ಚಿಕ್ಕಮಗಳೂರು: ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಯುವಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಪಟ್ಟಣಗೆರೆ ಗ್ರಾಮದಲ್ಲಿ ನಡೆದಿದೆ. ಮೃತನನ್ನು 27 ವರ್ಷದ ಅಭಿಷೇಕ್ ಎಂದು ಗುರುತಿಸಲಾಗಿದೆ. ಮೃತ ಅಭಿಷೇಕ್ ಮೂರು ಎಕರೆ ಅಡಿಕೆ ತೋಟವಿತ್ತು. ತೋಟದಲ್ಲಿ ತೆಂಗಿನ ಮರಗಳು ಕೂಡ ಇದ್ದವು. ಭಾನುವಾರ ಸಂಜೆ ತೋಟದಲ್ಲಿ ತೆಂಗಿನ...
ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ್ದಕ್ಕೆ ನೊಂದು ಖಿನ್ನತೆಗೊಳಗಾದ ವಿದ್ಯಾರ್ಥಿನಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ನಿಶಾ ಮೃತ ಯುವತಿ. ನಿಶಾ ಬಿ ಎಮ್ ರವರು ಪುತ್ತೂರು ನಗರರ ಖಾಸಗಿ ಕಾಲೇಜಿನ ಪ್ರಥಮ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು...
ಚಿಕ್ಕಮಗಳೂರು ಅರಣ್ಯ ಉಪವಿಭಾಗದಲ್ಲಿ ಕಾಡಾನೆಗಳ ಹಾವಳಿ ನಿಯಂತ್ರಣಕ್ಕೆ ಸೋಲಾರ್ ಬೇಲಿ ನಿರ್ಮಿಸಲು ರೂ. 5 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ರಾಜ್ಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬ್ರಿಜೇಶ್ ಕುಮಾರ್ ದೀಕ್ಷಿತ್ ತಿಳಿಸಿದ್ದಾರೆ. ಅವರು ಶನಿವಾರ ತಾಲ್ಲೂಕಿನ ಬೈದುವಳ್ಳಿ ಗ್ರಾಮದಲ್ಲಿ ಆನೆ ಶಿಬಿರಕ್ಕೆ ಭೇಟಿ ನೀಡಿದ್ದ ಸಂದರ್ಭದಲ...
ಮಂಗಳೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿ ರಿ. (ಪ್ರೊಫೆಸರ್ ಕೃಷ್ಣಪ್ಪ ಸ್ಥಾಪಿತ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಇಂದು ಸಂವಿಧಾನ ಸಮರ್ಪಣಾ ದಿನವನ್ನು ಸಂಘಟನೆಯ ಜಿಲ್ಲಾ ಕಚೇರಿಯಲ್ಲಿ ಸಾಂಕೇತಿಕವಾಗಿ ಆಚರಿಸಲಾಯಿತು. ಜಿಲ್ಲಾ ಸಂಚಾಲಕರಾದ ರಘು ಕೆ. ಎಕ್ಕಾರ್. ಜಿಲ್ಲಾ ಮಹಿಳಾ ಸಂಚಾಲಕಿ ಸರೋಜಿನಿ ಬಂಟ್ವಾಳ , ಪದಾಧಿಕಾರಿಗಳಾದ ...
ಉಡುಪಿ: ಉಡುಪಿ ಶ್ರೀಕೃಷ್ಣ ಮಠದಲ್ಲಿ ದೇವರ ದರ್ಶನಕ್ಕೆ ಬಂದ ಮಹಿಳೆಯೊಬ್ಬರ ಲಕ್ಷಾಂತರ ರೂ. ವೌಲ್ಯದ ಚಿನ್ನಾಭರ ಗಳಿದ್ದ ಬ್ಯಾಗ್ ಕಳವಾಗಿರುವ ಘಟನೆ ನ.24ರಂದು ರಾತ್ರಿ ವೇಳೆ ನಡೆದಿದೆ. ಆಂಧ್ರಪ್ರದೇಶ ನೆಲ್ಲೂರಿನ ಜೆ.ಪದ್ಮಾವತಿ ನ.24ರಂದು ಬೆಳಗ್ಗೆ ಉಡುಪಿಗೆ ಬಂದು, ನಗರದ ಹೋಟೆಲ್ನಲ್ಲಿ ರೂಮ್ ಪಡೆದು ವಿಶ್ರಾಂತಿ ಮಾಡಿದ್ದರು. ನಂತರ ಶ್ರೀಕ...
ಚಾಮರಾಜನಗರ: ಭಾರತದ ಪ್ರಧಾನಿ ನರೇಂದ್ರ ಮೋದಿ ನಡೆಸಿಕೊಡುವ ಮನ್ ಕಿ ಬಾತ್ ನಲ್ಲಿ ತ್ಯಾಜ್ಯದಿಂದ ಕರಕುಶಲ ವಸ್ತುಗಳನ್ನು ತಯಾರಿಸುವ ಚಾಮರಾಜನಗರ ಮಹಿಳೆ ಕಾರ್ಯವನ್ನು ಹಾಡಿ ಹೊಗಳಿದ್ದಾರೆ. ಚಾಮರಾಜನಗರ ತಾಲೂಕಿನ ಉಮ್ಮತ್ತೂರು ಗ್ರಾಮದ ವರ್ಷಾ ಎಂಬವರ ಕರಕುಶಲ ಕಲೆಯ ಬಗ್ಗೆ ಪ್ರಧಾನಿ ಮೋದಿ ಇಂದು ಪ್ರಸ್ತಾಪಿಸಿ ವೋಕಲ್ ಫಾರ್ ಲೋಕಲ್ ಮಹತ್ವವನ್ನ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕಕ್ಕಿಂಜೆಯ ಮನೆಯ ಶೆಡ್ ನಲ್ಲಿ ನಿಲ್ಲಿಸಿದ್ದ ಇನೋವಾ ಕಾರನ್ನು ಕಳ್ಳತನ ಮಾಡಿದ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅಜಯ್ ಶೆಟ್ಟಿ (32), ಸೂರಜ್ ಶೆಟ್ಟಿ(23), ಮಂಜುನಾಥ ಪೂಜಾರಿ(30), ...
ಮಂಗಳೂರು: ಕೋಟ್ಯಾಂತರ ರೂಪಾಯಿ ಬೆಲೆಬಾಳುವ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್) ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪ್ಯಾರೇಜಾನ್ @ ಸೇಟು (37 ವರ್ಷ), ಬದ್ರುದ್ದೀನ್ @ ಬದ್ರು (28 ವರ್ಷ), ರಾಜೇಶ್.ಆರ್ (22 ವರ್ಷ) ಎಂದು ಗುರುತಿಸಲಾಗಿದೆ. ಮಂಗಳೂರು ನಗರದ ಪಂ...
ಚಾಮರಾಜನಗರ: ಕಾದಾಟದಲ್ಲಿ ಗಾಯಗೊಂಡು ನಿತ್ರಾಣಗೊಂಡಿದ್ದ ಸುಮಾರು 3 ವರ್ಷದ ಗಂಡು ಹುಲಿಯೊಂದು ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಮದ್ದೂರು ಕಾಲೋನಿಯ ದೊಡ್ಡಕರಿಯಯ್ಯ ಎಂಬುವರ ಜಮೀನಿನಲ್ಲಿ ಶುಕ್ರವಾರ ನಡೆದಿದೆ. ಕಾಡಿನೊಳಗೆ ವನ್ಯಪ್ರಾಣಿಗಳ ಕಾದಾಟದಿಂದ ಸುಮಾರು 3 ವರ್ಷದ ಗಂಡು ಹುಲಿಯ ತಲೆ ಮತ್ತು ಮೈಮೇಲೆ ತೀವ್ರ ಪೆಟ್ಟಾಗಿತ್...
ಕಾಡಾನೆ ದಾಳಿಯಿಂದ ಮೃತಪಟ್ಟ ಕಾರ್ತಿಕ್ ಗೌಡ ಅವರ ಅಂತಿಮ ದರ್ಶನದ ವೇಳೆ ದುಃಖಭರಿತ ಭಾವುಕ ಕ್ಷಣವೊಂದಕ್ಕೆ ಸಾಕ್ಷಿಯಾಯಿತು. ಕಾರ್ತಿಕ್ ಗೌಡ ಅವರ ಮುದ್ದಿನ ಸಾಕುನಾಯಿ ತನ್ನ ಒಡೆಯನ ಪಾರ್ಥೀವ ಶರೀರದೆದುರು ಮೂಕವಾಗಿ ಕಣ್ಣೀರು ಹಾಕಿ ನೆರೆದಿದ್ದ ನೂರಾರು ಜನರ ಕಣ್ಣಾಲಿಗಳು ನೀರಾದ ಘಟನೆ ನಡೆಯಿತು. ಮೂಡಿಗೆರೆ ತಾಲ್ಲೂಕಿನ ಹೊಸಕೆರೆ ಗ್ರಾಮದ...