ಕುಂದಾಪುರ: ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಸಿಬ್ಬಂದಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಅರಣ್ಯ ಇಲಾಖೆ ಸೀಜ್ ಮಾಡಿದ್ದ 407 ವಾಹನ ಬಿಡಿಸಲು ಕಡತ ಮುಂದೂಡಲು ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯಲ್ಲಿ ಲಿಪಿಕ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ ಪೂಜಾರಿ ವ್ಯಕ್ತಿಯೊಬ್ಬರಿಂದ 15 ಸಾವಿರ ರೂ. ಲಂಚ ಪಡೆಯ...
ಚಾಮರಾಜನಗರ: ಸಣ್ಣ ಕೋಮುಗಳು ಮುಂದೆ ಬರಬಾರದೆನ್ನುವರು ಜಾತಿ ಗಣತಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಮಾಜಿ ಸಚಿವ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು. ಚಾಮರಾಜನಗರದಲ್ಲಿ ಮಾಧ್ಯಮವರೊಟ್ಟಿಗೆ ಅವರು ಮಾತನಾಡಿ, ಸಮೀಕ್ಷೆಗೆ 160 ಕೋಟಿ ಖರ್ಚಾಗಿದೆ, ಹಲವು ವರ್ಷದಿಂದ ಈ ಎಲ್ಲಾ ಕಾರ್ಯ ಆಗಿದೆ, ಈಗ ವರದಿಯೇ ಬೇಡ ಎಂದರೆ ಹೇಗೆ.....
ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿವೇಗವಾಗಿ ಚಲಿಸಿದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮನೆಯೊಳಗೆ ನುಗ್ಗಿದ ಘಟನೆ ನಡೆದಿದೆ. ಮೂಡಿಗೆರೆ ಕೊಟ್ಟೆಗೆಹಾರ ಮಧ್ಯೆ ಬಿದರಹಳ್ಳಿ ಗ್ರಾಮದಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಮಂಗಳೂರು-ವಿಲ್ಲೂಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿತ್ರದರ್ಗದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್...
ಚಾಮರಾಜನಗರ: ರಥೋತ್ಸವ ಎಂದರೆ ಸಂಭ್ರಮ, ಸಡಗರವಷ್ಟೇ ಅಲ್ಲ ಭಾವೈಕ್ಯತೆ ಸಾರುವ ಹಬ್ಬವೂ ಹೌದು ಎಂಬುದಕ್ಕೆ ಕರ್ನಾಟಕದ ಗಡಿಯಲ್ಲಿರುವ, ತಮಿಳುನಾಡಿನ ಗೇರುಮಾಳದಲ್ಲಿ ಇಂದು ನಡೆದ ರಥೋತ್ಸವ ಸಾಕ್ಷಿಯಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ಗಡಿಯಲ್ಲಿರುವ ತಮಿಳುನಾಡಿನ ಸತ್ಯಮಂಗಲ ತಾಲೂಕಿನ ಗೇರುಮಾಳ ಗ್ರಾಮದಲ್ಲಿರುವ ಜಡೇರುದ್ರಸ್ವಾಮಿ ದೇಗುಲದಲ್...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕಕ್ಕಿಂಜೆ ನೆರಿಯ ರಸ್ತೆಯಲ್ಲಿ ಓಡಾಟ ನಡೆಸಿದ ಒಂಟಿ ಸಲಗ ಕಾರೊಂದರ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ. ಆನೆ ಬರುವುದನ್ನು ನೋಡಿ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾರೆ. ಕಾರಿನ ಬಳಿ ಬಂದ ಕಾಡಾನೆ ಕಾರಿನ ಮೇಲೆ ದಾಳಿ ನಡೆಸಿದೆ. ಕಾರಿನ ಮುಂಭಾಗವನ್ನು ಮೇಲಕ್ಕೆತ್ತಿದೆ. ಆನೆಯ ದಾಳಿಗೆ ಕಾರಿನ...
ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಅಂಗಡಿಯೊಂದರ ಇಬ್ಬರು ಉದ್ಯೋಗಿಗಳ ಮೇಲೆ ಅನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಮಂಗಳೂರಲ್ಲಿ ರಾತ್ರಿ ನಡೆದಿದೆ. ಅನೈತಿಕ ಪೊಲೀಸ್ ಗಿರಿ ನಡೆಸಿದ ಬಂಧಿತ ಆರೋಪಿಗಳನ್ನು ಅಕ್ಷಯ್ ರಾವ್, ಶಿಬಿನ್ ಪಡಿಕ್ಕಲ್ ಎಂದು ಗುರುತಿಸಲಾಗಿದೆ. ರಾತ್ರಿ ಮಂಗಳೂರು ನಗರದ ಮುಳಿಹಿತ್ಲು ಎಂಬಲ್ಲಿನ ಸ್ಪೋರ್ಟ್ಸ್ ಅಂ...
ದ.ಕ.ಜಿ. ಪಂ ಹಿರಿಯ ಪ್ರಾಥಮಿಕ ಶಾಲೆ ಕಾನ ಕಟ್ಲ ಜನತಾಕಾಲನಿಯ ಭೂ ಕಬಳಿಕೆಯ ಸಮಗ್ರ ಹಾಗೂ ಗಂಭೀರ ತನಿಖೆಗೆ ಒತ್ತಾಯಿಸಿ ಸರಕಾರಿ ಶಾಲೆ ಉಳಿಸಿ ಹೋರಾಟ ಸಮಿತಿ ವತಿಯಿಂದ ಪ್ರತಿಭಟನಾ ಧರಣಿ ನಡೆಯಿತು. ಧರಣಿಯನ್ನು ಉದ್ದೇಶಿಸಿ ಮಾತನಾಡಿದ ಹೋರಾಟ ಸಮಿತಿಯ ಸಂಚಾಲಕ, ಡಿವೈಎಫ್ ಐ ಜಿಲ್ಲಾಧ್ಯಕ್ಷ ಬಿ.ಕೆ.ಇಮ್ತಿಯಾಝ್ ಮಾತನಾಡುತ್ತಾ ಕಳೆದ 27ವರ್ಷಗಳಿ...
ಉಡುಪಿ: ಮಣಿಪಾಲದ ವಸತಿ ಸಮುಚ್ಛಯವೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆಗೆ ದಂಧೆಗೆ ನ.26ರಂದು ದಾಳಿ ನಡೆಸಿದ ಉಡುಪಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಗಣೇಶ್, ಸುಧೀರ್ ಮತ್ತು ಮಾರುತಿ ಬಂಧಿತ ಆರೋಪಿಗಳು. ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿಯ ಉನ್ನತ ರೆಸಿಡೆನ್ಸಿಯ ಎರಡು ಪ್ಲಾಟ್ಗಳಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿ...
ಕುಂದಾಪುರ: ಕಾಂತಾರದ ಅಧ್ಯಾಯ ಒಂದನ್ನು ಆರಂಭಿಸಿದ್ದು, ಕರಾವಳಿಯ ಈ ಭಾಗಕ್ಕೆ ಸಂಬಂಧಿಸಿದ ಕಥೆಯಾಗಿರುವುದರಿಂದ ಬಹುತೇಕ ಈ ಭಾಗದಲ್ಲಿ ಚಿತ್ರೀಕರಣ ಆಗುವ ಸಾಧ್ಯತೆಗಳಿವೆ. ಚಿತ್ರದ ಕಲಾವಿದರ ಆಯ್ಕೆ ನಡೆಯುತ್ತಿದೆ. ಕನ್ನಡಿಗರೇ ಕಾಂತಾರವನ್ನು ದೊಡ್ಡ ಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದರಿಂದ ಕನ್ನಡದ ಕಲಾವಿದರಿಗೆ ಪ್ರಥಮ ಆದ್ಯತೆ ನೀಡಲಾಗುವುದು ಎ...
ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯ ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ 12 ಅಡಿ ಉದ್ದದ ಕಾಳಿಂಗ ಸರ್ಪ ಪ್ರತ್ಯಕ್ಷಗೊಂಡಿತು. ಈ ಕಾಳಿಂಗ ಸರ್ಪವನ್ನು ಸೆರೆ ಹಿಡಿದ ಉರಗ ತಜ್ಞ ಕೆ. ಝಕರಿಯ್ಯ ಎಂಬುವವರು ಹಾವನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಎರಡು- ಮೂರು ದಿನಗಳಿಂದ ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪವೊಂದು ನ...