ಉಡುಪಿ: ವಿಎಚ್ಪಿ- ಬಜರಂಗದಳ ವತಿಯಿಂದ ಉಡುಪಿಯಲ್ಲಿ ನಡೆಯುತ್ತಿರುವ ಹಿಂದೂ ಸಮಾಜೋತ್ಸವದಲ್ಲಿ ವಿಎಚ್ಪಿ ಮುಖಂಡ ಶರಣ್ ಪಂಪ್ವೆಲ್ ಭಾಗವಹಿಸದಂತೆ ತಡೆಯೊಡ್ಡಲಾಗಿದೆ. ಇತ್ತೀಚೆಗೆ ನಡೆದ ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ಪ್ರತಿಭಟನೆಯಲ್ಲಿ ಶರಣ್ ಪಂಪ್’ವೆಲ್ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದರು. ಈ ಸಂಬಂ...
ಮಂಗಳೂರಲ್ಲಿ ಖಾಸಗಿ ಬಸ್ಸೊಂದರಲ್ಲಿ ಪ್ರಯಾಣಿಸುತ್ತಿದ್ದ ವಕೀಲೆಗೆ ಕಂಡೆಕ್ಟರ್ ನೋರ್ವ ಸಾರ್ವಜನಿಕವಾಗಿ ನಿಂದಿಸಿದ ಘಟನೆ ನಡೆದಿದೆ. ಈ ಬಗ್ಗೆ ಬಸ್ ಚಾಲಕ ಮತ್ತು ಕಂಡೆಕ್ಟರ್ ವಿರುದ್ಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೇರಳಕಟ್ಟೆ ಸಮೀಪದ ಜಲಾಲ್ ಬಾಗ್ ನಿವಾಸಿಯಾಗಿರುವ ಕೆ.ಮುಫೀದಾ ರಹ್ಮಾನ್ ಅವರು ವೃತ್ತಿಯಲ್ಲಿ ವಕೀಲೆಯಾಗಿದ್ದು,...
ಚಾಮರಾಜನಗರ: ಅಕ್ರಮವಾಗಿ ಕಸಾಯಿಖಾನೆಗೆ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕ್ ಅಪ್ ಪಲ್ಟಿಯಾಗಿ ಹಸು ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ಪಣ್ಯದಹುಂಡಿ ಸಮೀಪ ನಡೆದಿದೆ. ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದ್ದು ಹಸುವೊಂದು ಮೃತಪಟ್ಟಿದೆ, ಎರಡು ಎಮ್ಮೆ, ಎಂಟು ಹಸುಗಳು ಬದುಕುಳಿದಿವೆ. ಮೈಸೂರಿನಿಂದ ಕೇರಳಕ್ಕೆ ಅಕ್ರಮವಾಗಿ ರಾಸುಗಳ...
ಚಾಮರಾಜನಗರ: ವೈಯಕ್ತಿಕ ಕಾರಣಗಳಿಂದ ಎರಡು ಮುಸ್ಲಿಂ ಕುಟುಂಬಗಳ ನಡುವೆ ಗಲಾಟೆ ನಡೆದಿದ್ದು, ಪರಸ್ಪರ ಹೊಡೆದಾಟದಲ್ಲಿ 6 ಜನರಿಗೆ ಗಾಯಗಳಾಗಿವೆ. ಚಾಮರಾಜನಗರದ ಕೆ.ಪಿ.ಮೊಹಲ್ಲಾದಲ್ಲಿ ಘಟನೆ ನಡೆದಿದೆ. ಒಂದು ಕಡೆಯವರು ಮತ್ತೊಂದು ಕಡೆಯವರ ಮನೆಯ ಬಾಗಿಲು ಮುರಿದು ಒಳ ನುಗ್ಗಿ ಹೊಡೆದಾಟ ನಡೆಸಿದ್ದಾರೆನ್ನಲಾಗಿದೆ. ಘಟನೆಗೆ ನಿಖರ ಕಾರಣಗಳು ತಿಳಿದ...
ಉಡುಪಿ: ಮೂರು ದಿನಗಳಿಂದ ಅನ್ನ ಆಹಾರವಿಲ್ಲದೆ ಅಸಹಾಯಕ ಸ್ಥಿತಿಯಲ್ಲಿದ್ದ ಅಪರಿಚಿತ ಮಹಿಳೆಯನ್ನು ಶನಿವಾರ ಇಂದ್ರಾಳಿಯ ರೈಲ್ವೆ ಬ್ರಿಡ್ಜಿನ ಸನಿಹ, ಮಹಿಳಾ ಸಹಾಯವಾಣಿಯ ಕಾರ್ಯಕರ್ತರು, ಹಾಗೂ ನಾಗರಿಕ ಸಮಿತಿಯ ಕಾರ್ಯಕರ್ತ ನಿತ್ಯಾನಂದ ಒಳಕಾಡುವರು ಕಾರ್ಯಚರಣೆ ನಡೆಸಿ ರಕ್ಷಿಸಿರುವ ಘಟನೆ ಶನಿವಾರ ನಡೆದಿದೆ. ವಿಷಜಂತುಗಳು ಆಶ್ರಯ ಪಡೆದಿರುವ ಗಿಡ ಗಂ...
ಉಡುಪಿ: ಹೆಬ್ರಿ ತಾಲೂಕು ನಾಡ್ಪಾಲು ಗ್ರಾಮ ಪಂಚಾಯಿತಿಯ ಪಶ್ಚಿಮ ಘಟ್ಟಗಳ ತಪ್ಪಲಿನ ಕಾಡಿನ ಅಂಚಿನಲ್ಲಿ ಬಹುತೇಕ ಸಮಾಜದ ಕಟ್ಟ ಕಡೆಯ, ಜನವಸತಿಯ ಕೊನೆಯ ಪ್ರದೇಶದಲ್ಲಿ ನೆಲೆಸಿರುವ, ಮಲೆಕುಡಿಯ ಕುಟುಂಬಗಳನ್ನು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಶನಿವಾರ ಭೇಟಿ ಮಾಡಿದರು. ನಗರ ಪ್ರದೇಶದಿಂದ ಬಹುದೂರದ, ಅರಣ್ಯದ ಅತ್ಯಂತ ಒಳಭಾಗದ ಪ್ರದೇಶಗಳಾ...
ಚಿಕ್ಕಮಗಳೂರು: ಕುಡಿತದ ಮತ್ತಿನಲ್ಲಿ ಬೈಕ್ ಓಡಿಸಲು ಸಾಧ್ಯವಾಗದೇ ಯುವಕನೋರ್ವ ನಡು ರಸ್ತೆಯಲ್ಲೇ ಮಲಗಿದ ಘಟನೆ ಮೂಡಿಗೆರೆ ತಾಲೂಕಿನ ಸಬ್ಬೇನಹಳ್ಳಿ ಗ್ರಾಮದ ಬಳಿ ನಡೆದಿದೆ. ಹಾಸನದಿಂದ ಸಂಬಂಧಿಕರ ಮನೆಗೆ ಬಂದಿದ್ದ ಬೈಕ್ ಸವಾರ ನಡು ರಾತ್ರಿ ಫುಲ್ ಟೈಟ್ ಆಗಿದ್ದಾನೆ. ಕುಡಿತದ ಮತ್ತಿನಿಂದ ಬೈಕ್ ಓಡಿಸಲಾಗದೇ ನಡು ರಸ್ತೆಯಲ್ಲೇ ನಿದ್ದೆಗೆ ಜಾರ...
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದ್ರೆಯ ನಡಿಗುಡ್ಡೆ ದರ್ಖಾಸ್ತು ಮನೆ ಕೆಸರ್ ಗದ್ದೆಯ ಬೆಳುವಾಯಿ ಪಂಚಾಯತ್ ಮಂಗಳೂರು ತಾಲೂಕಿನ ಮನೆಯೊಂದರಲ್ಲಿ ವೃದ್ಧ ಹಾಗೂ ಅವರ ಪುತ್ರಿ ಸಂಕಷ್ಟದ ಸ್ಥಿತಿಯಲ್ಲಿ ಜೀವನ ಸಾಗಿಸುತ್ತಿರುವ ಬಗ್ಗೆ ಮಹಾನಾಯಕ ವಾಹಿನಿ ವರದಿ ಮಾಡಿದ ಬೆನ್ನಲ್ಲೇ ದಲಿತಪರ ಸಂಘಟನೆ ನೊಂದ ಕುಟುಂಬಸ್ಥರನ್ನ ಭೇಟಿ ಮಾಡಿ ಕುಟುಂಬಕ್ಕೆ ಧೈರ್...
ಬ್ರಹ್ಮಾವರ: ಕ್ಷುಲ್ಲಕ ಕಾರಣಕ್ಕಾಗಿ ಮಗ ತನ್ನ ತಂದೆಯನ್ನೆ ಕಡಿದು ಕೊಂದ ಘಟನೆ ಬ್ರಹ್ಮಾವರ ತಾಲೂಕಿನ ಪೆಜಮಂಗೂರು ಗ್ರಾಮದ ಮೊಗವೀರಪೇಟೆ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಸ್ಥಳೀಯ ನಿವಾಸಿ ಸಾಧು ಮರಕಾಲ (68) ಕೊಲೆಯಾಗಿದ್ದು ತಲೆಮರೆಸಿಕೊಂಡಿದ್ದ ಆರೋಪಿ, ಮೃತರ ಪುತ್ರ ಆನಂದ (50) ಎಂಬಾತನಿಗೆ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾ...
ಉಡುಪಿ: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರು, ಸಂಸದರಾದ ಶೋಭಾ ಕರಂದ್ಲಾಜೆ ಶನಿವಾರ ಉಡುಪಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಡಯಾಲಿಸಿಸ್ ಕೇಂದ್ರವನ್ನು ಪರಿಶೀಲಿಸಿದರು. ಜಿಲ್ಲಾಸ್ಪತ್ರೆಯ ಡಯಾಲಿಸಿಸ್ ಘಟಕದಲ್ಲಿ ಕೆಲ ದಿನಗಳಿಂದ ಡಯಾಲಿಸಿಸ್ ಚಿಕಿತ್ಸೆ ಸ್ಥಗಿತಗೊಳಿಸಲಾಗಿದ್ದು ಇದರಿಂದ ರೋಗಿಗಳು ಚಿಕಿತ್ಸೆ ಇಲ್ಲದೆ ಪರದಾಡುವ...