ಚಾಲ್ತಿಯಲ್ಲಿರುವ ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ/ತೆಗೆಯುವುದು, ವಿಳಾಸ ಬದಲಾವಣೆ ಹೆಸರು ತಿದ್ದುಪಡಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಸೇವಾ ಸಿಂಧು ಗ್ರಾಹಕ ಸೇವಾ ಕೇಂದ್ರಗಳಲ್ಲಿ ಅವಕಾಶ ನೀಡಿ ಪ್ರಕಟಣೆ ನೀಡಿತ್ತು. ಆದರೆ ಸರ್ವರ್ ಸಮಸ್ಯೆಯಿಂದಾಗಿ ಸಾರ್ವಜನಿಕರು ಸೇವಾಕೇಂದ್ರಗಳ ಮುಂದೆ ಸಾಲ...
ಬೈಂದೂರಿನ ಉದ್ಯಮಿ ಹಾಗೂ ಬಿಜೆಪಿ ಪಕ್ಷದ ಮುಖಂಡರೊಬ್ಬರಿಗೆ ಪಕ್ಷದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಏಳು ಕೋಟಿ ರೂಪಾಯಿಗಳನ್ನು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಚೈತ್ರಾ ಕುಂದಾಪುರ ಎಂಬ ನಕಲಿ ಹಿಂದೂ ಹೋರಾಟಗಾರ್ತಿಯನ್ನು ಬಂಧಿಸಿರುವ ಪೋಲೀಸರ ಕ್ರಮ ಸ್ವಾಗತಾರ್ಹ ವಿಮೆನ್ ಇಂಡಿಯಾ ಮೂವ್ಮೆಂಟ್ ಉಡುಪಿ ಜಿಲ್ಲಾಧ್ಯಕ್ಷೆ ನಾಝಿಯಾ ನಸ್ರುಲ್ಲಾ ತ...
ವಂಚನೆ ಪ್ರಕರಣದಲ್ಲಿ ಬಂಧಿತಳಾಗಿರುವ ಚೈತ್ರಾ ಕುಂದಾಪುರಗೆ ನಾನು ನಮ್ಮ ಮನೆಯಲ್ಲಿ ಯಾವುದೇ ಆಶ್ರಯ ನೀಡಿಲ್ಲ. ಇದೆಲ್ಲವೂ ಸುಳ್ಳು ಸುದ್ದಿ ಎಂದು ಯುವ ಕಾಂಗ್ರೆಸ್ ವಕ್ತಾರೆ ಸುರಯ್ಯ ಅಂಜುಮ್ ಸ್ಪಷ್ಟಪಡಿಸಿದ್ದಾರೆ ಆಕೆಗೆ ನಾನು ಕಳೆದ ಏಳು ದಿನಗಳಿಂದ ಆಶ್ರಯ ನೀಡಿದ್ದೇನೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ಆದರೆ ಈ ವಂಚನೆ ಪ್ರಕರಣಕ್ಕ...
"ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಮುಂದುವರಿಸಿದ ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಮಾರಾಟ ಮಾಡುತ್ತಿದ್ದವನನ್ನು ಬಂಧಿಸಲಾಗಿದೆ. ಮಂಗಳೂರು ನಗರದ ಉಳ್ಳಾಲ ಒಂಬತ್ತು ಕರೆ ...
ಚಾಮರಾಜನಗರ: ತಮಿಳುನಾಡು ಸರ್ಕಾರಿ ಬಸ್ ನ್ನು ಅಡ್ಡಗಟ್ಟಿದ ಗಜರಾಜ ಕಬ್ಬು ಎಲ್ಲಿದೆ ಎಂದು ಹುಡುಕಾಡಿದ ಘಟನೆ ಚಾಮರಾಜನಗರ ಜಿಲ್ಲೆ ಗಡಿ ತಮಿಳುನಾಡಿನ ಅಸನೂರು ಬಳಿ ನಡೆದಿದೆ. ಕಬ್ಬಿನ ಲಾರಿಗಳ ಅಡ್ಡಗಟ್ಟಿ ಈ ಕಾಡಾನೆ ಕಬ್ಬು ವಸೂಲಿ ಮಾಡುತ್ತಿತ್ತು. ಆದ್ರೆ ಈ ಬಾರಿ ಬಸ್ ನ್ನು ಅಡ್ಡಗಟ್ಟಿದ ಕಾಡಾನೆ, ಕಬ್ಬು ಎಲ್ಲಿದೆ ಎಂದು ಹುಡುಕಾಡಿದಲ್ಲ...
ಚಿಕ್ಕಮಗಳೂರು: ಭೀಕರ ಸರಣಿ ಅಪಘಾತವೊಂದರಲ್ಲಿ ದಂಪತಿ ದಾರುಣವಾಗಿ ಸಾವನ್ನಪ್ಪಿದ್ದು, ಒಂದು ವರ್ಷದ ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಸಮೀಪ ನಡೆದಿದೆ. ಶಿವಮೊಗ್ಗ ಮೂಲದ ಸಯ್ಯದ್ ಆಸೀಫ್ (38), ಮಾಜಿನಾ (33) ಸ್ಥಳದಲ್ಲೇ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಾರು, ಟಿಪ್ಪರ್, ಬೈಕ್ ನಡುವೆ ಅಪಘಾತ ನಡ...
ಉಡುಪಿ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರಿನ ಬಿಜೆಪಿ ಮುಖಂಡರೊಬ್ಬರಿಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂ. ವಂಚಿಸಿರುವ ಆರೋಪದಡಿ ಸಂಘ ಪರಿವಾರದ ನಾಯಕಿ ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರನ್ನು ಬೆಂಗಳೂರು ಸಿಸಿಬಿ ಪೊಲೀಸರು ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಿಜೆಪಿಯಿಂದ ಟಿಕೆಟ್ ಕೊಡಿಸುವು...
ಚಿಕ್ಕಮಗಳೂರು: ಎತ್ತಿನಗಾಡಿ ಸ್ಪರ್ಧೆಯ ವೇಳೆ ಎತ್ತಿನ ಗಾಡಿಯ ನೊಗ ಬಡಿದು ಯುವಕನೋರ್ವ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ. ಅಜ್ಜಂಪುರದಲ್ಲಿ ಜೋಡಿ ಎತ್ತಿನ ಗಾಡಿ ಸ್ಪರ್ಧೆ ನಡೆಯುತ್ತಿತ್ತು. ಈ ವೇಳೆ ವೇಗವಾಗಿ ಬರುತ್ತಿದ್ದ ಎತ್ತಿನ ಗಾಡಿಯ ನೊಗ ಭರತ್ (25) ಎಂಬ ಯುವಕನ ತಲೆಗೆ ಬಡಿದಿದ್ದು ಪರ...
ಉಡುಪಿ: ಅಸಂಕ್ರಾಮಿಕ ರೋಗಗಳ ಬಗ್ಗೆ ನಾವು ಎಚ್ಚರ ವಹಿಸಬೇಕು. ಕೇವಲ ಅಸಂಕ್ರಾಮಿಕ ಮಾತ್ರವಲ್ಲದೆ ಎಲ್ಲ ರೀತಿಯ ಸಾಂಕ್ರಾಮಿಕ ರೋಗ ಗಳನ್ನು ಕೂಡ ತಡೆಗಟ್ಟುವುದು ನಮ್ಮ ಗುರಿಯಾಗಿದೆ. ಮುಂದಿನ ದಿನಗಳಲ್ಲಿ ವಿವಿಧ ಸಂಘಸಂಸ್ಥೆಗಳ ಜೊತೆಗೂಡಿ ಜಿಲ್ಲೆಯಾದ್ಯಂತ 200 ಆರೋಗ್ಯ ಶಿಬಿರ ಗಳನ್ನು ನಡೆಸಲು ಉದ್ದೇಶಿಸಲಾಗಿದೆ ಎಂದು ಉಡುಪಿ ಜಿಲ್ಲಾ ಆರೋಗ್ಯ ಮತ...
ಮಂಗಳೂರು: ಕದ್ರಿ (ಮಂಗಳೂರು ಪೂರ್ವ) ಠಾಣೆಯಲ್ಲಿ ಮಾದಕ ದ್ರವ್ಯ ಪೀಡಿತೆ ಎಂಬ ಶೀರ್ಷಿಕೆಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋಗೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ದಿನಾಂಕ 1—09—2023ರಂದು ಬೆಳಗ್ಗೆ 6:50ರ ಸುಮಾರಿಗೆ ಮಂಗಳೂರು ನಗರದ ಪಂಪ್ ವೆಲ್ ನಲ್ಲಿರುವ ಗಣೇಶ ಮೆಡಿಕಲ್ ಬಳಿಯಲ್ಲಿ...