ಚಾಮರಾಜನಗರ: ಕಳೆದ 10-15 ವರ್ಷಗಳಿಂದ ಗುಂಡಿ ಬಿದ್ದ ರಸ್ತೆಯನ್ನು ದುರಸ್ತಿ ಮಾಡಲು ಜನಪ್ರತಿನಿಧಿಗಳು ಮುಂದಾಗದ ಪರಿಣಾಮ ಬೇಸತ್ತ ಜನರೇ ರಸ್ತೆ ಸರಿಪಡಿಸಿಕೊಂಡ ಘಟನೆ ಜಿಲ್ಲೆಯ ಹನೂರು ತಾಲೂಕಿನ ಗರಿಕೆಕಂಡಿ ಗ್ರಾಮದಲ್ಲಿ ನಡೆದಿದೆ. ಹನೂರು ತಾಲೂಕಿನ ರಾಮಪುರ ಗ್ರಾಮದಿಂದ ಗರಿಕೆಕಂಡಿ ಗ್ರಾಮದವರೆಗಿನ ರಸ್ತೆಗೆ ಲಾರಿ ಚಾಲಕರು ಮತ್ತು ಮಾಲೀಕರ...
ಬೆಳಗಾವಿ: ವಿಧಾನ ಮಂಡಳದ ಅಧಿವೇಶನದ ಸಂದರ್ಭದಲ್ಲಿ ನಡೆಯಲಿರುವ ವಿವಿಧ ಪ್ರತಿಭಟನೆಗಳಿಗೆ ಬಳಸಲಾಗುವ ರೈತರ ಜಮೀನಿನ ಬಾಡಿಗೆಯನ್ನು ಹೆಚ್ಚಳ ಮಾಡಲಾಗಿದೆ. ರೈತರ ಮನವಿಯ ಮೇರೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಈ ಕುರಿತು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದರು. ಕಳೆದ ವರ್ಷ ಪ್ರತಿಭಟನೆಯ ಟೆಂಟ್ ನಿರ್ಮ...
ಚಾಮರಾಜನಗರ: ನಗರೀಕರಣದ ಹೆಸರಿನಲ್ಲಿ ಕಟ್ಟಡಗಳನ್ನು ಕಟ್ಟಿ ಇದ್ದನ್ನೇ ಅಭಿವೃದ್ಧಿ ಎನ್ನುವ ಆಡಳಿತ ವ್ಯವಸ್ಥೆಗೆ ಬಡವರತ್ತ ಕಣ್ಣಾಯಿಸಲು ದೃಷ್ಟಿದೋಷವಾಗಿದೆ. ಸಹಾಯಸ್ತ ಚಾಚಲು ಕೈ ತುಂಡಾಗಿದೆ. ನಗರದಲ್ಲಿ ಜನರಿಗೆ ಸೇವೆ ನೀಡಲು ಎಲ್ಲ ಇಲಾಖೆಗಳನ್ನೂ ಒಳಗೊಂಡ ಸುಸಜ್ಜಿತವಾದ ಜಿಲ್ಲಾಡಳಿತ ಭವನವಿದೆ. ಅಧಿಕಾರಿಗಳು ಫ್ಯಾನ್ ಕೆಳಗೆ, ಎಸಿ ಕೊಠಡಿಯ...
ಬ್ರಹ್ಮಾವರ: ಬ್ರಹ್ಮಾವರ ಬೇಳೂರುಜೆಡ್ಡು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮಧ್ಯಾಹ್ನ ವೇಳೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಪ್ರೀತಮ್ ಅಂತೋನಿ ಡಿಸಿಲ್ವ (30) ಎಂದು ಗುರುತಿಸಲಾಗಿದೆ. ಇವರು ಸವಾರಿ ಮಾಡಿಕೊಂಡು ಬರುತ್ತಿದ್ದ ಬೈಕಿಗೆ ಹಿಂದಿನಿಂದ ಅಂದರೆ...
ಕುಂದಾಪುರ: ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಸಿಬ್ಬಂದಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಅರಣ್ಯ ಇಲಾಖೆ ಸೀಜ್ ಮಾಡಿದ್ದ 407 ವಾಹನ ಬಿಡಿಸಲು ಕಡತ ಮುಂದೂಡಲು ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯಲ್ಲಿ ಲಿಪಿಕ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ ಪೂಜಾರಿ ವ್ಯಕ್ತಿಯೊಬ್ಬರಿಂದ 15 ಸಾವಿರ ರೂ. ಲಂಚ ಪಡೆಯ...
ಚಾಮರಾಜನಗರ: ಸಣ್ಣ ಕೋಮುಗಳು ಮುಂದೆ ಬರಬಾರದೆನ್ನುವರು ಜಾತಿ ಗಣತಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಮಾಜಿ ಸಚಿವ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು. ಚಾಮರಾಜನಗರದಲ್ಲಿ ಮಾಧ್ಯಮವರೊಟ್ಟಿಗೆ ಅವರು ಮಾತನಾಡಿ, ಸಮೀಕ್ಷೆಗೆ 160 ಕೋಟಿ ಖರ್ಚಾಗಿದೆ, ಹಲವು ವರ್ಷದಿಂದ ಈ ಎಲ್ಲಾ ಕಾರ್ಯ ಆಗಿದೆ, ಈಗ ವರದಿಯೇ ಬೇಡ ಎಂದರೆ ಹೇಗೆ.....
ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿವೇಗವಾಗಿ ಚಲಿಸಿದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮನೆಯೊಳಗೆ ನುಗ್ಗಿದ ಘಟನೆ ನಡೆದಿದೆ. ಮೂಡಿಗೆರೆ ಕೊಟ್ಟೆಗೆಹಾರ ಮಧ್ಯೆ ಬಿದರಹಳ್ಳಿ ಗ್ರಾಮದಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಮಂಗಳೂರು-ವಿಲ್ಲೂಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿತ್ರದರ್ಗದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್...
ಚಾಮರಾಜನಗರ: ರಥೋತ್ಸವ ಎಂದರೆ ಸಂಭ್ರಮ, ಸಡಗರವಷ್ಟೇ ಅಲ್ಲ ಭಾವೈಕ್ಯತೆ ಸಾರುವ ಹಬ್ಬವೂ ಹೌದು ಎಂಬುದಕ್ಕೆ ಕರ್ನಾಟಕದ ಗಡಿಯಲ್ಲಿರುವ, ತಮಿಳುನಾಡಿನ ಗೇರುಮಾಳದಲ್ಲಿ ಇಂದು ನಡೆದ ರಥೋತ್ಸವ ಸಾಕ್ಷಿಯಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ಗಡಿಯಲ್ಲಿರುವ ತಮಿಳುನಾಡಿನ ಸತ್ಯಮಂಗಲ ತಾಲೂಕಿನ ಗೇರುಮಾಳ ಗ್ರಾಮದಲ್ಲಿರುವ ಜಡೇರುದ್ರಸ್ವಾಮಿ ದೇಗುಲದಲ್...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕಕ್ಕಿಂಜೆ ನೆರಿಯ ರಸ್ತೆಯಲ್ಲಿ ಓಡಾಟ ನಡೆಸಿದ ಒಂಟಿ ಸಲಗ ಕಾರೊಂದರ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ. ಆನೆ ಬರುವುದನ್ನು ನೋಡಿ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾರೆ. ಕಾರಿನ ಬಳಿ ಬಂದ ಕಾಡಾನೆ ಕಾರಿನ ಮೇಲೆ ದಾಳಿ ನಡೆಸಿದೆ. ಕಾರಿನ ಮುಂಭಾಗವನ್ನು ಮೇಲಕ್ಕೆತ್ತಿದೆ. ಆನೆಯ ದಾಳಿಗೆ ಕಾರಿನ...
ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಅಂಗಡಿಯೊಂದರ ಇಬ್ಬರು ಉದ್ಯೋಗಿಗಳ ಮೇಲೆ ಅನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಮಂಗಳೂರಲ್ಲಿ ರಾತ್ರಿ ನಡೆದಿದೆ. ಅನೈತಿಕ ಪೊಲೀಸ್ ಗಿರಿ ನಡೆಸಿದ ಬಂಧಿತ ಆರೋಪಿಗಳನ್ನು ಅಕ್ಷಯ್ ರಾವ್, ಶಿಬಿನ್ ಪಡಿಕ್ಕಲ್ ಎಂದು ಗುರುತಿಸಲಾಗಿದೆ. ರಾತ್ರಿ ಮಂಗಳೂರು ನಗರದ ಮುಳಿಹಿತ್ಲು ಎಂಬಲ್ಲಿನ ಸ್ಪೋರ್ಟ್ಸ್ ಅಂ...