ಕುಂದಾಪುರ: ಸರ್ಕಾರಿ ಶಾಲೆ, ಉಳಿಯಲಿ ಬೆಳೆಯಲಿ ನೆರೆಹೊರೆಯ ಸಮಾನ ಶಾಲೆಯಾಗಲಿ, ಕರ್ನಾಟಕ ರಾಜ್ಯ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಇದರ ಉಡುಪಿ ಜಿಲ್ಲಾ ಸಮನ್ವಯ ವೇದಿಕೆಯ ಮಾಸಿಕ ಸಭೆ ನ. 29ರಂದು ಸಮನ್ವಯ ವೇದಿಕೆಯ ಕಚೇರಿ ಕುಂದಾಪುರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಮನ್ವಯ ವೇದಿಕೆ ಕುಂದಾಪುರ ...
ಕುಂದಾಪುರ: ದಲಿತ ಸಂಘರ್ಷ ಸಮಿತಿ ಭೀಮ ಘರ್ಜನೆಯ ಮಹಿಳಾ ಹೋರಾಟಗಾರ್ತಿ ಕೃಷ್ಣಿ ಬೆಳ್ಳಾಲ ಎಂಬ ದಲಿತ ಸಂಘರ್ಷ ಸಮಿತಿ ಭೀಮಘರ್ಜನೆಯ ಮಹಿಳಾ ಹೋರಾಟಗಾರ್ತಿ ಭಾನುವಾರ ಬೆಳಗ್ಗೆ ಸ್ವಗೃಹದಲ್ಲೆ ನಿಧಾನ ಹೊಂದಿದ್ದಾರೆ ಕುಂದಾಪುರ ತಾಲೂಕಿನ ಕೆರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳಾಲದಲ್ಲಿ ಕೃಷಿ ಮಾಡಿಕೊಂಡಿರುವ ಇವರು, ಅಂಬೇಡ್ಕರ್ ತತ್ವ ಆದರ್...
ದಕ್ಷಿಣ ಭಾರತದ ಮಾನವ ಹಕ್ಕುಗಳ ಶಿಕ್ಷಣ ಮತ್ತು ಸಂರಕ್ಷಣಾ ಘಟಕ ಹಾಗೂ ಯುವರಾಜ ಕಾಲೇಜು, ಮೈಸೂರು ವಿಶ್ವವಿದ್ಯಾನಿಲಯ ಮೈಸೂರಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಯೋಗದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯನ್ನು ಮೈಸೂರು ವಿಶ್ವವಿದ್ಯಾನಿಲಯದ ಯುವರಾಜ ಕಾಲೇಜಿನ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕ...
ಚಿಕ್ಕಮಗಳೂರು: ಸೆರೆಯಾದ ಕಾಡಾನೆ ಸಾವನ್ನಪ್ಪಿರುವ ಘಟನೆ ನಡೆದಿದೆ. ನಿನ್ನೆ ರಾತ್ರಿ ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಕನಗದ್ದೆ ಗ್ರಾಮದಲ್ಲಿ ಘಟನೆ ನಡೆದಿದೆ. ಕಾಡಾನೆ ಹಿಡಿಯುವ ಕಾರ್ಯಾಚರಣೆ ವೇಳೆ ಆನೆ ಮೃತಪಟ್ಟಿದೆ ಎಂದು ತಿಳಿದುಬಂದಿದೆ. ಈ ಭಾಗದಲ್ಲಿ ಮೂರು ಕಾಡಾನೆಗಳನ್ನು ಸೆರೆಹಿಡಿದು ಸಾಗಿಸಲು ಸರ್ಕಾ...
ಮಂಗಳೂರು: ಜೆಡಿಎಸ್ ಪಕ್ಷವು ಬಿಜೆಪಿ ಜತೆ ಹೊಂದಾಣಿಕೆ ಮಾಡುವ ವಿಷಯದಿಂದ ಅತೃಪ್ತರಾಗಿರುವ ಜಾತ್ಯತೀತ ಮನಸ್ಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಆಹ್ವಾನ ನೀಡಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂ...
ಕೊಟ್ಟಿಗೆಹಾರ: ಬಣಕಲ್ ಗ್ರಾಮ ಹಾಗೂ ದೇವರಮನೆಗೆ ಸಾಗುವ ರಸ್ತೆಯಲ್ಲಿ ಸೇತುವೆ ಶಿಥಿಲಗೊಂಡಿದ್ದು ದುರಸ್ತಿಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಮುಖಂಡ ಬಿಎಸ್ ವಿಕ್ರಂ ಮಾತನಾಡಿ ' ಬಣಕಲ್ ಗ್ರಾಮ ದೇವರಮನೆ ಕೋಗಿಲೆ ಕೋಡೆಬೈಲ್ ಹಲವಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಬಣಕಲ್ ದೇವರಮನೆ ರಸ್ತೆಯು ಈಗ ಸಂಪರ್ಗ ಕಡಿತದ ಭೀತಿ ಎದುರಾ...
ಚಾಮರಾಜನಗರ: ಕಳೆದ 10-15 ವರ್ಷಗಳಿಂದ ಗುಂಡಿ ಬಿದ್ದ ರಸ್ತೆಯನ್ನು ದುರಸ್ತಿ ಮಾಡಲು ಜನಪ್ರತಿನಿಧಿಗಳು ಮುಂದಾಗದ ಪರಿಣಾಮ ಬೇಸತ್ತ ಜನರೇ ರಸ್ತೆ ಸರಿಪಡಿಸಿಕೊಂಡ ಘಟನೆ ಜಿಲ್ಲೆಯ ಹನೂರು ತಾಲೂಕಿನ ಗರಿಕೆಕಂಡಿ ಗ್ರಾಮದಲ್ಲಿ ನಡೆದಿದೆ. ಹನೂರು ತಾಲೂಕಿನ ರಾಮಪುರ ಗ್ರಾಮದಿಂದ ಗರಿಕೆಕಂಡಿ ಗ್ರಾಮದವರೆಗಿನ ರಸ್ತೆಗೆ ಲಾರಿ ಚಾಲಕರು ಮತ್ತು ಮಾಲೀಕರ...
ಬೆಳಗಾವಿ: ವಿಧಾನ ಮಂಡಳದ ಅಧಿವೇಶನದ ಸಂದರ್ಭದಲ್ಲಿ ನಡೆಯಲಿರುವ ವಿವಿಧ ಪ್ರತಿಭಟನೆಗಳಿಗೆ ಬಳಸಲಾಗುವ ರೈತರ ಜಮೀನಿನ ಬಾಡಿಗೆಯನ್ನು ಹೆಚ್ಚಳ ಮಾಡಲಾಗಿದೆ. ರೈತರ ಮನವಿಯ ಮೇರೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಈ ಕುರಿತು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದರು. ಕಳೆದ ವರ್ಷ ಪ್ರತಿಭಟನೆಯ ಟೆಂಟ್ ನಿರ್ಮ...
ಚಾಮರಾಜನಗರ: ನಗರೀಕರಣದ ಹೆಸರಿನಲ್ಲಿ ಕಟ್ಟಡಗಳನ್ನು ಕಟ್ಟಿ ಇದ್ದನ್ನೇ ಅಭಿವೃದ್ಧಿ ಎನ್ನುವ ಆಡಳಿತ ವ್ಯವಸ್ಥೆಗೆ ಬಡವರತ್ತ ಕಣ್ಣಾಯಿಸಲು ದೃಷ್ಟಿದೋಷವಾಗಿದೆ. ಸಹಾಯಸ್ತ ಚಾಚಲು ಕೈ ತುಂಡಾಗಿದೆ. ನಗರದಲ್ಲಿ ಜನರಿಗೆ ಸೇವೆ ನೀಡಲು ಎಲ್ಲ ಇಲಾಖೆಗಳನ್ನೂ ಒಳಗೊಂಡ ಸುಸಜ್ಜಿತವಾದ ಜಿಲ್ಲಾಡಳಿತ ಭವನವಿದೆ. ಅಧಿಕಾರಿಗಳು ಫ್ಯಾನ್ ಕೆಳಗೆ, ಎಸಿ ಕೊಠಡಿಯ...
ಬ್ರಹ್ಮಾವರ: ಬ್ರಹ್ಮಾವರ ಬೇಳೂರುಜೆಡ್ಡು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮಧ್ಯಾಹ್ನ ವೇಳೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಪ್ರೀತಮ್ ಅಂತೋನಿ ಡಿಸಿಲ್ವ (30) ಎಂದು ಗುರುತಿಸಲಾಗಿದೆ. ಇವರು ಸವಾರಿ ಮಾಡಿಕೊಂಡು ಬರುತ್ತಿದ್ದ ಬೈಕಿಗೆ ಹಿಂದಿನಿಂದ ಅಂದರೆ...