ಮಂಗಳೂರಿಗೆ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಬೆಂಕಿಗಾಹುತಿಯಾದ ಘಟನೆ ಶಿರಾಡಿ ಘಾಟ್ ನಲ್ಲಿ ನಡೆದಿದೆ. ಹಾಸನ ಕಡೆಯಿಂದ ಬರುತ್ತಿದ್ದ ಟ್ರಕ್ ಲಾರಿಯು ಶಿರಾಡಿ ಘಾಟ್ ಗೆ ತಲುಪುವಾಗ ಅದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಲಾರಿ ಚಾಲಕ ಹಾಗೂ ಕ್ಲೀನರ್, ಲಾರಿಯನ್ನು ನಿಲ್ಲಿಸಿ ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾರೆ. ಪರಿಣಾ...
ಚಾಮರಾಜನಗರ: ಕಬ್ಬಿನ ಗದ್ದೆಗಳಲ್ಲಿ ಭಾರೀ ಗಾತ್ರದ ಎರಡು ಹೆಬ್ಬಾವುಗಳು ಪತ್ತೆಯಾಗಿರುವ ಘಟನೆ ಇಂದು ಚಾಮರಾಜನಗರ ತಾಲೂಕಿನ ಸಿದ್ದಯ್ಯನಪುರ ಹಾಗೂ ಹೆಬ್ಬಸೂರು ಗ್ರಾಮದಲ್ಲಿ ನಡೆದಿದೆ. ಮೊಲಗಳನ್ನು ನುಂಗಿ ಗದ್ದೆಯಲ್ಲಿ ಒದ್ದಾಡುತ್ತಿದ್ದ ಹಾವುಗಳನ್ನು ಕಂಡ ಕಾರ್ಮಿಕರು ಹೌಹಾರಿ ಉರಗಪ್ರೇಮಿ ಸ್ನೇಕ್ ಚಾಂಪ್ ಅವರಿಗೆ ಮಾಹಿತಿ ನೀಡಿದ್ದಾರೆ. ಹ...
ಚಾಮರಾಜನಗರ: ಹಣಕಾಸಿನ ವಿಚಾರಕ್ಕೆ ಗಂಡ--ಹೆಂಡತಿ ನಡುವೆ ಜಗಳ ನಡೆದಿದ್ದು, ಈ ವೇಳೆ ಬಲವಾದ ಆಯುಧದಿಂದ ತಲೆಗೆ ಹೊಡೆದು ಹೆಂಡತಿಯನ್ನು ಪತಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಾಮರಾಜನಗರ ತಾಲ್ಲೂಕು ಮಂಗಲ ಹೊಸೂರು ಗ್ರಾಮದಲ್ಲಿ ನಡೆದಿದೆ. ತಮಿಳುನಾಡು ಮೂಲದ ರಾಧಿಕಾ (22) ಮೃತಪಟ್ಟ ಮಹಿಳೆ. ಪತಿ ಕಾರ್ತಿಕ್ ಎಂಬಾತ ತನ್ನ ಪತ್ನಿಯನ್ನೇ ಹತ್ಯ...
ಚಿಕ್ಕಮಗಳೂರು: ನವರಾತ್ರಿಗೆ ಶಕ್ತಿ ಯೋಜನೆ ಫುಲ್ ಸಾಥ್ ನೀಡಿದೆ. ಬಸ್ಸಿನ ಕಿಟಕಿಯಲ್ಲಿ ಮಕ್ಕಳನ್ನ ಟವೆಲ್ ನಂತೆ ತುಂಬಿದ ಪೋಷಕರು, ಬಸ್ ನ ಕಿಟಕಿಯಿಂದ ಮಕ್ಕಳನ್ನು ಹತ್ತಿಸಿ ಸೀಟ್ ರಿಸರ್ವೇಶನ್ ಮಾಡಿಕೊಳ್ಳುತ್ತಿರುವ ದೃಶ್ಯ ಕಂಡು ಬಂತು, ಒಂದೇ ಬಸ್ ಗೆ 300ಕ್ಕೂ ಹೆಚ್ಚು ಜನ ಮುಗಿಬೀಳುತ್ತಿರುವ ದೃಶ್ಯ ಕಂಡು ಬಂತು. ನವರಾತ್ರಿ ಹಿನ್ನೆಲೆ...
ಕಾಮಗಾರಿಯ ಬಿಲ್ ಮೊತ್ತದ ಪಾವತಿಗಾಗಿ 1 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಕೃಷಿ ಇಲಾಖೆಯ ದ.ಕ.ಜಿಲ್ಲಾ ಉಪನಿರ್ದೇಶಕಿ ಭಾರತಮ್ಮ ಎಂಬುವವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿಯಾಗಿದ್ದ ಮತ್ತು ರಾಜ್ಯ ಜಲಾನಯನ ಅಭಿವೃದ್ಧಿ ಇಲಾಖೆ ಮತ್ತು ಕೃಷಿ ಇಲಾಖೆಯಲ್ಲಿ ನಿಯೋಜನೆಯ ಮೇರೆಗೆ ಅಧಿಕಾರಿಯಾಗಿದ್ದ ಪ...
ಉಡುಪಿ: ಪರಶುರಾಮ ಥೀರ್ಮ್ ಪಾರ್ಕ್ ನಲ್ಲಿ ಹಿಂದುತ್ವ ಮತ್ತು ಹಿಂದೂಗಳ ಭಾವನೆಗೆ ದಕ್ಕೆಯಾಗಿದೆ ಎಂದೆಲ್ಲ ಕೆಲವರು ಬೊಬ್ಬೆ ಹಾಕುತ್ತಿದ್ದಾರೆ. ಆದರೆ ಪರಶುರಾಮ ಥೀಮ್ ಪಾರ್ಕ್ ಧಾರ್ಮಿಕ ಕ್ಷೇತ್ರವೇ ಅಲ್ಲ. ಅದೊಂದು ಪ್ರವಾಸಿ ತಾಣ ಆಗಿದೆ. ಅಲ್ಲಿಗೆ ಯಾರು ಬೇಕಾದರೂ ಪಾದರಕ್ಷೆಯನ್ನು ಹಾಕಿಕೊಂಡು ಹೋಗಬಹುದು. ಅಲ್ಲಿ ತೆಂಗಿನಕಾಯಿ ಒಡೆಯಲು, ಊದುಬತ್...
ಚಾಮರಾಜನಗರ: ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಐಸ್ ತಟ್ಟೆ ತಲೆಹೊತ್ತು ವಿನೂತನ ಪ್ರತಿಭಟನೆ ನಡೆಸಲಾಯಿತು. ನಗರದ ಶ್ರೀಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸ...
ಮಂಗಳೂರು :ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ಹಲವು ಮಾದಕ ವಸ್ತು ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿದ್ದ ವ್ಯಕ್ತಿಯೋರ್ವನು ಮಂಗಳೂರು ನಗರದ ಉಳ್ಳಾಲ ಠಾ...
ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಇಂದು ನಗರದ ಕವಾಯತು ಮೈದಾನದಲ್ಲಿ ಪೊಲೀಸ್ ಹುತಾತ್ಮ ದಿನ ಆಚರಣೆ ಮಾಡಲಾಯಿತು. ಜಿಲ್ಲಾಧಿಕಾರಿ ಶಿಲ್ಪಾನಾಗ್, ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಜಿಪಂ ಸಿಇಒ ಆನಂದ್ ಪ್ರಕಾಶ್ ಮೀನಾ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಅಗಲಿದ ಆರಕ್ಷಕ ಹುತಾತ್ಮರಿಗೆ ಪುಷ್ಪನಮನ ಸಲ್ಲಿಸಲ...
ಪಡುಬಿದ್ರೆ: ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಶೃತಿನ್ ಶೆಟ್ಟಿ(35) ಎಂಬವರು ಅ.19ರಿಂದ ನಾಪತ್ತೆಯಾಗಿದ್ದಾರೆ. ಕಾಪು ಜನಾರ್ಧನ ದೇವಸ್ಥಾನ ಬಳಿಯ ಅಂಗಡಿ ಮನೆ ನಿವಾಸಿಯಾಗಿರುವ ಇವರು ಅ.16ರಂದು ಕಾರ್ಕಳಕ್ಕೆ ಕರ್ತವ್ಯಕ್ಕೆ ತೆರಳಿದ್ದರು. ಅ. 19 ರಂದು ಪತ್ನಿಗೆ ಫೋನ್ ಕರೆ ಮಾಡಿ ತಾನು ನಂದಿಕೂರಿನಲ್ಲಿ ಇದ್ದು ಮನೆಗೆ ...