ಉಡುಪಿ: ಉಡುಪಿ ಶ್ರೀಕೃಷ್ಣ ಮಠದಲ್ಲಿ ದೇವರ ದರ್ಶನಕ್ಕೆ ಬಂದ ಮಹಿಳೆಯೊಬ್ಬರ ಲಕ್ಷಾಂತರ ರೂ. ವೌಲ್ಯದ ಚಿನ್ನಾಭರ ಗಳಿದ್ದ ಬ್ಯಾಗ್ ಕಳವಾಗಿರುವ ಘಟನೆ ನ.24ರಂದು ರಾತ್ರಿ ವೇಳೆ ನಡೆದಿದೆ. ಆಂಧ್ರಪ್ರದೇಶ ನೆಲ್ಲೂರಿನ ಜೆ.ಪದ್ಮಾವತಿ ನ.24ರಂದು ಬೆಳಗ್ಗೆ ಉಡುಪಿಗೆ ಬಂದು, ನಗರದ ಹೋಟೆಲ್ನಲ್ಲಿ ರೂಮ್ ಪಡೆದು ವಿಶ್ರಾಂತಿ ಮಾಡಿದ್ದರು. ನಂತರ ಶ್ರೀಕ...
ಚಾಮರಾಜನಗರ: ಭಾರತದ ಪ್ರಧಾನಿ ನರೇಂದ್ರ ಮೋದಿ ನಡೆಸಿಕೊಡುವ ಮನ್ ಕಿ ಬಾತ್ ನಲ್ಲಿ ತ್ಯಾಜ್ಯದಿಂದ ಕರಕುಶಲ ವಸ್ತುಗಳನ್ನು ತಯಾರಿಸುವ ಚಾಮರಾಜನಗರ ಮಹಿಳೆ ಕಾರ್ಯವನ್ನು ಹಾಡಿ ಹೊಗಳಿದ್ದಾರೆ. ಚಾಮರಾಜನಗರ ತಾಲೂಕಿನ ಉಮ್ಮತ್ತೂರು ಗ್ರಾಮದ ವರ್ಷಾ ಎಂಬವರ ಕರಕುಶಲ ಕಲೆಯ ಬಗ್ಗೆ ಪ್ರಧಾನಿ ಮೋದಿ ಇಂದು ಪ್ರಸ್ತಾಪಿಸಿ ವೋಕಲ್ ಫಾರ್ ಲೋಕಲ್ ಮಹತ್ವವನ್ನ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕಕ್ಕಿಂಜೆಯ ಮನೆಯ ಶೆಡ್ ನಲ್ಲಿ ನಿಲ್ಲಿಸಿದ್ದ ಇನೋವಾ ಕಾರನ್ನು ಕಳ್ಳತನ ಮಾಡಿದ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅಜಯ್ ಶೆಟ್ಟಿ (32), ಸೂರಜ್ ಶೆಟ್ಟಿ(23), ಮಂಜುನಾಥ ಪೂಜಾರಿ(30), ...
ಮಂಗಳೂರು: ಕೋಟ್ಯಾಂತರ ರೂಪಾಯಿ ಬೆಲೆಬಾಳುವ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್) ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪ್ಯಾರೇಜಾನ್ @ ಸೇಟು (37 ವರ್ಷ), ಬದ್ರುದ್ದೀನ್ @ ಬದ್ರು (28 ವರ್ಷ), ರಾಜೇಶ್.ಆರ್ (22 ವರ್ಷ) ಎಂದು ಗುರುತಿಸಲಾಗಿದೆ. ಮಂಗಳೂರು ನಗರದ ಪಂ...
ಚಾಮರಾಜನಗರ: ಕಾದಾಟದಲ್ಲಿ ಗಾಯಗೊಂಡು ನಿತ್ರಾಣಗೊಂಡಿದ್ದ ಸುಮಾರು 3 ವರ್ಷದ ಗಂಡು ಹುಲಿಯೊಂದು ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಮದ್ದೂರು ಕಾಲೋನಿಯ ದೊಡ್ಡಕರಿಯಯ್ಯ ಎಂಬುವರ ಜಮೀನಿನಲ್ಲಿ ಶುಕ್ರವಾರ ನಡೆದಿದೆ. ಕಾಡಿನೊಳಗೆ ವನ್ಯಪ್ರಾಣಿಗಳ ಕಾದಾಟದಿಂದ ಸುಮಾರು 3 ವರ್ಷದ ಗಂಡು ಹುಲಿಯ ತಲೆ ಮತ್ತು ಮೈಮೇಲೆ ತೀವ್ರ ಪೆಟ್ಟಾಗಿತ್...
ಕಾಡಾನೆ ದಾಳಿಯಿಂದ ಮೃತಪಟ್ಟ ಕಾರ್ತಿಕ್ ಗೌಡ ಅವರ ಅಂತಿಮ ದರ್ಶನದ ವೇಳೆ ದುಃಖಭರಿತ ಭಾವುಕ ಕ್ಷಣವೊಂದಕ್ಕೆ ಸಾಕ್ಷಿಯಾಯಿತು. ಕಾರ್ತಿಕ್ ಗೌಡ ಅವರ ಮುದ್ದಿನ ಸಾಕುನಾಯಿ ತನ್ನ ಒಡೆಯನ ಪಾರ್ಥೀವ ಶರೀರದೆದುರು ಮೂಕವಾಗಿ ಕಣ್ಣೀರು ಹಾಕಿ ನೆರೆದಿದ್ದ ನೂರಾರು ಜನರ ಕಣ್ಣಾಲಿಗಳು ನೀರಾದ ಘಟನೆ ನಡೆಯಿತು. ಮೂಡಿಗೆರೆ ತಾಲ್ಲೂಕಿನ ಹೊಸಕೆರೆ ಗ್ರಾಮದ...
ಮಂಗಳೂರು ನಗರದ ಎಮ್ಮೆಕೆರೆಯಲ್ಲಿ ನಿರ್ಮಾಣವಾಗಿರುವ ಅಂತಾರಾಷ್ಟ್ರೀಯ ಈಜುಕೊಳವು ಶುಕ್ರವಾರ (ನ.24) ಲೋಕಾರ್ಪಣೆಗೊಳ್ಳಲಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾನದಂಡದ ಕ್ರೀಡಾ ಮೂಲಸೌಲಭ್ಯಗಳು ಮಂಗಳೂರು ನಗರಕ್ಕೆ ಪಾದಾರ್ಪಣೆಗೊಳ್ಳಲಿದೆ. ಜಿಲ್ಲಾಡಳಿತ, ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಕ್ರೀಡಾ ಅಭಿವೃದ್ಧಿ ವಲಯದಲ್ಲಿ ತನ್ನ...
ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಕಲ್ಲುಕಟ್ಟೆ ಡ್ಯಾಮ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿರುವ ಘಟನೆ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಬಸವಾಪುರ ಗ್ರಾಮದ ಚಿಕ್ಕಶೆಟ್ಟಿ ಎಂಬವರ ಪುತ್ರ ಮಹೇಶ್(21) ಮೃತ ದುರ್ದೈವಿ. ಕಳೆದ 10 ದಿನಗಳ ಹಿಂದಷ್ಟೇ ಯುವಕನು ಕಾಣೆಯಾಗಿರುವ ಕುರಿತು ಪೋಷಕರು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್...
ಚಾಮರಾಜನಗರ: ಶಾಲೆಗೆ ಯಾವುದೇ ಸೂಕ್ತ ವ್ಯವಸ್ಥೆ ಇಲ್ಲದೇ ಕೋಳಿಯೊಂದು ಬಾಲಕಿಯನ್ನು ಕುಕ್ಕಿದ ಘಟನೆ ಹನೂರು ತಾಲೂಕಿನ ಪೆದ್ದನಪಾಳ್ಯ ಎಂಬ ಗ್ರಾಮದಲ್ಲಿ ನಡೆದಿದ್ದು ಪಾಲಕರು ಆಕ್ರೋಶಗೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಗುರುವಾರ ಪೆದ್ದನ ಪಾಳ್ಯ ಶಾಲೆಯಲ್ಲಿ ಒಂದನೇ ತರಗತಿ ಬಾಲಕಿಗೆ ಕೋಳಿ ಕಚ್ಚಿ ಗಾಯಗೊಳಿಸಿದ್ದು ಗುರುವಾರದಂದೆ ಶಾಲೆಗೆ ಬ...
ಚಾಮರಾಜನಗರ: ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಈಗ ಕೃಷಿಯಲ್ಲಿ ಸೆಕೆಂಡ್ ಇನ್ನಿಂಗ್ ಆರಂಭಿಸಿದ್ದಾರೆ. ಇದರ ಜೊತೆಗೆ, ಬೀದಿನಾಯಿಗಳ ಮೇಲೆ ವಿಶೇಷ ಅಕ್ಕರೆ ಇಟ್ಟುಕೊಂಡಿದ್ದು ಆಹಾರ ಜೊತೆಗೆ ಔಷಧವನ್ನು ಕೊಡುವ ಮೂಲಕ ಪ್ರಾಣಿ ಪ್ರೀತಿ ಮೆರೆದಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಕೃಷಿ ನಡೆಸುವ ರೋಜರ್ ಬಿನ್...