ಚಾಮರಾಜನಗರ: ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ವೃದ್ಧೆಗೆ ಪೊಂಗಲ್ ತಿನ್ನಿಸಿ ಹಣ, ಮೊಬೈಲ್ ದೋಚಿ ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ಮೂಲದ ರತ್ಮಮ್ಮ(70) ವಂಚನೆಗೊಳಗಾದ ವೃದ್ಧೆ. ಮಲೆಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ರತ್ನಮ್ಮ ದೇವರ ದರ್ಶನ ಮುಗಿಸಿ ರಂಗಮಂದಿರದಲ್ಲಿ ಮಲಗಿದ್ದ ವೇ...
ಚಾಮರಾಜನಗರ: ಚಿನ್ನದ ವ್ಯಾಪಾರಿ ಕಾರು ಅಡ್ಡಗಟ್ಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತ್ತೆಗೆ ಚಾಮರಾಜನಗರ ಪೊಲೀಸರು ಬಲೆ ಬೀಸಿದ್ದಾರೆ. ಪರಾರಿಯಾಗಿರುವ ದರೋಡೆಕೋರರ ಸೆರೆಗೆ ತೀವ್ರ ಶೋಧ ನಡೆಸುತ್ತಿರುವ ಹಿನ್ನೆಲೆಯಲ್ಲಿ ಗುಂಡ್ಲುಪೇಟೆಯಿಂದ ಕೇರಳ, ತಮಿಳುನಾಡಿಗೆ ತೆರಳುವವರು ಟ್ರಾಫಿಕ್ ಸಮಸ್ಯೆಗೆ ಸಿಲುಕುತ್ತಿದ್ದಾರೆ. ದರೋಡೆಕೋ...
ಉಡುಪಿ: ಕಾರ್ಮಿಕರ ಮೂರು ವರ್ಷಗಳಿಂದ ಬಾಕಿ ಇರುವ ಕಾರ್ಮಿಕರ ಕನಿಷ್ಟ ಕೂಲಿ, ತುಟ್ಟಿಭತ್ಯೆ ನೀಡುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ ಫೆಡರೇಶನ್(ಸಿಐಟಿಯು) ವತಿಯಿಂದ ಇಂದು ಉಡುಪಿಯ ಭಾರತ್ ಬೀಡಿ ಕಂಪನಿಯ ಮುಂದೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ರಾಜ್ಯ ಬೀಡಿ ಕಾರ್ಮಿಕರ ಫೆಡರ...
2024ರ ಲೋಕಸಭಾ ಚುನಾವಣೆಗೆ ಪಕ್ಷವನ್ನು ಮತ್ತು ಕಾರ್ಯಕರ್ತರನ್ನು ಸಜ್ಜುಗೊಳಿಸುವ ಪ್ರಕ್ರಿಯೆ ದೇಶದಾದ್ಯಂತ ನಡೆಯುತ್ತಿದೆ. ಇದಕ್ಕೆ ಸಂಬಂಧಪಟ್ಟಂತೆ ಪಕ್ಷ ನೀಡಿರುವ ಪ್ರಮುಖ ಕಾರ್ಯಕ್ರಮಗಳನ್ನು ಕಾರ್ಯಗತಗೊಳಿಸುವ ಮೂಲಕ ಮಗದೊಮ್ಮೆ ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಅತ್ಯಂತ ಹೆಚ್ಚಿನ ಅಂತರದಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರನ್...
ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ 2023-24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಅನುಷ್ಠಾನಗೊಳಿಸಲು ಅಧಿಸೂಚನೆ ಆಗಿರುತ್ತದೆ. ಯೋಜನೆಯಡಿಯಲ್ಲಿ ಮೂಡಿಗೆರೆ ತಾಲೂಕಿನಾದ್ಯಂತ ಭತ್ತದ ಬೆಳೆಗೆ ವಿಮೆ ನೋಂದಣಿ ಆರಂಭಗೊಂಡಿದೆ. ಆಸಕ್ತ ಭತ್ತ ಬೆಳೆಗಾರರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಜುಲೈ ತಿಂಗಳಿನಲ್ಲಿ ವಾಡಿಕೆ ಗಿ...
ಉಡುಪಿ: ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ವರ್ಗಾವಣೆಗೊಂಡಿದ್ದು, ನೂತನ ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿ.ಎಸ್. ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ನೀಡಿದೆ. ಮಮತಾ ದೇವಿ ಜಿಎಸ್ ಈ ಹಿಂದೆ ಬೆಂಗಳೂರು ನೃಪತುಂಗ ವಿಶ್ವವಿದ್ಯಾ ನಿಲಯದ ಕುಲ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು. ನಿರ್ಗಮನ ಅಪರ ಜಿಲ್ಲಾಧಿಕಾರಿ ವೀಣ...
ಚಾಮರಾಜನಗರ: ಚಿತ್ರನಟ, ಗೋಲ್ಡನ್ ಸ್ಟಾರ್ ಖ್ಯಾತಿಯ ಗಣೇಶ್ ಪರಿಸರ ಸೂಕ್ಷ್ಮ ವಲಯದಲ್ಲಿ ಅಕ್ರಮವಾಗಿ ಬೃಹತ್ ಕಟ್ಟಡ ನಿರ್ಮಾಣ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಜಕ್ಕಹಳ್ಳಿ ಗ್ರಾಮದ ಸರ್ವೇ ನಂ 105 ರಲ್ಲಿ ನಟ ಗಣೇಶ್ ಜೆಸಿಬಿ, ಕಾಂಕ್ರೀಟ್ ಬಳಸಿಕೊಂಡು ಬೃಹತ್ ಕಟ್ಟಡ ನಿರ್ಮ...
ಗುಂಡ್ಲುಪೇಟೆ: ಉದ್ಯಮಿಯನ್ನು ದುಷ್ಕರ್ಮಿಗಳ ತಂಡವೊಂದು ಅಪಹರಿಸಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಸಮೀಪ ನಡೆದಿದೆ. ಕೇರಳಕ್ಕೆ ಕಾರಿನಲ್ಲಿ ತೆರಳುತ್ತಿದ್ದ ಮಹಾರಾಷ್ಟ್ರ ಮೂಲದ ಉದ್ಯಮಿ ಶಿವು ಅಪಹರಣವಾದ ಉದ್ಯಮಿಯಾಗಿದ್ದು, ಮೂರು ಕಾರುಗಳಲ್ಲಿ ಹೆಲ್ಮೆಟ್ ಧರಿಸಿ ಬಂದ ದುಷ್ಕರ್ಮಿಗಳು ಬೇಗೂರಿನ ಮುಖ್ಯರಸ್ತೆಯಲ್ಲಿ ಉದ್ಯಮಿಯ ಕಾರನ್...
ಚಿಕ್ಕಮಗಳೂರು: ಚಿಕ್ಕಮಗಳೂರಿನ ಐ.ಡಿ.ಎಸ್.ಜಿ. ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಕ್ಲಾಸ್ ರೂಂನಲ್ಲಿ ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ಕುಳಿತಿರುವ ವಿಡಿಯೋ ವೈರಲ್ ಹಿನ್ನೆಲೆ ಎಚ್ಚೆತ್ತುಕೊಂಡ ಕಾಲೇಜು ಆಡಳಿತ ಮಂಡಳಿ ಕಾಲೇಜಿನಲ್ಲಿ ಸಮವಸ್ತ್ರ ಕಡ್ಡಾಯ ಎಂದು ಆದೇಶ ನೀಡಿದೆ. ವಾರದ 6 ದಿನವೂ ಸಮವಸ್...
ಚಾಮರಾಜನಗರ: ತಿರುವಿನಲ್ಲಿ ಲೋಡ್ ತುಂಬಿದ್ದ ಲಾರಿಯೊಂದು ಪಲ್ಟಿಯಾಗಿ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾದ ಘಟನೆ ಚಾಮರಾಜನಗರದ ಎಂಡಿ ಲಾಡ್ಜ್ ಬಳಿ ನಡೆದಿದೆ. ಹರ್ಯಾಣ ಮೂಲದ ಲಾರಿ ಇದಾಗಿದ್ದು ಸೋಲಾರ್ ಪ್ಲೇಟ್ಸ್ ಗಳನ್ನು ತುಂಬಿಕೊಂಡು ತಮಿಳುನಾಡಿಗೆ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ತಿರುವಿನಲ್ಲಿ ಲಾರಿ ಪಲ್ಟಿಯಾಗಿದೆ. ಚಾ...