ಕುಂದಾಪುರ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಭೀಮಘರ್ಜನೆ ಜಿಲ್ಲಾ ಸಮಿತಿ ಉಡುಪಿ, ಬುದ್ಧನ ಜೆಡ್ಡು ಬುದ್ಧವಿಹಾರ ಪ್ರತಿಷ್ಠಾನ (ರಿ.) ಕರ್ಕುಂಜೆ-ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ರವರು ಬೌದ್ಧ ಧರ್ಮಕ್ಕೆ ಮರಳಿದ ಅ. 14ರ ಕ್ರಾಂತಿಕಾರಿ ದಿನವನ್ನು " ಬುದ್ಧನೆಡೆಗೆ ನಮ್ಮ ನಡಿಗೆ " ಶೀ...
ಉಡುಪಿ: ಉಡುಪಿಯಲ್ಲಿ ಮಹಿಷ ದಸರಾಕ್ಕೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಷ ದಸರಾ ಆಯೋಜಕ ಜಯನ್ ಮಲ್ಪೆ ಹೇಳಿಕೆ ನೀಡಿದ್ದಾರೆ. ಕರಾವಳಿಯಲ್ಲಿ ಪ್ರಪ್ರಥಮ ಬಾರಿಗೆ ಮಹಿಷಾ ದಸರಾ ಆಯೋಜಿಸಲು ಮುಂದಾಗಿದ್ದೆವು. ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡುವ ಉದ್ದೇಶ ಇತ್ತು. ಜಿಲ್ಲಾಡಳಿತ ಮೆರವಣಿಗೆ ಮತ್ತು ಬ್ಯಾನರ್ ಅಳವಡಿಕೆಗೆ ನಿರ್ಬಂಧ ಮಾ...
ಇಸ್ರೇಲ್ -- ಪ್ಯಾಲೆಸ್ತೀನ್ ನಡುವೆ ಯುದ್ಧ ನಡೆಯುತ್ತಿದ್ದು ಈ ಮಧ್ಯೆ ಹಮಾಸ್ ಪರ ಪ್ರಾರ್ಥನೆ ಮಾಡಬೇಕೆಂದು ವೀಡಿಯೋ ಮಾಡಿದ್ದ ವ್ಯಕ್ತಿಯನ್ನು ಮಂಗಳೂರಲ್ಲಿ ಬಂಧಿಸಲಾಗಿದೆ. ಬಂಧಿತ ವ್ಯಕ್ತಿಯನ್ನು ಮಂಗಳೂರು ಬಂದರು ವಾಸಿ ಜಾಕಿರ್ ಯಾನ ಜಾಕಿ ಎಂದು ಗುರುತಿಸಲಾಗಿದೆ. ಪ್ಯಾಲೆಸ್ತೀನ್ ಹಾಗೂ ಇಸ್ರೇಲ್ ಮಧ್ಯೆ ನಡೆಯುತ್ತಿರುವ ಯುದ್ಧಕ್ಕೆ ಸಂಬಂ...
ಚಾಮರಾಜನಗರ: ಊಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಗುಂಡ್ಲುಪೇಟೆ ತಾಲೂಕಿನ ಬೆಂಡಗಳ್ಳಿ ಗೇಟ್ ಬಳಿ ಮಧ್ಯರಾತ್ರಿ ನಡೆದಿದ್ದ ದರೋಡೆ ಪ್ರಕರಣವನ್ನು ಬೇಧಿಸಿದ್ದು 10 ಮಂದಿ ಬಂಧಿಸಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ತಿಳಿಸಿದ್ದಾರೆ. ಚಾಮರಾಜನಗರದಲ್ಲಿ ಈ ಸಂಬಂಧ ಪತ್ರಿಕಾ ಪ್ರಕಟಣೆ ಮೂಲಕ ಎಸ್ಪಿ ಮಾಹಿತಿ ನೀಡಿದ್ದು, ಈಚರ್...
ಚಾಮರಾಜನಗರ: ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ನೀರು, ಹೂ ಬಿಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಲಾಯಿತು. ನಗರದ ಶ್ರೀಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್...
ಚಿಕ್ಕಮಗಳೂರು: ರಸ್ತೆಯ ಇಕ್ಕೆಲಗಳ ಮರಗಿಡಗಳು ಹುಲುಸಾಗಿ ಬೆಳೆದಿದ್ದು ಅವುಗಳನ್ನ ಕಡಿಯದ ಹಿನ್ನೆಲೆ ರಸ್ತೆ ಸರಿಯಾಗಿ ಕಾಣದೆ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಗಾಯಗೊಂಡಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಸುಂಕಸಾಲೆ ಬಳಿ ನಡೆದಿದೆ. ಲೋಕೋಪಯೋಗಿ ಇಲಾಖೆ ರಸ್ತೆಯ ಇಕ್ಕೆಲಗಳಲ್ಲಿ ಬೆಳೆದಿರುವ ಗಿಡ--ಘಂಟೆಗಳನ್ನ ಕಡಿಯದ ...
ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಪತ್ನಿಯ ಅನೈತಿಕ ಸಂಬಂಧದ ಬಗ್ಗೆ ಶಂಕಿಸಿ ಪತಿಯೇ ಪತ್ನಿಯನ್ನ ಕೊಲೆಗೈದಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಿರಗುಂದ ಗ್ರಾಮದಲ್ಲಿ ನಡೆದಿದೆ. ಮೃತಳನ್ನ 40 ವರ್ಷದ ಪದ್ಮಾಕ್ಷಿ ಎಂದು ಗುರುತಿಸಲಾಗಿದೆ. ಕಿರಗುಂದ ಗ್ರಾಮದ ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ಚಂದ್ರ-ಪದ್ಮಾಕ್ಷಿ ದಂಪತಿ ಮಧ್ಯೆ ಕುಡ...
ದೇಶದ ಸಂವಿಧಾನ ಎಲ್ಲರಿಗೂ ಬದುಕುವ ಹಕ್ಕನ್ನು ನೀಡಿದೆ. ಆದರೆ ಮಂಗಳೂರಿನಲ್ಲಿ ಜಾತ್ರೆ ವ್ಯಾಪಾರವನ್ನೇ ನಂಬಿಕೊಂಡು ಬದುಕುವ ಜಾತ್ರೆ ವ್ಯಾಪಾರಿಗಳಿಗೆ ವ್ಯಾಪಾರದ ಹಕ್ಕನ್ನು ನಿರಾಕರಿಸಲಾಗಿದೆ. ಬಿಜೆಪಿ ಸರಕಾರದ ಕಾಲಕ್ಕಿಂತಲೂ ಕಟುವಾದ ಪರಿಸ್ಥಿತಿ ನಿರ್ಮಾಣ ಆಗಿದ್ದು, ರಾಜ್ಯದ ಕಾಂಗ್ರೆಸ್ ಸರಕಾರ ಅನೇಕ ಗ್ಯಾರೆಂಟಿಗಳನ್ನು ಕೊಟ್ಟಿದೆ ಜಾತ್ರೆ ವ...
ಕೊಟ್ಟಿಗೆಹಾರ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಸರ್ಕಾರಿ ಬಸ್ ನಿಲ್ದಾಣವನ್ನ ಮಹಿಳೆಯರು ಬಚ್ಚಲು ಮನೆ ಮಾಡ್ಕೊಂಡು ಬಟ್ಟೆ ಒಣಗಿಸುವ ತಾಣವನ್ನಾಗಿಸಿಕೊಂಡು ಬಟ್ಟೆ ಒಣಗಿಸಿಕೊಂಡು ಇಡೀ ದಿನ ಆರಾಮಾಗಿದ್ದಾರೆ. ಶಕ್ತಿ ಯೋಜನೆಯಡಿ ಸರ್ಕಾರ ಮಹಿಳೆಯರಿಗೆ ಫ್ರೀ ಬಸ್ ಬಿಟ್ಟ ಮೇಲೆ ಧಾರ್ಮಿಕ ಕ್ಷೇತ್ರಗಳಿಗೆ ಹೋಗುವ ...
ಉಡುಪಿ: ಪಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐದು ವರ್ಷಗಳ ಹಿಂದೆ ನಡೆದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಗ್ರಾಮ ಕರಣಿಕರೊಬ್ಬರಿಗೆ ಮೂರು ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯ ಗುರುವಾರ ...