ಚಾಮರಾಜನಗರ: ಸಾಮಾಜಿಕ ಬಹಿಷ್ಕಾರದಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಯಡವನಳ್ಳಿ ಗ್ರಾಮದ ವೈ.ಎಸ್.ಶಿವರಾಜು(45) ನೇಣು ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮೃತನ ಸಹೋದರ ಮಹೇಶ್ ಎಂಬವರು ಬೇಗೂರು ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದು ಸಾಮಾಜಿಕ ಬಹಿಷ್ಕಾರ ಹಾ...
ಚಾಮರಾಜನಗರ: ಕಾಡು ಕುರಿ ಬೇಟೆಯಾಡಿದ್ದ ವ್ಯಕ್ತಿಯನ್ನು ಅರಣ್ಯ ಅಧಿಕಾರಿಗಳು ಬಂಧಿಸಿದ ಘಟನೆ ಸತ್ತೇಗಾಲದ ಜಗೇರಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಶಿಲುವೈಪುರ ಧೋಮಿದೀನ್ ಬಂಧಿತ ಆರೋಪಿಯಾಗಿದ್ದಾನೆ.ಬಂಧಿತನಿಂದ ಕಾಡು ಕುರಿ ಮಾಂಸ, ಒಂದು ನಾಡ ಬಂದೂಕು ಹಾಗೂ ಆಯುಧಗಳು ವಶಪಡಿಸಿಕೊಳ್ಳಲಾಗಿದೆ. ಸ...
ಹಾಸನ: ಹಿಂದುಳಿದ ವರ್ಗಗಳ, ದಲಿತರ, ಮುಸಲ್ಮಾನರ ಬೆಂಬಲ ಕಳೆದುಕೊಂಡಿದ್ದ ಜೆಡಿಎಸ್ ಪಕ್ಷಕ್ಕೆ ಸಿಎಂ ಇಬ್ರಾಹಿಂ ಅವರು ರಾಜ್ಯಾಧ್ಯಕ್ಷರಾಗಿ ಸಾರಥ್ಯವಹಿಸಿದ ಬಳಿಕ ಹೊಸ ಶಕ್ತಿಯೊಂದು ರೂಪುಗೊಂಡು ಪಕ್ಷ ಬಲಿಷ್ಠವಾಗುವತ್ತ ಸಾಗುತ್ತಿತ್ತು. ಆದ್ರೆ, ಇದೀಗ ಯಾವುದೇ ಸೂಚನೆಯನ್ನೂ ನೀಡದೇ ಇಬ್ರಾಹಿಂ ಅವರನ್ನು ಉಚ್ಛಾಟಿಸಿ, ರಾಜ್ಯಾಧ್ಯಕ್ಷ ಸ್ಥಾನವನ್ನು...
ಉಡುಪಿ: ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2 ವರ್ಷಗಳ ಹಿಂದೆ ನಡೆದ ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ 30 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ನ್ಯಾಯಾಲಯವು ಬುಧವಾರ ಆದೇಶಿಸಿದೆ. ಬೈಂದೂರು ತಾಲೂಕಿನ ಹೆರಂಜಾಲು ಗ್ರ...
ಉಡುಪಿ: ಕೇಂದ್ರ ಸರ್ಕಾರವು ಜೋಡಿಸಲಾದ ಸುಡುಮದ್ದುಗಳನ್ನೊಳಗೊಂಡ (ಗಾರ್ಲ್ಯಾಂಡ್) 125 ಡಿ.ಬಿ (ಎ1) ಗಿಂತ ಹೆಚ್ಚು ಮಟ್ಟದಲ್ಲಿ ಶಬ್ದವನ್ನು ಉಂಟು ಮಾಡುವ ಸುಡುಮದ್ದುಗಳ ಉತ್ಪಾದನೆ, ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಿದ್ದು, ಇಂತಹ ಸುಡುಮದ್ದುಗಳ ಉತ್ಪಾದನೆ, ಮಾರಾಟ ಹಾಗೂ ಬಳಕೆಯು ಕಾನೂನು ಬಾಹಿರವಾಗಿರುತ್ತದೆ. ಇದನ್ನು ಉಲ್ಲಂಘಿಸುವವರ ವಿರುದ...
ಕುಂದಾಪುರ:ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು 18 ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಅರಾಟೆ ಮುಳ್ಳಿಕಟ್ಟೆ ನಡುವೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಜೆ ನಡೆದಿದೆ. ಕುಂದಾಪುರದಿಂದ ಬೈಂದೂರು ಕಡೆ ಹೊರಟ ಲೋಕಲ್ ಬಸ್ಸು ಅರಾಟೆ ಸೇತುವೆ ದಾಟಿದ ಬಳಿಕ ಚಾಲಕನ ಅತಿವೇಗ ಹಾಗೂ ನಿರ್ಲಕ್ಷದಿಂದಾಗಿ ನಿಯಂತ...
ಬಡ ಕುಟುಂಬದ ಪರನಿಂತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳು ಕೇಸ್ ದಾಖಲೆ ಮಾಡಿರುವುದನ್ನು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಖಂಡಿಸಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳ ದೌರ್ಜನ್ಯಕ್ಕೆ ಒಳಗಾದ ಬಡ ಕುಟುಂಬದ ಪರನಿಂತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ಅಧಿಕಾರಿಗಳ ಮೂಲಕ ಕೇಸ್ ಕಾಂಗ್ರೆಸ್ ಸರಕಾರ ದಾಖ...
ಕಾರಿನ ಹಿಟ್ ಅಂಡ್ ರನ್ ಪ್ರಕರಣ ನಡೆದು ಯುವತಿಯೋರ್ವಳು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿ ಉಳಿದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರಲ್ಲಿ ನಡೆದಿದೆ. ಲೇಡಿ ಹಿಲ್ ಮಣ್ಣಗುಡ್ಡ ಮುಖ್ಯ ರಸ್ತೆಯ ಈಜುಕೊಳ ಮುಂಭಾಗದಲ್ಲಿ ಈ ದುರ್ಘಟನೆ ನಡೆದಿದೆ. ಮೃತ ಯುವತಿಯನ್ನು ಸುರತ್ಕಲ್ ಬಾಳದ ರೂಪಶ್ರೀ (23) ಎಂದು ಗುರುತಿಸಲಾಗಿದೆ. ಗಾಯಗೊಂಡ...
ದಕ್ಷಿಣ ಕನ್ನಡ: ಹಿಂದೂಗಳು ಹಿಂದೂ ವ್ಯಾಪಾರಿಗಳ ಅಂಗಡಿಗಳಲ್ಲಿ ಮಾತ್ರ ವ್ಯಾಪಾರ ಮಾಡಬೇಕು ಎಂದು ಹೇಳಿಕೆ ನೀಡಿದ್ದ ವಿಶ್ವ ಹಿಂದೂ ಪರಿಷತ್ ನ ಮುಖಂಡ ಶರಣ್ ಪಂಪ್ವೆಲ್ ವಿರುದ್ಧ ಕೇಸ್ ದಾಖಲಾಗಿದೆ. ಶರಣ್ ಪಂಪ್ ವೆಲ್ ಅವರು ತನ್ನ ಬೆಂಬಲಿಗರೊಂದಿಗೆ ಹೋಗಿ ಮಂಗಳೂರಿನ ಶ್ರೀ ಮಂಗಳಾದೇವಿ ದೇವಸ್ಥಾನದ ವಠಾರದಲ್ಲಿರುವ ಹಿಂದೂ ವ್ಯಕ್ತಿಗಳ ಮ...
ಕೊಟ್ಟಿಗೆಹಾರ: ಕೊಟ್ಟಿಗೆಹಾರದಿಂದ ಚಾರ್ಮಾಡಿ ಘಾಟ್ ಗೆ ಹೋಗುವ ಅಜಾದ್ ನಗರದ ಕೊಗಳತೆಯ ಅಂತರದಲ್ಲಿ ಎರಡು ಅಪಘಾತ ಸಂಭವಿಸುವ ತಿರುವುಗಳಿದ್ದು ಅಲ್ಲಿ ಅನೇಕ ವಾಹನ ಅಪಘಾತಗಳು ನಡೆದಿದ್ದು ಹಲವರು ಗಾಯಗೊಂಡಿದ್ದಾರೆ. ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಚಾರ್ಮಾಡಿ ಘಾಟ್ ಭಾಗದಿಂದ ಕೊಟ್ಟಿಗೆಹಾರಕ್ಕೆ ಬರುವಾಗ ನೇರ ಇಳಿಜಾರು ರಸ್ತೆಯಿದ್ದು ಬರು...