ಕಲಬುರಗಿ: ನಮೋ ಬ್ರಿಗೇಡ್ ಕಾರ್ಯಕ್ರಮದಲ್ಲಿ ಸಂಘಟನೆಯ ಮುಖಂಡ ಚಕ್ರವರ್ತಿ ಸೂಲಿಬೆಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದಡಿಯಲ್ಲಿ ಅವರ ವಿರುದ್ಧ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ ಅವರು ಈ ಬಗ್ಗೆ ...
ಸುಳ್ಯ: ಅಂಗಡಿಯೊಂದು ಹೊತ್ತಿ ಉರಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಹೋಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಖಾಸಗಿ ಬಸ್ ನಿಲ್ದಾಣದ ಬಳಿಯಲ್ಲಿ ನಡೆದಿದೆ. ಗೋಡಾನ್ ನಲ್ಲಿ ಹೊಗೆ ಬರುತ್ತಿದ್ದರಿಂದ ಅನುಮಾನಗೊಂಡು ಅಂಗಡಿ ಮಾಲಿಕರು ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದ್ದು, ತಕ್ಷಣವೇ ಅವರು ಸಮೀ...
ಆಟೋ ರಿಕ್ಷಾದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಜ.18 ರಂದು ಬಂಧಿಸಿದ್ದು, ಒಟ್ಟು 5,11,000 ರೂಪಾಯಿ ಮೊತ್ತದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಜಾಲ್ ನಂತೂರು ಕೆಳಗಿನ ಮನೆ ನಿವಾಸಿ ತೌಸೀಫ್ ಯಾನೆ ತೌಚಿ ( 23) ಬಂಧಿತ ಆರೋಪಿಯಾಗಿದ್ದು, ಬಂಧನದ ವೇಳೆ ಒಟ್ಟು 45 ಸಾವಿರ ರೂ. ಮೌಲ್ಯದ 9 ಗ್ರಾ...
ಮಂಗಳೂರು: ಮರಳು ಮಾಫಿಯಾಕ್ಕೆ ಅಕ್ರಮದಲ್ಲಿ ನೆರವು ನೀಡಿದ ಆರೋಪದ ಮೇಲೆ ಮಂಗಳೂರು ನಗರದ ಕಂಕನಾಡಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ರನ್ನು ಅಮಾನತು ಮಾಡಲಾಗಿದೆ. ಅಕ್ರಮ ಮರಳು ದಂಧೆ ವಿರುದ್ಧ ಕ್ರಮಕೈಗೊಳ್ಳಲು ಮೇಲಧಿಕಾರಿಗಳ ಸೂಚನೆಯನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಎಸಿಪಿ ಧನ್ಯ ನಾಯಕ್ ವರದಿ ನೀಡಿದ ಹಿನ್ನೆಲೆಯಲ್ಲಿ ನಗರ ಪೊ...
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ 'ಸಂಕ್ರಾಂತಿ ಸಂಭ್ರಮ' ಹಬ್ಬ ಆಯೋಜಿಸಲಾಗಿತ್ತು. ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಪ್ರೊ.ಡಾ. ಬಿ. ಶೈಲಶ್ರೀ, ಸಹಾಯಕ ಪ್ರಾಧ್ಯಾಪಕರಾದ ಡಾ. ವಸುಂಧರಾ ಪ್ರಿಯದರ್ಶಿನಿ ಮತ್ತು ಬೋಧಕೇತರ ಸಿಬ್ಬಂದಿಗಳಾದ ನಾಗೇಶ್ ಕೆ.ಎಸ್, ಮಂಜುನಾಥ್, ರವಿ, ...
ಮಂಗಳೂರು: ನಗರದ ಹೊರವಲಯದ ಕಾವೂರು ಜಂಕ್ಷನ್ ನಲ್ಲಿ ಕಾರು ಹಾಗೂ ಬೈಕ್ ನ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಬೈಕ್ ಸವಾರ ಕೆಐಒಸಿಎಲ್ ಉದ್ಯೋಗಿ ಶೇಖರಪ್ಪ(54) ಮೃತಪಟ್ಟವರಾಗಿದ್ದು, ಕೆಲಸ ಮುಗಿಸಿ ಕ್ವಾಟ್ರಸ್ ಕಡೆಗೆ ಹೊರಟಿದ್ದ ವೇಳೆ ಮುಖ್ಯಗೇಟಿನ ಬಳಿಯಲ್ಲಿ ಕ...
ಮೂಡುಬಿದಿರೆ: ಟೀಮ್ ಸ್ವರ ಸೂರ್ಯ ಹೊಸಂಗಡಿ ಇವರ ಪ್ರಾಯೋಜಕತ್ವದಲ್ಲಿ ಜನವರಿ 21ರಂದು 21ರ ವಯೋಮಾನದ ಅಂತರ್ ಜಿಲ್ಲಾ ಮ್ಯಾಟ್ ಕಬಡ್ಡಿ ಪಂದ್ಯಾಕೂಟವನ್ನು ವೇಣೂರ್ ಸಮೀಪದ ಹೊಸಂಗಡಿಯ ಪಜಂಬಾಡಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಬಹುಮಾನಗಳು: ಪ್ರಥಮ: 7,000 ರೂ. ದ್ವಿತೀಯ: 5000 ರೂ. ತೃತೀಯ: 2000 ರೂ. ಚತುರ್ಥ: 2000 ರ...
ಚಿಕ್ಕಮಗಳೂರು: ಇಲ್ಲಿನ ಆಸ್ಪತ್ರೆಗೆ ದಾಖಲಾಗಿದ್ದ ಕೊಲೆ ಯತ್ನದ ಆರೋಪಿ ಪರಾರಿಯಾಗಿರುವ ಘಟನೆ ನಡೆದಿದೆ. ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಐಪಿಸಿ 504,326,307 ಕೊಲೆ ಯತ್ನ ಪ್ರಕರಣದ ಆರೋಪಿ ಎಂ .ಕೆ ಪೂರ್ಣೇಶ್ ನನ್ನು ಚಿಕ್ಕಮಗಳೂರು ನಗರದ ಮಲ್ಲೇಗೌಡ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಬಲಗಾಲಿಗೆ ಗಾಯವಾಗಿದ್ದು ಸೂಕ...
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯಲ್ಲಿ ಸೋಮನ ಕಾಡು ಸಮೀಪ ಟಿಪ್ಪರ್ ಲಾರಿ 2000 ಅಡಿ ಪ್ರಪಾತಕ್ಕೆ ಬಿದ್ದು ಚಾಲಕ ಅದೃಷ್ಟವಶಾತ್ ಸಾವಿನ ದವಡೆಯಿಂದ ಪಾರಾದ ಘಟನೆ ಶುಕ್ರವಾರ ಮಧ್ಯರಾತ್ರಿ ನಡೆದಿದೆ. ಮೂಡಿಗೆರೆಯಿಂದ ಚಾರ್ಮಾಡಿಗೆ ಹೋಗುತ್ತಿದ್ದ ಟಿಪ್ಪರ್ ಮಂಜು ಕವಿದ ವಾತಾವರಣವಿದ್ದರಿಂದ ದಾರಿ ಕಾಣದೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ...
ಪಶುವೈದ್ಯ ಇಲಾಖೆಯ ವಿಭಾಗ ಮಟ್ಟದ ಕ್ರಿಕೆಟ್ ಕ್ರೀಡಾಕೂಟಕ್ಕೆ ಆಗಮಿಸಿದ್ದ ಪಶುವೈದ್ಯ ಒಬ್ಬರು ಕ್ರೀಡಾಂಗಣದಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆಯ ಪಶುವೈದ್ಯರಾದ ಶಿವಪ್ಪ ಬಾದಾಮಿ (56) ಮೃತ ದುರ್ದೈವಿ. ಚಿಕ್ಕಮಗಳೂರು ನಗರದ ಸುಭಾಷ್ ಚಂದ್ರ ಬೋಸ್ ಕ್ರೀಡಾಂಗಣದಲ್ಲಿ ನಡೆಯುತ್ತ...