದ ಯುವಕನಾಗಿದ್ದಾನೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಬೋಮ್ಮನಹಳ್ಳಿ ಗ್ರಾಮದ ಪ್ರವೀಣ್ , ನಗರದ ಓ...