ತುಮಕೂರು: ಆಹಾರ ಅರಸಿ ಗ್ರಾಮಕ್ಕೆ ಬಂದ ಚಿರತೆಯು ಆಯತಪ್ಪಿ ಪಾಳು ಬಿದ್ದ ಬಾವಿಗೆ ಬಿದ್ದಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ಮಾರನಗೆರೆಯಲ್ಲಿ ನಡೆದಿದೆ. ಸುಮಾರು ಮೂರು ವರ್ಷ ವಯಸ್ಸಿನ ಗಂಡು ಚಿರತೆಯಾಗಿದ್ದು ಅನೇಕ ದಿನಗಳಿಂದ ಗ್ರಾಮದ ಸುತ್ತಮುತ್ತಲು ಮೂರು ಚಿರತೆಗಳು ಓಡಾಡುತ್ತಿದ್ದು ಗ್ರಾಮಸ್ಥರನ್ನು ಭಯಭೀತಗೊಳಿಸಿವೆ. ...
ಹಿಂದೂ ಕಾರ್ಯಕರ್ತರ ವಿರುದ್ಧ ಗಡಿಪಾರು ನೊಟೀಸ್ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವಹಿಂದೂ ಪರಿಷತ್, ಬಜರಂಗದಳವು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಯನ್ನು ಉದ್ಧೇಶಿಸಿ ಮಾತನಾಡಿದ ಬಜರಂಗದಳ ಮುಖಂಡ ಸುನಿಲ್.ಕೆ.ಆರ್, ದೇಶಕ್ಕಾಗಿ ಬಜರಂಗದಳದ ಕಾರ್ಯಕರ್ತರು ಹೋರಾಡಲು ಯಾವತ್ತೂ ...
ಹಾಸನ: ಪೊಲೀಸ್ ಠಾಣೆಯಲ್ಲಿ ಕೌಟುಂಬಿಕ ದೌರ್ಜನ್ಯ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ವೇಳೆ ಪೊಲೀಸರ ಎದುರೇ ಪತಿ ಪತ್ನಿಯ ಕತ್ತು ಕೊಯ್ದ ಆಘಾತಕಾರಿ ಘಟನೆ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ರವಿವಾರ ನಡೆದಿದೆ. ಪತ್ನಿಯ ಶಿಲ್ಪಾ ಅವರ ನಡತೆ ಶಂಕಿಸಿ ಪತಿ ಹರೀಶ್ ಎಂಬಾತ ನಿರಂತರ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತ ಶಿಲ್ಪಾ ಮಹಿಳಾ ಪ...
ಎಡಪದವು: ಮಹಾ ಬೌದ್ಧ ಉಪಾಸಕ, ಬಹುಜನ ಸಮಾಜ ಪಕ್ಷ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧ್ಯಕ್ಷ ಧೀಮಾನ್ ದಾಸಪ್ಪ ಎಡಪದವು ಅವರ ಮೊದಲ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಭಾನುವಾರ ತಮ್ಮ ಸ್ವಗೃಹ ಗಯಾ ವಿಹಾರ್ ಎಡಪದವುನಲ್ಲಿ ನಡೆಯಿತು. ಮೊದಲಿಗೆ ದಿವಂಗತ ಧಿಮಾನ್ ದಾಸಪ್ಪ ಅವರ ಸಮಾಧಿಗೆ ಮಾಲಾರ್ಪಣೆ ಮಾಡಿ ಬಳಿಕ ಬುದ್ಧ ವಂದನೆ ಸಲ್ಲಿಸಲ...
ಚಾಮರಾಜನಗರ: ಹಳ್ಳಿಗಳಿಂದ ದಿಲ್ಲಿ ತನಕ ಕ್ರಿಕೆಟ್ ಜ್ವರ ಇಂದು ವ್ಯಾಪಿಸಿದ್ದು ದೇಶಾದ್ಯಂತ ಪೂಜೆ, ಹಾರೈಕೆ ಮೂಲಕ ಭಾರತ ಗೆಲ್ಲಲಿ ಎಂದು ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ. ಅದರಂತೆ, ಚಾಮರಾಜನಗರದಲ್ಲಿ ಅಪ್ಪ-ಮಗ ವಿಶ್ವಕಪ್ ಮಾದರಿಯನ್ನು ತಲೆಯಲ್ಲಿ ಧರಿಸಿಕೊಂಡು ಟೀಂ ಇಂಡಿಯಾಗೆ ವಿಶೇಷವಾಗಿ ವಿಶ್ ಮಾಡಿದ್ದಾರೆ. ಚಾಮರಾಜನಗರದ ಗುರು ...
ಚಾಮರಾಜನಗರ: ನಾಡ ಬದೂಕಿನಿಂದ ಚಿರತೆಯೊಂದನ್ನು ಬೇಟೆಯಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿ ಗ್ರಾಮದ ಶಾಂತರಾಜು , ಅರುಣ್ ಆರೋಪಿಗಳಾಗಿದ್ದಾರೆ. ಮತ್ತೊಬ್ಬ ಆರೋಪಿ ನಟ ರಾಜ್ ಎಂಬಾತ ತಲೆ ಮರೆಸಿಕೊಂಡಿದ್ದಾನೆ. ಏನಿದು ಪ್ರಕರಣ: ಅಕ್ರಮವಾಗಿ ನಾಡ ಬದೂಕು ಹೊಂದಿ ಪ್ರಾಣಿಗಳ ...
ಚಾಮರಾಜನಗರ: ಬಸ್ ನಲ್ಲಿ ಸಿಕ್ಕಿದ ಚಿನ್ನದ ಸರವನ್ನು ಕಂಡಕ್ಟರ್ ಪೊಲೀಸರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ. ಕಂಡಕ್ಟರ್ ದೇವರಾಜು.ಎನ್ ನಿಷ್ಠೆ ಮೆರೆದ ಕಂಡಕ್ಟರ್. ಕಳೆದ ನ.5 ರಂದು ಕೊಳ್ಳೇಗಾಲದಿಂದ ಬೆಂಗಳೂರಿಗೆ ತೆರಳುವಾಗ ಬಸ್ಸಿನಲ್ಲಿ ಕಂಡಕ್ಟರ್ ಗೆ 23 ಗ್ರಾಂ ನ ಚಿನ್ನದ ಸರ ಸಿಕ್ಕಿದೆ. ಅದನ್ನು ಡಿಪ...
ಚಾಮರಾಜನಗರ: ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಗೆದ್ದೇ ಗೆಲ್ಲಲಿದೆ, ಪಟಾಕಿ ಹಚ್ಚೆ ಹಚ್ತೀವಿ ಎಂದು ಚಾಮರಾಜನಗರ ವಿದ್ಯಾರ್ಥಿಗಳು ಸೆಲೆಬ್ರೇಷನ್ ಜೋಶ್ ನಲ್ಲಿದ್ದು ಫೈನಲ್ ಪಂದ್ಯಕ್ಕೆ ಕಾತರರಾಗಿದ್ದಾರೆ. ಭಾನುವಾರ ನಡೆಯುವ ಪಂದ್ಯದಲ್ಲಿ ಭಾರತ ತನ್ನ ಅಜೇಯ ಓಟ ಮುಂದುವರೆಸಿ ಕಪ್ ಎತ್ತಿ ಹಿಡಿಲಿದ್ದು ಮತ್ತೊಂದು ದೀಪಾವಳಿ ಹಬ್...
ಉಡುಪಿ : ಉಡುಪಿಯ ಗಂಗೊಳ್ಳಿಯ ಬಂದರಿನಲ್ಲಿ ಅಗ್ನಿ ದುರಂತ ನಡೆದ ಸ್ಥಳಕ್ಕೆ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಭೇಟಿ ನೀಡಿದರು. ಅಗ್ನಿ ಆಕಸ್ಮಿಕ ನಡೆದ ಸ್ಥಳವನ್ನು ವೀಕ್ಷಿಸಿದ ಸಚಿವರು, ಮೀನುಗಾ...
ಪುತ್ತೂರು: ಪುತ್ತೂರು ತಾಲೂಕಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರಿಗೆ ವಿಷ ಜಂತುವೊಂದು ಕಚ್ಚಿದ ಪರಿಣಾಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನವೆಂಬರ್ 16ರಂದು ಅವರಿಗೆ ವಿಷದ ಹಾವು ಕಚ್ಚಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇಂದು ಬೆಳಗ್ಗೆ ವಾರ್ಡ್ ಗೆ ಶಿಫ್ಟ್ ಮಾಡಿದ...