ತಾನು ಪ್ರೀತಿಸುತ್ತಿದ್ದ ಯುವತಿ ತನ್ನೊಂದಿಗೆ ಸುತ್ತಾಡಲು ಬಾರದ ಸಿಟ್ಟಿನಿಂದ ಯುವಕನೊಬ್ಬ ಪಿಜಿ ಹಾಸ್ಟೆಲ್ ಕಟ್ಟಡಕ್ಕೆ ಕಲ್ಲೆಸೆದು ಹಾನಿಗೊಳಿಸಿದ ಘಟನೆ ಮಂಗಳೂರಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ವಿವೇಕ್ (18) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಸಂತ ಆ್ಯಗ್ನೆಸ್ ಕಾಲೇಜು ಸಮೀಪ ಈ ಘಟನೆ ಸಂಭವಿಸಿದ್ದು, ಆಕ್ರೋಶಿತ ಸಾರ್...
ಚಿಕ್ಕಮಗಳೂರು: ಬೆಂಗಳೂರಿಂದ ಹೊರನಾಡಿಗೆ ಹೊರಟಿದ್ದ ಪ್ರವಾಸಿಗರ ಬಸ್ಸೊಂದು ಬೆಳ್ಳಂಬೆಳಗ್ಗೆ ಅಪಘಾತಕ್ಕೀಡಾಗಿದ್ದು, ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬೆಂಗಳೂರು-ಹಾಸನ-ಮೂಡಿಗೆರೆ ಮಾರ್ಗವಾಗಿ ಹೊರನಾಡಿಗೆ ಹೋಗುತ್ತಿದ್ದ ಬಸ್ ಮೂಡಿಗೆರೆ ತಾಲ್ಲೂಕಿನ ಚೀಕನಹಳ್ಳ...
ಪಡುಬಿದ್ರೆ: ಪಡುಬಿದ್ರೆ ಪೇಟೆಯ ಬಸ್ ನಿಲ್ದಾಣದ ಬಳಿ ಶುಕ್ರವಾರ ಸಂಜೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಕಂಚಿನಡ್ಕ ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ.ಮಂಗಳೂರು ಕಡೆಗೆ ತೆರಳುವ ಖಾಸಗಿ ಬಸ್, ಪಡುಬಿದ್ರೆ ಪೇಟೆಯ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಇಳಿಸಲು ನಿಲ್ಲಿಸಿತ್ತು. ಈ ವ...
ಬೆಳ್ತಂಗಡಿ: ಮಹಿಳೆಯೊಬ್ಬರ ಮೃತದೇಹವು ಬಾವಿಯಲ್ಲಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಬೆಳಾಲು ಗ್ರಾಮದ ಮಾಚಾರು ಸಮೀಪದ ಕೆಂಪನೊಟ್ಟು ಎಂಬಲ್ಲಿನ ತೋಟವೊಂದರಲ್ಲಿ ನಡೆದಿದೆ. ಶಶಿಕಲಾ (27) ಮೃತ ಮಹಿಳೆ. ಶಶಿಕಲಾ ಹಾಗೂ ಅವರ ಪತಿ ಸುಧಾಕರ ನಾಯ್ಕ ಇಲ್ಲಿ ತೋಟವೊಂದರಲ್ಲಿ ಕೆಲಸಕ್ಕಿದ್ದರು. ಇವರಿಗೆ ಓರ್ವ ಮಗಳಿದ್ದು, ತನ್ನ ತ...
ಉಡುಪಿ: ಪೇಜಾವರ ಸ್ವಾಮೀಜಿಯ ತುಲಾಭಾರದ ವೇಳೆ ತಕ್ಕಡಿಯ ಹಗ್ಗ ಕಳಚಿ ಬಿದ್ದ ಘಟನೆ ನಡೆದಿದೆ. ಉಡುಪಿ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ದೆಹಲಿ ಪ್ರವಾಸದಲ್ಲಿದ್ದಾರೆ. ದೆಹಲಿಯ ಪೇಜಾವರ ಮಠಕ್ಕೆ ಭೇಟಿ ನೀಡಿದ ಸಂದರ್ಭ, ಚಾತುರ್ಮಾಸ್ಯ ಪೂರ್ಣಗೊಳಿಸಿ ಬಂದ ಹಿನ್ನೆಲೆಯಲ್ಲಿ ಭಕ್ತರು ಸ್ವಾಮೀಜಿಯವರಿಗೆ ತುಲಾಭಾರ ನಡೆಸಿದ್ದ...
ಚಾಮರಾಜನಗರ : ಕಾವೇರಿ ನೀರು ವಿಚಾರದಲ್ಲಿ ಕರ್ನಾಟಕ ಸರ್ಕಾರ ನಾಪತ್ತೆಯಾಗಿದೆ.ಆ ಸರ್ಕಾರ ವನ್ನು ಹುಡುಕಿ ಕೊಡಿ ಎಂದು ಕರ್ನಾಟಕ ಸೇನಾಪಡೆ ಸಂಘಟನೆ ಕಾರ್ಯಕರ್ತರು ನಗರದಲ್ಲಿ ಕಣ್ಣಿಗೆ ದುರ್ಬಿನ್ ಹಿಡಿದು ವಿನೂತನ ಪ್ರತಿಭಟನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ-209 ಹಾದು ಹೋಗಿರುವ ನಗರದ ಶ್ರೀ ಭುವನೇಶ್ವರಿ ವೃತ್ತದಲ್ಲಿ ದುರ್ಬಿನ್ ಹಿಡಿದು...
ಚಿಕ್ಕಮಗಳೂರು: ಕಾಫಿನಾಡ ಕಳಸದಲ್ಲಿ ಇಂದಿಗೂ ಜೋಳಿಗೆ ಜೀವನ ಜೀವಂತವಾಗಿದೆ. ಕರ್ನಾಟಕದ ಸುವರ್ಣ ಸಂಭ್ರಮ ಮಹೋತ್ಸವದ ವೇಳೆ ಮನಕಲಕುವ ಘಟನೆಯೊಂದು ನಡೆದಿದ್ದು, ಜನ ರಸ್ತೆ ಇಲ್ಲದೇ ರೋಗಿಯನ್ನ ಸಾಗಿಸಲು ಪರದಾಡಿದ ಘಟನೆ ಮನಕಲಕುವಂತಿತ್ತು. ಜನ ರಸ್ತೆ ಇಲ್ಲದೆ ರೋಗಿಗಳನ್ನ ಜೋಳಿಗೆಯಲ್ಲಿ ಹೊತ್ತುಕೊಂಡು ಸಾಗಿಸಿದ ಘಟನೆ ಕಳಸ ತಾಲೂಕಿನ ಹಿನಾರಿ...
ಬೆಂಗಳೂರು : ಬೆಂಗಳೂರಿನಲ್ಲಿ ಜಲಮಂಡಳಿ ಪೊಲೀಸರ ಅಸ್ತ್ರವನ್ನು ಬಳಸಿ ಅನಧಿಕೃತವಾಗಿ ಬೋರ್ವೆಲ್ ಕೊರೆಯುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ. ಬೆಂಗಳೂರಿನಲ್ಲಿ ಬೋರ್ ವೆಲ್ ಕೊರೆಯುವ ಮುನ್ನಾ ಅನುಮತಿ ಕಡ್ಡಾಯ ಇದಕ್ಕಾಗಿ ಸಾಕಷ್ಟು ಪ್ರಕ್ರಿಯೆ ಇದೆ. ಹೀಗಾಗಿ ಕಾಯುವ ತಾಳ್ಮೆ ಇಲ್ಲದೇ ಅನುಮತಿ ಇಲ್ಲದೇ ಬೋರ್ ವೆಲ್ ಕೊರೆಯುವ ಸಾಹಸಕ...
ಬೆಂಗಳೂರು: ಹಿಂದೆ ಬಿಜೆಪಿ ಸರ್ಕಾರದಲ್ಲಿ ಇದ್ದಾಗ ವಸೂಲಿ ಮಾಡಲೆಂದೇ ರಾಜ್ಯಕ್ಕೆ ಪದೇಪದೇ ಭೇಟಿ ನೀಡುತ್ತಿದ್ದರೇ? ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಬಿಜೆಪಿಯವರಿಗೆ ತಿರುಗೇಟು ನೀಡಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಕಲೆಕ್ಷನ್ ಮಾಡಲು ಬಂದಿದ್ದಾ...
ಉಡುಪಿ: ನಗರದಲ್ಲಿ ಕೆಲವು ದಿನಗಳ ಹಿಂದೆ ನಡೆದ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಬೆಂಗಳೂರು ಉತ್ತರಹಳ್ಳಿಯ ಭುವನೇಶ್ವರಿ ನಗರದ ನಿವಾಸಿ ಮಂಜುನಾಥ ಯಾನೆ ಕಲ್ಕೆರೆ ಮಂಜ(43) ಎಂದು ಗುರುತಿಸಲಾಗಿದೆ. ಈತನಿಂದ 31,55,930ರೂ. ವೌಲ್ಯದ 530ಗ್ರಾಂ ಚಿನ್ನ...