ವಿಜಯಪುರ: 70 ವರ್ಷದ ವೃದ್ಧನನ್ನು ಬೆಂಕಿಯಲ್ಲಿ ಹಾಕಿ ಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದಲ್ಲಿ ನಡೆದಿದೆ. ವೃದ್ಧ ದುಂಡಪ್ಪ ಎಂಬವರು ತನ್ನ ಜಮೀನಿನಲ್ಲಿದ್ದ ಕಬ್ಬಿನ ರವದಿಗೆ ಬೆಂಕಿ ಹಚ್ಚಿದ್ದು, ಈ ವೇಳೆ ಆಕಸ್ಮಿಕವಾಗಿ ಗಾಳಿಯಲ್ಲಿ ಬೆಂಕಿ ಹಾರಿ ಪಕ್ಕದ ಮಲ್ಲಪ್ಪ ಆಸಂಗಿ ಎಂಬಾತನ ...
ಉಡುಪಿ: ಕಾಣೆ, ಅಂಜಲ್, ಭೂತಾಯಿ ಮೀನೆಂದರೆ ನನಗೆ ಇಷ್ಟ. ಅದೇ ರೀತಿ ಇಲ್ಲಿನ ಜನರ ಬಗ್ಗೆಯೂ ವಿಶೇಷ ಪ್ರೀತಿ ಇದೆ ಎಂದು ಸ್ಯಾಂಡಲ್ ವುಡ್ ಸ್ಟಾರ್ ನಟ ಶಿವರಾಜ್ ಕುಮಾರ್ ಹೇಳಿದರು. ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕರಾವಳಿಯ ವಿಶೇಷತೆಗಳನ್ನು ನೆನಪಿಸಿಕೊಂಡರು. ...
ಚಾಮರಾಜನಗರ: ಪ್ರೊಬೇಷನರಿ ಪಿಎಸ್ ಐವೋರ್ವ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದ್ದು, ಫೇಸ್ ಬುಕ್ ನಲ್ಲಿ ಪರಿಚಿಯಿಸಿಕೊಂಡು ಮೊಬೈಲ್ ನಂಬರ್ ಪಡೆದು ವಿದ್ಯಾರ್ಥಿನಿಯರಿಗೆ ತನ್ನ ಖಾಸಗಿ ಅಂಗದ ಫೋಟೋ ಕಳುಹಿಸಿ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಪಿಎಸ್ ಐ ಜಗದೀಶ್ ಎಂಬಾತನ ವಿರುದ್ಧ ಈ ಗಂಭೀರ ಆರೋಪ ಕೇಳಿ ಬಂದಿದ...
ಚಿಕ್ಕಮಗಳೂರು: ಕಾಡು ಹಾಗೂ ನಾಡಿನ ನಡುವೆ ಸಮರ ಚಿಕ್ಕಮಗಳೂರಿನಲ್ಲಿ ಜೋರಾಗಿದೆ. ಕಾಡು ಪ್ರಾಣಿಗಳ ಹಾವಳಿಯಿಂದ ಇಲ್ಲಿನ ರೈತರು, ಸಾರ್ವಜನಿಕರು ತತ್ತರಿಸಿದ್ದಾರೆ. ಇದೀಗ ಚಿಕ್ಕಮಗಳೂರಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದೆ. ರಾಷ್ಟ್ರೀಯ ಹೆದ್ದಾರಿ ಪಕ್ಕದ ಗ್ರಾಮಕ್ಕೆ ಕಾಡಾನೆಗಳ ಆಗಮನವಾಗಿದೆ. ಇಲ್ಲಿರುವ ತೋಟಗಳಿಗೆ ನುಗ್ಗಿ ಅಡಿಕೆ, ಬಾ...
ಚಿಕ್ಕಮಗಳೂರು: ಹುಲಿಯ ದಾಳಿಗೆ ಐದು ಹಸುಗಳು ಬಲಿಯಾದ ಘಟನೆ ಚಿಕ್ಕಮಗಳೂರು ತಾಲೂಕಿನ ಕಠಾರದಹಳ್ಳಿಯಲ್ಲಿ ನಡೆದಿದೆ. ಚಂದ್ರು-ಮುಳ್ಳಪ್ಪ ಎಂಬುವರಿಗೆ ಸೇರಿದ ಹಸುಗಳನ್ನು ನಿನ್ನೆ ಮೇಯಲು ಬಿಟ್ಟಿದ್ದರು. ಆದರೆ ಬಳಿಕ ಹಸುಗಳು ಮನೆಗೆ ಬಂದಿರಲಿಲ್ಲ. ಇಂದು ಕಾಫಿ ತೋಟದಲ್ಲಿ ಹಸುವಿನ ಮೃತದೇಹ ಪತ್ತೆಯಾಗಿದೆ. ಒಂದು ಹಸು ಹುಲಿಯ ದಾಳಿಯಿಂದಾ...
ಮಂಗಳೂರಿನಲ್ಲಿ ಮಾರ್ಚ್ 20 ರಿಂದ 25 ರ ತನಕ ನಿರ್ದಿಗಂತ ರಂಗೋತ್ಸವ ನಡೆಯಲಿದೆ. ನಾಟಕಗಳು, ಸಂಗೀತ, ವಿಚಾರಸಂಕಿರಣ, ಸಿನೆಮಾ ಸೇರಿದಂತೆ ಹಲವು ಸೌಂದರ್ಯ ವಿಜ್ಞಾನಗಳ ಸಮ್ಮೇಳನ ಇದಾಗಿದೆ. ಈ 6 ದಿನಗಳ ಕಾಲ ಉತ್ಸವದಲ್ಲಿ ಪಾಲ್ಗೊಳ್ಳಲು ಇಚ್ಛಿಸುವವರು ಈ ಕೆಳಗೆ ನಮೂದಿಸಿದ ಫೋನ್ ನಂ ಗೆ ಕಾಲ್ ಮಾಡಿ ಹೆಸರು ನೊಂದಾಯಿಸಿಕೊಳ್ಳಬಹುದು. ನೊಂದಾಯ...
ಕೊಟ್ಟಿಗೆಹಾರ: ಕೊಟ್ಟಿಗೆಹಾರದ ಅತ್ತಿಗೆರೆ ಬಳಿ ಮೇಯುತ್ತಿದ್ದ ಕುರಿಗಳನ್ನು ಕಳ್ಳತನ ಮಾಡಿ ಅಪರಿಹರಿಸಿದ ಘಟನೆ ಮಂಗಳವಾರ ಸಂಜೆ ನಡೆದಿದೆ. ಶಿವಮೊಗ್ಗ ಮೂಲದ ಭದ್ರಾವತಿಯ ಜಬೀವುಲ್ಲಾ ಮತ್ತು ಕುಟುಂಬದವರು ಕಾರಲ್ಲಿ ಕೊಟ್ಟಿಗೆಹಾರದ ಅತ್ತಿಗೆರೆ ಬಳಿ ಸಮೀಪ ಮೇಯುತ್ತಿದ್ದ ಮೊಹಮ್ಮದ್ ಎಂಬುವವರ 5 ಕುರಿಗಳನ್ನು ಕಾರಿನಲ್ಲಿ ತುಂಬಿದಾಗ ಸ್ಥಳೀಯರೊ...
ಚಿಕ್ಕಮಗಳೂರು: ಕಂಬದಿಂದ ತುಂಡಾಗಿ ಮನೆಯ ಮೇಲೆ ವಿದ್ಯುತ್ ತಂತಿಯೊಂದು ಬಿದ್ದ ಪರಿಣಾಮ ಮನೆಯೊಂದು ಹಾನಿಗೊಂಡಿರುವ ಘಟನೆ ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ವೇಳೆ ಯಾರೂ ಮನೆಯಲ್ಲಿ ಇರದ ಕಾರಣ ಯಾವುದೇ ಜೀವ ಹಾನಿ ಸಂಭವಿಸಿಲ್ಲ, ಮನೆಯ ಮೇಲ್ಛಾವಣಿಗೆ ಹಾನಿಯಾಗಿದ್ದು, ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ...
ಪುತ್ತೂರು: ಅಂಗನವಾಡಿಗೆ ನುಗ್ಗಿದ ಕಳ್ಳರು ಮಕ್ಕಳಿಗೆ ನೀಡಲು ದಾಸ್ತಾನು ಇಟ್ಟಿದ್ದ ಮೊಟ್ಟೆಗಳನ್ನು ಆಮ್ಲೇಟ್ ಮಾಡಿ ತಿಂದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನೆಲ್ಲಿಕಟ್ಟೆ ಎಂಬಲ್ಲಿ ನಡೆದಿದೆ. ಅಂಗನವಾಡಿ ಕಾರ್ಯಕರ್ತೆ ಎಂದಿನಂತೆ ಕರ್ತವ್ಯಕ್ಕೆ ಬಂದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ಅಂಗನವಾಡಿ ಮಕ್ಕಳಿಗೆ ನೀಡಲು ಅಡುಗ...
ವಿಜಯಪುರ: ಯುವಕನೋರ್ವ ಅರೆಬೆತ್ತಲಾಗಿ ಜಿಯೋ ಟವರ್ ಏರಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಬಸವೇಶ್ವರ ಸರ್ಕಲ್ ಬಳಿಯಲ್ಲಿ ನಡೆದಿದೆ. ಟವರ್ ನ ತುತ್ತತುದಿಯಲ್ಲಿ ಹೋಗಿ ನಿಂತ ಯುವಕ ಹುಚ್ಚಾಟ ಮೆರೆದಿದ್ದು, ಯುವಕ ಪಾನಮತ್ತನಾಗಿ ಟವರ್ ಏರಿದ್ದಾನೆ ಎಂದು ಹೇಳಲಾಗಿದೆ. ಯುವಕನ ಹುಚ್ಚಾಟ ಕಂಡು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ...