ಮಡಿಕೇರಿ: ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ನಡೆದು ಇಬ್ಬರು ಸಾವನ್ನಪ್ಪಿದ ಘಟನೆ ಮಡಿಕೇರಿ ತಾಲೂಕಿನ ದೇವರಕೊಲ್ಲಿ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಈ ಅಪಘಾತ ನಡೆದಿದೆ. ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ದಕ್ಷಿಣ ಕನ್ನಡದ ಸುಳ್ಯದ ಆಸ್...
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿರುವ ಅಪರಾಧ ಕೃತ್ಯಗಳಿಗೆ ಸಂಬಂದಿಸಿದಂತೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿದ್ದು, ಇದೀಗ ತನಿಖಾ ತಂಡ ಕಾರ್ಯಾಚರಣೆ ಆರಂಭ ನಡೆಸಲು ಸಕಲ ಸಿದ್ಧತೆ ನಡೆಸಿದೆ. ಇದೇ ಸಂದರ್ಭದಲ್ಲಿ ಎಸ್ ಐಟಿ ಬೆಳ್ತಂಗಡಿಯಿಂದಲೇ ಕಾರ್ಯಾಚರಣೆ ನಡೆಸಲಿದೆ ಎನ್ನಲಾಗಿದೆ. ವರದಿ...
ಚಿಕ್ಕಮಗಳೂರು : ಜಿಪಂ, ತಾಪಂ ಚುನಾವಣೆ ಮಾಡಿ ಅಂತ ಕೋರ್ಟ್ ಸೂಚನೆ ನೀಡಿದೆ, ಎಲೆಕ್ಷನ್ ಮಾಡಿದ್ರೆ ಏನಾಗುತ್ತೋ ಅಂತ ಸರ್ಕಾರಕ್ಕೆ ಆತ್ಮವಿಶ್ವಾಸವೇ ಇಲ್ಲ, 3 ವರ್ಷ ಎಷ್ಟು ಆಗುತ್ತೋ ಅಷ್ಟು ದುಡ್ಡು ಮಾಡಿಕೊಳ್ಳೋಕೆ ಮಾನಸಿಕವಾಗಿ ಸಿದ್ಧರಾಗಿದ್ದಾರೆ, ಮುಂದೆ ಅದೇ ದುಡ್ಡಲ್ಲಿ ಮತ್ತೆ ಎಲೆಕ್ಷನ್ ಮಾಡೋಕೆ ಸಿದ್ಧರಾಗಿದ್ದಾರೆ ಎಂದು ಕಾಂಗ್ರೆಸ್ ಸರ್...
ಮೂಡಿಗೆರೆ: ತಾಲೂಕಿನಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ರೈತರು ಬೆಳೆದ ಬೆಳೆಗಳನ್ನು ನಾಶಪಡಿಸುತ್ತಿದೆ. ರಾತ್ರಿ ವೇಳೆ ಜನರು ತಿರುಗಾಡದ ಸ್ಥಿತಿ ನಿರ್ಮಾಣವಾಗಿದೆ. ಕಾಡಾನೆಗಳಿಂದ ಶಾಶ್ವತ ಮುಕ್ತಿಗಾಗಿ ಸರಕಾರ ಕೂಡಲೇ ಕ್ರಮ ವಹಿಸಬೇಕೆಂದು ಬಿಜೆಪಿ ತಾಲೂಕು ವಕ್ತಾರ ವಿನಯ್ ಹಳೆಕೋಟೆ ಒತ್ತಾಯಿಸಿದ್ದಾರೆ. ಗುರುವಾರ ಹೇಳಿಕೆಯಲ್ಲಿ ತಿಳಿಸ...
ಚಿಕ್ಕಮಗಳೂರು: ಮಲೆನಾಡಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಬೆಳ್ಳಂ ಬೆಳಗ್ಗೆಯೇ ಭಾರೀ ಗಾಳಿಯೊಂದಿಗೆ ಧಾರಾಕಾರ ಮಳೆಯಾಗಿದೆ. ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಣಕಲ್, ಬಾಳೂರು ಸುತ್ತಮುತ್ತ ಭಾರೀ ಮಳೆಯಾಗಿದೆ. ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ನಿರಂತರ ಮಳೆಯಿಂದ ಕಾಫಿ ಗಿಡದಲ್ಲೇ ಕೊಳೆಯುತ್ತಿದೆ. ಕೊಳೆಯುತ್ತಿರೋ ...
ಕಳಸ: ಮಗ ಸಾವನ್ನಪ್ಪಿದ್ದಕ್ಕೆ ಮನನೊಂದು ಮಗನ ಮೃತದೇಹ ಸಿಗುವ ಮುನ್ನವೇ ತಾಯಿಯೂ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕೊಳಮಾಗೆ ಗ್ರಾಮದಲ್ಲಿ ನಡೆದಿದೆ. ಮೃತರನ್ನ 48 ವರ್ಷದ ರವಿಕಲಾ ಎಂದು ಗುರುತಿಸಲಾಗಿದೆ. ಮೃತ ರವಿಕಲಾ ಪುತ್ರ 23 ವರ್ಷದ ಶಮಂತ್ ಪಿಕಪ್ ಜೀಪಿನಲ್ಲಿ ನಿಯಂತ್ರಣ ತಪ್ಪಿ ಭದ್...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಕಳೆದ 24 ತಾಸುಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ರೆಡ್ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ...
ಬೆಳ್ತಂಗಡಿ: ಅಜ್ಮೀರ್ ದರ್ಗಾ ಶರೀಫ್ ಗೆ ಯಾತ್ರೆ ಹೊರಟಿದ್ದ ವ್ಯಕ್ತಿಯೊಬ್ಬರು ರೈಲಿನಲ್ಲಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಮಂಗಳೂರಿನ ಸುರತ್ಕಲ್ ಬಳಿ ನಡೆದಿದೆ ಗುರುವಾಯನಕೆರೆ ಶಕ್ತಿನಗರದ ನಿವಾಸಿ ವೃತ್ತಿಯಲ್ಲಿ ಆಟೋ ಚಾಲರಾಗಿರುವ ಇಸ್ಹಾಕ್(37) ಮೃತಪಟ್ಟವರಾಗಿದ್ದಾರೆ. ಇವರು ಸ್ನೇಹಿತರ ಜೊತೆಗೆ ರಾಜಸ್ಥಾನದ ಅಜ್ಮೀರ್ ದರ್ಗಾ ಶರೀಫ್ ...
ಬೆಂಗಳೂರು: ಕೆ.ಪಿ.ಸಿ.ಸಿ. ಪ್ರಚಾರ ಸಮಿತಿಯಿಂದ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಉಸ್ತುವಾರಿಯಾಗಿ ಜಾನಿ.ಕೆ.ಪಿ. ನೇಮಕಗೊಂಡಿದ್ದಾರೆ. ಮಾಜಿ ಸಚಿವರೂ ಕೆ.ಪಿ.ಸಿ.ಸಿ. ಪ್ರಚಾರ ಸಮಿತಿಯ ಅಧ್ಯಕ್ಷರೂ ಆದ ವಿನಯಕುಮಾರ್ ಸೊರಕೆ, ಜಾನಿ ಕೆ.ಪಿ.ಯವರನ್ನು ಕೋಲಾರ ಮತ್ತು ಚಿಕ್ಕಬಳ್ಳಾಪುರಕ್ಕೆ ಉಸ್ತುವಾರಿಯಾಗಿ ನೇಮಿಸಿ ಆದೇಶ ಹೊರಡಿಸಿರ...
ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಎನ್.ಆರ್.ಪುರ ತಾಲೂಕಿನ ಬನ್ನೂರು ಬಳಿ ನಡೆದಿದೆ. ಅನಿತಾ (25) ಮೃತಪಟ್ಟವರಾಗಿದ್ದಾರೆ. ಎನ್.ಆರ್.ಪುರ ತಾಲೂಕಿನ ಬನ್ನೂರು ಬಳಿ ಘಟನೆ ನಡೆದಿದೆ. ಮೃತರು ದಾವಣಗೆರೆ ಜಿಲ್ಲೆ ಹೊನ್ನಾಳಿ ಮೂಲದವರಾಗಿದ್ದಾರೆ. ಕಾಫಿತೋಟದಲ್ಲಿ ಕೆಲಸ ಮಾಡಿಕೊಂಡು ಲೈನ್ ಮನೆಯಲ್ಲಿ ಅನಿತಾ...