ಮಂಡ್ಯ: ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವರನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕಾರೆಕುರ ಗ್ರಾಮದಲ್ಲಿ ನಡೆದಿದೆ. ಯೋಗೇಶ್(34) ಹತ್ಯೆಗೀಡಾದವರಾಗಿದ್ದಾರೆ. ನಿನ್ನೆ ತಡರಾತ್ರಿ ವೇಳೆ ಇವರನ್ನು ಹರಿತವಾದ ಆಯುಧದಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ...
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿ ಪ್ರಸಿದ್ಧ ಪ್ರವಾಸಿತಾಣ ರಾಣಿಝರಿ ಬಳಿಯಲ್ಲಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ರಾಣಿಝರಿ ಬಳಿಯ ಬೆಟ್ಟವೊಂದರಿಂದ ಸುಮಾರು ಮೂರು ಸಾವಿರ ಅಡಿ ಆಳಕ್ಕೆ ಬಿದ್ದು ಯುವಕ ಮೃತಪಟ್ಟಿದ್ದಾನೆ. ಯುವಕ ಬೆಟ್ಟದಿಂದ ಪ್ರಪಾತಕ್ಕೆ ನೆಗೆದು ಆತ್ಮಹತ್ಯೆ ಮಾಡಿಕೊಂಡಿರಬಹುದು...
ಕೊಟ್ಟಿಗೆಹಾರ: ಬೆಂಗಳೂರಿನಿಂದ ಟ್ರಕ್ಕಿಂಗ್ ಬಂದಿದ್ದ ಯುವಕ ನಾಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯಲ್ಲಿ ನಡೆದಿದೆ. ಬೆಂಗಳೂರಿನಿಂದ ಬಂದಿದ್ದ ಭರತ್ ಎಂಬ ಯುವಕ ನಾಪತ್ತೆಯಾಗಿರುವ ಯುವಕನಾಗಿದ್ದಾನೆ. ದುರ್ಗದಹಳ್ಳಿಯ ಗುಡ್ಡದಲ್ಲಿರೋ ರಾಣಿಝರಿ ಪಾಯಿಂಟ್ ನಲ್ಲಿ ಬೈಕ್ ನಿಲ್ಲಿಸಿರೋ ಭರತ್ ಬಳಿಕ...
ಬೆಂಗಳೂರು: ರಿಲಯನ್ಸ್ ರಿಟೇಲ್ ಆಮ್ನಿ-ಚಾನೆಲ್ ಬ್ಯೂಟಿ ರೀಟೇಲ್ ಪ್ಲಾಟ್ ಫಾರಂ ತಿರಾ ಫೀನಿಕ್ಸ್ ಮಾಲ್ ಆಫ್ ಏಷ್ಯಾದಲ್ಲಿ ಐಷಾರಾಮಿ ರೀಟೇಲ್ ಕೇಂದ್ರ ಪ್ರಾರಂಭಿಸುವ ಮೂಲಕ ಬೆಂಗಳೂರು ನಗರಕ್ಕೆ ಪ್ರವೇಶ ಪಡೆದಿದೆ. ಈ ವಿಸ್ತರಣೆಯು ತಿರಾದ ವ್ಯಾಪ್ತಿಯನ್ನು ಮುಂಬೈ, ಹೈದರಾಬಾದ್, ಚೆನ್ನೈ ಮತ್ತು ಈಗ ಬೆಂಗಳೂರು ನಗರಕ್ಕೆ ವ್ಯಾಪ್ತಿ ವಿಸ್ತರಿಸಿ ತನ್...
ಪಡುಬಿದ್ರಿ: ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರಂತೆ ನಾವೂ ಬೌದ್ಧರಾಗಿ ನಮ್ಮಲ್ಲಿನ ಬದಲಾವಣೆಯನ್ನು ಕಂಡುಕೊಳ್ಳಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಪಡುಬಿದ್ರಿ ಶಾಖೆಯ ಸಂಚಾಲಕ ಕೀರ್ತಿಕುಮಾರ್ ಹೇಳಿದ್ದಾರೆ. ಅವರು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಪಡುಬಿದ್ರಿ ಶಾಖೆ ವತಿಯಿಂದ ಆಯೋಜಿಸಲಾಗ...
ಬೆಂಗಳೂರು: ಓವರ್ ಟೇಕ್ ಮಾಡುವ ಭರದಲ್ಲಿ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಬಾಗೇಪಲ್ಲಿ ತಾಲೂಕಿನ ಪಾತಪಾಳ್ಯ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಸುಮಾರು 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪಾತಪಾಳ್ಯದಿಂದ ಬಾಗೇಪಲ್ಲಿಗೆ ಬರುತ್ತಿದ್ದ ಖಾಸಗಿ ಬಸ್ ಚಾಲಕ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಬಸ್ಸಿನಡಿಯಲ್ಲಿ ...
ರಾಯಚೂರು: ಲಾರಿ ಹಾಗೂ ಟಾಟಾ ಏಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದಾರುಣ ಘಟನೆ ಸಿಂಧನೂರು ತಾಲೂಕಿನ ಪಡಗದಿನ್ನಿ ಕ್ಯಾಂಪ್ ಬಳಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಇಸ್ಮಾಯಿಲ್, ಮೈಬೂಬ್, ಚನ್ನಬಸವ, ಅಂಬರೀಶ್, ರವಿ ಬೊಕ್ಕನಟ್ಟಿ ಎಂದು ಗುರುತಿಸಲಾಗಿದೆ. ಮೃತಪಟ್ಟವರು ಟಾಟಾ ಏಸ್ ನಲ್ಲಿ ಪ್ರಯಾಣಿಸುತ್ತಿದ್ದ ...
ಮಲ್ಪೆ: ದಲಿತರು ಹಿಂದೆಯೂ ಹಿಂದೂಗಳಾಗಿರಲಿಲ್ಲ,ಮುಂದೆಯೂ ಹಿಂದೂಗಳಾಗಿರುವುದಿಲ್ಲ. ದಲಿತರು ತಮ್ಮ ಮನೆಗಳಲ್ಲಿರುವ ದೇವರ ಪೋಟೋ ತೆಗೆದು ಬುದ್ಧ ಚಿಂತನೆ ಮಾಡಿದರೆ ಮಾತ್ರ ಸಮಾಜ ಪರಿವರ್ತನೆಯಾಗಿ ಅಭಿವೃದ್ಧಿಹೊಂದಲು ಸಾಧ್ಯ ಎಂದು ದಲಿತ ಚಿಂತಕ ಹಾಗೂ ಜನಪರ ಹೋರಾಟಗಾರ ಜಯನ್ ಮಲ್ಪೆ ಹೇಳಿದ್ದಾರೆ. ಮಲ್ಪೆಯ ಸರಸ್ವತಿ ಬಯಲು ರಂಗಮಂದಿರದಲ್ಲಿ ಅಂಬೇ...
ಡಾ.ಬಿ. ಆರ್. ಅಂಬೇಡ್ಕರ್ ರವರ 67ನೇ ಪರಿನಿಬ್ಬಾಣ ದಿನ ಸಂವಿಧಾನ ಸಂರಕ್ಷಣಾ ಸಂಕಲ್ಪ ದಿನ ಮಂಗಳೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ )ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ. ದ. ಕ. ಜಿಲ್ಲಾ ಸಮಿತಿ ವತಿಯಿಂದ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ. ಆರ್. ಅಂಬೇಡ್ಕರ್ ರವರ 67ನೇ ಪರಿನಿಬ್ಬಾಣ ದಿನವನ್ನು "ಸಂವಿಧಾನ ಸಂರಕ್...
ಬೆಂಗಳೂರು: 1500 ರೂಪಾಯಿ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯ ಸಿಂಗಸಂದ್ರದಲ್ಲಿ ನಡೆದಿದೆ. ಗೋಪಾಲ್ ಹತ್ಯೆಯಾದ ವ್ಯಕ್ತಿಯಾಗಿದ್ದಾನೆ. ಗೋಪಾಲ್, ಕರೇಗೌಡ ಮತ್ತು ಶಶಿ ಎಂಬವರು ಬಾರ್ ನಲ್ಲಿ ಕುಡಿಯುತ್ತಿದ್ದ ವೇಳೆ ಪ್ರದೀಪ್ ಮತ್ತು ಗಿರೀಶ್ ಎಲೆಕ್ಟ್ರಿಷಿಯನ್ ಕೆಲಸದಲ್ಲಿ ಕರೇಗೌಡ...