ಬಂಟ್ವಾಳ(Mahanayaka): ಖಾಸಗಿ ಬಸ್ ನಿಂದ ಬಿದ್ದಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದ್ದು, ಘಟನೆ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕು ಕೊಳ್ಳಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43) ಮೃತಪಟ್ಟವರಾಗಿದ್ದಾರೆ. ಜು.7ರಂದು ಬೆಳಗ್ಗೆ...
ಚಿಕ್ಕಮಗಳೂರು(Mahanayaka): ಮೊರಾರ್ಜಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣವನ್ನು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಆದೇಶ ಮಾಡಲಾಗಿದೆ. ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಧೀಶೆ ಶೋಭಾ ಅವರ ನೇತೃತ್ವದಲ್ಲಿ ತನಿಖೆ ನಡೆಸಲು ಆದೇಶಿಸಲಾಗಿದ್ದು, ಜಿಲ್ಲಾ ಸಮನ್ವಯ ಅಧಿಕಾರಿ ಶೈಲಾ...
ಚಿಕ್ಕಮಗಳೂರು(Mahanayaka): ಗಂಡನ ಜೊತೆಗೆ ಗಲಾಟೆ ಮಾಡಿ, ಕೋಪದಿಂದ ಕೆರೆಗೆ ಹಾರಿದ್ದ ಮಹಿಳೆಯೊಬ್ಬರು ಕೆರೆಗೆ ಬಿದ್ದ ನಂತರ ಆಂಜನೇಯ ಕಾಪಾಡು.... ಆಂಜನೇಯ ಕಾಪಾಡು... ಎಂದು ಬೊಬ್ಬೆ ಹೊಡೆದಿದ್ದು, ನಂತರ ಮಹಿಳೆಯನ್ನು ಸ್ಥಳೀಯರು ರಕ್ಷಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಅಲ್ಲಂಪುರ ಗ್ರಾಮದಲ್ಲಿ ನಡೆದಿದೆ. ರಂಜಿತಾ (35) ಎಂಬ ಮಹ...
ಮಂಗಳೂರು(Mahanayaka): ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷರ ನೇತೃತ್ವದ ನಿಯೋಗವು ಕರ್ನಾಟಕ ಸರ್ಕಾರದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ರವರನ್ನು ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಭೇಟಿ ಮಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯವರು ಕೆಂಪು ಕಲ್ಲು ಕ್ವಾರೆಯ ಉದ್ಯಮದಲ್ಲಿ ನಡೆಸುತ್ತಿ...
ಚಿಕ್ಕಬಳ್ಳಾಪುರ(Mahanayaka): ಮದುವೆಗೆ ನಿರಾಕರಿಸಿದ ಯುವತಿ ಮನೆಯ ಮುಂದೆ ಹೈಡ್ರಾಮ ಸೃಷ್ಟಿಸಿರುವ ಯುವಕನೊಬ್ಬ, ಯುವತಿ ಮೇಲೆ ಆ್ಯಸಿಡ್ ಎರಚಿ, ತಾನೂ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮಂಚನಬಲೆ ಗ್ರಾಮದಲ್ಲಿ ನಡೆದಿದೆ. ಮಂಗಳವಾರ ಬೆಳಗ್ಗೆ ಈ ಘಟನೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿ...
ಚಿಕ್ಕಮಗಳೂರು(Mahanayaka): ನೀರಿನ ಟ್ಯಾಂಕ್ ಮೀಟರ್ ಬರೆಯುವ ವೇಳೆ ವಿದ್ಯುತ್ ಶಾಕ್ ತಗುಲಿ ಮೆಸ್ಕಾಂ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಳಸ ತಾಲೂಕಿನ ಮರಸಣಿಗೆ ಗ್ರಾಮದಲ್ಲಿ ನಡೆದಿದೆ. ವೆಂಕಟೇಶ್ ವಿದ್ಯುತ್ ಶಾಕ್ ನಿಂದ ಗಂಭೀರ ಸ್ಥಿತಿಯಲ್ಲಿದ್ದಾರೆ. ಟ್ಯಾಂಕರ್ ಮೋಟರ್ ಬಳಿ ಗ್ರೌಂಡಿಂಗ್ ನಿಂದ ವಿದ್ಯುತ್ ಶಾಕ್ ಹೊಡೆದಿದ...
ಹಾವೇರಿ: ಲಾರಿ ಚಾಲಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಗ್ರಾಮದ ಬಳಿ ನಡೆದಿದೆ. ಬಾಬುರಾವ್ ಖಮ್ಮಟ್ (50) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಮಹಾರಾಷ್ಟ್ರದ ಉಮ್ರಾವತಿ ಗ್ರಾಮದ ನಿವಾಸಿಯಾಗಿದ್ದಾರೆ. ಮಹಾರಾಷ್ಟ್ರದಿಂದ ಬೆಂಗಳೂರಿಗೆ ಗೂಡ್ಸ್ ಲಾರಿಯಲ್ಲಿ ಹೋಗ...
ಮಂಗಳೂರು(Mahanayaka): 18 ವರ್ಷ ವಯಸ್ಸಿನ ವಿದ್ಯಾರ್ಥಿಯೊಬ್ಬ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಮಂಗಳೂರು ಹೊರವಲಯ ಸುರತ್ಕಲ್ ಬಳಿ ನಡೆದಿದೆ. ಡಿಪ್ಲೋಮಾ ವಿದ್ಯಾರ್ಥಿ ಅಫ್ತಾಬ್ (18) ಹೃದಯಾಘಾತದಿಂದ ಸಾವನ್ನಪ್ಪಿದ ವಿದ್ಯಾರ್ಥಿಯಾಗಿದ್ದಾರೆ. ಮಂಗಳೂರು ಹೊರವಲಯ ಸುರತ್ಕಲ್ ಕೃಷ್ಣಾಪುರದಲ್ಲಿ ಅಫ್ತಾಬ್ ಕುಟುಂಬ ನೆಲೆಸಿತ್ತು. ಮನ...
ಚಿಕ್ಕಮಗಳೂರು: ಜಿಲ್ಲೆ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯಲ್ಲಿ ಕಾಡುಕೋಣದ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ದುರ್ಘಟನೆ ಸಂಭವಿಸಿದೆ. ಮೃತ ದುರ್ದೈವಿ ರಮೇಶ್ (52) ಎಂಬವರಾಗಿದ್ದು, ಅವರು ತೋಟದಲ್ಲಿ ಕೆಲಸ ನಿರ್ವಹಿಸುತ್ತಿರುವ ವೇಳೆ ಕಾಡುಕೋಣ ದಾಳಿ ನಡೆಸಿದೆ. ಇತ್ತೀಚೆಗಿನ ದಿನಗಳಲ್ಲಿ ಮೂಡಿಗೆರೆ--ಕಳಸ ಭಾಗದಲ್ಲಿ ಕಾಡುಕೋಣಗಳ ...
ಚಿಕ್ಕಮಗಳೂರು: ವೀಕ್ ಎಂಡ್ ಹಿನ್ನೆಲೆ ಕಾಫಿನಾಡಿಗೆ ಪ್ರವಾಸಿಗರ ದಂಡು ಆಗಮಿಸಿದ್ದು, ಹೀಗಾಗಿ ಮುಳ್ಳಯ್ಯನಗಿರಿಯಲ್ಲಿ ಭಾರೀ ವಾಹನಗಳ ಸಾಲುಗಳೇ ಕಂಡು ಬಂದಿದ್ದು, ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದೆ. ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರ ಪರದಾಡುವಂತಾಯ್ತು, ಮುಳ್ಳಯ್ಯನಗಿರಿ, ದತ್ತಪೀಠ ರಸ್ತೆಯಲ್ಲಿ ಸಾಲು--ಸಾಲು ವಾಹನಗಳು ಕಂ...