ಚಿಕ್ಕಮಗಳೂರು: ಭದ್ರಾ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಜಿಂಕೆಯನ್ನು ಬೇಟೆಯಾಡಿ ಬಾಡೂಟಕ್ಕೆ ತಯಾರಿ ಮಾಡುತ್ತಿದ್ದ ವೇಳೆ 6 ಮಂದಿ ಆರೋಪಿಗಳನ್ನ ಪೊಲೀಸರು ಬಂಧಿಸಿದ ಘಟನೆ ಚಿಕ್ಕಮಗಳೂರು ತಾಲೂಕಿನ ಮೇಲಿನ ಹುಲುವತ್ತಿ ಗ್ರಾಮದ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ. ಶಿಕಾರಿ ಮಾಡಿದ ಆರೋಪದಲ್ಲಿ ಆರು ಮಂದಿ ಯುವಕರನ್...
ಶಿವಮೊಗ್ಗ: ಅಪಘಾತದಲ್ಲಿ ತನ್ನ ಗೆಳೆಯ ಸಾವಿನ್ನಪ್ಪಿದ ಸುದ್ದಿ ಕೇಳಿದ ಸ್ನೇಹಿತ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. 30 ವರ್ಷ ವಯಸ್ಸಿನ ಆನಂದ್ ಹಾಗೂ 35 ವರ್ಷ ವಯಸ್ಸಿನ ಸಾಗರ್ ಸ್ನೇಹಿತರಾಗಿದ್ದರು. ಶಿಕಾರಿಪುರ ತಾಲೂಕಿನ ಪುಣೇದಹಳ್ಳಿಯ ಆನಂದ್ ಹಾಗೂ ನವರಾಜ್, ಸ್ನೇಹಿತನ ಹುಟ್ಟುಹಬ್ಬಕ್ಕೆ ಕೇಕ್ ತರಲು ಹೊ...
ಬ್ರಹ್ಮಾವರ: ಪ್ರೇಯಸ್ಸಿ ಮೃತಪಟ್ಟ ಚಿಂತೆಯಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ನೀಲಾವರ ಗ್ರಾಮದ ಬಾವಲಿಕುದ್ರು ಎಂಬಲ್ಲಿ ನಡೆದಿದೆ. ಬಾವಲಿಕುದ್ರುವಿನ ಸುನೀತ ಡಿಸೋಜ ಎಂಬವರ ಮಗ ಸುಜಿತ್ ಡೇವಿಡ್ ಡಿಸೋಜ(21) ಮೃತ ದುದೈರ್ವಿ. ಸಂತೆಕಟ್ಟೆ ಮಿಲಾಗ್ರಿಸ್ ಕಾಲೇಜಿನಲ್ಲಿ 2ನೇ ವರ್ಷದ ಬಿ.ಕಾಂ ವ್ಯಾಸಾಂಗ ಮಾಡುತ್ತಿದ್ದ...
ಚಿಕ್ಕಮಗಳೂರು : ಕಾರು--ಬೈಕ್ ನಡುವೆ ಭೀಕರ ಅಪಘಾತ ನಡೆದ ಪರಿಣಾಮ ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿರುವ ಘಟನೆ ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಡೂರು ತಾಲೂಕಿನ ಹೇಮಗಿರಿ ಗೇಟ್ ಬಳಿ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನಲ್ಲೇ ಬೈಲ್ ಸಿಲುಕಿಕೊಂಡಿದ್ದು, ಬಳಿಕ ಕಾರು ಚಾಲಕ ಕಾರನ್ನು ಸ್ಥಳದಲ್ಲೇ ಬಿ...
ಮಂಗಳೂರು ನಗರದ ಅಳಕೆ ನ್ಯೂಚಿತ್ರಾ ಮಸೀದಿ ಪಕ್ಕದಲ್ಲಿರುವ ಜನನಿಬಿಡ ವಸತಿ ಸಂಕೀರ್ಣದ ಬಳಿ ಮಂಗಳೂರು ಗ್ಯಾಸ್ ಲೈಟ್ ಅಂಡ್ ಸರ್ವೀಸ್ ಸೆಂಟರ್ ಅಂಗಡಿಯ ಪಕ್ಕದ ಸಣ್ಣ ಕೊಠಡಿಯಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಗ್ಯಾಸ್ ಸಿಲಿಂಡರ್ ಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿರುವ ಬಗ್ಗೆ ತಿಳಿದು ಬಂದ ಮಾಹಿತಿಯಂತೆ ಪೊಲೀಸರು ದಾಳಿ ಮಾಡಿದ್ದಾರೆ. ಇದ...
ಮಂಗಳೂರು ನಗರದ ಜೆಪ್ಪು ಮಜಿಲ ರಸ್ತೆ ಬದಿಯಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಪದವಿ ವಿದ್ಯಾರ್ಥಿ ಸಹಿತ ಮೂವರನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ತಲಪಾಡಿಯ ಗುಡ್ಡೆ ಹೌಸ್ ನಿವಾಸಿ ಅಬ್ದುಲ್ ರವೂಫ್(29), ಕೇರಳದ ತಲಶ್ಶೇರಿ ಪಾನೂರು ನಿವಾಸಿ ಉಬೈದ್ ಕುನ್ಮಾಲ್(21) ಮತ್ತು ...
ಉಡುಪಿ: ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ವತಿಯಿಂದ ಕಪ್ಪು ಉಡುಪಿನಲ್ಲಿ ಮಹಿಳೆಯರು ಎಂಬ ವಿಶಿಷ್ಟವಾದ ಮೌನ ಪ್ರತಿಭಟನೆಯನ್ನು ಇಂದು ಉಡುಪಿ ಮದರ್ ಆಫ್ ಸಾರೋಸ್ ಚರ್ಚ್ನ ಎದುರು ಇರುವ ಕೆಎಂ ಮಾರ್ಗದಲ್ಲಿ ಹಮ್ಮಿಕೊಳ್ಳಲಾಗಿತ್ತು. ಒಕ್ಕೂಟದ ಸದಸ್ಯರು ಹಾಗು ಸಮಾನ ಮನಸ್ಕ ಬೆಂಬಲಿಗರು ಕಪ್ಪುವಸ್ತ್ರ ಧರಿಸಿ ಹಾಗೂ ಕಪ್ಪು ಪಟ್...
ಚಾಮರಾಜನಗರ: ಮಲೈಮಹದೇಶ್ವರನಿಗೆ ಪೂಜೆ ಸಲ್ಲಿಸಿ ನಾಗಮಲೈ ಗೆ ಹೋಗುವ ವೇಳೆ ಆನೆ ದಾಳಿಗೆ ಯುವಕನೋರ್ವ ಬಲಿಯಾಗಿದ್ದು, ಮತ್ತೋರ್ವ ಆನೆ ದಾಳಿಯಿಂದ ಪಾರಾಗಿದ್ದಾನೆ. ಚಾಮರಾಜನಗರ ಜಿಲ್ಲೆ ಮಲೈಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ. ಮಲೆ ಮಹದೇಶ್ವರ ಬೆಟ್ಟಕ್ಕೆ ಬೆಂಗಳೂರು ಮೂಲದ ಗೋವಿಂದರಾಜು ಮತ್ತು ಆತನ ಗೆಳೆಯ ಲೋಕೇಶ್...
ಬೆಂಗಳೂರು: ಪತಿಯನ್ನು ಸ್ನಾನದ ರೂಮಿನೊಳಗೆ ಬಿಟ್ಟು ಹೊರಗೆ ಚಿಲಕ ಬೀಗ ಹಾಕಿಕೊಂಡು ಹೆಂಡತಿಯೊಬ್ಬಳು ಪರಾರಿಯಾಗಿರುವ ಘಟನೆ ನಡೆದಿದೆ ಕಳೆದ ಎರಡು ತಿಂಗಳ ಹಿಂದೆಯಷ್ಟೇ ಪತಿ ರಮೇಶ್ ಮದುವೆಯಾಗಿದ್ದ. ಪತಿ ರಮೇಶ್ ಜೊತೆಗೆ ಚೆನ್ನಾಗಿಯೇ ಇದ್ದ ಪತ್ನಿ, ಇದೇ ಆಗಸ್ಟ್ 12ರಂದು ಬೆಳಗ್ಗೆ ಪತಿ ರಮೇಶ್ ನನ್ನ ಸ್ನಾನ ಮಾಡುವಂತೆ ಬಾತ್ ರೂಮ್ ಗೆ ಕಳು...
ಬೆಂಗಳೂರು ನಗರ: ದಕ್ಷಿಣ ವಿಭಾಗದ ಹನುಮಂತನಗರ ಪೊಲೀಸ್ ಠಾಣೆಯ ಪೊಲೀಸರು ಕಾರ್ಯಚರಣೆ ನಡೆಸಿ ಟೀ ವ್ಯಾಪಾರಿಯಿಂದ 15 ಲಕ್ಷ ರೂ ಸುಲಿಗೆ ಮಾಡಿದ್ದ 8 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಹನುಮಂತನಗರ ಪೊಲೀಸ್ ಠಾಣಾ ಸರಹದ್ದಿನಲ್ಲಿರುವ ತ್ಯಾಗರಾಜನಗರದ ಟೀ ವ್ಯಾಪಾರಿಯೊಬ್ಬನನ್ನು ಅಪಹರಿಸಿ, ಹೆದರಿಸಿ, ಹಲ್ಲೆ ಮಾಡಿ, ಒಂದು ದಿನ ರೂಮ್ ನಲ್ಲಿ ಕೂ...