ಕಾಸರಗೋಡು: ಪಂಚಾಯತ್ ಸದಸ್ಯರೊಬ್ಬರ ಮೃತದೇಹ ರಸ್ತೆ ಬದಿಯಲ್ಲಿ ಪತ್ತೆಯಾಗಿರುವ ಘಟನೆ ಕಾಸರಗೋಡಿನ ಮೊಗ್ರಾಲ್ ಪುತ್ತೂರು ಬಳಿಯಲ್ಲಿ ನಡೆದಿದೆ. ಮೊಗ್ರಾಲ್ ಪುತ್ತೂರು ಪಂಚಾಯತ್ ನ 3ನೇ ವಾರ್ಡ್ ನ ಸದಸ್ಯೆ ಪುಷ್ಪಾ(45) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೊಗ್ರಾಲ್ ಪುತ್ತೂರು ಕೋಟೆಗುಡ್ಡೆ ಸಮೀಪ ಅವರ ಮೃತದೇಹ ಪತ್ತೆಯಾಗಿದೆ. ಪುಷ್ಪಾ ಅವ...
ಪಡುಬಿದ್ರಿ: ದ್ವಿಚಕ್ರ ವಾಹನವೊಂದಕ್ಕೆ ಬಸ್ ಡಿಕ್ಕಿಯಾದ ಪರಿಣಾಮ 17 ವರ್ಷ ವಯಸ್ಸಿನ ಯುವಕನೋರ್ವ ಸಾವನ್ನಪ್ಪಿದ ದಾರುಣ ಘಟನೆ ಪಡುಬಿದ್ರಿ ಸರ್ಕಲ್ ನಲ್ಲಿ ಭಾನುವಾರ ರಾತ್ರಿ ನಡೆದಿದೆ. ಪಲಿಮಾರು ದರ್ಖಾಸ್ ನಿವಾಸಿ ಧನ್ ರಾಜ್ ಮೃತಪಟ್ಟ ಯುವಕನಾಗಿದ್ದಾನೆ. ಪಲಿಮಾರ್ ನಿಂದ ಎರ್ಮಾಳಿನ ಪೂಂದಾಡು ಎಂಬಲ್ಲಿಗೆ ನಾಟಕ ನೋಡಲು ತೆರಳುತ್ತಿದ್ದ ವೇಳೆ...
ದಕ್ಷಿಣ ಕನ್ನಡ: ಮಕ್ಕಳಿಗೆ ಬೇಡವಾಗಿ ಅನಾಥಾಶ್ರಮಕ್ಕೆ ಸೇರಿದ್ದ ವೃದ್ಧೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದು, 7 ಮಕ್ಕಳಿದ್ದರೂ ಒಬ್ಬರೇ ಒಬ್ಬರು ತಾಯಿಯನ್ನು ನೋಡಲು ಆಗಮಿಸಿಲ್ಲ…! ಇಂತಹದ್ದೊಂದು ಘಟನೆ ನಡೆದಿರೋದು, ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ. ಲಕ್ಷ್ಮೀ ಹೆಗ್ಡೆ(90) ಮೃತಪಟ್ಟ ವೃದ್ಧೆಯಾಗಿದ್ದಾರೆ. ಇವರು ಉಪ್ಪಿನಂ...
ಕೊಟ್ಟಿಗೆಹಾರ : ತುಂಬು ಗರ್ಭಿಣಿಯೋರ್ವಳು ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆ ಆಂಬುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿfನ ಬಾಳೂರು ಗ್ರಾಮದಲ್ಲಿ ನಡೆದಿದೆ. ಸುಲ್ತಾನ್ ಪರ್ವೀನ್ ಆಂಬುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ. ಪರ್ವೀನ್ ಸುಲ್ತಾನ್...
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಚಂದ್ರಹಾಸ್ (30) ಹೃದಯಾಘಾತದಿಂದ ಸಾವನ್ನಪ್ಪಿದವರಾಗಿದ್ದಾರೆ. ಬೆಳಗ್ಗೆ ಕಚೇರಿಗೆ ತೆರಳುತ್ತಿದ್ದ ವೇಳೆ ದಾರಿ ಮಧ್ಯೆ ಅವರಿಗೆ ಹೃದಯಾಘಾತವಾಗಿದೆ. ಸ್ಥಳೀಯರು ತಕ್...
ಕುಂದಾಪುರ: ಕುಂದಾಪುರ ತಾಲೂಕಿನ ಆಜ್ರಿ ಮೂಲದ ಯುವಕ ಹಾಗೂ ಜರ್ಮನಿಯ ಯುವತಿಯ ವಿವಾಹ ಜನವರಿ 1ರಂದು ಸಿದ್ದಾಪುರ ಸಮೀಪದ ಚಿತ್ತೇರಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಆಜ್ರಿಯ ಕರಿಮನೆ ಸುವರ್ಣ ಮತ್ತು ಪಂಜುಪೂಜಾರಿ ದಂಪತಿಯ ಪುತ್ರ ಚಂದನ್ ಹಾಗೂ ಜರ್ಮನಿಯ ಪೆಟ್ರ ಶ್ರೋಆರ್ ಮತ್ತು ಪೀಟರ್ ಶ್ರೋಆರ್ ಮುನಿಸ್ತರ್ ಯುನಿಕಬ್ ದ...
ಉಡುಪಿ:ಭಾರತದ ಇತಿಹಾಸವು ವರ್ಗ ಮತ್ತು ಜಾತಿ ಸಂಘರ್ಷಗಳಿಂದ ತುಳುಕಿದೆ.ಈ ಹಿನ್ನಲೆಯಲ್ಲಿ ಭೀಮಾನದಿ ತೀರದಲ್ಲಿ ನಡೆದ ಕೋರೆಗಾಂವು ಯುದ್ಧ ದಲಿತ ಲೋಕದ ವೀರರ ಹಬ್ಬ ಎಂದು ದಲಿತ ಚಿಂತಕ ಹಾಗೂ ಜನಪರ ಹೋರಾಟಗಾರ ಜಯನ್ ಮಲ್ಪೆ ಹೇಳಿದ್ದಾರೆ. 206ಅವರು ಇಂದು ಮಣಿಪಾಲದ ಜಿಲ್ಲಾಧಿಕಾರಿ ಕಛೇರಿಯ ಅಂಬೇಡ್ಕರ್ ಪ್ರತಿಮೆಯ ಮುಂದೆ ಅಂಬೇಡ್ಕರ್ ಯುಸೇನೆ ಉಡ...
ದಕ್ಷಿಣ ಕನ್ನಡ: ಭಾರತೀಯ ವಿದ್ಯಾರ್ಥಿ ಸಂಘ—BVS ವತಿಯಿಂದ ಡಿಸೆಂಬರ್ 31ರಂದು ಕೌಶಲ್ಯಾಧರಿತ ತರಬೇತಿ ಶಿಬಿರವನ್ನು ಸಹಕಾರ ಸಂಘ ನಿ. ಬಂಟ್ವಾಳ, ಕೇಂದ್ರ ಕಚೇರಿ ಮೆಲ್ಕಾರ್ -- ಮುಡಿಪು ರಸ್ತೆ ಇಲ್ಲಿ ಆಯೋಜಿಸಲಾಗಿದೆ. ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಗಳ ಆತಿಥ್ಯದಲ್ಲಿ ಈ ಶಿಬಿರ ನಡೆಯಲಿದ್ದು, ವಿದ್ಯಾರ್ಥಿಗಳ ಸುಸ್ಥಿರ ಜೀವನ, ಕ...
ಚಿಕ್ಕಮಗಳೂರು: ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದಾಳೆ. ಮೂಡಿಗೆರೆ ತಾಲ್ಲೂಕು ಗೋಣಿಬೀಡು ಠಾಣೆ ವ್ಯಾಪ್ತಿಯ ಜಿ.ಹೊಸಳ್ಳಿ ಗ್ರಾಮದಲ್ಲಿ ಮೊನ್ನೆ ಗುರುವಾರ ಸಂಜೆಯಿಂದ ಸೃಷ್ಟಿ ಎಂಬ ಯುವತಿ ಕಾಣೆಯಾಗಿದ್ದಳು. ಕಾಣೆಯಾಗಿದ್ದ ಯುವತಿಗಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು. ಇಂದು ಮುಂಜಾನೆ ...
ಟ್ರಾಕ್ಟರ್ ಮತ್ತು ಕಾರು ನಡುವಿನ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವಕ ಕೊನೆಯುಸಿರೆಳೆದಿದ್ದಾರೆ. ಮೂಡಿಗೆರೆ ಸಮೀಪದ ಮುತ್ತಿಗೆಪುರ ಎಂಬಲ್ಲಿ ಗುರುವಾರ ಮಧ್ಯಾಹ್ನ ಈ ದುರ್ಘಟನೆ ನಡೆದಿತ್ತು. ಮಾರುತಿ 800 ಕಾರು ಮತ್ತು ಟ್ರಾಕ್ಟರ್ ನಡುವೆ ಅಪಘಾತ ಸಂಭವಿಸಿ ಕಾರು ಚಾಲನೆ ಮಾಡುತ್ತಿದ್ದ ಕೀರ್ತಿ ಎಂಬ ಯುವಕನ ಸ್ಥಿತಿ ಗಂಭೀರವಾಗಿತ್ತು. ...