ಚಿಕ್ಕಮಗಳೂರು: ಅಡಿಕೆ ತೋಟ ನೋಡಲು ಹೋಗಿದ್ದ ವೃದ್ಧೆ ನಾಪತ್ತೆಯಾಗಿದ್ದ ಘಟನೆಗೆ ಸಂಬಂಧಿಸಿದಂತೆ ಇದೀಗ ವೃದ್ಧೆಯ ಮೃತದೇಹ ತಾಯಿಹಳ್ಳದಲ್ಲಿ ಪತ್ತೆಯಾಗಿದೆ. ಹೊಸಸಿದ್ರಳ್ಳಿ ಗ್ರಾಮದ ರೇವಮ್ಮ (62) ಸಾವನ್ನಪ್ಪಿದ ಮಹಿಳೆಯಾಗಿದ್ದಾರೆ. ಇವರ ಸಾವಿನೊಂದಿಗೆ ಮಳೆಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೂವರು ಬಲಿಯಾದಂತಾಗಿದೆ. ಸಖರಾಯಪಟ್ಟಣ ಸಮೀಪದ ...
ಜಿಹಾದಿ ಮಾನಸಿಕತೆಯ ಕೆಲವು ವಿದ್ಯಾರ್ಥಿನಿಯರು ಉಡುಪಿಯ ನೇತ್ರ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ಗಂಭೀರ ಪ್ರಕರಣದಲ್ಲಿ ಭಾಗಿಯಾಗಿದ್ದು, ಕಳೆದ ಒಂದು ವರ್ಷದಿಂದ ನಿರಂತರವಾಗಿ ಈ ಪ್ರಕ್ರಿಯೆ ನಡೆಯುತ್ತಿದೆ ಎಂಬ ಮಾಹಿತಿ ಇದೆ. ಶಿಕ್ಷಣ ಮತ್ತು ಸಾಂಸ್ಕೃತಿಕ ನಗರಿ ಉಡುಪಿಯ ಖ್ಯಾತಿಗೆ ಮಸಿ ಬಳಿಯುವ ಪ್ರಯತ್ನದ ಮೂಲಕ 'ಕೇರಳ ಸ್ಟೋರಿ'...
ಬೆಂಗಳೂರು: ಮಣಿಪುರದಲ್ಲಿ ಮಹಿಳೆಯರ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಬೆಂಗಳೂರು ವಿಶ್ವವಿದ್ಯಾಲಯ ಸ್ವಾಭಿಮಾನಿ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ವೇದಿಕೆ ವತಿಯಿಂದ ಪ್ರತಿಭಟಿಸಲಾಯಿತು. ಈ ವೇಳೆ ಮಾತನಾಡಿದ ಇತಿಹಾಸ ವಿಭಾಗದ ಪ್ರಾಧ್ಯಾಪಕಿ ಪ್ರೊ. ನಾಗರತ್ನಮ್ಮ ಅವರು ಭಾರತದ ಸಂವಿಧಾನದ ಪ್ರಕಾರ ಇಲ್ಲಿ ಮಹಿಳೆಯರು, ಪುರುಷರು ಸಮಾ...
ಉಡುಪಿಯ ನೇತ್ರ ಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡೀಯೋ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿ ತನಿಖೆಯಲ್ಲಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧ್ಯಕ್ಷ ಕಕ್ಷೆ ಹಾಕೆ ಮಚ್ಚೇಂದ್ರ ತಿಳಿಸಿದ್ದಾರೆ. ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಮಾಡ...
ಚಾಮರಾಜನಗರ: ಚಾಮರಾಜನಗರ ಜಿಲ್ಲಾದ್ಯಂತ ಕಳೆದ 3 ದಿನಗಳಿಂದ ತುಂತುರು ಮಳೆಯಾಗುತ್ತಿದ್ದು ಬಂಡೀಪುರ ಅರಣ್ಯ ಪ್ರದೇಶದಲ್ಲೂ ಬಿರುಸಿನ ಮಳೆಯಾಗುತ್ತಿದೆ. ಧೋ ಎಂದು ಸುರಿಯುವ ಮಳೆ ನೀರನ್ನು ಕುಡಿದು ಹುಲಿಯೊಂದು ದಣಿವಾರಿಸಿಕೊಂಡ ದೃಶ್ಯ ಬಂಡೀಪುರ ಸಫಾರಿಗೆ ತೆರಳಿದ್ದ ವೇಳೆ ಸೆರೆಯಾಗಿದ್ದು ಸದ್ಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ಲಾಗಿದೆ...
ಚಾಮರಾಜನಗರ: ಬಾಲಕಿ ಮೇಲೆ ಚಿರತೆ ದಾಳಿ ನಡೆಸಿ ಬಲಿ ಪಡೆದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಅದೇ ರೀತಿ ಘಟನೆ ಯಳಂದೂರು ತಾಲೂಕಿನ ಮಲ್ಲಿಗೆಹಳ್ಳಿಯಲ್ಲಿ ಬಾಲಕನ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದೆ. ಮಲ್ಲಿಗೆಹಳ್ಳಿ ಗ್ರಾಮದ ಹರ್ಷಿತ್(09) ದಾಳಿಗೊಳಗಾದ ಬಾಲಕ. ಗ್ರಾಮದ ಪ್ರಾಥಮಿಕ ಶಾಲೆ ಮುಂಭಾಗದಿಂದ ಮನೆಗೆ ತೆರಳುವಾಗ ಅವಿತು ಕುಳಿ...
ಮುಧೋಳ: ಬಾಗಲಕೋಟೆಯ. ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ, ಶ್ರೀ ಎಸ್. ಆರ್. ಕಂಠಿ ಮಹಾವಿದ್ಯಾಲಯದ ಮುಧೋಳ, ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರೊ. ಲೋಕೇಶ ರಾಠೋಡ ಅವರಿಗೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ ಪಿ.ಹೆಚ್ ಡಿ ಪದವಿ ನೀಡಿದೆ. ಡಾ. ಲೋಕೇಶ ರಾಠೋಡ ಅವರಿಗೆ ದಾವಣಗೆರೆ ವಿಶ್ವವಿದ್ಯಾಲಯ ದಾವಣಗೆರೆಯ ಅ...
ಬಾಗಲಕೋಟೆ: ಜಿಲ್ಲೆಯ ಮುಧೋಳ ನಗರದ ಎಸ್ ಆರ್ ಕಂಠಿ ಪದವಿ ಮಹಾವಿದ್ಯಾಲಯದ ಹಿಂದಿ ವಿಭಾಗದ ಮುಖ್ಯಸ್ಥರಾಗಿರುವ ಪ್ರೊ ಮಂಜುನಾಥ್ ಬಾಳ ನಾಯಕರವರು ಅವರ ಹುಟ್ಟು ಹಬ್ಬದ ಪ್ರಯುಕ್ತ ಇಂದು ಮಹಾವಿದ್ಯಾಲಯದ ಗ್ರಂಥಾಲಯಕ್ಕೆ ಅಂಬೇಡ್ಕರ್ ಮತ್ತು ಬರಹಗಳ 24 ಸಂಪುಟಗಳನ್ನು ದೇಣಿಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಾಚಾರ್ಯರಾದ ಪ್ರೊ. ಬಿ...
ಬೆಂಗಳೂರು: ಹವಾಮಾನ ಇಲಾಖೆಯು ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಠಾತ್ ಪ್ರವಾಹ (ಫ್ಲ್ಯಾಷ್ ಫ್ಲಡ್) ಮುನ್ಸೂಚನೆ ನೀಡಿರುವುದರಿಂದ ಜಿಲ್ಲಾಡಳಿತ ಎಚ್ಚರಿಕೆಯಿಂದಿರಬೇಕು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ...
ಬೆಂಗಳೂರು: ಮಣಿಪುರದಲ್ಲಿ ನಡೆದ ಹಿಂಸಾಚಾರ, ಕೃತ್ಯಗಳನ್ನು ಖಂಡಿಸಿ ನಾಳೆ (ದಿನಾಂಕ 26.07.2023ರಂದು) ಬೆಳಗ್ಗೆ 11 ಗಂಟೆಗೆ ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆಂದು ‘ಸ್ವಾಭಿಮಾನಿ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ವೇದಿಕೆ’ಯ ಅಧ್ಯಕ್ಷರಾದ ಲಿಂಗರಾಜ್ ಎಸ್.ಎಂ ಅವರು ಪತ್ರ...