ಚಾಮರಾಜನಗರ: ದನದ ಕೊಟ್ಟಿಗೆ ನುಗ್ಗಿದ ಚಿರತೆಯು ಕರುವನ್ನು ಬಲಿ ಪಡೆದ ಘಟನೆ ಚಾಮರಾಜನಗರ ತಾಲೂಕಿನ ಹಿರೇಬೇಗೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಹಾದೇವಸ್ವಾಮಿ ಎಂಬವರ ಕೊಟ್ಟಿಗೆಗೆ ಮುಂಜಾನೆ 3.30 ರ ಸುಮಾರಿನಲ್ಲಿ ಚಿರತೆ ಎಂಟ್ರಿ ಕೊಟ್ಟು ಕರುವನ್ನು ಹೊತ್ತೊಯ್ಯಲು ಪ್ರಯತ್ನಿಸಿದೆ. ಹಸುಗಳ ಚೀರಾಟದಿಂದ ಎಚ್ಚೆತ್ತ ಮಹಾದೇವಸ್ವಾಮಿ ಮತ್ತು...
ಹಿಂದೂಗಳ ಹಬ್ಬ ದೀಪಾವಳಿಯ ಸಂದರ್ಭದಲ್ಲಿಯೇ ಹತ್ತು ಹಲವು ನೆಪವೊಡ್ಡಿ ಹಬ್ಬದ ಸಂಭ್ರಮದ ವಾತಾವರಣಕ್ಕೆ ಅಡ್ಡಿಪಡಿಸುವ ತನ್ನ ಎಂದಿನ ಚಾಳಿಯನ್ನು ಕಾಂಗ್ರೆಸ್ ಸರ್ಕಾರ ಮತ್ತೆ ಶುರು ಮಾಡಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಆಕ್ರೋಶ ವ್ಯಕ್ತಪಡಿಸಿದರು. ದೀಪಾವಳಿಯ ಸಂದರ್ಭದಲ್ಲಿ ಮಾತ್ರ ಪಟಾಕಿ ವಿಷಯದಲ್ಲಿ ಇಲ್ಲ ಸಲ್ಲದ ನಿಯಮಾವಳಿಗಳನ್ನು ...
ಕೊಟ್ಟಿಗೆಹಾರ: ಆಂಬುಲೆನ್ಸ್ ಇರುವುದು ತುರ್ತು ಸಂದರ್ಭದಲ್ಲಿ ಗಾಯಗೊಂಡ ವ್ಯಕ್ತಿಗಳನ್ನು ವೇಗವಾಗಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸುವ ಕೆಲಸಕ್ಕೆ ಆದ್ರೆ ಇಲ್ಲಿ ಓರ್ವ ಚಾಲಕ ತನ್ನ ಆರು ಮಂದಿ ಗೆಳೆಯರನ್ನು ಆಂಬುಲೆನ್ಸ್ ನಲ್ಲಿ ಬೆಂಗಳೂರಿನಿಂದ ಧರ್ಮಸ್ಥಳ , ಉಡುಪಿ ದೇವಸ್ಥಾನಕ್ಕೆ ಟ್ರಿಪ್ ಹೊರಟಿದ್ರು. ಆದ್ರೆ ಕೊಟ್ಟಿಗೆಹಾ...
ಚಾಮರಾಜನಗರ: ಬೆಳಕಿನ ಹಬ್ಬ ದೀಪಾವಳಿ ಇಡೀ ದೇಶಾದ್ಯಂತ ಆಚರಣೆ ಮಾಡಲು ಜನರು ಕಾತರದಿಂದ ಕಾಯುತ್ತಿದ್ದರೇ ಈ 6 ಊರುಗಳು ಮಾತ್ರ ಹಬ್ಬವನ್ನು ಒಂದು ವಾರ ಮುಂದಕ್ಕೆ ಹಾಕಿದ್ದಾರೆ. ಹೌದು..., ಅಚ್ಚರಿಯಾದರೂ ಸತ್ಯ. ದೀಪಾವಳಿ ಬಂತೆಂದರೆ ಸಡಗರ-ಸಂಭ್ರಮ, ಚಿಣ್ಣರಿಗೆ ಪಟಾಕಿ ಹಚ್ಚುವ ಖುಷಿ, ಹಿರಿಯರಿಗೆ ದೀಪ ಬೆಳುಗುವ ಸಂತಸ. ಆದರೆ ಮಂಗಳವಾರ ದೇಶಾ...
ಕೊಟ್ಟಿಗೆಹಾರ: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ಮೂಡಿಗೆರೆ ವತಿಯಿಂದ ಪ್ಯಾರಾ ಏಷಿಯನ್ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದ ರಕ್ಷಿತಾರಾಜು ಅವರನ್ನು ಬಾಳೂರಿನ ಗುಡ್ನಳ್ಳಿಯ ಅವರ ಮನೆಯಲ್ಲಿ ಶಾಲು ಹೊದಿಸಿ ಸನ್ಮಾನಿಸಿದರು. ಕೋಚ್ ರಾಹುಲ್ ಬಾಲಕೃಷ್ಣ, ತಬರೇಜ್ ಖಾನ್ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ...
ಚಿಕ್ಕಮಗಳೂರು: ಮೂಡಿಗೆರೆಯ ನ್ಯಾಯಾಧೀಶರರೊಬ್ಬರು ಪ್ರಯಾಣಿಸುತ್ತಿದ್ದ ಕಾರು ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದ ಘಟನೆ ನಡೆದಿದೆ. ಮೂಡಿಗೆರೆ ನ್ಯಾಯಾಧೀಶ ವಿಶ್ವನಾಥ್ ಅವರು ಪ್ರಯಾಣಿಸುತ್ತಿದ್ದ ಕಾರು ಮೂಡಿಗೆರೆ ತಾಲ್ಲೂಕಿನ ಪಲ್ಗುಣಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಮಗುಚಿ ಬಿದ್ದಿದೆ. ಅದೃಷ್ಟ...
ಮೂಡುಬಿದಿರೆ: ಬಹುಜನ ಸಮಾಜ ಪಕ್ಷ ದ.ಕ. ಜಿಲ್ಲೆ ಇದರ ವತಿಯಿಂದ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆ ನ.12ರಂದು ಬೆಳಗ್ಗೆ 10 ಗಂಟೆಗೆ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಲಿದೆ ಎಂದು ಬಿಎಸ್ಪಿ ದ.ಕ. ಜಿಲ್ಲಾಧ್ಯಕ್ಷ ದೇವಪ್ಪ ಬೋಧ್ ತಿಳಿಸಿದ್ದಾರೆ. ಸಭೆಗೆ ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ, ರಾಜ್ಯ ಸಯೋಜಕರಾದ ಡಾ....
ಮಂಗಳೂರು: ಸುಮಾರು 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರಲ್ಲಿ ಬಂಧಿಸಲಾಗಿದೆ. ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಉತ್ತರ ಪೊಲೀಸ್ ಠಾಣಾ ಅಕ್ರ ನಂ.26/2010 U/S 174 (ಎ) IPC ಪ್ರಕರಣದಲ್ಲಿ ಬಾಗಿಯಾದ ಆರೋಪಿ ಮೊಹಮ್ಮದ್ ಹನೀಪ್ @ಗುಜರಿ ಹನೀಫ್ ಎಂಬುವವರು ಸುಮಾರು 13 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ಹಾಗೂ ...
ಮಂಗಳೂರು ಸಿಸಿಬಿ ಪೊಲೀಸರು MDMA ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಮೊಹಮ್ಮದ್ ಇರ್ಷಾದ್, ಬಂಧಿತ ವ್ಯಕ್ತಿ. ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಒಳಪೇಟೆಯ ಭಟ್ರಗುಡ್ಡೆ ಎಂಬಲ್ಲಿ ಓರ್ವ ವ್ಯಕ್ತಿ ಅಕ್ರಮವಾಗಿ MDMA ಎಂಬ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರ...
ಉಡುಪಿ: 15 ವರ್ಷಗಳ ಹಿಂದೆ ನಡೆದ ಉಡುಪಿ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಠಿಸಿರುವ ಆರೋಪದಲ್ಲಿ ಆರೋಪಿ ಅತುಲ್ ರಾವ್ ಗೆ ಒಂದು ವರ್ಷಗಳ ಕಾಲ ಜೈಲುಶಿಕ್ಷೆ ವಿಧಿಸಿ ಉಡುಪಿ ನ್ಯಾಯಾಲಯ ಶುಕ್ರವಾರ ಆದೇಶ ನೀಡಿದೆ. ಅತುಲ್ ರಾವ್ 20...