ಉಡುಪಿ: ಕಾರ್ಕಳ ತಾಲೂಕು ದುರ್ಗ ಗ್ರಾಮದ ಮಲೆಹಿತ್ಲು ನಿವಾಸಿ ಸಂದೇಶ ಶೆಟ್ಟಿ (30) ಎಂಬ ವ್ಯಕ್ತಿಯು ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು, ಸೆಪ್ಟಂಬರ್ 30 ರಂದು ರಾತ್ರಿ 9 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 7 ಇಂಚು ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಪೂರ ಶರೀರ ಹೊಂದಿದ್ದು...
ಚಾಮರಾಜನಗರ: 35 ವರ್ಷದ ಗಂಡು ಕಾಡಾನೆ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅಭಯಾರಣ್ಯ ಓಂಕಾರ ವನ್ಯಜೀವಿ ವಲಯ ವ್ಯಾಪ್ತಿಯ ಕುರುಬರಹುಂಡಿಯ ಆಲದ ಮರದ ಹಳ್ಳ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಕಾಡಾನೆಯು ಮತ್ತೊಂದು ಕಾಡಾನೆಯ ಜೊತೆ ಕಾದಾಟ ನಡೆಸಿ ಮೃತಪಟ್ಟಿರುವುದಾಗಿ ಅರಣ್ಯ ಅಧಿಕಾರಿಗಳು ದೃಢ...
ಚಾಮರಾಜನಗರ: ಸಾಮಾಜಿಕ ಜಾಲಾತಾಣದಲ್ಲಿ ರೀಲ್ಸ್ ಮೂಲಕ ಗಮನ ಸೆಳೆಯುತ್ತಿದ್ದ ಯುವಕ ಬೈಕ್ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಯಳಂದೂರು ತಾಲೂಕಿನ ಗುಂಬಳ್ಳಿ ಬಳಿ ನಡೆದಿದೆ. ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಕೃಷ್ಣಾಪುರದ ಮಹೇಶ್(24) ಮೃತ ದುರ್ದೈವಿ. ನಿಯಂತ್ರಣ ತಪ್ಪಿ ಮರವೊಂದಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಯುವಕ ಅಸ...
ಮಣಿಪಾಲ: ಎರಡು ತಂಡಗಳ ಮಧ್ಯೆ ಮಣಿಪಾಲದಲ್ಲಿ ಅ.1ರಂದು ರಾತ್ರಿ ವೇಳೆ ನಡೆದ ಚೂರಿ ಇರಿತ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ಏಳು ಮಂದಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಸೈಫ್ ಕುಕ್ಕಿಕಟ್ಟೆ, ಉದಾಫ್ ಚಿಟ್ಪಾಡಿ, ರಾಹುಲ್ ಶೆಟ್ಟಿ ಕಟಪಾಡಿ ಮತ್ತು ಅಫ್ರಿದಿ ದೊಡ್ಡಣಗುಡ್ಡೆ, ಬೈಕಾಡಿಯ ಹರ್ಷಿತ್, ತಿಲಕ್ ಹಾಗೂ ರಿತೇಷ್ ...
ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಲ್ಲಿ ನಡೆದಿದೆ. ಕದ್ರಿ ಕಂಬಳದ ಚಂದ್ರಿಕಾ ಬಡಾವಣೆಯಲ್ಲಿ ವಾಸವಾಗಿದ್ದ ಲತಾ ಭಂಡಾರಿ (70) ಮತ್ತು ಸುಂದರಿ ಶೆಟ್ಟಿ (80) ಎಂಬ ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡವರು. 78ರ ಹರೆಯದ ಜಗನ್ನಾಥ್ ಭಂಡಾರಿ ಮತ್ತವರ ಪತ್ನಿ ಲತಾ ಭಂಡಾರಿ ಹಾಗೂ ಲತಾ ಭಂಡಾರಿಯ ಅಕ್ಕ ಸುಂದರಿ ಶೆಟ್ಟಿ ಎಂಬುವವರು ಈ ಮ...
ಕಾಡಿನಲ್ಲಿ ಸಿಗುವ ಹಣ್ಣನ್ನು ಸೇವಿಸಬಹುದಾದ ಹಣ್ಣು ಎಂದು ಭಾವಿಸಿ ಮನೆಗೆ ತಂದು ಶರಬತ್ತು ಮಾಡಿ ಕುಡಿದ ಮಹಿಳೆಯೊಬ್ಬರು ಅಸ್ವಸ್ಥಗೊಂಡು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ಅಮರಪಡ್ನೂರು ಗ್ರಾಮದ ಕುಳ್ಳಾಜೆ ನಿವಾಸಿ ಲೀಲಾವತಿ(35) ಮೃತಪಟ್ಟವರು. ಲೋಕಯ್ಯ ನಾಯ್ಕ ಕೂಡಾ ಹಣ್ಣಿನ ಶರಬತ್ತು ಕುಡಿದು ಅಸ್ವಸ್ಥ...
ಚಾಮರಾಜನಗರ: ಶಿವಮೊಗ್ಗದಲ್ಲಿ ಎರಡು ಧರ್ಮಗಳ ನಡುವೆ ನಡೆದಿರುವ ಕೋಮು ಗಲಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹಸಚಿವ ಜಿ.ಪರಮೇಶ್ವರ್ ಕುಮ್ಮಕ್ಕಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದರು. ಚಾಮರಾಜನಗರದಲ್ಲಿ ಮಾಧ್ಯಮವರೊಟ್ಟಿಗೆ ಮಾತನಾಡಿ, ಈದ್ ಮಿಲಾದ್ ಮೆರವಣಿಗೆ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ, ಔರಂಗಜೇಬನ ಖಡ...
ಕೊಟ್ಟಿಗೆಹಾರ: ಇಲ್ಲಿನ ಅತ್ತಿಗೆರೆ ಗ್ರಾಮದ ಬಳಿ ರಾಷ್ಟೀಯ ಹೆದ್ದಾರಿಯಲ್ಲಿ ಮಂಜು ಮುಸುಕಿದ ವಾತಾವರಣದಿಂದ ರಸ್ತೆ ಕಾಣದೇ ಆಟೋ ಗದ್ದೆಗೆ ಪಲ್ಟಿಯಾದ ಘಟನೆ ಬೆಳಿಗ್ಗೆ ನಡೆದಿದೆ. ಬೆಳ್ತಂಗಡಿ ನಿವಾಸಿ ನಜೀರ್ ಕುಟುಂಬ ಜಾವಗಲ್ ನಿಂದ ಬೆಳ್ತಂಗಡಿಗೆ ತೆರಳುತ್ತಿದ್ದರು. ಈ ವೇಳೆ ಅತ್ತಿಗೆರೆ ಬಳಿ ರಸ್ತೆ ಕಾಣದೇ ಆಟೋ ಗದ್ದೆಗೆ ಪಲ್ಟಿಯಾಗಿದ್ದು,...
ಚಾಮರಾಜನಗರ: ಲಾರಿ ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತವಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಅಸುನೀಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ನಡೆದಿದೆ. ತಮಿಳುನಾಡು ಮೂಲದ ಸೆಲ್ವರಾಜ್(50) ಮೃತ ಲಾರಿ ಚಾಲಕ. ನಂಜನಗೂಡು ಕಡೆಯಿಂದ ಗುಂಡ್ಲುಪೇಟೆ ಕಡೆಗೆ ತೆರಳುತ್ತಿದ್ದ ವೇಳೆ ಲಾರಿ ಚಾಲಕನಿಗೆ ಹಾರ್...
ಚಾಮರಾಜನಗರ: ವನ್ಯಜೀವಿ ಓಡಾಡುವ ಸ್ಥಳದಲ್ಲಿ ಕಳೆದ ಹುಣ್ಣಿಮೆಯಂದು ಕಾಡಿನಲ್ಲಿ ವಾಮಚಾರ ನಡೆಸಿರುವ ಘಟನೆ ಹನೂರು ತಾಲೂಕಿನ ಅರಕನಹಳ್ಳ ಎಂಬಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಹನೂರು ಹಾಗೂ ಅಜ್ಜೀಪುರ ರಸ್ತೆ ಬದಿಯ ಅರಣ್ಯ ಪ್ರದೇಶದಲ್ಲಿ ಹರಿಯುವ ಅರಕೆಹಳ್ಳ ಎಂಬ ಜಾಗದಲ್ಲಿ ಕೆಲವರು ವಾಮಾಚಾರ ನಡೆಸಿ ತೆರಳಿದ್ದಾರೆ. ಮಲೆಮಹದೇಶ್ವರ...