ಕುಂದಾಪುರ: ಕುಂದಾಪುರ ತಾಲೂಕಿನ ಆಜ್ರಿ ಮೂಲದ ಯುವಕ ಹಾಗೂ ಜರ್ಮನಿಯ ಯುವತಿಯ ವಿವಾಹ ಜನವರಿ 1ರಂದು ಸಿದ್ದಾಪುರ ಸಮೀಪದ ಚಿತ್ತೇರಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಆಜ್ರಿಯ ಕರಿಮನೆ ಸುವರ್ಣ ಮತ್ತು ಪಂಜುಪೂಜಾರಿ ದಂಪತಿಯ ಪುತ್ರ ಚಂದನ್ ಹಾಗೂ ಜರ್ಮನಿಯ ಪೆಟ್ರ ಶ್ರೋಆರ್ ಮತ್ತು ಪೀಟರ್ ಶ್ರೋಆರ್ ಮುನಿಸ್ತರ್ ಯುನಿಕಬ್ ದ...
ಉಡುಪಿ:ಭಾರತದ ಇತಿಹಾಸವು ವರ್ಗ ಮತ್ತು ಜಾತಿ ಸಂಘರ್ಷಗಳಿಂದ ತುಳುಕಿದೆ.ಈ ಹಿನ್ನಲೆಯಲ್ಲಿ ಭೀಮಾನದಿ ತೀರದಲ್ಲಿ ನಡೆದ ಕೋರೆಗಾಂವು ಯುದ್ಧ ದಲಿತ ಲೋಕದ ವೀರರ ಹಬ್ಬ ಎಂದು ದಲಿತ ಚಿಂತಕ ಹಾಗೂ ಜನಪರ ಹೋರಾಟಗಾರ ಜಯನ್ ಮಲ್ಪೆ ಹೇಳಿದ್ದಾರೆ. 206ಅವರು ಇಂದು ಮಣಿಪಾಲದ ಜಿಲ್ಲಾಧಿಕಾರಿ ಕಛೇರಿಯ ಅಂಬೇಡ್ಕರ್ ಪ್ರತಿಮೆಯ ಮುಂದೆ ಅಂಬೇಡ್ಕರ್ ಯುಸೇನೆ ಉಡ...
ದಕ್ಷಿಣ ಕನ್ನಡ: ಭಾರತೀಯ ವಿದ್ಯಾರ್ಥಿ ಸಂಘ—BVS ವತಿಯಿಂದ ಡಿಸೆಂಬರ್ 31ರಂದು ಕೌಶಲ್ಯಾಧರಿತ ತರಬೇತಿ ಶಿಬಿರವನ್ನು ಸಹಕಾರ ಸಂಘ ನಿ. ಬಂಟ್ವಾಳ, ಕೇಂದ್ರ ಕಚೇರಿ ಮೆಲ್ಕಾರ್ -- ಮುಡಿಪು ರಸ್ತೆ ಇಲ್ಲಿ ಆಯೋಜಿಸಲಾಗಿದೆ. ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಗಳ ಆತಿಥ್ಯದಲ್ಲಿ ಈ ಶಿಬಿರ ನಡೆಯಲಿದ್ದು, ವಿದ್ಯಾರ್ಥಿಗಳ ಸುಸ್ಥಿರ ಜೀವನ, ಕ...
ಚಿಕ್ಕಮಗಳೂರು: ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದಾಳೆ. ಮೂಡಿಗೆರೆ ತಾಲ್ಲೂಕು ಗೋಣಿಬೀಡು ಠಾಣೆ ವ್ಯಾಪ್ತಿಯ ಜಿ.ಹೊಸಳ್ಳಿ ಗ್ರಾಮದಲ್ಲಿ ಮೊನ್ನೆ ಗುರುವಾರ ಸಂಜೆಯಿಂದ ಸೃಷ್ಟಿ ಎಂಬ ಯುವತಿ ಕಾಣೆಯಾಗಿದ್ದಳು. ಕಾಣೆಯಾಗಿದ್ದ ಯುವತಿಗಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು. ಇಂದು ಮುಂಜಾನೆ ...
ಟ್ರಾಕ್ಟರ್ ಮತ್ತು ಕಾರು ನಡುವಿನ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವಕ ಕೊನೆಯುಸಿರೆಳೆದಿದ್ದಾರೆ. ಮೂಡಿಗೆರೆ ಸಮೀಪದ ಮುತ್ತಿಗೆಪುರ ಎಂಬಲ್ಲಿ ಗುರುವಾರ ಮಧ್ಯಾಹ್ನ ಈ ದುರ್ಘಟನೆ ನಡೆದಿತ್ತು. ಮಾರುತಿ 800 ಕಾರು ಮತ್ತು ಟ್ರಾಕ್ಟರ್ ನಡುವೆ ಅಪಘಾತ ಸಂಭವಿಸಿ ಕಾರು ಚಾಲನೆ ಮಾಡುತ್ತಿದ್ದ ಕೀರ್ತಿ ಎಂಬ ಯುವಕನ ಸ್ಥಿತಿ ಗಂಭೀರವಾಗಿತ್ತು. ...
ಬೆಳ್ತಂಗಡಿ: ಕ್ರಿಸ್ ಮಸ್ ಪ್ರಯುಕ್ತ ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ(ರಿ) ಇದರ ಪ್ರಾಯೋಜಕತ್ವದಲ್ಲಿ 2ನೇ ವರ್ಷದ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ಕ್ರೀಡಾಕೂಟ ‘ಕ್ರಿಸ್’ಮಸ್ ಟ್ರೋಫಿ—2023’ ಕಳೆಂಜದ ಕಾಯರ್ತಡ್ಕದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಡಿಸೆಂಬರ್ 25ರಂದು ಸಂಜೆ 4 ಗಂಟೆಗೆ ಆರಂಭಗೊಳ್ಳಲಿದೆ. ಕ್ರೀಡಾಕ...
ವಿಟ್ಲ : ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ (ರಿ). ವಿಟ್ಲ ಇದರ ಡಿಸೆಂಬರ್ ತಿಂಗಳ ಮಾಸಿಕ ಸಭೆಯು ಡಿ.17ರಂದು ಅಧ್ಯಾಪಕರ ಸಭಾಭವನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸೋಮಪ್ಪ ನಾಯ್ಕ ಮಲ್ಯ ವಹಿಸಿದ್ದರು. ಸಭೆಯಲ್ಲಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಇದರ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್. ಬೆಳ್ತಂಗಡಿ ಹಾಗೂ ಮೈಸೂರು ವಿಭಾಗೀಯ...
ಉಡುಪಿ: ಅಲೆಗಳ ಅಬ್ಬರಕ್ಕೆ ಸಿಲುಕಿದ ದೋಣಿಯೊಂದು ಮಗುಚಿದ ಪರಿಣಾಮ ಇಬ್ಬರು ಮೀನುಗಾರರು ಸಮುದ್ರ ಪಾಲಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರಿನಲ್ಲಿ ನಡೆದಿ ಭಾನುವಾರ ರಾತ್ರಿ ನಡೆದಿದೆ. ಶಿರೂರು ಮೂಲದ ಅಬ್ದುಲ್ ಸತ್ತಾರ್ (45) ಹಾಗೂ ಭಟ್ಕಳ ಮೂಲದ ಮಹಮ್ಮದ್ ಯೂಸೂಫ್ ನಿಸ್ಬಾ(49) ನೀರುಪಾಲಾದ ಮೀನುಗಾರರು ಎಂದು ಗುರುತಿಸ...
ಕಾಪು: ತಮ್ಮ ದತ್ತು ಪುತ್ರಿಯನ್ನು ಅಪಹರಣ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ತೀವ್ರವಾಗಿ ನೊಂದಿದ್ದ ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ದಂಪತಿ ಇತ್ತೀಚೆಗೆ ಸಾವಿಗೆ ಶರಣಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಾಲ್ವರನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ. ಅಪಹರಣಕ್ಕೊಳಗಾಗಿದ್ದ ಬಾಲಕಿಯ ಸ್ನೇಹಿತ ಶಿರ್ವಾ ನಿವಾಸಿ ಗಿ...
ಮೈಸೂರು: ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯೋರ್ವ ತಡೆಯಲು ಬಂದ ಮಹಿಳೆಯ ಪತಿಗೆ ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಂಜನಗೂಡು ತಾಲೂಕಿನಲ್ಲಿ ನಡೆದಿದೆ. ನವೀನ್ ಎಂಬಾತ ಅತ್ಯಾಚಾರಕ್ಕೆ ಯತ್ನಿಸಿ, ಹಲ್ಲೆ ನಡೆಸಿ ಪರಾರಿಯಾದ ಆರೋಪಿಯಾಗಿದ್ದಾನೆ. ಮೈಸೂರು ಮೂಲದ ವ್ಯಕ್ತಿ ತೋಟವೊಂದರಲ್ಲಿ ತನ್ನ ಪತ್ನಿಯ ಜೊತೆಗೆ...