ಶಿವಮೊಗ್ಗ: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಪುತ್ರ ಹಾಗೂ ಸೊಸೆ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಶ್ವರಪ್ಪ ಪುತ್ರ ಕಾಂತೇಶ್ ಹಾಗೂ ಸೊಸೆ ಶಾಲಿನಿ ವಿರುದ್ಧವೂ ಭ್ರಷ್ಟಚಾರ ಕಾಯ್ದೆಯಡಿ ಕೇಸ್ ಆಗಿದೆ ಆದಾಯ ಮೀರಿ ಆಸ್...
ದಾವಣಗೆರೆ : ಆನ್ ಲೈನ್ ಗೇಮ್ ನಲ್ಲಿ ಆಟವಾಡಿ 18 ಲಕ್ಷ ರೂಪಾಯಿ ಹಣ ಕಳೆದುಕೊಂಡಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸರಸ್ವತಿ ನಗರದಲ್ಲಿ ನಡೆದಿದೆ. ಶಶಿ ಕುಮಾರ್ (25) ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ. ಈತ ಆನ್ ಲೈನ್ ಗೇಮ್ ನಿಷೇಧ ಮಾಡುವಂತೆ ಪ್ರಧಾನಿ, ಮುಖ್ಯಮಂತ್ರಿ ಸಂಸದೆ, ಡಿಸಿ, ಎಸ್ ಪಿ ಸೇರಿ ಉನ್ನತ ಅಧಿಕಾ...
ಚಿಕ್ಕಮಗಳೂರು: ಮಲೆನಾಡಲ್ಲಿ ಗಾಳಿ--ಮಳೆ ಅಬ್ಬರ ಮುಂದುವರಿದ ಹಿನ್ನೆಲೆ ಜು.4ರಂದು ಜಿಲ್ಲೆಯ 6 ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಕಳಸ, ಕೊಪ್ಪ, ಶೃಂಗೇರಿ, ಎನ್.ಆರ್.ಪುರ ಹಾಗೂ ಮೂಡಿಗೆರೆ ತಾಲೂಕಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ , ಜಿಲ್ಲಾಧ...
ಚಿಕ್ಕಮಗಳೂರು: ಕಾಫಿನಾಡಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು, ಒಂಟಿ ಸಲಗ(Wild Elephant) ವೊಂದು ಮನೆಯೊಂದರ ಬಳಿ ಬಂದು ನಿಂತ ಘಟನೆ ಚಿಕ್ಕಮಗಳೂರು ತಾಲೂಕಿನ ಐದಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆಯ ಮುಂದೆ ಬಂದು ನಿಂತ ಕಾಡಾನೆ, ಮನೆ ಮುಂದಿದ್ದ ಪಾಟಿನಲ್ಲಿದ್ದ ಗಿಡವನ್ನ ತಿಂದು ಹಾಕಿದೆ. ಆನೆ ಬಂದು ಹೋಗುತ್ತಿರುವ ದೃಶ್ಯ ಸಿಸಿ ಟಿ...
ಚಿಕ್ಕಮಗಳೂರು(Chikkamagaluru ): ಮಲೆನಾಡಲ್ಲಿ ಗಾಳಿ—ಮಳೆ ಮುಂದುವರಿದಿದೆ. ಭಾರೀ ಮಳೆಗೆ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಫಿ ತೋಟಕ್ಕಿಳಿದ ಘಟನೆ ಮೂಡಿಗೆರೆ(Mudigere) ತಾಲೂಕಿನ ಅಬ್ಬುಗೂಡಿಗೆ ಬಳಿ ನಡೆದಿದೆ. ಅಪಘಾತದ ವೇಳೆ ತೋಟಕ್ಕೆ ಹಾಕಿದ್ದ ವಿದ್ಯುತ್ ತಂತಿ ಬೇಲಿಯಲ್ಲಿ ಕಾರು ಸಿಕ್ಕಿ ಹಾಕಿಕೊಂಡ ಪರಿಣಾಮ ಕಾರಿನಲ್ಲಿದ್ದ ...
ಚಿಕ್ಕಮಗಳೂರು: ಹೃದಯಾಘಾತದಿಂದ ತೆಂಗಿನಕಾಯಿ ವ್ಯಾಪಾರಿ ಸಾವನ್ನಪ್ಪಿರುವ ಘಟನೆ ತರೀಕೆರೆ ತಾಲೂಕಿನ ಶಿವನಿ ಗ್ರಾಮದಲ್ಲಿ ನಡೆದಿದೆ. 29 ವರ್ಷದ ಹರೀಶ್ ಮೃತ ಯುವಕನಾಗಿದ್ದು, ನಿನ್ನೆ ಬೆಳಿಗ್ಗೆ 3.30ರ ಸುಮಾರಿಗೆ ಈ ಘಟನೆ ನಡೆದಿದೆ. ತಕ್ಷಣವೇ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಯುವಕ ಸಾವನ್ನಪ್ಪಿದ್ದಾರೆ. ಮೃತ ಹರೀಶ್, ತೆಂಗಿನಕಾಯಿ ವ್ಯಾ...
ಚಿಕ್ಕಬಳ್ಳಾಪುರ: ಮನೆ ಮನೆ ಜಾತಿ ಸಮೀಕ್ಷೆಯಲ್ಲಿ ತೊಂದರೆಗಳಾಗಿದ್ದರೆ ಆನ್ ಲೈನ್ ನಲ್ಲಿ ದಾಖಲು ಮಾಡಲು ತೊಂದರೆಯಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಂದಿ ಗಿರಿಧಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವುದಾದರೂ ಒಂದು ದಾರಿಯಲ್ಲಿ ಜಾತಿ ಹೇಳಿಕೊಳ್ಳಬೇಕು. ಸಮೀಕ್ಷೆ ಮಾಡುವವರು ಮನೆಗೆ ಬಂದಾಗ ಅಥವಾ ಶಿಬಿರದಲ್ಲಿ ಅಥವಾ...
ಚಿಕ್ಕಮಗಳೂರು: ಮಲೆನಾಡಲ್ಲಿ ಭಾರೀ ಮಳೆಯಾಗುತ್ತಿರೋ ಹಿನ್ನೆಲೆ ಮಲೆನಾಡ ಐದು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಎನ್.ಆರ್.ಪುರ, ಕೊಪ್ಪ, ಶೃಂಗೇರಿ, ಕಳಸ, ಮೂಡಿಗೆರೆ ತಾಲೂಕಿನಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು ತಾಲೂಕಿನ ಕೆಲ ಹೋಬಳಿಗಳಿಗೆ...
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಕ್ಸಲ್ ಪ್ರಭಾವಿತ ಪ್ರದೇಶವೆಂದು ಹಲವು ವರ್ಷಗಳಿಂದ ಗುರುತಿಸಲಾಗಿರುವ ಹಾದಿಓಣಿ ಗ್ರಾಮದ ಬುಡಕಟ್ಟು ಜನಾಂಗ ಇಂದು ಆತ್ಮವಿಲಾಪದ ಸ್ಥಿತಿಯಲ್ಲಿ ಜೀವನ ಸಾಗಿಸುತ್ತಿದ್ದಾರೆ. 40 ವರ್ಷಗಳಿಂದ ಅವರು ಭದ್ರಾ ನದಿಯನ್ನು ತೆಪ್ಪದಲ್ಲಿ ದಾಟಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. "ತೆಪ್ಪ ಇಲ್ಲದಿದ್...
ಪುತ್ತೂರು: ತಾಲೂಕಿನ ಕಾಲೇಜು ವಿದ್ಯಾರ್ಥಿನಿಯನ್ನು, ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ರಾವ್ ಪ್ರೀತಿಯ ನೆಪದಲ್ಲಿ ನಂಬಿಸಿ, ಮದುವೆಯಾಗುವ ಭರವಸೆ ನೀಡಿ ಬಲವಂತದಲ್ಲಿ ದೈಹಿಕ ಸಂಪರ್ಕ ಬೆಳಸಿರುವುದು, ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ತರುವಾಯ, ಜಗನ್ನಿವಾಸ ರಾವ್ ಕುಟುಂಬ ಮದುವೆಗೆ ನಿರಾಕರಿಸಿ ವಂಚಿಸಿರುವುದು, ಗರ್ಭಪ...