ಬೆಳ್ತಂಗಡಿ: ಕ್ರಿಸ್ ಮಸ್ ಪ್ರಯುಕ್ತ ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ(ರಿ) ಇದರ ಪ್ರಾಯೋಜಕತ್ವದಲ್ಲಿ 2ನೇ ವರ್ಷದ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ಕ್ರೀಡಾಕೂಟ ‘ಕ್ರಿಸ್’ಮಸ್ ಟ್ರೋಫಿ—2023’ ಕಳೆಂಜದ ಕಾಯರ್ತಡ್ಕದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಡಿಸೆಂಬರ್ 25ರಂದು ಸಂಜೆ 4 ಗಂಟೆಗೆ ಆರಂಭಗೊಳ್ಳಲಿದೆ. ಕ್ರೀಡಾಕ...
ವಿಟ್ಲ : ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ (ರಿ). ವಿಟ್ಲ ಇದರ ಡಿಸೆಂಬರ್ ತಿಂಗಳ ಮಾಸಿಕ ಸಭೆಯು ಡಿ.17ರಂದು ಅಧ್ಯಾಪಕರ ಸಭಾಭವನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸೋಮಪ್ಪ ನಾಯ್ಕ ಮಲ್ಯ ವಹಿಸಿದ್ದರು. ಸಭೆಯಲ್ಲಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಇದರ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್. ಬೆಳ್ತಂಗಡಿ ಹಾಗೂ ಮೈಸೂರು ವಿಭಾಗೀಯ...
ಉಡುಪಿ: ಅಲೆಗಳ ಅಬ್ಬರಕ್ಕೆ ಸಿಲುಕಿದ ದೋಣಿಯೊಂದು ಮಗುಚಿದ ಪರಿಣಾಮ ಇಬ್ಬರು ಮೀನುಗಾರರು ಸಮುದ್ರ ಪಾಲಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರಿನಲ್ಲಿ ನಡೆದಿ ಭಾನುವಾರ ರಾತ್ರಿ ನಡೆದಿದೆ. ಶಿರೂರು ಮೂಲದ ಅಬ್ದುಲ್ ಸತ್ತಾರ್ (45) ಹಾಗೂ ಭಟ್ಕಳ ಮೂಲದ ಮಹಮ್ಮದ್ ಯೂಸೂಫ್ ನಿಸ್ಬಾ(49) ನೀರುಪಾಲಾದ ಮೀನುಗಾರರು ಎಂದು ಗುರುತಿಸ...
ಕಾಪು: ತಮ್ಮ ದತ್ತು ಪುತ್ರಿಯನ್ನು ಅಪಹರಣ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ತೀವ್ರವಾಗಿ ನೊಂದಿದ್ದ ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ದಂಪತಿ ಇತ್ತೀಚೆಗೆ ಸಾವಿಗೆ ಶರಣಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಾಲ್ವರನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ. ಅಪಹರಣಕ್ಕೊಳಗಾಗಿದ್ದ ಬಾಲಕಿಯ ಸ್ನೇಹಿತ ಶಿರ್ವಾ ನಿವಾಸಿ ಗಿ...
ಮೈಸೂರು: ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯೋರ್ವ ತಡೆಯಲು ಬಂದ ಮಹಿಳೆಯ ಪತಿಗೆ ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಂಜನಗೂಡು ತಾಲೂಕಿನಲ್ಲಿ ನಡೆದಿದೆ. ನವೀನ್ ಎಂಬಾತ ಅತ್ಯಾಚಾರಕ್ಕೆ ಯತ್ನಿಸಿ, ಹಲ್ಲೆ ನಡೆಸಿ ಪರಾರಿಯಾದ ಆರೋಪಿಯಾಗಿದ್ದಾನೆ. ಮೈಸೂರು ಮೂಲದ ವ್ಯಕ್ತಿ ತೋಟವೊಂದರಲ್ಲಿ ತನ್ನ ಪತ್ನಿಯ ಜೊತೆಗೆ...
ಕಾಪು: ಸಮಾಜ ಸೇವಕ, ಕಾಪು ರಂಗತರಂಗ ನಾಟಕ ಸಂಸ್ಥೆಯ ಸಂಸ್ಥಾಪಕ ಕೆ.ಲೀಲಾಧರ ಶೆಟ್ಟಿ(68) ಹಾಗೂ ಅವರ ಧರ್ಮ ಪತ್ನಿ ವಸುಂಧರಾ ಶೆಟ್ಟಿ(58) ಜೊತೆಯಾಗಿ ಸಾವಿಗೆ ಶರಣಾಗಿರುವ ಆಘಾತಕಾರಿ ಘಟನೆ ಮಂಗಳವಾರ ಮಧ್ಯರಾತ್ರಿ ನಡೆದಿದೆ. ಸಮಾಜ ಸೇವೆಗೆ ಪ್ರಸಿದ್ಧಿ ಹೊಂದಿದ್ದ ಲೀಲಾಧರ ಶೆಟ್ಟಿ ಅವರು ಸರಳ ಸಜ್ಜನ ವ್ಯಕ್ತಿಯಾಗಿದ್ದರು. ಒಂದು ಬಾರಿ ಕಾಪು ವ...
ಬೆಂಗಳೂರು: ಕೇಂದ್ರ ಸರ್ಕಾರದಡಿಯಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಕಲಿ ದಾಖಲೆಗಳನ್ನು ತೋರಿಸಿ ಮಹಿಳೆಯೊಬ್ಬರಿಗೆ 2 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ಬಯಲಾಗಿದೆ. ಬೆಂಗಳೂರಿನ ನಿವಾಸಿಯಾಗಿರುವ ಗಾಯತ್ರಿ ಎಂಬವರು ವಂಚಕರ ಸಂಚಿನಿಂದಾಗಿ ಹಣ ಕಳೆದು ಕೊಂಡವರಾಗಿದ್ದಾರೆ. ಗಾಯತ್ರಿ ಅವರ ಪುತ್ರ ಹಾಗೂ ತಂಗಿಗೆ ಉದ್ಯೋಗ ಹುಡುಕ...
ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಟಿಂಬರ್ ತುಂಬಿದ ಲಾರಿ ಪಲ್ಟಿ ಹೊಡೆದ ಘಟನೆ ಚಾರ್ಮಾಡಿ ಘಾಟ್ ನ ವ್ಯೂ ಪಾಯಿಂಟ್ ನಲ್ಲಿ ನಡೆದಿದೆ. ಲಾರಿ ಚಾಲಕನಿಗೆ ತಲೆಗೆ ಗಂಭೀರವಾಗಿ ಪೆಟ್ಟಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಚಿಕ್ಕಮಗಳೂರಿನಿಂದ ಮಂಗಳೂರಿಗೆ ಮರದ ದಿಮ್ಮಿಗಳನ್ನು ತೆಗೆದುಕೊಂಡು ಹೋಗುತ್ತಿದ್ದ ರಾತ್ರಿ ವೇಳೆ ಪಲ್ಟಿ ಹೊಡೆದಿದ...
ಕೊಟ್ಟಿಗೆಹಾರ: ಎರಡು ಸರ್ಕಾರಿ ಬಸ್ಸುಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಎರಡೂ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಬಳಿ ನಡೆದಿದೆ. ಸರ್ಕಾರಿ ಬಸ್ಸುಗಳ ಅಪಘಾತಕ್ಕೆ ಎರಡೂ ಬಸ್ಸಿನ ಚಾಲಕರ ಬೇವಾಬ್ದಾರಿ ಹಾಗೂ ಅತಿ ವೇಗವಾಗಿ ಬಸ್ಸನ್ನ ಚಲಾಯಿಸಿದ್ದೇ ಕಾರಣ ಎಂದು ...
ಚಿಕ್ಕಮಗಳೂರು: ನೂರಾರು ಪ್ರಯಾಣಿಕರಿದ್ದರೂ, ಸರ್ಕಾರಿ ಬಸ್ ಬಿಡದ ಹಿನ್ನೆಲೆಯಲ್ಲಿ ಮಧ್ಯರಾತ್ರಿ ಪ್ರಯಾಣಿಕರು ರಸ್ತೆ ತಡೆದು ಪ್ರತಿಭಟನೆ ನಡೆಸಿದ ಘಟನೆ ಚಿಕ್ಕಮಗಳೂರು ಸರ್ಕಾರಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಮಧ್ಯರಾತ್ರಿ ಬಸ್ ಗಾಗಿ ಪ್ರಯಾಣಿಕರು ಹೋರಾಟ ನಡೆಸುವಂತಾಯಿತು. ನೂರಾರು ಸಂಖ್ಯೆಯಲ್ಲಿ ಪ್ರಯಾಣಿಕರಿದ್ದರೂ ಅಧಿಕಾರಿಗಳು ಬಸ್...