ಕೊಟ್ಟಿಗೆಹಾರ: ಮೂಡಿಗೆರೆ ಅರಣ್ಯ ಇಲಾಖೆಯ ವತಿಯಿಂದ ಚಾರ್ಮಾಡಿ ಘಾಟ್ ಮಲಯ ಮಾರುತದಿಂದ ಗಡಿ ಭಾಗದವರೆಗೆ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಯಿತು. ಮೂಡಿಗೆರೆ ವಲಯ ಅರಣ್ಯ ಅಧಿಕಾರಿ ಚರಣ್ ಕುಮಾರ್ ಮಾತನಾಡಿ 'ಪ್ರತಿ ವರ್ಷ ಅಕ್ಟೋಬರ್ 1 ರಿಂದ 7ರವರೆಗೆ ವನ್ಯ ಜೀವಿ ಸಪ್ತಾಹವನ್ನು ಇಲಾಖೆ ವತಿಯಿಂದ ಆಚರಿಸುತ್ತೇವೆ.ಈ ವ...
ಚಿಕ್ಕಮಗಳೂರು: ಕಾಫಿನಾಡ ನೇತ್ರಾವತಿ ಪೀಕ್ ಗೆ ಪ್ರವಾಸಿಗರು ಮುಗಿಬಿದ್ದಿದ್ದಾರೆ. ಇದರಿಂದಾಗಿ ಕುದುರೆಮುಖ--ಕಾರ್ಕಳ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರು ಪರದಾಡುವಂತಾಗಿದೆ. ಪ್ರವಾಸಿಗರ ದಟ್ಟಣೆ ಟ್ರಾಫಿಕ್ ಜಾಮ್ ಗೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ ಘಟನೆಯೂ ನಡೆಯಿತು. ಕಳಸ ತಾಲೂಕಿನ ...
ಮಂಗಳೂರು: ಮಹೇಶ್ ಮೋಟಾರ್ಸ್ ಇದರ ಮಾಲಕ ಪ್ರಕಾಶ್ ಶೇಖ ಅವರು ಮಂಗಳೂರು ನಗರದ ಕದ್ರಿಯ ಅಪಾರ್ಟ್ಮೆಂಟ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸಾವಿಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಪ್ರಕಾಶ್ ಅವರ ಅಕಾಲಿಕ ನಿಧನಕ್ಕೆ ದಕ್ಷಿಣ ಕನ್ನಡ ಬಸ್ ಮಾಲಕರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಬಸ್ ಮಾಲಕರ ಸಂಘದ ಮಾಜಿ ಪ್ರಧಾನ...
ಕೊಟ್ಟಿಗೆಹಾರ: ಬಣಕಲ್ ಪೇಟೆಯಲ್ಲಿ ಮೂಡಿಗೆರೆಯಿಂದ ಕೊಟ್ಟಿಗೆಹಾರ ಕಡೆಗೆ ಸಾಗುತ್ತಿದ್ದ ಅಪರಿಚಿತ ಜಿಪ್ಸಿ ವಾಹನ ವ್ಯಕ್ತಿಗೆ ಡಿಕ್ಕಿ ಹೊಡೆದು ವಾಹನ ನಿಲ್ಲಿಸದೇ ಹೋಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.ವಿನಯ್ ಎಂಬ ಯುವಕ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ಘಟನೆಯ ಹಿನ್ನಲೆ: ಬಣಕಲ್ ಸಮೀಪದ ಮತ್ತಿಕಟ್ಟೆಯಿಂದ ಬಿ.ಎಸ್. ರಕ್ಷಿತ್ ಅವ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಗಾಳಿಗೆ ಕೆಲವೆಡೆ ಮನೆಗಳಿಗೆ ಹಾನಿ ಸಂಭವಿಸಿದ ಘಟನೆ ನಡೆದಿದೆ. ಬಂಟ್ವಾಳ ಕಸಬಾ ಗ್ರಾಮದ ಮಣಿಹಳ್ಳ ಎಂಬಲ್ಲಿ ಬಿರುಗಾಳಿ ಹಾಗೂ ಮಳೆಗೆ ಭವಾನಿ ಕೋಂ ವಾಸು ಮೂಲ್ಯ, ಶ್ರೀಮತಿ ಕೋಂ ದಿವಾಕರ ಆಚಾರಿ, ಪೂರ್ಣಿಮಾ ಕೋಂ ಶೇಖರ, ಗುಲಾಬಿ ಕೋಂ ಆನಂದ, ...
ಯುವಕನೋರ್ವ ಅತೀ ಎತ್ತರದ ಮೊಬೈಲ್ ಟವರ್ ಏರಿ ಆತಂಕ ಸೃಷ್ಟಿಸಿದ ಘಟನೆ ಮೂಲ್ಕಿ ಸಮೀಪದ ಕೊಲ್ನಾಡು ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಟವರ್ ಏರಿದವನನ್ನು ಬಿಜಾಪುರ ಜೇವರ್ಗಿ ಮೂಲದ ಯುವಕ ಸತೀಶ್ ಎಂದು ಗುರುತಿಸಲಾಗಿದೆ. ಮೊಬೈಲ್ ಟವರ್ ಗೆ ಏರಿದ ಕಾರಣ ಜನರಿಗೆ ಪುಕ್ಕಟೆ ಮನರಂಜನೆ ಮಾತ್ರವಲ್ಲದೆ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದ್ದಾನೆ. ಸ...
ಮಂಗಳೂರು: ಎರಡು ಪ್ರತ್ಯೇಕ ಮನೆ ಕಳವು ಪ್ರಕರಣದ ಇಬ್ಬರನ್ನು ಮಂಗಳೂರಿನ ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತೌಸೀಫ್ ಅಹಮ್ಮದ್ (34), ಫರಾಜ್ (27) ಎಂದು ಗುರುತಿಸಲಾಗಿದೆ. ಬಂಧಿತರಿಂದ 41 ಲಕ್ಷ ರೂಪಾಯಿ ಮೌಲ್ಯದ ಒಟ್ಟು 75 ಗ್ರಾಂ ತೂಕದ ಚಿನ್ನಾಭರಣಗಳು, ಕಳವು ಮಾಡಲು ಉಪಯೋಗಿಸಿದ್ದ 50 ಸಾವಿರ ರೂಪಾಯಿ ಮೌಲ್ಯದ ಒಂದು ಬೈಕನ್ನ...
ಬೆಳ್ವಾಯಿ: ಸಾಮಾಜಿಕ ಪರಿವರ್ತನಾ ಚಳುವಳಿಯ ಕೊಂಡಿ, ಅಂಬೇಡ್ಕರವಾದಿ, ವಿಚಾರವಾದಿ, ಬೌದ್ಧ ಅನುಯಾಯಿಯಾದ SBI ನಿವೃತ್ತ ಅಧಿಕಾರಿಯಾದ ಮಹಾ ಉಪಾಸಕ ಮಹಾಬಲ ಎಂ. ಅವರು ಸುಗತಿ ಹೊಂದಿದ್ದಾರೆ. 66 ವರ್ಷ ವಯಸ್ಸಿನ ಮಹಾಬಲ ಅವರು, ಉಸಿರಾಟದ ಹಾಗೂ ಕಾಲು ನೋವಿನ ತೊಂದರೆಯಿಂದ ಬಳಲುತ್ತಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯ...
ಚಾಮರಾಜನಗರ: ದೇವರೆ ನಾನು ಏನು ಮಾಡುತ್ತಿದ್ದೇನೆ ಅಂತ ಗೊತ್ತಿಲ್ಲ, ಆದರೆ ತುಂಬಾ ತಪ್ಪು ಮಾಡುತ್ತಿದ್ದೇನೆ. ಇನ್ನು ಮುಂದೆ ಆ ರೀತಿ ಗೊಂದಲ ಆಗದಂತೆ ನೋಡಿಕೊ... ಹಾಯ್ ಪುಟ್ಟಾ, ಹೇಗಿದಿಯ ನೀನು ನಮ್ಮನ್ನು ಮಿಸ್ ಮಾಡ್ಕೋತಿದಿಯಾ, ನೀನು ಹೀಗೆಲ್ಲ ಮಾಡಬಾರದಿತ್ತು ಹೀಗೆಲ್ಲ ಭಕ್ತರು ತಮ್ಮ ನೋವುಗಳನ್ನ ಚಾಮರಾಜನಗರದ ಚಾಮರಾಜೇಶ್ವರ ದೇವಾಲಯದ ಹುಂಡ...
ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರಿದೆ. ದಕ್ಷಿಣ ಕನ್ನಡದಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಎರಡು ದಿನಗಳಿಂದ ಸುರಿಯುತ್ತಿರುವ ಮಳೆ ಶನಿವಾರವೂ ಮುಂದುವರಿದಿದೆ. ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಎಡೆಬಿಡದೆ ಮಳೆ ಸುರಿಯುತ್ತಿದೆ. ಬಿರುಸಿನ ಮಳೆಗೆ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದಿರುವ ಬಗ್ಗ...