ಪಡುಬಿದ್ರಿ: ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರಂತೆ ನಾವೂ ಬೌದ್ಧರಾಗಿ ನಮ್ಮಲ್ಲಿನ ಬದಲಾವಣೆಯನ್ನು ಕಂಡುಕೊಳ್ಳಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಪಡುಬಿದ್ರಿ ಶಾಖೆಯ ಸಂಚಾಲಕ ಕೀರ್ತಿಕುಮಾರ್ ಹೇಳಿದ್ದಾರೆ. ಅವರು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಪಡುಬಿದ್ರಿ ಶಾಖೆ ವತಿಯಿಂದ ಆಯೋಜಿಸಲಾಗ...
ಬೆಂಗಳೂರು: ಓವರ್ ಟೇಕ್ ಮಾಡುವ ಭರದಲ್ಲಿ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಬಾಗೇಪಲ್ಲಿ ತಾಲೂಕಿನ ಪಾತಪಾಳ್ಯ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಸುಮಾರು 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪಾತಪಾಳ್ಯದಿಂದ ಬಾಗೇಪಲ್ಲಿಗೆ ಬರುತ್ತಿದ್ದ ಖಾಸಗಿ ಬಸ್ ಚಾಲಕ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಬಸ್ಸಿನಡಿಯಲ್ಲಿ ...
ರಾಯಚೂರು: ಲಾರಿ ಹಾಗೂ ಟಾಟಾ ಏಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದಾರುಣ ಘಟನೆ ಸಿಂಧನೂರು ತಾಲೂಕಿನ ಪಡಗದಿನ್ನಿ ಕ್ಯಾಂಪ್ ಬಳಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಇಸ್ಮಾಯಿಲ್, ಮೈಬೂಬ್, ಚನ್ನಬಸವ, ಅಂಬರೀಶ್, ರವಿ ಬೊಕ್ಕನಟ್ಟಿ ಎಂದು ಗುರುತಿಸಲಾಗಿದೆ. ಮೃತಪಟ್ಟವರು ಟಾಟಾ ಏಸ್ ನಲ್ಲಿ ಪ್ರಯಾಣಿಸುತ್ತಿದ್ದ ...
ಮಲ್ಪೆ: ದಲಿತರು ಹಿಂದೆಯೂ ಹಿಂದೂಗಳಾಗಿರಲಿಲ್ಲ,ಮುಂದೆಯೂ ಹಿಂದೂಗಳಾಗಿರುವುದಿಲ್ಲ. ದಲಿತರು ತಮ್ಮ ಮನೆಗಳಲ್ಲಿರುವ ದೇವರ ಪೋಟೋ ತೆಗೆದು ಬುದ್ಧ ಚಿಂತನೆ ಮಾಡಿದರೆ ಮಾತ್ರ ಸಮಾಜ ಪರಿವರ್ತನೆಯಾಗಿ ಅಭಿವೃದ್ಧಿಹೊಂದಲು ಸಾಧ್ಯ ಎಂದು ದಲಿತ ಚಿಂತಕ ಹಾಗೂ ಜನಪರ ಹೋರಾಟಗಾರ ಜಯನ್ ಮಲ್ಪೆ ಹೇಳಿದ್ದಾರೆ. ಮಲ್ಪೆಯ ಸರಸ್ವತಿ ಬಯಲು ರಂಗಮಂದಿರದಲ್ಲಿ ಅಂಬೇ...
ಡಾ.ಬಿ. ಆರ್. ಅಂಬೇಡ್ಕರ್ ರವರ 67ನೇ ಪರಿನಿಬ್ಬಾಣ ದಿನ ಸಂವಿಧಾನ ಸಂರಕ್ಷಣಾ ಸಂಕಲ್ಪ ದಿನ ಮಂಗಳೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ )ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ. ದ. ಕ. ಜಿಲ್ಲಾ ಸಮಿತಿ ವತಿಯಿಂದ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ. ಆರ್. ಅಂಬೇಡ್ಕರ್ ರವರ 67ನೇ ಪರಿನಿಬ್ಬಾಣ ದಿನವನ್ನು "ಸಂವಿಧಾನ ಸಂರಕ್...
ಬೆಂಗಳೂರು: 1500 ರೂಪಾಯಿ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯ ಸಿಂಗಸಂದ್ರದಲ್ಲಿ ನಡೆದಿದೆ. ಗೋಪಾಲ್ ಹತ್ಯೆಯಾದ ವ್ಯಕ್ತಿಯಾಗಿದ್ದಾನೆ. ಗೋಪಾಲ್, ಕರೇಗೌಡ ಮತ್ತು ಶಶಿ ಎಂಬವರು ಬಾರ್ ನಲ್ಲಿ ಕುಡಿಯುತ್ತಿದ್ದ ವೇಳೆ ಪ್ರದೀಪ್ ಮತ್ತು ಗಿರೀಶ್ ಎಲೆಕ್ಟ್ರಿಷಿಯನ್ ಕೆಲಸದಲ್ಲಿ ಕರೇಗೌಡ...
ಚಿಕ್ಕಮಗಳೂರು: ಕಾರು ಮತ್ತು ಬೈಕ್ ನ ನಡುವೆ ನಡೆದ ಮುಖಾಮುಖಿ ಡಿಕ್ಕಿಯ ಪರಿಣಾಮ ಬೈಕ್ ಸವಾರರಿಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಚಿಕ್ಕಪಟ್ಟಣಗೆರೆ ಗೇಟ್ ಬಳಿ ನಡೆದಿದೆ. ನಯನ (26) ಮನು (27) ಮೃತ ದುರ್ದೈವಿಗಳಾಗಿದ್ದಾರೆ. ಕಡೂರಿನಿಂದ--ಚಿಕ್ಕಮಗಳೂರಿಗೆ ಹೋಗುತ್ತಿದ್ದ ಬೈಕ್ ಹಾಗೂ ...
ಕಾಡುಕೋಣ ದಾಳಿಯಿಂದ ಕಾಫಿತೋಟದ ಮ್ಯಾನೇಜರ್ ಒಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮೂಡಿಗೆರೆ ತಾಲ್ಲೂಕಿನ ಸಾರಗೋಡು ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಸಾರಗೋಡು ಗ್ರಾಮದ ಎಸ್.ಟಿ. ಸುರೇಂದ್ರಗೌಡ ಎಂಬುವವರ ಹಲಸೂರು ಎಸ್ಟೇಟ್ ನಲ್ಲಿ ಈ ಘಟನೆ ಸಂಭವಿಸಿದೆ. ಹಲಸೂರು ಎಸ್ಟೇಟ್ ಮ್ಯಾನೇಜರ್ ಸುನಿಲ್ ಎಂಬುವವರ ...
ಬಜಪೆ: ಎಸ್.ಎಸ್.ಎಫ್. ಆಯೋಜಿಸಿದ ರಾಷ್ಟ ಮಟ್ಟದ ಸಾಹಿತ್ಯೋತ್ಸವದ ಸ್ಪರ್ಧೆ ಅಂಗವಾಗಿ, ಸೌಹಾರ್ದ ನಗರ ಎಸ್.ಎಸ್.ಎಫ್. ಯೂನಿಟ್ ವತಿಯಿಂದ ಭಾನುವಾರ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ಹಾಗೂ ಪದ್ಮ ಶ್ರೀ ಪ್ರಶಸ್ತಿ ವಿಜೇತ ಹಾಜಬ್ಬ ಮತ್ತು ಸಾಮಾಜಿಕ ಕಾರ್ಯಕರ್ತ ನಿಸಾರ್ ಕರಾವಳಿ ಯವರಿಗೆ ಸನ್ಮಾನ ಕಾರ್ಯಕ್ರಮ ಬಜಪೆಯ ಸೌಹಾರ್ದ ನಗರ ಮಸೀದಿಯ...
ಚಿಕ್ಕಮಗಳೂರು: ಮನೆಯಲ್ಲಿ ನಾಯಿ ಬೊಗಳುತ್ತಿತ್ತು. ಹೀಗಾಗಿ ಮನೆಯ ಯಜಮಾನ ನಾಯಿಗೆ ಬೈದಿದ್ದಾನೆ. ಇದನ್ನು ತಪ್ಪಾಗಿ ಗ್ರಹಿಸಿದ ಪಕ್ಕದ ಮನೆಯ ವ್ಯಕ್ತಿ, ಈತ ತನಗೆ ಬೈಯ್ಯುತ್ತಿದ್ದಾನೆ ಎಂದು, ಜಗಳ ಆರಂಭಿಸಿದ್ದು, ನಾಯಿಯ ಯಜಮಾನನ ಮೇಲೆ ಆ್ಯಸಿಡ್ ದಾಳಿ ನಡೆಸಿದ ಆಘಾತಕಾರಿ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಕುರಗುಂದ ಗ್ರಾಮ...