ಚಿಕ್ಕಮಗಳೂರು: ಓವರ್ ಟೇಕ್ ವಿಚಾರಕ್ಕೆ ಸಂಬಂಧಿಸಿದಂತೆ ಕಾರು ಚಾಲಕ ಹಾಗೂ ಕೆಎಸ್ ಆರ್ ಟಿಸಿ ಚಾಲಕನ ನಡುವೆ ಮಾರಾಮಾರಿ ನಡೆದ ಘಟನೆ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ. KSRTC ಚಾಲಕ, ಕಾರು ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದು, ಬಸ್ ಚಾಲಕನ ದಾಳಿಗೆ ಕಾರು ಚಾಲಕನಿಗೆ ಸರಿಯಾಗಿ ಏಟು ತಗಲಿದೆ. ...
ಮಂಗಳೂರು ಪೊಲೀಸ್ ಆಯುಕ್ತರ ವಾಟ್ಸಪ್ ಪ್ರೊಫೈಲ್ ಫೋಟೋ ಹಾಕಿ ವಾಟ್ಸಪ್ ಮೆಸೇಜ್, ಕರೆ ಮೂಲಕ ತುರ್ತು ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಮಂಗಳೂರಲ್ಲಿ ಬೆಳಕಿಗೆ ಬಂದಿದೆ. ವ್ಯಕ್ತಿಯೋರ್ವ ತನ್ನ ವಾಟ್ಸಪ್ ಪ್ರೊಫೈಲ್ ನಲ್ಲಿ ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಅವರ ಪೊಟೋ ಹಾಕಿ ತನ್ನನ್ನು ಪೊಲೀಸ್ ಆಯುಕ್ತನೆಂದು ಪರಿಚಯಿಸಿಕೊಂಡು ಪೊಲೀಸ್ ಅಧಿ...
ಮಂಗಳೂರು: ಎರಡು ತಂಡಗಳ ನಡುವೆ ಜಗಳ ನಡೆದು ಮೂವರು ಯುವಕರು ಚೂರಿ ಇರಿತಕ್ಕೊಳಗಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೆಲ್ಕಾರ್ ನಲ್ಲಿ ನಡೆದಿದೆ. ದೇವದಾಸ್, ಸಂದೀಪ್ ಮತ್ತು ಶಂಕರ್ ಚೂರಿ ಇರಿತಕ್ಕೊಳಗಾದವರು. ಬೋಳಂಗಡಿ ನಿವಾಸಿ ಶೋಧನ್, ಕಲ್ಲಡ್ಕ ನಿವಾಸಿ ಯತೀಶ್, ಮೆಲ್ಕಾರ್ ನಿವಾಸಿಗಳಾದ ಚೇತನ್, ಪ್ರಸನ್ನ, ಪ್ರದೀಪ್ ಮತ್ತು ಪ್ರಕ...
ಚಿಕ್ಕಮಗಳೂರು: ರಾಜ್ಯದಲ್ಲಿ ಹುಲಿ ಉಗುರು-ಚರ್ಮದ ಕಂಟಕ ಚಿತ್ರ ನಟರ ಬಳಿಕ ಧಾರ್ಮಿಕ ಮುಖಂಡರನ್ನೂ ಕಾಡುತ್ತಿದೆ. ಇತ್ತೀಚೆಗಷ್ಟೇ ಹುಲಿ ಚರ್ಮ ಹೊಂದಿರುವ ಬಗ್ಗೆ ವಿನಯ್ ಗುರೂಜಿಯ ಹೆಸರು ವ್ಯಾಪಕವಾಗಿ ಕೇಳಿ ಬಂದಿತ್ತು. ಆದ್ರೆ, ಆ ಹುಲಿ ಚರ್ಮವನ್ನ ಸರ್ಕಾರಕ್ಕೆ ಹಸ್ತಾಂತರಿಸಿರೋದಾಗಿ ಅವರು ಸ್ಪಷ್ಟನೆ ನೀಡಿದ್ದರು. ಇದೀಗ ಮತ್ತೊಬ್ಬರು...
ಚಾಮರಾಜನಗರ: ಕರಡಿಯೊಂದು ಕಾಡು ಬಿಟ್ಟು ಊರಿಗೆ ಬಂದ ಘಟನೆ ಗುಂಡ್ಲುಪೇಟೆ ತಾಲ್ಲೂಕು ಕೋಡಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಬೆಳಗ್ಗೆ 4:30ರ ಸುಮಾರಿಗೆ ನಾಡು ಸುತ್ತಲು ಕರಡಿ ಆಗಮಿಸಿದೆ. ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ ಕೋಡಹಳ್ಳಿ ಗ್ರಾಮದಲ್ಲಿ ಇಂದು ಮುಂಜಾನೆ ಕರಡಿ ಪ್ರತ್ಯಕ್ಷವಾಗಿದೆ. ಕೋಡಹಳ್ಳಿ ಗ್ರಾಮದಿಂದ 8 ...
ಚಾರ್ಮಾಡಿ ಘಾಟ್ ನ ಅಲೆಕಾನ್ ಫಾಲ್ಸ್ ಬಳಿ ಮಹೇಂದ್ರ ಎಕ್ಸಿವೋ ಮತ್ತು ಸರಕಾರಿ ಬಸ್ ಮೂಖಾಮುಖಿ ಡಿಕ್ಕಿಯಾಗಿ ಮಹೇಂದ್ರ ವಾಹನದಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಎರಡು ವಾಹನಗಳು ರಸ್ತೆಯ ಮಧ್ಯೆಯೇ ಮುಖಾಮುಖಿಯಾಗಿ ಡಿಕ್ಕಿಯಾಗಿದೆ. ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಘಟನೆ ಇದಾಗಿದೆ. ಅದೃಷ್ಟವಶಾತ್ ...
ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಆಳದ ಪ್ರಪಾತಕ್ಕೆ ಕಾರೊಂದು ಉರುಳಿ ಬಿದ್ದಿದ್ದು, ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಬಾಳೂರು ಠಾಣ ವ್ಯಾಪ್ತಿಯ ಅಬ್ರುಕೊಡುಗೆ ಬಳಿ ನಡೆದಿದೆ. ರಂಜನ್ (38) ಮೃತ ಚಾಲಕ ಎಂದು ಗುರುತಿಸಲಾಗಿದೆ. ತಡೆಗೋಡೆ ಇಲ್ಲದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಕ...
ಉಡುಪಿ: ಎರಡು ದಿನಗಳ ಹಿಂದೆ ವೃದ್ಧಾಪ್ಯದ ಮರೆವು ಕಾಯಿಲೆಯಿಂದ ಬಳಲುತ್ತಿದ್ದ ತಮಿಳುನಾಡಿನ ವೃದ್ದರೋರ್ವರು ಕಿನ್ನಿ ಮುಲ್ಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿ ನಡೆದಾಡುತ್ತಿದ್ದವರನ್ನು ವಿಶು ಶೆಟ್ಟಿ ರಕ್ಷಿಸಿ ಇದೀಗ ವೃದ್ಧರ ಮಗನಿಗೆ ಹಸ್ತಾಂತರಿಸಿದ ಘಟನೆ ನಡೆದಿದೆ. ವೃದ್ಧರು ಷಣ್ಮುಗಂ (72 ವರ್ಷ) ಊರಿನವರೊಂದಿಗೆ ಕೊಲ್ಲೂರು ...
ಚಿಕ್ಕಮಗಳೂರು: ಹುಲಿ ಉಗುರಿನ ಲಾಕೆಟ್ ಧರಿಸಿ ಶೋಕಿ ಮಾಡುತ್ತಿದ್ದ ಇಬ್ಬರು ಅರ್ಚಕರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಇಲ್ಲಿನ ಖಾಂಡ್ಯ ಗ್ರಾಮದ ಮಾರ್ಕಂಡೇಶ್ವರ ದೇವಾಲಯದ ಅರ್ಚಕ ಕೃಷ್ಣಾನಂದ ಹೊಳ್ಳ, ನಾಗೇಂದ್ರ ಜೋಯಿಸ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಹುಲಿ ಉಗುರಿನಿಂದ ತಯಾರಿಸಲ್ಪಟ್ಟ ಮೂರು ಲಾ...
ಉಡುಪಿ: ಎರಡು ವರ್ಷದಿಂದ ಬಾಕಿ ಇರುವ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಧನ ಸಹಾಯ ಕೂಡಲೇ ಬಿಡುಗಡೆ ಗೊಳಿಸಲು ಒತ್ತಾಯಿಸಿ ಉಡುಪಿ ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘ(ಸಿಐಟಿಯು) ನೇತ್ರತ್ವದಲ್ಲಿ ಇಂದು ಜಿಲ್ಲಾಧಿಕಾರಿ ಕಚೇರಿ ಚಲೋ ಹೋರಾಟವನ್ನು ಹಮ್ಮಿಕೊಳ್ಳಲಾಗಿತ್ತು ಮಣಿಪಾಲ ಸಿಂಡಿಕೇಟ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗ...