ಚಾಮರಾಜನಗರ: ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಆಗಮಿಸದೇ ನಮ್ಮ ಜನಾಂಗವನ್ನು ಅಸ್ಪೃಶ್ಯತೆಯಿಂದ ಕಾಣುತ್ತಿದ್ದಾರೆ ಎಂದು ವಾಲ್ಮೀಕಿ ಜನಾಂಗದವರು ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ವಾಲ್ಮೀಕಿ ಜಯಂತಿಗೆ ಜಿಲ್ಲಾ ಉಸ್ತುವಾರಿ ಸಚಿವರು ಗೈರು ಹಾಜರಾಗಿರೋದು ವಾಲ್ಮೀಕಿ ಜನಾಂಗದ ಆಕ್ರೋಶಕ್ಕೆ ಕಾರಣವಾ...
ಚಿಕ್ಕಮಗಳೂರು: ಹುಲಿ ಉಗುರು ಕೇಸ್ ನಲ್ಲಿ ಅಮಾನತ್ತಾಗಿದ್ದ ಅರಣ್ಯ ಅಧಿಕಾರಿ ದರ್ಶನ್ ಅವರನ್ನು ಎನ್.ಆರ್.ಪುರದಲ್ಲಿ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಹುಲಿ ಉಗುರು ಕೇಸ್ ನಲ್ಲಿ ಸಿಕ್ಕಿಕೊಂಡಿದ್ದ ಡಿ.ಆರ್.ಎಫ್.ಓ. ದರ್ಶನ್ ಅರಣ್ಯಾಧಿಕಾರಿಗಳ ವಿಚಾರಣೆಗೆ ಆಗಮಿಸದ ಹಿನ್ನೆಲೆಯಲ್ಲಿ ಕೊಪ್ಪ ಡಿ.ಎಫ್.ಓ. ದಿನೇಶ್ ಅವರು ಅಮಾನತುಗೊಳಿಸಿ ಆದೇ...
ಚಿಕ್ಕಮಗಳೂರು: ಶಾಖಾದ್ರಿ ಹುಲಿ ಚರ್ಮದ ಮೇಲೆ ಕುಳಿತಿರುವ ಪೋಟೋ ವೈರಲ್ ಹಿನ್ನೆಲೆ ಶಾಖಾದ್ರಿ ಮನೆಗೆ ಅರಣ್ಯಾಧಿಕಾರಿಗಳ ತಂಡ ಭೇಟಿ ನೀಡಿದೆ. ಇದೀಗ ಶಾಖಾದ್ರಿ ಮನೆಯನ್ನ ಅರಣ್ಯಾಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಸದ್ಯದ ಮಾಹಿತಿಗಳ ಪ್ರಕಾರ ಚಿರತೆ ಹಾಗೂ ಜಿಂಕೆ ಚರ್ಮ ಪತ್ತೆಯಾಗಿದೆ ಎನ್ನಲಾಗ್ತಿದೆ. ಅರಣ್ಯಾಧಿಕಾರಿಗಳು ಇನ್ನೂ ಕೂಡ ಶಾಖಾದ...
ಚಿಕ್ಕಮಗಳೂರು: ಶಾಖಾದ್ರಿ ಹುಲಿ ಚರ್ಮದ ಮೇಲೆ ಕುಳಿತಿರುವ ಪೋಟೋ ವೈರಲ್ ಹಿನ್ನೆಲೆ ಶಾಖಾದ್ರಿ ಮನೆಗೆ ಅರಣ್ಯಾಧಿಕಾರಿಗಳ ತಂಡ ಭೇಟಿ ನೀಡಿದೆ. ಮನೆಗೆ ಬೀಗ ಹಾಕಿದ್ದ ಹಿನ್ನೆಲೆ ಹೊರ ಭಾಗದಲ್ಲಿ ಅರಣ್ಯ ಸಿಬ್ಬಂದಿ ಕಾದು ಕುಳಿತಿದ್ದಾರೆ. ಹುಲಿ ಚರ್ಮದ ಬಗ್ಗೆ ಮಾಹಿತಿಗಾಗಿ ಅರಣ್ಯ ಸಿಬ್ಬಂದಿಗಳು ಆಗಮಿಸಿದ್ದಾರೆ. ನಗರದ ಮಾರ್ಕೆಟ್ ರಸ್ತೆಯಲ್...
ಚಿಕ್ಕಮಗಳೂರು: ಓವರ್ ಟೇಕ್ ವಿಚಾರಕ್ಕೆ ಸಂಬಂಧಿಸಿದಂತೆ ಕಾರು ಚಾಲಕ ಹಾಗೂ ಕೆಎಸ್ ಆರ್ ಟಿಸಿ ಚಾಲಕನ ನಡುವೆ ಮಾರಾಮಾರಿ ನಡೆದ ಘಟನೆ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ. KSRTC ಚಾಲಕ, ಕಾರು ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದು, ಬಸ್ ಚಾಲಕನ ದಾಳಿಗೆ ಕಾರು ಚಾಲಕನಿಗೆ ಸರಿಯಾಗಿ ಏಟು ತಗಲಿದೆ. ...
ಮಂಗಳೂರು ಪೊಲೀಸ್ ಆಯುಕ್ತರ ವಾಟ್ಸಪ್ ಪ್ರೊಫೈಲ್ ಫೋಟೋ ಹಾಕಿ ವಾಟ್ಸಪ್ ಮೆಸೇಜ್, ಕರೆ ಮೂಲಕ ತುರ್ತು ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಮಂಗಳೂರಲ್ಲಿ ಬೆಳಕಿಗೆ ಬಂದಿದೆ. ವ್ಯಕ್ತಿಯೋರ್ವ ತನ್ನ ವಾಟ್ಸಪ್ ಪ್ರೊಫೈಲ್ ನಲ್ಲಿ ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಅವರ ಪೊಟೋ ಹಾಕಿ ತನ್ನನ್ನು ಪೊಲೀಸ್ ಆಯುಕ್ತನೆಂದು ಪರಿಚಯಿಸಿಕೊಂಡು ಪೊಲೀಸ್ ಅಧಿ...
ಮಂಗಳೂರು: ಎರಡು ತಂಡಗಳ ನಡುವೆ ಜಗಳ ನಡೆದು ಮೂವರು ಯುವಕರು ಚೂರಿ ಇರಿತಕ್ಕೊಳಗಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೆಲ್ಕಾರ್ ನಲ್ಲಿ ನಡೆದಿದೆ. ದೇವದಾಸ್, ಸಂದೀಪ್ ಮತ್ತು ಶಂಕರ್ ಚೂರಿ ಇರಿತಕ್ಕೊಳಗಾದವರು. ಬೋಳಂಗಡಿ ನಿವಾಸಿ ಶೋಧನ್, ಕಲ್ಲಡ್ಕ ನಿವಾಸಿ ಯತೀಶ್, ಮೆಲ್ಕಾರ್ ನಿವಾಸಿಗಳಾದ ಚೇತನ್, ಪ್ರಸನ್ನ, ಪ್ರದೀಪ್ ಮತ್ತು ಪ್ರಕ...
ಚಿಕ್ಕಮಗಳೂರು: ರಾಜ್ಯದಲ್ಲಿ ಹುಲಿ ಉಗುರು-ಚರ್ಮದ ಕಂಟಕ ಚಿತ್ರ ನಟರ ಬಳಿಕ ಧಾರ್ಮಿಕ ಮುಖಂಡರನ್ನೂ ಕಾಡುತ್ತಿದೆ. ಇತ್ತೀಚೆಗಷ್ಟೇ ಹುಲಿ ಚರ್ಮ ಹೊಂದಿರುವ ಬಗ್ಗೆ ವಿನಯ್ ಗುರೂಜಿಯ ಹೆಸರು ವ್ಯಾಪಕವಾಗಿ ಕೇಳಿ ಬಂದಿತ್ತು. ಆದ್ರೆ, ಆ ಹುಲಿ ಚರ್ಮವನ್ನ ಸರ್ಕಾರಕ್ಕೆ ಹಸ್ತಾಂತರಿಸಿರೋದಾಗಿ ಅವರು ಸ್ಪಷ್ಟನೆ ನೀಡಿದ್ದರು. ಇದೀಗ ಮತ್ತೊಬ್ಬರು...
ಚಾಮರಾಜನಗರ: ಕರಡಿಯೊಂದು ಕಾಡು ಬಿಟ್ಟು ಊರಿಗೆ ಬಂದ ಘಟನೆ ಗುಂಡ್ಲುಪೇಟೆ ತಾಲ್ಲೂಕು ಕೋಡಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಬೆಳಗ್ಗೆ 4:30ರ ಸುಮಾರಿಗೆ ನಾಡು ಸುತ್ತಲು ಕರಡಿ ಆಗಮಿಸಿದೆ. ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ ಕೋಡಹಳ್ಳಿ ಗ್ರಾಮದಲ್ಲಿ ಇಂದು ಮುಂಜಾನೆ ಕರಡಿ ಪ್ರತ್ಯಕ್ಷವಾಗಿದೆ. ಕೋಡಹಳ್ಳಿ ಗ್ರಾಮದಿಂದ 8 ...
ಚಾರ್ಮಾಡಿ ಘಾಟ್ ನ ಅಲೆಕಾನ್ ಫಾಲ್ಸ್ ಬಳಿ ಮಹೇಂದ್ರ ಎಕ್ಸಿವೋ ಮತ್ತು ಸರಕಾರಿ ಬಸ್ ಮೂಖಾಮುಖಿ ಡಿಕ್ಕಿಯಾಗಿ ಮಹೇಂದ್ರ ವಾಹನದಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಎರಡು ವಾಹನಗಳು ರಸ್ತೆಯ ಮಧ್ಯೆಯೇ ಮುಖಾಮುಖಿಯಾಗಿ ಡಿಕ್ಕಿಯಾಗಿದೆ. ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಘಟನೆ ಇದಾಗಿದೆ. ಅದೃಷ್ಟವಶಾತ್ ...