ಉಡುಪಿ: ಪೊಲೀಸರ ತನಿಖೆಗೆ ನಾನು ಸಂಪೂರ್ಣ ಸಹಕಾರ ಕೊಡುತ್ತೇನೆ ತನಿಖಾಧಿಕಾರಿಗಳು ನಮಗೆ ಸಂಪೂರ್ಣ ಭರವಸೆ ಕೊಟ್ಟಿದ್ದಾರೆ. ಕುಟುಂಬದ ಬಳಿ ಇರುವ ಎಲ್ಲ ಮಾಹಿತಿಗಳನ್ನು ಹಂಚಿಕೊಂಡಿದ್ದೇನೆ. ನಾಲ್ಕು ಫೋನ್ ಗಳನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ನನ್ನ ಮತ್ತು ಮಗನ ಫೋನನ್ನು ಪೊಲೀಸರು ತಪಾಸಣೆ ಮಾಡಿ ವಾಪಸ್ ಕೊಟ್ಟಿದ್ದಾರೆ. ಫೋನ್ ಗಳಲ್ಲಿ ಕೆಲವು...
ಬೆಳಗಾವಿ: ದೀಪಾವಳಿ ರಜೆ ಅಂತ ತಿರುಗಾಡದೆ, ಓದು ಎಂದು ತಾಯಿ ಬುದ್ಧಿ ಹೇಳಿದ್ದರಿಂದ ನೊಂದು 14 ವರ್ಷ ವಯಸ್ಸಿನ ಬಾಲಕನೋರ್ವ ಸಾವಿಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ದೇಶಪಾಂಡೆ ಪ್ಲ್ಯಾಟ್ ನಲ್ಲಿ ನಡೆದಿದೆ. ಸಮರ್ಥ ಸುರೇಶ ಭಜಂತ್ರಿ(14) ಮೃತಪಟ್ಟ ಬಾಲಕನಾಗಿದ್ದಾನೆ. ದೀಪಾವಳಿ ಹಿನ್ನೆಲೆ ರಜೆ ಇದ್ದುದರಿಂದ ರಜೆಯಲ್ಲಿ ತಿ...
ಮೂಡಿಗೆರೆ: ತಾಲೂಕಿನ ಬಿದರಹಳ್ಳಿ ಯ ಪಟ್ಟಣದಲ್ಲಿ ಘಟನೆ ತರಕಾರಿ ತುಂಬಿಕೊಂಡು ರಾಷ್ಟ್ರೀಯ ಹೆದ್ದಾರಿ ಮೂಲಕ ಮಂಗಳೂರಿಗೆ ಹೋಗ್ತಿದ್ದ ಲಾರಿ ಎದುರು ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮಂಜುನಾಥ್ (30) ಸ್ಥಳದಲ್ಲೇ ಮೃತ ಪಟ್ಟ ಬೈಕ್ ಸವಾರರಾಗಿದ್ದಾರೆ. ಯುವಕ ತಂದೆ ಜೊ...
ಉಡುಪಿಯ ನೇಜಾರು ಕೆಮ್ಮಣ್ಣು ರಸ್ತೆಯ ತೃಪ್ತಿ ಲೇ ಔಟ್ ನಲ್ಲಿ ರವಿವಾರ ನಡೆದಿರುವ ತಾಯಿ ಮತ್ತು ಮೂವರ ಮಕ್ಕಳ ಭಯಾನಕ ಹತ್ಯೆ ಘಟನೆಯಿಂದ ಉಡುಪಿ ಜಿಲ್ಲೆಯ ಜನರು ಬೆಚ್ಚಿ ಬಿದ್ದಿದ್ದಾರೆ. ಉಡುಪಿಯ ಇತಿಹಾಸದಲ್ಲೇ ಅತ್ಯಂತ ಭೀಕರ ಹತ್ಯಾಕಾಂಡವೊಂದು ಹಾಡಹಗಲೇ ಜಿಲ್ಲಾ ಕೇಂದ್ರಕ್ಕೆ ಸಮೀಪದಿಂದ ತೀರಾ ದೂರ ಇಲ್ಲದ ಊರೊಂದರಲ್ಲಿ ನಡೆದಿರುವುದು ಜನರಲ್ಲ...
ಉಡುಪಿ: ನೇಜಾರಿನಲ್ಲಿ ತಾಯಿ ಮಕ್ಕಳ ಹತ್ಯೆ ಸಂದರ್ಭ ದುಷ್ಕರ್ಮಿಯಿಂದ ಇರಿತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮೃತ ಹಸೀನಾ ಅವರ ಅತ್ತೆ ಹಾಜಿರಾ(70) ಇಂದು ಮಣಿಪಾಲ ಆಸ್ಪತ್ರೆಯಿಂದ ಬಿಡುಗಡೆ ಗೊಂಡಿದ್ದಾರೆ. ಹೊಟ್ಟೆಯ ಎಡಭಾಗಕ್ಕೆ ಇರಿತಕ್ಕೊಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಹಾಜಿರಾ ಮಣಿಪಾಲ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯ...
ಉಡುಪಿ: ನೇಜಾರು ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಎಲ್ಲಾ 5 ತಂಡಗಳು ಎಲ್ಲಾ ಕೋನಗಳಿಂದ ವಿಚಾರಣೆ ನಡೆಸುತ್ತಿವೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ. ಈ ಪೊಲೀಸ್ ತಂಡಗಳು ಸಂಬಂಧಿಕರು, ಸ್ನೇಹಿತರು, ಪರಿಚಿತರನ್ನು ವಿಚಾರಣೆ ನಡೆಸುತ್ತಿವೆ. ತಾಂತ್ರಿಕ ತಂಡಗಳು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿ...
ಉಡುಪಿ: ನೇಜಾರು ತೃಪ್ತಿ ಲೇಔಟ್ನಲ್ಲಿ ಕೊಲೆಗೀಡಾದ ನಾಲ್ವರ ಅಂತಿಮ ದರ್ಶನಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಜನ ಹರಿದು ಬಂದರು. ಈ ವೇಳೆ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟುವಂತಿತ್ತು. ನಾಲ್ಕು ಮೃತದೇಹಗಳ ಮರಣೋತ್ತರ ಪರೀಕ್ಷೆ ಪ್ರಕ್ರಿಯೆ ಇಂದು ಬೆಳಗಿನ ಜಾವ ನಾಲ್ಕು ಗಂಟೆಗೆ ಸುಮಾರಿಗೆ ಮಣಿಪಾಲ ಕೆಎಂಸಿ ಶವಗಾರದಲ್ಲಿ ನೆರವೇರಿಸಲಾಯಿತು. ...
ಉಡುಪಿ: ನೇಜಾರು ತೃಪ್ತಿ ಲೇಔಟ್ ನಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಹಿನ್ನೆಲೆಯಲ್ಲಿ ಇದೀಗ ಮಣಿಪಾಲದ ಕೆಎಂಸಿ ಆಸ್ಪತ್ರೆಯಿಂದ ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಎರಡು ಮಸೀದಿ ಒಂದು ಸ್ಮಶಾನದಲ್ಲಿ ಮೃತದೇಹಗಳನ್ನು ಶುದ್ಧ ನಡೆಸುವ ಪ್ರಕ್ರಿಯೆ ನಡೆಸಲಾಯಿತು. ಆಸ್ಪತ್ರೆಯಿಂದ ಉಡುಪ...
ಮಂಗಳೂರು: ಎಂಬಿಬಿಎಸ್ ವಿದ್ಯಾರ್ಥಿನಿ ಲೇಡೀಸ್ ಹಾಸ್ಟೆಲ್ ನ 6 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಲ್ಲಿ ಇಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಎಜೆ ಆಸ್ಪತ್ರೆಯ ಎಂಬಿಬಿಎಸ್ ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ (20) ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ ಎಜೆ ಲೇಡೀಸ್ ಹಾಸ್ಟೆಲ್ ನಲ್ಲಿ ಆತ್ಮಹತ್ಯ...
ಕುಂದಾಪುರ: ಗಂಗೊಳ್ಳಿಯ ಮ್ಯಾಗನೀಸ್ ರಸ್ತೆಯಲ್ಲಿ ಏಳು ಮೀನುಗಾರಿಕಾ ಬೋಟುಗಳಿಗೆ ಆಕಸ್ಮಿಕ ಬೆಂಕಿ ತಗುಲಿದ್ದು ಸುಟ್ಟು ಕರಕಲಾಗಿದೆ. ಈ ದುರ್ಘಟನೆಯಿಂದ ಕೋಟ್ಯಾಂತರ ರೂಪಾಯಿ ನಷ್ಟ ಉಂಟಾಗಿದೆ. ಯಾವುದೇ ಸಾವು-ನೋವು ವರದಿಯಾಗಿಲ್ಲ. ಅಗ್ನಿ ಅವಘಡಕ್ಕೆ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಅಗ್ನಿ ಶಾಮಕ ದಳ, ಪೊಲೀಸರು, ಸಾರ್ವಜನಿಕರು ಬೆಂಕ...