ಕಾರಿಗೆ ಟಿಪ್ಪರ್ ಡಿಕ್ಕಿ ಹೊಡೆದು ಕಾರಿನಲ್ಲಿದ್ದವರ ಪೈಕಿ ಓರ್ವ ಮೃತಪಟ್ಟ ಘಟನೆಯು ಮಂಗಳೂರು ನಗರದ ಹೊರವಲಯದ ಮೂರುಕಾವೇರಿ ಸಮೀಪದ ಮಾರಿಗುಡಿ ಬಳಿ ನಡೆದಿದೆ. ಮೃತರನ್ನು ರಾಮಣ್ಣ ಎಂದು ಗುರುತಿಸಲಾಗಿದೆ. ಐಕಳ ಕಡೆಯಿಂದ ಕಿನ್ನಿಗೋಳಿ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಮೂರುಕಾವೇರಿ ಸಮೀಪದ ಮಾರಿಗುಡಿ ಬಳಿ ಕಾರ್ನಾಡ್ ಕಡೆಯಿಂದ ಬೆಳುವಾಯಿ ಕಡೆಗ...
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಗೆ ತಾಗಿಕೊಂಡಿರುವ ಪ್ರತಿಷ್ಠಿತ ಅಡ್ಯಾರ್ ಅರ್ಕುಳ ಗ್ರಾಮ ಪಂಚಾಯತ್’ನಲ್ಲಿ ಎಸ್ ಡಿಪಿಐ ಅಧಿಕಾರಕ್ಕೇರಿದೆ. ಇದೇ ಮೊದಲ ಬಾರಿಗೆ ಅಡ್ಯಾರ್ ಅರ್ಕುಳ ಗ್ರಾಮ ಪಂಚಾಯತ್’ನಲ್ಲಿ ಎಸ್’ಡಿಪಿಐ ಬೆಂಬಲಿತರು ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ...
ಚಾಮರಾಜನಗರ: ಹುಲಿಗಳ ಗಣತಿಯಲ್ಲಿ ರಾಜ್ಯಕ್ಕೇ ನಂ.1 ಸ್ಥಾನ ಪಡೆದಿದ್ದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಆನೆಗಳ ಸಂಖ್ಯೆಯಲ್ಲೂ ಮೊದಲ ಸ್ಥಾನದಲ್ಲಿ ಹೊರಹೊಮ್ಮಿದೆ. ಚಾಮರಾಜನಗರ ಜಿಲ್ಲೆಯಲ್ಲೇ ಅತಿ ಹೆಚ್ಚು ಆನೆಗಳು ಇರುವುದು ಅಂಕಿ-ಅಂಶಗಳಲ್ಲಿ ತಿಳಿದುಬಂದಿದ್ದು ಚಾಮರಾಜನಗರ ಜಿಲ್ಲೆಯ ಬಂಡೀಪುರ ರಾಜ್ಯದಲ್ಲೇ ಅತಿಹೆಚ್ಚು ಆನೆಗಳಿರುವ ಅರಣ್ಯ...
ಚಾಮರಾಜನಗರ: ಕೇರಳದಿಂದ ಮತ್ತೇ ಕರ್ನಾಟಕಕ್ಕೆ ಕಸ ತರುತ್ತಿರುವ ಗುಮಾನಿಗೆ ಈಗ ನಿದರ್ಶನವಾಗಿ ಕಸ ತುಂಬಿದ ಲಾರಿಯನ್ನು ಜನರು ಪೊಲೀಸರಿಗೆ ಒಪ್ಪಿಸಿರುವ ಘಟನೆ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆದಿದೆ. ಕೇರಳದಿಂದ ಗುಂಡ್ಲುಪೇಟೆಗೆ ಅಕ್ರಮವಾಗಿ ಆಸ್ಪತ್ರೆ, ಪ್ಲಾಸ್ಟಿಕ್ ಸೇರಿದಂತೆ ಇನ್ನಿತರ ತ್ಯಾಜ್ಯವನ್ನು ತಂದಿದ್ದ ಲಾರಿಯನ್ನು ಜನರು ಹಿಡಿದು ...
ಉಡುಪಿ: ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿ ನಲ್ಲಿ ವಿಡಿಯೋ ಚಿತ್ರೀಕರಣಕ್ಕೆ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ತನಿಖೆ ಮುಂದುವರೆದಿದ್ದು, ಸಿಐಡಿ ಪೊಲೀಸ್ ಅಧೀಕ್ಷಕ ರಾಘವೇಂದ್ರ ಕೆ.ಹೆಗ್ಡೆ ನೇತೃತ್ವದ ತಂಡ ಇಂದು ಕಾಲೇಜಿಗೆ ಭೇಟಿ ನೀಡಿ ವಿಚಾರಣೆ ನಡೆಸಿದೆ. ಬೆಳಗ್ಗೆ ಕಾಲೇಜಿಗೆ ಆಗಮಿಸಿದ ಸಿಐಡಿ ತಂಡವು, ಘಟನೆ ನಡೆದ ಶೌಚಾಲಯ ವ...
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಆದಿಉಡುಪಿ ಸಂತೆ ಮಾರುಕಟ್ಟೆಯಲ್ಲಿ ನಿಷೇದಿತ ಪ್ಲಾಸ್ಟಿಕ್ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಇಂದು ದಾಳಿ ನಡೆಸಿ 62 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ಗಳನ್ನು ವಶಪಡಿಸಿಕೊಂಡು ಸಂತೆ ಅಂಗಡಿಯವರಿಗೆ ರೂ. 700 ದಂಡ ವಿಧಿಸಲಾಯಿತು ಹಾಗೂ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬದಲಿಗೆ ಮರುಬಳಕೆಯ ವಸ್ತುಗಳ...
ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ವೇಳೆ ಹಾಜರಾಗದೇ ಸುಮಾರು ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದೀಪಕ್ ರಾವ್ ಕೊಲೆ ಪ್ರಕರಣ ಸೇರಿದಂತೆ 4 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನ...
ಮಂಗಳೂರಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ಮಾಡಿ ಮಾದಕ ವಸ್ತು ಹೊಂದಿದ ಆರೋಪಿಯನ್ನು ಬಂಧಿಸಿದ್ದಾರೆ. ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಕೆ.ಸಿ.ರೋಡ್ ಪರಿಸರದಲ್ಲಿ ಮಾದಕ ವಸ್ತುವಾದ ಎಂಡಿಎಂಎ ಅನ್ನು ಬೆಂಗಳೂರಿನಿಂದ ಖರೀದಿಸಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು MDMA ಎಂ...
ಮೂಡಿಗೆರೆ ಗೋವಾದ ಮಡಂಗಾವ್ ನಲ್ಲಿ ರಾಷ್ಟ್ರೀಯ ಯುವ ಕ್ರೀಡಾ ಒಕ್ಕೂಟ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಸಮರ ಕಲೆಗಳು (ನ್ಯಾಷನಲ್ ಮಾರ್ಟಿಎಲ್ ಆರ್ಟ್ಸ್) ವಿವಿಧ ಸ್ಪರ್ಧೆಗಳಲ್ಲಿ ನಗರದ ಎಚ್ ಕೆ ಎಸ್ ಅಂತಾರಾಷ್ಟ್ರೀಯ ಶಾಲೆಯ 8ನೇ ತರಗತಿ ವಿದ್ಯಾರ್ಥಿ ತಕ್ಷನ್ ಎಂ ಸ್ಕೇಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದ್ದಾರೆ. ವಿದ್ಯಾರ್ಥಿ ...
ಮಂಗಳೂರು: ಮಂಗಳೂರು ತಾಲೂಕಿನ ಗುರುಪುರ ಗ್ರಾಮ ಪಂಚಾಯತ್ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯು ಇಂದು ನಡೆಯಿತು ಗುರುಪುರ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷೆಯಾಗಿ SDPI ಬೆಂಬಲಿತ ಅಭ್ಯರ್ಥಿ ಸಫಾರ ನಾಸೀರ್ ಮತ್ತು ಉಪಾಧ್ಯಕ್ಷರಾಗಿ ಪಕ್ಷೇತರ ಅಭ್ಯರ್ಥಿ ದಾವೂದ್ ಆಯ್ಕೆಯಾದರು ಗುರುಪುರ ಗ್ರಾಮ ಪಂಚಾಯತ್ ಒಟ್ಟು 28 ಸ್ಥಾನಗಳಲ್ಲ...